Skip to content
ThuthiThuthiThuthi
Ezekiel · chapter 16 · verse 31

Ezekiel 16:31 in Kannada

ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಗದ್ದುಗೆಯನ್ನು ಕಟ್ಟಿ ಪ್ರತಿಯೊಂದು ಹಾದಿಯಲ್ಲಿಯೂ ಉನ್ನತಸ್ಥಾನವನ್ನು ಮಾಡಿಕೊಂಡು ಕೂಲಿಯನ್ನು ಉದಾಸೀನ ಮಾಡುವ ವ್ಯಭಿಚಾರಿಣಿಯು ನೀನಲ್ಲ;

Pratiyondu beediya koneyalliyoo gaddugeyannu katti pratiyondu haadiyalliyoo unnatasthaanavannu maadikondu kooliyannu udaaseena maaduva vyabhichaariniyu neenalla;

Ezekiel 16:31 in English

King James Version (KJV)
In that thou buildest thine eminent place in the head of every way, and makest thine high place in every street; and hast not been as an harlot, in that thou scornest hire;
World English Bible (WEB)
in that you build your vaulted place at the head of every way, and make your lofty place in every street, and have not been as a prostitute, in that you scorn pay.
American Standard Version (ASV)
in that thou buildest thy vaulted place at the head of every way, and makest thy lofty place in every street, and hast not been as a harlot, in that thou scornest hire.
Bible in Basic English (BBE)
For you have made your arched room at the top of every street, and your high place in every open place; though you were not like a loose woman in getting together your payment.
Darby Translation (DBY)
in that thou buildest thy place of debauchery at the head of every way, and makest thy high place in every street! And thou hast not been as a harlot, in that thou scornest reward,
Webster's Bible (WBS)
In that thou buildest thy eminent place in the head of every way, and makest thy high place in every street; and hast not been as a harlot, in that thou scornest hire;
Young's Literal Translation (YLT)
In thy building thine arch at the head of every way, Thy high place thou hast made in every broad place, And — hast not been as a whore deriding a gift.

Read in context

  1. 29ಇದಲ್ಲದೆ ಈ ನಿನ್ನ ವ್ಯಭಿಚಾರವನ್ನು ಕಾನಾನ್‌ ದೇಶದಿಂದ ಕಸ್ದೀಯ ದೇಶದವರೆಗೂ ಹೆಚ್ಚು ಮಾಡಿದಿ. ಆದರೂ ನೀನು ಇದರಲ್ಲಿ ತೃಪ್ತಿ ಹೊಂದಲಿಲ್ಲ.
  2. 30ನೀನು ಈ ಸಂಗತಿ ಗಳನ್ನೆಲ್ಲಾ ಸ್ವಯಿಚ್ಛೆಯಾಗಿ ನಡೆಸುವ ಜಾರಸ್ತ್ರೀಯ ಕೆಲಸವನ್ನೇ ಮಾಡಿದಿಯಲ್ಲಾ! ನಿನ್ನ ಹೃದಯವು ಎಷ್ಟೊಂದು ಬಲಹೀನವಾಗಿದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
  3. 31ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಗದ್ದುಗೆಯನ್ನು ಕಟ್ಟಿ ಪ್ರತಿಯೊಂದು ಹಾದಿಯಲ್ಲಿಯೂ ಉನ್ನತಸ್ಥಾನವನ್ನು ಮಾಡಿಕೊಂಡು ಕೂಲಿಯನ್ನು ಉದಾಸೀನ ಮಾಡುವ ವ್ಯಭಿಚಾರಿಣಿಯು ನೀನಲ್ಲ;
  4. 32ಆದರೆ ಗಂಡನಿಗೆ ಬದ ಲಾಗಿ ಅನ್ಯರನ್ನು ಅಂಗೀಕರಿಸುವ ವ್ಯಭಿಚಾರಿ ಹೆಂಡತಿ ಯಾಗಿರುವಿ!
  5. 33ಅವರು ವ್ಯಭಿಚಾರಿಗಳಿಗೆಲ್ಲ ಬಹು ಮಾನ ಕೊಡುತ್ತಾರೆ; ಆದರೆ ನೀನು ನಿನ್ನ ಪ್ರಿಯರಿಗೆಲ್ಲ ನಿನ್ನ ಬಹುಮಾನಗಳನ್ನು ಕೊಟ್ಟು ಅವರನ್ನು ಬಾಡಿಗೆಗೆ ಪಡೆದು ನಿನ್ನ ವ್ಯಭಿಚಾರಕ್ಕಾಗಿ ನಿನ್ನ ಬಳಿಗೆ ಬರುವ ಹಾಗೆ ಅವರಿಗೆ ಬಹುಮಾನ ಕೊಡುತ್ತೀ.
Read all of Ezekiel 16

Cross references

Original words (Hebrew)

Ezekiel 16:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.