Skip to content
ThuthiThuthiThuthi
Ezekiel · chapter 16 · verse 34

Ezekiel 16:34 in Kannada

ಹೀಗಿರುವ ದರಿಂದ ಹೆಂಗಸರಿಗೆ ವಿರೋಧವಾದದ್ದು ನಿನ್ನ ವ್ಯಭಿ ಚಾರದಲ್ಲಿ ನಿನಗಾಯಿತು; ವ್ಯಭಿಚಾರಮಾಡುವ ಹಾಗೆ ನಿನ್ನನ್ನು ಯಾರೂ ಹಿಂಬಾಲಿಸುವದಿಲ್ಲ; ನೀನು ಬಹು ಮಾನ ಕೊಡುತ್ತೀಯೇ ಹೊರತು ನಿನಗೆ ಯಾರೂ ಬಹುಮಾನ ಕೊಡುವದಿಲ್ಲ. ಆದದರಿಂದ ಇದು ವಿರೋಧವಾದದ್ದಾಗಿದೆ.

Heegiruva darinda hengasarige virodhavaadaddu ninna vyabhi chaaradalli ninagaayitu; vyabhichaaramaaduva haage ninnannu yaaroo himbaalisuvadilla; neenu bahu maana kodutteeye horatu ninage yaaroo bahumaana koduvadilla. Aadadarinda idu virodhavaadaddaagide.

Ezekiel 16:34 in English

King James Version (KJV)
And the contrary is in thee from [other] women in thy whoredoms, whereas none followeth thee to commit whoredoms: and in that thou givest a reward, and no reward is given unto thee, therefore thou art contrary.
World English Bible (WEB)
You are different from other women in your prostitution, in that no one follows you to play the prostitute; and whereas you give hire, and no hire is given to you, therefore you are different.”’
American Standard Version (ASV)
And thou art different from [other] women in thy whoredoms, in that none followeth thee to play the harlot; and whereas thou givest hire, and no hire is given unto thee, therefore thou art different.
Bible in Basic English (BBE)
And in your loose behaviour you are different from other women, for no one goes after you to make love to you: and because you give payment and no payment is given to you, in this you are different from them.
Darby Translation (DBY)
And in thee is the contrary from [other] women, in thy whoredoms, in that none followeth thee to commit fornication; and whereas thou givest a reward, and no reward is given unto thee, so art thou contrary.
Webster's Bible (WBS)
And the contrary is in thee from [other] women in thy unlawful commerce, whereas none followeth thee to commit lewdness: and in that thou givest a reward, and no reward is given to thee, therefore thou art contrary.
Young's Literal Translation (YLT)
And the contrary is in thee from women in thy whoredoms, That after thee none doth go a-whoring; And in thy giving a gift, And a gift hath not been given to thee; And thou art become contrary.

Read in context

  1. 32ಆದರೆ ಗಂಡನಿಗೆ ಬದ ಲಾಗಿ ಅನ್ಯರನ್ನು ಅಂಗೀಕರಿಸುವ ವ್ಯಭಿಚಾರಿ ಹೆಂಡತಿ ಯಾಗಿರುವಿ!
  2. 33ಅವರು ವ್ಯಭಿಚಾರಿಗಳಿಗೆಲ್ಲ ಬಹು ಮಾನ ಕೊಡುತ್ತಾರೆ; ಆದರೆ ನೀನು ನಿನ್ನ ಪ್ರಿಯರಿಗೆಲ್ಲ ನಿನ್ನ ಬಹುಮಾನಗಳನ್ನು ಕೊಟ್ಟು ಅವರನ್ನು ಬಾಡಿಗೆಗೆ ಪಡೆದು ನಿನ್ನ ವ್ಯಭಿಚಾರಕ್ಕಾಗಿ ನಿನ್ನ ಬಳಿಗೆ ಬರುವ ಹಾಗೆ ಅವರಿಗೆ ಬಹುಮಾನ ಕೊಡುತ್ತೀ.
  3. 34ಹೀಗಿರುವ ದರಿಂದ ಹೆಂಗಸರಿಗೆ ವಿರೋಧವಾದದ್ದು ನಿನ್ನ ವ್ಯಭಿ ಚಾರದಲ್ಲಿ ನಿನಗಾಯಿತು; ವ್ಯಭಿಚಾರಮಾಡುವ ಹಾಗೆ ನಿನ್ನನ್ನು ಯಾರೂ ಹಿಂಬಾಲಿಸುವದಿಲ್ಲ; ನೀನು ಬಹು ಮಾನ ಕೊಡುತ್ತೀಯೇ ಹೊರತು ನಿನಗೆ ಯಾರೂ ಬಹುಮಾನ ಕೊಡುವದಿಲ್ಲ. ಆದದರಿಂದ ಇದು ವಿರೋಧವಾದದ್ದಾಗಿದೆ.
  4. 35ಆದಕಾರಣ ಓ ವ್ಯಭಿಚಾರಿಣಿಯೇ, ನೀನು ಕರ್ತನ ವಾಕ್ಯವನ್ನು ಕೇಳು.
  5. 36ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಅಸಹ್ಯವು ಸುರಿಯಲ್ಪಟ್ಟ ಕಾರಣ ದಿಂದಲೂ ನಿನ್ನ ಬೆತ್ತಲೆತನವು ಪ್ರಕಟವಾಗುವಂತೆ ನಿನ್ನ ಪ್ರಿಯರ ಸಂಗಡ ಮಾಡಿದ ವ್ಯಭಿಚಾರದಿಂದಲೂ ನಿನ್ನ ಎಲ್ಲಾ ಅಸಹ್ಯವಾದ ವಿಗ್ರಹಗಳಿಂದಲೂ ನೀನು ಅವರಿಗೆ ಕೊಟ್ಟ ನಿನ್ನ ಮಕ್ಕಳ ರಕ್ತದಿಂದಲೂ
Read all of Ezekiel 16

Original words (Hebrew)

Ezekiel 16:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.