Skip to content
ThuthiThuthiThuthi
Ezekiel · chapter 16 · verse 28

Ezekiel 16:28 in Kannada

ಇದಲ್ಲದೆ ಅಶ್ಶೂರ್ಯ ರೊಂದಿಗೂ ತೃಪ್ತಿಯಾಗಲಾರದಷ್ಟು ವ್ಯಭಿಚಾರಮಾಡಿ ದರೂ ನಿನಗೆ ತೃಪ್ತಿಯಾಗಲಿಲ್ಲ; ಹೌದು, ಅವರ ಸಂಗಡ ವ್ಯಭಿಚಾರ ಮಾಡಿದ್ದೀ; ಆದರೂ ತೃಪ್ತಿಯಾಗ ಲಿಲ್ಲ.

Idallade ashshoorya rondigoo truptiyaagalaaradashtu vyabhichaaramaadi daroo ninage truptiyaagalilla; haudu, avara sangada vyabhichaara maadiddee; aadaroo truptiyaaga lilla.

Ezekiel 16:28 in English

King James Version (KJV)
Thou hast played the whore also with the Assyrians, because thou wast unsatiable; yea, thou hast played the harlot with them, and yet couldest not be satisfied.
World English Bible (WEB)
You have played the prostitute also with the Assyrians, because you were insatiable; yes, you have played the prostitute with them, and yet you weren’t satisfied.
American Standard Version (ASV)
Thou hast played the harlot also with the Assyrians, because thou wast insatiable; yea, thou hast played the harlot with them, and yet thou wast not satisfied.
Bible in Basic English (BBE)
And you went with the Assyrians, because of your desire which was without measure; you were acting like a loose woman with them, and still you had not enough.
Darby Translation (DBY)
And thou didst commit fornication with the Assyrians, because thou wast insatiable; yea, thou didst commit fornication with them, and yet couldest not be satisfied.
Webster's Bible (WBS)
Thou hast played the harlot also with the Assyrians, because thou wast insatiable; yes, thou hast played the harlot with them, and yet couldst not be satisfied.
Young's Literal Translation (YLT)
And thou goest a-whoring unto sons of Asshur, Without thy being satisfied, And thou dost go a-whoring with them, And also — thou hast not been satisfied.

Read in context

  1. 26ಇದಲ್ಲದೆ ಮಾಂಸದಲ್ಲಿ (ಶರೀರಭಾವದಲ್ಲಿ) ಮದಿ ಸಿದ ನಿನ್ನ ನೆರೆಯವರಾದ ಐಗುಪ್ತ್ಯರ ಸಂಗಡ ವ್ಯಭಿ ಚಾರ ಮಾಡಿದಿ; ಮತ್ತು ನನ್ನನ್ನು ರೇಗಿಸುವ ಹಾಗೆ ವ್ಯಭಿಚಾರವನ್ನು ಹೆಚ್ಚಿಸಿದಿ.
  2. 27ಆದದರಿಂದ ಇಗೋ, ನಾನು ನನ್ನ ಕೈಯನ್ನು ನಿನ್ನ ಮೇಲೆ ಚಾಚಿ ನಿನ್ನ ಸಾಮಾನ್ಯವಾದ ಆಹಾರವನ್ನು ಕಡಿಮೆಮಾಡಿದೆ; ನಿನ್ನ ದುರ್ಮಾರ್ಗಕ್ಕೆ ನಾಚಿಕೆಪಟ್ಟು ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯರ ಕುಮಾರ್ತೆಯರ ಚಿತ್ತಕ್ಕೆ ನಿನ್ನನ್ನು ಒಪ್ಪಿಸಿಬಿಟ್ಟೆ.
  3. 28ಇದಲ್ಲದೆ ಅಶ್ಶೂರ್ಯ ರೊಂದಿಗೂ ತೃಪ್ತಿಯಾಗಲಾರದಷ್ಟು ವ್ಯಭಿಚಾರಮಾಡಿ ದರೂ ನಿನಗೆ ತೃಪ್ತಿಯಾಗಲಿಲ್ಲ; ಹೌದು, ಅವರ ಸಂಗಡ ವ್ಯಭಿಚಾರ ಮಾಡಿದ್ದೀ; ಆದರೂ ತೃಪ್ತಿಯಾಗ ಲಿಲ್ಲ.
  4. 29ಇದಲ್ಲದೆ ಈ ನಿನ್ನ ವ್ಯಭಿಚಾರವನ್ನು ಕಾನಾನ್‌ ದೇಶದಿಂದ ಕಸ್ದೀಯ ದೇಶದವರೆಗೂ ಹೆಚ್ಚು ಮಾಡಿದಿ. ಆದರೂ ನೀನು ಇದರಲ್ಲಿ ತೃಪ್ತಿ ಹೊಂದಲಿಲ್ಲ.
  5. 30ನೀನು ಈ ಸಂಗತಿ ಗಳನ್ನೆಲ್ಲಾ ಸ್ವಯಿಚ್ಛೆಯಾಗಿ ನಡೆಸುವ ಜಾರಸ್ತ್ರೀಯ ಕೆಲಸವನ್ನೇ ಮಾಡಿದಿಯಲ್ಲಾ! ನಿನ್ನ ಹೃದಯವು ಎಷ್ಟೊಂದು ಬಲಹೀನವಾಗಿದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
Read all of Ezekiel 16

Cross references

Original words (Hebrew)

Ezekiel 16:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.