Ezekiel · chapter 16 · verse 36
Ezekiel 16:36 in Kannada
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಅಸಹ್ಯವು ಸುರಿಯಲ್ಪಟ್ಟ ಕಾರಣ ದಿಂದಲೂ ನಿನ್ನ ಬೆತ್ತಲೆತನವು ಪ್ರಕಟವಾಗುವಂತೆ ನಿನ್ನ ಪ್ರಿಯರ ಸಂಗಡ ಮಾಡಿದ ವ್ಯಭಿಚಾರದಿಂದಲೂ ನಿನ್ನ ಎಲ್ಲಾ ಅಸಹ್ಯವಾದ ವಿಗ್ರಹಗಳಿಂದಲೂ ನೀನು ಅವರಿಗೆ ಕೊಟ್ಟ ನಿನ್ನ ಮಕ್ಕಳ ರಕ್ತದಿಂದಲೂ
Devaraada kartanu heege heluttaane--ninna asahyavu suriyalpatta kaarana dindaloo ninna bettaletanavu prakatavaaguvante ninna priyara sangada maadida vyabhichaaradindaloo ninna ellaa asahyavaada vigrahagalindaloo neenu avarige kotta ninna makkala raktadindaloo
Ezekiel 16:36 in English
- King James Version (KJV)
- Thus saith the Lord GOD; Because thy filthiness was poured out, and thy nakedness discovered through thy whoredoms with thy lovers, and with all the idols of thy abominations, and by the blood of thy children, which thou didst give unto them;
- World English Bible (WEB)
- ‘The Lord GOD says, “Because your filthiness was poured out, and your nakedness uncovered through your prostitution with your lovers; and because of all the idols of your abominations, and for the blood of your children, that you gave to them;
- American Standard Version (ASV)
- Thus saith the Lord Jehovah, Because thy filthiness was poured out, and thy nakedness uncovered through thy whoredoms with thy lovers; and because of all the idols of thy abominations, and for the blood of thy children, that thou didst give unto them;
- Bible in Basic English (BBE)
- This is what the Lord has said: Because your unclean behaviour was let loose and your body uncovered in your loose ways with your lovers and with your disgusting images, and for the blood of your children which you gave to them;
- Darby Translation (DBY)
- Thus saith the Lord Jehovah: Because thy money hath been poured out, and thy nakedness discovered through thy fornications with thy lovers, and with all the idols of thine abominations, and because of the blood of thy children which thou didst give unto them;
- Webster's Bible (WBS)
- Thus saith the Lord GOD; Because thy filthiness was poured out, and thy nakedness exposed through thy carnal connection with thy lovers, and with all the idols of thy abominations, and by the blood of thy children, which thou didst give to them;
- Young's Literal Translation (YLT)
- Thus said the Lord Jehovah: Because of thy brass being poured forth, And thy nakedness is revealed in thy whoredoms near thy lovers, And near all the idols of thy abominations, And according to the blood of thy sons, Whom thou hast given to them;
Read in context
- 34ಹೀಗಿರುವ ದರಿಂದ ಹೆಂಗಸರಿಗೆ ವಿರೋಧವಾದದ್ದು ನಿನ್ನ ವ್ಯಭಿ ಚಾರದಲ್ಲಿ ನಿನಗಾಯಿತು; ವ್ಯಭಿಚಾರಮಾಡುವ ಹಾಗೆ ನಿನ್ನನ್ನು ಯಾರೂ ಹಿಂಬಾಲಿಸುವದಿಲ್ಲ; ನೀನು ಬಹು ಮಾನ ಕೊಡುತ್ತೀಯೇ ಹೊರತು ನಿನಗೆ ಯಾರೂ ಬಹುಮಾನ ಕೊಡುವದಿಲ್ಲ. ಆದದರಿಂದ ಇದು ವಿರೋಧವಾದದ್ದಾಗಿದೆ.
- 35ಆದಕಾರಣ ಓ ವ್ಯಭಿಚಾರಿಣಿಯೇ, ನೀನು ಕರ್ತನ ವಾಕ್ಯವನ್ನು ಕೇಳು.
- 36ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಅಸಹ್ಯವು ಸುರಿಯಲ್ಪಟ್ಟ ಕಾರಣ ದಿಂದಲೂ ನಿನ್ನ ಬೆತ್ತಲೆತನವು ಪ್ರಕಟವಾಗುವಂತೆ ನಿನ್ನ ಪ್ರಿಯರ ಸಂಗಡ ಮಾಡಿದ ವ್ಯಭಿಚಾರದಿಂದಲೂ ನಿನ್ನ ಎಲ್ಲಾ ಅಸಹ್ಯವಾದ ವಿಗ್ರಹಗಳಿಂದಲೂ ನೀನು ಅವರಿಗೆ ಕೊಟ್ಟ ನಿನ್ನ ಮಕ್ಕಳ ರಕ್ತದಿಂದಲೂ
- 37ಇಗೋ, ನೀನು ಆನಂದ ಪಟ್ಟವರೊಂದಿಗೆ ಪ್ರೀತಿ ಮಾಡಿದವರೆ ಲ್ಲರನ್ನೂ ಹಗೆಮಾಡಿದವರೆಲ್ಲರನ್ನೂ ಸಹ ಕೂಡಿಸು ವೆನು; ನಾನು ಅವರನ್ನು ನಿನಗೆ ವಿರುದ್ಧವಾಗಿ ಸುತ್ತಲೂ ಕೂಡಿಸಿ ಅವರಿಗೆ ನಿನ್ನ ಬೆತ್ತಲೆಯನ್ನು ಪ್ರಕಟಪಡಿಸು ವೆನು. ಆಗ ಅವರು ನಿನ್ನ ಬೆತ್ತಲೆಯನ್ನು ನೋಡುವರು.
- 38ದಾಂಪತ್ಯವನ್ನು ಮುರಿದು ರಕ್ತ ಸುರಿಸುವಂಥ ಹೆಂಗಸರಿಗೆ ವಿಧಿಸುವಂಥ ತಕ್ಕ ದಂಡನೆಗಳನ್ನು ನಿನಗೂ ವಿಧಿಸಿ, ಕೋಪೋದ್ರೇಕದಿಂದಲೂ ರೋಷಾವೇಶ ದಿಂದಲೂ ನಿನಗೆ ರಕ್ತವನ್ನು ಸುರಿಸುವೆನು.
Cross references
- Ezekiel 23:10 ಯೆಹೆಜ್ಕೇಲನು 23:10ಅವರು ಅವಳ ಬೆತ್ತಲೆತನವನ್ನು ಬಯಲು ಪಡಿಸಿದರು ಅವಳ ಪುತ್ರರನ್ನೂ ಹೆಣ್ಣು ಮಕ್ಕಳನ್ನೂ ತೆಗೆದುಕೊಂಡು ಖಡ್ಗದಿಂದ ಕೊಂದುಹಾಕಿದರು; ಸ್ತ್ರೀಯರಲ್ಲಿ (ಕೆಟ್ಟತನಕ್ಕೆ) ಹೆಸರುಗೊಂಡಳು; ಅವಳಲ್ಲಿ ನ್ಯಾಯ ತೀರ್ಪುಮಾಡಿದರು.
- Ezekiel 23:18 ಯೆಹೆಜ್ಕೇಲನು 23:18ಹೀಗೆ ಅವಳು ವ್ಯಭಿಚಾರವನ್ನು ಕಂಡುಹಿಡಿದು ತನ್ನ ಬೆತ್ತಲೆತನವನು ಬಯಲುಪಡಿಸಿ ಕೊಂಡಾಗ, ತನ್ನ ಅನುರಾಗವು ಮೊದಲು ಇವಳ ಸಹೋದರಿಯಿಂದ ಅಗಲಿದ ಹಾಗೆ ಇವಳಿಂದಲೂ ಅಗಲಿತು.
- Revelation 3:18 ಪ್ರಕಟನೆ 3:18ನೀನು ಐಶ್ವರ್ಯವಂತ ನಾಗುವ ಹಾಗೆ ಬೆಂಕಿಯಲ್ಲಿ ಶೋಧಿಸಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದು ಕೊಳ್ಳುವದಕ್ಕಾಗಿ ಬಿಳೀ ವಸ್ತ್ರವನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇ
- Genesis 3:10–11 ಆದಿಕಾಂಡ 3:10–11ಅದಕ್ಕ ವನು--ನಿನ್ನ ಶಬ್ದವನ್ನು ತೋಟದಲ್ಲಿ ನಾನು ಕೇಳಿ ಬೆತ್ತಲೆಯಾಗಿರುವದರಿಂದ ಭಯಪಟ್ಟು ಅಡಗಿ ಕೊಂಡೆನು ಅಂದನು. ಅದಕ್ಕೆ ಆತನು--ನೀನು ಬೆತ್ತಲೆಯಾಗಿದ್ದೀ ಎಂದು ನಿನಗೆ ತಿಳಿಸಿದವರು ಯಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ತಿಂದಿದ್ದೀಯೋ? ಅನ್ನಲು
- Jeremiah 2:34 ಯೆರೆಮೀಯ 2:34ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡಪ್ರಾಣಿಗಳ ರಕ್ತವು ಸಿಕ್ಕಿದೆ; ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೇನೆ.
- Ezekiel 23:29 ಯೆಹೆಜ್ಕೇಲನು 23:29ಅವರು ನಿನ್ನ ವಿಷಯದಲ್ಲಿ ಹಗೆಯವರಾಗಿ ನಡೆಯುವರು; ನಿನ್ನ ಕಷ್ಟಾರ್ಜಿತವನ್ನು ತೆಗೆದುಕೊಂಡು ನಿನ್ನನ್ನು ಬೆತ್ತಲೆಯಾಗಿಯೂ ಬರಿದಾಗಿಯೂ ಮಾಡಿ ಬಿಡುವರು. ಆಗ ನಿನ್ನ ವ್ಯಭಿಚಾರವೂ ದುಷ್ಕರ್ಮವೂ ಜಾರತ್ವವೂ ಪ್ರಕಟವಾಗುವದು.
- Jeremiah 19:5 ಯೆರೆಮೀಯ 19:5ತಮ್ಮ ಮಕ್ಕಳನ್ನು ಬಾಳನಿಗೆ ದಹನ ಬಲಿಗಳಾಗಿ ಬೆಂಕಿಯಲ್ಲಿ ಸುಡುವದಕ್ಕೆ ಬಾಳನ ಉನ್ನತ ಸ್ಥಳಗಳನ್ನು ಕಟ್ಟಿದ್ದಾರೆ. ಇಂಥದ್ದನ್ನು ನಾನು ಆಜ್ಞಾ ಪಿಸಲಿಲ್ಲ, ನಾನು ಹೇಳಲಿಲ್ಲ, ನನ್ನ ಮನಸ್ಸಿಗೆ ಬರಲಿಲ್ಲ.
- Jeremiah 13:22–26 ಯೆರೆಮೀಯ 13:22–26ಇವು ನನಗೆ ಯಾಕೆ ಸಂಭವಿಸಿದವೆಂದು ನೀನು ನಿನ್ನ ಹೃದಯದಲ್ಲಿ ಅಂದುಕೊಂಡರೆ, ಬಹಳವಾದ ನಿನ್ನ ಅಕ್ರಮದ ನಿಮಿತ್ತ ನಿನ್ನ ಬಟ್ಟೆಗಳು ತೆಗೆಯಲ್ಪಟ್ಟು ನಿನ್ನ ಹಿಮ್ಮಡಿಗಳು ಬೆತ್ತಲೆಯಾದವು. ಕೂಷ್ಯನು ತನ್ನ ಚರ್ಮವನ್ನೂ ಚಿರತೆಯು ತನ್ನ ಮಚ್ಚೆಗಳನ್ನೂ ಮಾರ್ಪಡಿಸುವದಕ್ಕಾಗುವದೋ? ಹಾಗಾದರೆ ಕೆಟ್ಟ ತನದ ಅಭ್ಯಾಸವುಳ್ಳವರಾದ ನೀವು ಸಹ ಒಳ್ಳೆದನ್ನು ಹೇಗೆ ಮಾಡುವದಕ್ಕಾದೀತು. ಆದಕಾರಣ ಅಡವಿಯ ಗಾಳಿಯಿಂದ ಹಾರಿ ಹೋಗುವ ಹುಲ್ಲಿನಂತೆ ಅವರನ್ನು ಚದರಿಸುವೆನು. ಇದೇ ನಿನ್ನ ಭಾಗವು, ನನ್ನಿಂದ ನಿನಗೆ ಅಳತೆ ಮಾಡಿದ ಪಾಲು ಎಂದು ಕರ್ತನು ಅನ್ನುತ್ತಾನೆ; ನನ್ನನ್ನು ಮರೆತುಬಿಟ್ಟು ಸುಳ್ಳಿನಲ್ಲಿ ಭರವಸವಿಟ್ಟಿದ್ದಿ. ಆದದರಿಂದ ನಾನು ನಿನ್ನ ಬಟ್ಟೆಗಳನ್ನು ನಿನ್ನ ನಾಚಿಕೆ ಕಾಣುವ ಹಾಗೆ ನಿನ್ನ ಮುಖದ ಮೇಲೆ ಎತ್ತುವೆನು.ನಿನ್ನ ವ್ಯಭಿಚಾರಗಳನ್ನೂ ಬುಸುಗುಟ್ಟು ವಿಕೆಗಳನ್ನೂ ಸೂಳೆತನದ ದೋಷವನ್ನೂ ಹೊಲಗಳ ಲ್ಲಿರುವ ಗುಡ್ಡಗಳ ಮೇಲೆ ಆಗುವ ನಿನ್ನ ಅಸಹ್ಯಗಳನ್ನೂ ನೋಡಿದ್ದೇನೆ, ಓ ಯೆರೂಸಲೇಮೇ, ನಿನಗೆ ಅಯ್ಯೋ, ನೀನು ಶುದ್ಧವಾಗುವದಿಲ್ಲವೋ? ಒಂದು ಸಾರಿ ಇದು ಯಾವಾಗ ಆದೀತು?
- Ezekiel 24:13 ಯೆಹೆಜ್ಕೇಲನು 24:13ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ.
- Genesis 3:7 ಆದಿಕಾಂಡ 3:7ಆಗ ಅವರಿಬ್ಬರ ಕಣ್ಣುಗಳು ತೆರೆಯಲ್ಪಟ್ಟು ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಕೊಂಡರು; ಅವರು ಅಂಜೂರದ ಎಲೆಗಳನ್ನು ಹೊಲಿದುಕೊಂಡು ತಮಗೆ ತಾವೇ ಉಡುಗೆಗಳನ್ನು ಮಾಡಿಕೊಂಡರು.
- Lamentations 1:9 ಪ್ರಲಾಪಗಳು 1:9ಅವಳ ನೆರಿಗೆಯು ಅಶುದ್ಧವಾಗಿದೆ; ಅವಳು ತನ್ನ ಅಂತ್ಯವನ್ನು ಜ್ಞಾಪಕ ಮಾಡಿಕೊಳ್ಳುವದಿಲ್ಲ; ಆದುದರಿಂದ ಅವಳು ಆಶ್ಚರ್ಯ ಕರವಾಗಿ ಇಳಿದು ಬಂದಳು; ಅವಳನ್ನು ಆದರಿಸುವವರು ಯಾರೂ ಇಲ್ಲ. ಓ ಕರ್ತನೇ, ನನ್ನ ಸಂಕಟವನ್ನು ನೋಡು, ಶತ್ರುವು ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.
- Psalm 139:11–12 ಕೀರ್ತನೆಗಳು 139:11–12ನಿಶ್ಚಯವಾಗಿ ಕತ್ತಲೆಯು ನನ್ನನ್ನು ಕವಿದು ಕೊಳ್ಳುವದೆಂದು ನಾನು ಹೇಳಿದರೆ ರಾತ್ರಿಯು ನನ್ನ ಸುತ್ತಲೂ ಬೆಳಕಾಗಿರುವದು. ಕರ್ತನೇ, ಕತ್ತಲೆಯು ನಿನಗೆ ಕಾಣದಂತೆ ಮುಚ್ಚುವದಿಲ್ಲ; ರಾತ್ರಿಯು ಹಗಲಿನ ಹಾಗೆ ಬೆಳಗುವದು; ಕತ್ತಲೂ ಬೆಳಕೂ ನಿನಗೆ ಒಂದೇ ಆಗಿವೆ.
Original words (Hebrew)
- saith · H559אָמַר ʼâmar
- Lord · H136אֲדֹנָי ʼĂdônây
- filthiness · H5178נְחֹשֶׁת nᵉchôsheth
- out · H8210שָׁפַךְ shâphak
- nakedness · H6172עֶרְוָה ʻervâh
- discovered · H1540גָּלָה gâlâh
- whoredoms · H8457תַּזְנוּת taznûwth
- lovers · H157אָהַב ʼâhab
- idols · H1544גִּלּוּל gillûwl
- abominations · H8441תּוֹעֵבַה tôwʻêbah
- blood · H1818דָּם dâm
- children · H1121בֵּן bên
- give · H5414נָתַן nâthan