Skip to content
ThuthiThuthiThuthi
Ezekiel · chapter 16 · verse 32

Ezekiel 16:32 in Kannada

ಆದರೆ ಗಂಡನಿಗೆ ಬದ ಲಾಗಿ ಅನ್ಯರನ್ನು ಅಂಗೀಕರಿಸುವ ವ್ಯಭಿಚಾರಿ ಹೆಂಡತಿ ಯಾಗಿರುವಿ!

Aadare gandanige bada laagi anyarannu angeekarisuva vyabhichaari hendati yaagiruvi!

Ezekiel 16:32 in English

King James Version (KJV)
[But as] a wife that committeth adultery, [which] taketh strangers instead of her husband!
World English Bible (WEB)
“‘“Adulterous wife, who takes strangers instead of her husband!
American Standard Version (ASV)
A wife that committeth adultery! that taketh strangers instead of her husband!
Bible in Basic English (BBE)
The untrue wife who takes strange lovers in place of her husband!
Darby Translation (DBY)
O adulterous wife, that taketh strangers instead of her husband.
Webster's Bible (WBS)
[But as] a wife that committeth adultery, [who] taketh strangers instead of her husband!
Young's Literal Translation (YLT)
The wife who committeth adultery — Under her husband — doth receive strangers.

Read in context

  1. 30ನೀನು ಈ ಸಂಗತಿ ಗಳನ್ನೆಲ್ಲಾ ಸ್ವಯಿಚ್ಛೆಯಾಗಿ ನಡೆಸುವ ಜಾರಸ್ತ್ರೀಯ ಕೆಲಸವನ್ನೇ ಮಾಡಿದಿಯಲ್ಲಾ! ನಿನ್ನ ಹೃದಯವು ಎಷ್ಟೊಂದು ಬಲಹೀನವಾಗಿದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
  2. 31ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಗದ್ದುಗೆಯನ್ನು ಕಟ್ಟಿ ಪ್ರತಿಯೊಂದು ಹಾದಿಯಲ್ಲಿಯೂ ಉನ್ನತಸ್ಥಾನವನ್ನು ಮಾಡಿಕೊಂಡು ಕೂಲಿಯನ್ನು ಉದಾಸೀನ ಮಾಡುವ ವ್ಯಭಿಚಾರಿಣಿಯು ನೀನಲ್ಲ;
  3. 32ಆದರೆ ಗಂಡನಿಗೆ ಬದ ಲಾಗಿ ಅನ್ಯರನ್ನು ಅಂಗೀಕರಿಸುವ ವ್ಯಭಿಚಾರಿ ಹೆಂಡತಿ ಯಾಗಿರುವಿ!
  4. 33ಅವರು ವ್ಯಭಿಚಾರಿಗಳಿಗೆಲ್ಲ ಬಹು ಮಾನ ಕೊಡುತ್ತಾರೆ; ಆದರೆ ನೀನು ನಿನ್ನ ಪ್ರಿಯರಿಗೆಲ್ಲ ನಿನ್ನ ಬಹುಮಾನಗಳನ್ನು ಕೊಟ್ಟು ಅವರನ್ನು ಬಾಡಿಗೆಗೆ ಪಡೆದು ನಿನ್ನ ವ್ಯಭಿಚಾರಕ್ಕಾಗಿ ನಿನ್ನ ಬಳಿಗೆ ಬರುವ ಹಾಗೆ ಅವರಿಗೆ ಬಹುಮಾನ ಕೊಡುತ್ತೀ.
  5. 34ಹೀಗಿರುವ ದರಿಂದ ಹೆಂಗಸರಿಗೆ ವಿರೋಧವಾದದ್ದು ನಿನ್ನ ವ್ಯಭಿ ಚಾರದಲ್ಲಿ ನಿನಗಾಯಿತು; ವ್ಯಭಿಚಾರಮಾಡುವ ಹಾಗೆ ನಿನ್ನನ್ನು ಯಾರೂ ಹಿಂಬಾಲಿಸುವದಿಲ್ಲ; ನೀನು ಬಹು ಮಾನ ಕೊಡುತ್ತೀಯೇ ಹೊರತು ನಿನಗೆ ಯಾರೂ ಬಹುಮಾನ ಕೊಡುವದಿಲ್ಲ. ಆದದರಿಂದ ಇದು ವಿರೋಧವಾದದ್ದಾಗಿದೆ.
Read all of Ezekiel 16

Cross references

Original words (Hebrew)

Ezekiel 16:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.