Ezekiel · chapter 16 · verse 3
Ezekiel 16:3 in Kannada
ದೇವರಾದ ಕರ್ತನು ಯೆರೂಸಲೇಮಿನವರಿಗೆ ಹೀಗೆ ಹೇಳುತ್ತಾನೆ--ನಿನ್ನ ಹುಟ್ಟುವಿಕೆಯೂ ನಿನ್ನ ಹುಟ್ಟಿದ ಸ್ಥಳವೂ ಕಾನಾನ್ ದೇಶದಿಂದಾದದ್ದೇ; ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು
Devaraada kartanu yeroosaleminavarige heege heluttaane--ninna huttuvikeyoo ninna huttida sthalavoo kaanaan deshadindaadadde; ninna tande amoriyanu, ninna taayi hittiyalu
Ezekiel 16:3 in English
- King James Version (KJV)
- And say, Thus saith the Lord GOD unto Jerusalem; Thy birth and thy nativity [is] of the land of Canaan; thy father [was] an Amorite, and thy mother an Hittite.
- World English Bible (WEB)
- and say, ‘The Lord GOD says to Jerusalem: “Your origin and your birth is of the land of the Canaanite. An Amorite was your father, and your mother was a Hittite.
- American Standard Version (ASV)
- and say, Thus saith the Lord Jehovah unto Jerusalem: Thy birth and thy nativity is of the land of the Canaanite; the Amorite was thy father, and thy mother was a Hittite.
- Bible in Basic English (BBE)
- And say, This is what the Lord has said to Jerusalem: Your start and your birth was from the land of the Canaanite; an Amorite was your father and your mother was a Hittite.
- Darby Translation (DBY)
- and say, Thus saith the Lord Jehovah unto Jerusalem: Thy birth and thy nativity is of the land of the Canaanite: thy father was an Amorite, and thy mother a Hittite.
- Webster's Bible (WBS)
- And say, Thus saith the Lord GOD to Jerusalem; Thy birth and thy nativity [is] of the land of Canaan; thy father [was] an Amorite, and thy mother a Hittite.
- Young's Literal Translation (YLT)
- Thus said the Lord Jehovah to Jerusalem: Thy birth and thy nativity [Are] of the land of the Canaanite, Thy father the Amorite, and thy mother a Hittite.
Read in context
- 1ಕರ್ತನ ವಾಕ್ಯವು ನನ್ನ ಕಡೆಗೆ ಬಂದು ಹೇಳಿದ್ದೇನಂದರೆ--
- 2ಮನುಷ್ಯಪುತ್ರನೇ, ಯೆರೂಸಲೇಮಿಗೆ ಅದರ ಅಸಹ್ಯವಾದವುಗಳನ್ನು ತಿಳಿದುಕೊಳ್ಳುವ ಹಾಗೆ ಮಾಡು.
- 3ದೇವರಾದ ಕರ್ತನು ಯೆರೂಸಲೇಮಿನವರಿಗೆ ಹೀಗೆ ಹೇಳುತ್ತಾನೆ--ನಿನ್ನ ಹುಟ್ಟುವಿಕೆಯೂ ನಿನ್ನ ಹುಟ್ಟಿದ ಸ್ಥಳವೂ ಕಾನಾನ್ ದೇಶದಿಂದಾದದ್ದೇ; ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು
- 4ನಿನ್ನ ಜನನವನ್ನು ಕುರಿತು ನೀನು ಹುಟ್ಟಿದ ದಿನದಲ್ಲಿ ನಿನ್ನ ಹೊಕ್ಕಳು ಕತ್ತರಿಸ ಲ್ಪಡಲಿಲ್ಲ; ಶುದ್ಧವಾಗುವ ಹಾಗೆ ನೀರಿನಿಂದ ತೊಳೆ ಯಲ್ಪಡಲಿಲ್ಲ, ನಿನಗೆ ಉಪ್ಪು ಹಾಕಲಿಲ್ಲ, ನಿನ್ನನ್ನು ಬಟ್ಟೆಯಿಂದ ಸುತ್ತಲಿಲ್ಲ.
- 5ನಿನ್ನನ್ನು ಕರುಣಿಸಿ ಕಟಾಕ್ಷಿಸಿ ಯಾರೂ ನಿನಗೆ ಇಂಥ ಒಂದು ಸಹಾಯವನ್ನು ಮಾಡ ಲಿಲ್ಲ, ಆದರೆ ನೀನು ಹುಟ್ಟಿದ ದಿನದಲ್ಲಿ ಅಸಹ್ಯಪಟ್ಟು ನಿನ್ನನ್ನು ಹೊಲದಲ್ಲಿ ಬಿಸಾಡಿದರು.
Cross references
- Ezekiel 16:45 ಯೆಹೆಜ್ಕೇಲನು 16:45ಗಂಡನಿಗೂ ಮಕ್ಕಳಿಗೂ ಬೇಸರ ಪಡುವವಳಾದ ನಿನ್ನ ತಾಯಿಗೆ ನೀನು ತಕ್ಕ ಮಗಳು; ಗಂಡನಿಗೂ ಮಕ್ಕಳಿಗೂ ಬೇಸರ ಪಡುವವರಾದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ; ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು.
- Isaiah 51:1–2 ಯೆಶಾಯ 51:1–2ನೀತಿಯನ್ನು ಹಿಂಬಾಲಿಸುವವರೇ, ಕರ್ತನನ್ನು ಹುಡುಕುವವರೇ, ನನ್ನ ಕಡೆಗೆ ಕಿವಿ ಗೊಡಿರಿ; ನೀವು ಯಾವ ಬಂಡೆಯೊಳಗಿಂದ ಕಡಿಯ ಲ್ಪಟ್ಟಿರೋ ಮತ್ತು ಯಾವ ಗುಂಡಿಯೊಳಗಿಂದ ಅಗೆಯ ಲ್ಪಟ್ಟಿರೋ ಆ ಕಡೆಗೆ ನೋಡಿರಿ. ನಿಮ್ಮ ತಂದೆಯಾದ ಅಬ್ರಹಾಮನನ್ನು ಮತ್ತು ನಿಮ್ಮನ್ನು ಹೆತ್ತ ಸಾರಳನ್ನು ದೃಷ್ಟಿಸಿರಿ; ನಾನು ಅವನೊಬ್ಬನನ್ನೇ ಕರೆದು ಆಶೀರ್ವ ದಿಸಿ ವೃದ್ಧಿಗೊಳಿಸಿದೆನು.
- Deuteronomy 20:17 ಧರ್ಮೋಪದೇಶಕಾಂಡ 20:17ಆದರೆ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿ ಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ
- John 8:44 ಯೋಹಾನನು 8:44ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ
- Nehemiah 9:7 ನೆಹೆಮೀಯ 9:7ನೀನು ಅಬ್ರಾಮನನ್ನು ಆದು ಕೊಂಡ ದೇವರಾಗಿರುವ ಕರ್ತನು. ನೀನು ಅವನನ್ನು ಊರ್ ಎಂಬ ಕಸ್ದೀಯರ ಪಟ್ಟಣದಿಂದ ಹೊರಗೆ ಬರಮಾಡಿ ಅವನಿಗೆ ಅಬ್ರಹಾಮ್ ಎಂದು ಹೆಸರಿಟ್ಟು
- Isaiah 1:10 ಯೆಶಾಯ 1:10ಸೊದೋಮಿನ ಅಧಿಪತಿಗಳೇ, ನೀವು ಕರ್ತನ ಮಾತನ್ನು ಕೇಳಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ.
- Ezekiel 21:30 ಯೆಹೆಜ್ಕೇಲನು 21:30ಅದನ್ನು ನಾನು ಮತ್ತೆ ಒರೆಗೆ ಸೇರಿಸುವೆನೋ? ನೀನು ನಿರ್ಮಿಸಲ್ಪಟ್ಟ ಸ್ಥಳದಲ್ಲಿಯೇ ನೀನು ಹುಟ್ಟಿದ ಸ್ಥಳದಲ್ಲಿಯೇ ನಿನಗೆ ನ್ಯಾಯತೀರಿಸುವೆನು.
- Genesis 15:16 ಆದಿಕಾಂಡ 15:16ಆದರೆ ನಾಲ್ಕನೆಯ ಸಂತಾನದಲ್ಲಿ ಅವರು ತಿರಿಗಿ ಬರುವರು; ಅಮೋರಿಯರ ದುಷ್ಟತನವು ಇನ್ನೂ ಪೂರ್ತಿಯಾಗಲಿಲ್ಲ ಎಂದು ಹೇಳಿದನು.
- Luke 3:7 ಲೂಕನು 3:7ಆಗ ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಹೊರಟು ಬಂದ ಜನಸಮೂಹಕ್ಕೆ--ಓ ಸರ್ಪಗಳ ಸಂತತಿಯವರೇ, ಬರುವದಕ್ಕಿರುವ ಕೋಪದಿಂದ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಎಚ್ಚರಿಸಿದವರಾರು?
- 1 Kings 21:26 1 ಅರಸುಗಳು 21:26ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿಬಿಟ್ಟ ಅಮೋರಿಯರ ಎಲ್ಲಾ ಕೃತ್ಯಗಳ ಪ್ರಕಾರ ಅವನು ವಿಗ್ರಹಗಳನ್ನು ಹಿಂಬಾ ಲಿಸಿ ಬಹಳ ಅಸಹ್ಯವಾಗಿ ನಡೆದನು.
- 1 John 3:10 1 ಯೋಹಾನನು 3:10ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಗೆ ಸಂಬಂಧಪಟ್ಟವನಲ್ಲ.
- Genesis 11:29 ಆದಿಕಾಂಡ 11:29ಅಬ್ರಾಮನೂ ನಾಹೋ ರನೂ ತಮಗೆ ಹೆಂಡತಿಯರನ್ನು ತೆಗೆದುಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ; ಈಕೆಯು ಹಾರಾನನ ಮಗಳು; ಹಾರಾನನು ಮಿಲ್ಕಳಿಗೂ ಇಸ್ಕಳಿಗೂ ತಂದೆ.
Original words (Hebrew)
- say · H559אָמַר ʼâmar
- saith · H559אָמַר ʼâmar
- Lord · H136אֲדֹנָי ʼĂdônây
- Jerusalem · H3389יְרוּשָׁלַ͏ִם Yᵉrûwshâlaim
- birth · H4351מְכוּרָה mᵉkûwrâh
- nativity · H4138מוֹלֶדֶת môwledeth
- land · H776אֶרֶץ ʼerets
- Canaan · H3669כְּנַעַנִי Kᵉnaʻanîy
- father · H1אָב ʼâb
- Amorite · H567אֱמֹרִי ʼĔmôrîy
- mother · H517אֵם ʼêm
- Hittite · H2850חִתִּי Chittîy