Ezekiel · chapter 16 · verse 37
Ezekiel 16:37 in Kannada
ಇಗೋ, ನೀನು ಆನಂದ ಪಟ್ಟವರೊಂದಿಗೆ ಪ್ರೀತಿ ಮಾಡಿದವರೆ ಲ್ಲರನ್ನೂ ಹಗೆಮಾಡಿದವರೆಲ್ಲರನ್ನೂ ಸಹ ಕೂಡಿಸು ವೆನು; ನಾನು ಅವರನ್ನು ನಿನಗೆ ವಿರುದ್ಧವಾಗಿ ಸುತ್ತಲೂ ಕೂಡಿಸಿ ಅವರಿಗೆ ನಿನ್ನ ಬೆತ್ತಲೆಯನ್ನು ಪ್ರಕಟಪಡಿಸು ವೆನು. ಆಗ ಅವರು ನಿನ್ನ ಬೆತ್ತಲೆಯನ್ನು ನೋಡುವರು.
Igo, neenu aananda pattavarondige preeti maadidavare llarannoo hagemaadidavarellarannoo saha koodisu venu; naanu avarannu ninage viruddhavaagi suttaloo koodisi avarige ninna bettaleyannu prakatapadisu venu. Aaga avaru ninna bettaleyannu noduvaru.
Ezekiel 16:37 in English
- King James Version (KJV)
- Behold, therefore I will gather all thy lovers, with whom thou hast taken pleasure, and all [them] that thou hast loved, with all [them] that thou hast hated; I will even gather them round about against thee, and will discover thy nakedness unto them, that they may see all thy nakedness.
- World English Bible (WEB)
- therefore see, I will gather all your lovers, with whom you have taken pleasure, and all those whom you have loved, with all those whom you have hated. I will even gather them against you on every side, and will uncover your nakedness to them, that they may see all your nakedness.
- American Standard Version (ASV)
- therefore behold, I will gather all thy lovers, with whom thou hast taken pleasure, and all them that thou hast loved, with all them that thou hast hated; I will even gather them against thee on every side, and will uncover thy nakedness unto them, that they may see all thy nakedness.
- Bible in Basic English (BBE)
- For this cause I will get together all your lovers with whom you have taken your pleasure, and all those to whom you have given your love, with all those who were hated by you; I will even make them come together against you on every side, and I will have you uncovered before them so that they may see your shame.
- Darby Translation (DBY)
- therefore, behold, I will gather all thy lovers with whom thou hast taken pleasure, and all that thou hast loved, with all that thou hast hated, — I will even gather them round about against thee, and will discover thy nakedness unto them, that they may see all thy nakedness.
- Webster's Bible (WBS)
- Behold therefore, I will gather all thy lovers, with whom thou hast taken pleasure, and all [them] that thou hast loved, with all [them] that thou hast hated; I will even gather them on every side against thee, and will uncover thy nakedness to them, that they may see all thy nakedness.
- Young's Literal Translation (YLT)
- Therefore, lo, I am assembling all thy lovers, To whom thou hast been sweet, And all whom thou hast loved, Besides all whom thou hast hated; And I have assembled them by thee round about, And have revealed thy nakedness to them, And they have seen all thy nakedness.
Read in context
- 35ಆದಕಾರಣ ಓ ವ್ಯಭಿಚಾರಿಣಿಯೇ, ನೀನು ಕರ್ತನ ವಾಕ್ಯವನ್ನು ಕೇಳು.
- 36ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಅಸಹ್ಯವು ಸುರಿಯಲ್ಪಟ್ಟ ಕಾರಣ ದಿಂದಲೂ ನಿನ್ನ ಬೆತ್ತಲೆತನವು ಪ್ರಕಟವಾಗುವಂತೆ ನಿನ್ನ ಪ್ರಿಯರ ಸಂಗಡ ಮಾಡಿದ ವ್ಯಭಿಚಾರದಿಂದಲೂ ನಿನ್ನ ಎಲ್ಲಾ ಅಸಹ್ಯವಾದ ವಿಗ್ರಹಗಳಿಂದಲೂ ನೀನು ಅವರಿಗೆ ಕೊಟ್ಟ ನಿನ್ನ ಮಕ್ಕಳ ರಕ್ತದಿಂದಲೂ
- 37ಇಗೋ, ನೀನು ಆನಂದ ಪಟ್ಟವರೊಂದಿಗೆ ಪ್ರೀತಿ ಮಾಡಿದವರೆ ಲ್ಲರನ್ನೂ ಹಗೆಮಾಡಿದವರೆಲ್ಲರನ್ನೂ ಸಹ ಕೂಡಿಸು ವೆನು; ನಾನು ಅವರನ್ನು ನಿನಗೆ ವಿರುದ್ಧವಾಗಿ ಸುತ್ತಲೂ ಕೂಡಿಸಿ ಅವರಿಗೆ ನಿನ್ನ ಬೆತ್ತಲೆಯನ್ನು ಪ್ರಕಟಪಡಿಸು ವೆನು. ಆಗ ಅವರು ನಿನ್ನ ಬೆತ್ತಲೆಯನ್ನು ನೋಡುವರು.
- 38ದಾಂಪತ್ಯವನ್ನು ಮುರಿದು ರಕ್ತ ಸುರಿಸುವಂಥ ಹೆಂಗಸರಿಗೆ ವಿಧಿಸುವಂಥ ತಕ್ಕ ದಂಡನೆಗಳನ್ನು ನಿನಗೂ ವಿಧಿಸಿ, ಕೋಪೋದ್ರೇಕದಿಂದಲೂ ರೋಷಾವೇಶ ದಿಂದಲೂ ನಿನಗೆ ರಕ್ತವನ್ನು ಸುರಿಸುವೆನು.
- 39ಇದಲ್ಲದೆ ನಿನ್ನನ್ನು ಅವರ ಕೈಗಳಲ್ಲಿ ಒಪ್ಪಿಸುವೆನು. ಅವರು ನಿನ್ನ ಎತ್ತರ ಸ್ಥಳಗಳನ್ನೆಲ್ಲಾ ಕೆಡವಿಹಾಕಿ ನಿನ್ನ ಉನ್ನತ ಸ್ಥಾನ ಗಳನ್ನು ಒಡೆದು ಬಿಡುವರು; ಅವರು ನಿನ್ನ ವಸ್ತ್ರಗಳನ್ನು ತೆಗೆದುಹಾಕಿ ನಿನ್ನ ಸೌಂದರ್ಯವುಳ್ಳ ಆಭರಣಗಳನ್ನು ಕಸಿದುಕೊಂಡು ನಿನ್ನನ್ನು ಬರೀ ಬೆತ್ತಲೆಯನ್ನಾಗಿ ಮಾಡಿ ಬಿಟ್ಟು ಹೋಗುವರು.
Cross references
- Hosea 2:10 ಹೋಶೇಯ 2:10ಈಗ ಅವಳ ತುಚ್ಛತನವನ್ನು ಅವಳ ಮಿಂಡರ ಕಣ್ಣುಗಳ ಮುಂದೆ ಬಯಲು ಪಡಿಸುವೆನು; ನನ್ನ ಕೈಯೊಳಗಿಂದ ಅವಳನ್ನು ಯಾರೂ ಬಿಡಿಸರು.
- Jeremiah 13:22 ಯೆರೆಮೀಯ 13:22ಇವು ನನಗೆ ಯಾಕೆ ಸಂಭವಿಸಿದವೆಂದು ನೀನು ನಿನ್ನ ಹೃದಯದಲ್ಲಿ ಅಂದುಕೊಂಡರೆ, ಬಹಳವಾದ ನಿನ್ನ ಅಕ್ರಮದ ನಿಮಿತ್ತ ನಿನ್ನ ಬಟ್ಟೆಗಳು ತೆಗೆಯಲ್ಪಟ್ಟು ನಿನ್ನ ಹಿಮ್ಮಡಿಗಳು ಬೆತ್ತಲೆಯಾದವು.
- Hosea 2:3 ಹೋಶೇಯ 2:3ಇಲ್ಲದಿದ್ದರೆ ನಾನು ಅವಳನ್ನು ಬೆತ್ತಲೆಯಾಗಿ ಮಾಡಿ ಅವಳು ಹುಟ್ಟಿದ ದಿನದಲ್ಲಾದ ಹಾಗೆ ನಿಲ್ಲಿಸಿ ಅವಳನ್ನು ಅರಣ್ಯ ದಂತೆ ಮಾಡುವೆನು. ಅವಳನ್ನು ಒಣಗಿದ ಭೂಮಿ ಯಂತೆ ಇಟ್ಟು ದಾಹದಿಂದ ಅವಳನ್ನು ಕೊಲ್ಲುತ್ತೇನೆ.
- Revelation 17:16 ಪ್ರಕಟನೆ 17:16ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಆ ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು.
- Ezekiel 23:9–10 ಯೆಹೆಜ್ಕೇಲನು 23:9–10ಆದದರಿಂದ ನಾನು ಅವಳನ್ನು ಅವಳ ಪ್ರಿಯರಿಂದಲೂ ಒಪ್ಪಿಸುವ ಅವಳ ಅಶ್ಶೂರ್ಯರಿಂದಲೂ ಅವರೆಲ್ಲರಿಂದಲೂ ಮೋಹಿಸ ಲ್ಪಟ್ಟಳು; ಅವರು ಅವಳ ಬೆತ್ತಲೆತನವನ್ನು ಬಯಲು ಪಡಿಸಿದರು ಅವಳ ಪುತ್ರರನ್ನೂ ಹೆಣ್ಣು ಮಕ್ಕಳನ್ನೂ ತೆಗೆದುಕೊಂಡು ಖಡ್ಗದಿಂದ ಕೊಂದುಹಾಕಿದರು; ಸ್ತ್ರೀಯರಲ್ಲಿ (ಕೆಟ್ಟತನಕ್ಕೆ) ಹೆಸರುಗೊಂಡಳು; ಅವಳಲ್ಲಿ ನ್ಯಾಯ ತೀರ್ಪುಮಾಡಿದರು.
- Jeremiah 13:26 ಯೆರೆಮೀಯ 13:26ಆದದರಿಂದ ನಾನು ನಿನ್ನ ಬಟ್ಟೆಗಳನ್ನು ನಿನ್ನ ನಾಚಿಕೆ ಕಾಣುವ ಹಾಗೆ ನಿನ್ನ ಮುಖದ ಮೇಲೆ ಎತ್ತುವೆನು.ನಿನ್ನ ವ್ಯಭಿಚಾರಗಳನ್ನೂ ಬುಸುಗುಟ್ಟು ವಿಕೆಗಳನ್ನೂ ಸೂಳೆತನದ ದೋಷವನ್ನೂ ಹೊಲಗಳ ಲ್ಲಿರುವ ಗುಡ್ಡಗಳ ಮೇಲೆ ಆಗುವ ನಿನ್ನ ಅಸಹ್ಯಗಳನ್ನೂ ನೋಡಿದ್ದೇನೆ, ಓ ಯೆರೂಸಲೇಮೇ, ನಿನಗೆ ಅಯ್ಯೋ, ನೀನು ಶುದ್ಧವಾಗುವದಿಲ್ಲವೋ? ಒಂದು ಸಾರಿ ಇದು ಯಾವಾಗ ಆದೀತು?
- Hosea 8:10 ಹೋಶೇಯ 8:10ಹೌದು, ಅವರು ಜನಾಂಗಗಳಲ್ಲಿ ಕೂಲಿ ಕೊಟ್ಟಿದ್ದರೂ ಅವರನ್ನು ನಾನು ಈಗ ಒಟ್ಟುಗೂಡಿ ಸುವೆನು; ಸ್ವಲ್ಪವಾದವರಲ್ಲಿ ಅವರು ಪ್ರಧಾನರು ಗಳ ಅರಸನ ಭಾರದಿಂದ ಕಷ್ಟಪಡುವರು.
- Lamentations 1:8 ಪ್ರಲಾಪಗಳು 1:8ಯೆರೂಸ ಲೇಮು ಘೋರವಾಗಿ ಪಾಪಮಾಡಿದೆ; ಆದದರಿಂದ ಅವಳು ತೆಗೆದುಹಾಕಲ್ಪಟ್ಟಿದ್ದಾಳೆ; ಅವಳನ್ನು ಸನ್ಮಾನಿಸಿ ದವರೆಲ್ಲರೂ ಅವಳನ್ನು ಹೀನೈಸುತ್ತಾರೆ; ಅವರು ಅವಳ ಬೆತ್ತಲೆತನವನ್ನು ನೋಡಿದ್ದಾರೆ; ಹೌದು, ಅವಳು ನಿಟ್ಟುಸಿರಿಟ್ಟು ಹಿಂದಕ್ಕೆ ತಿರುಗುತ್ತಾಳೆ.
- Nahum 3:5–6 ನಹೂಮ 3:5–6ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ನಿನಗೆ ವಿರೋಧವಾಗಿ ದ್ದೇನೆ; ನಿನ್ನ ಸೆರಗುಗಳನ್ನು ನಿನ್ನ ಮುಖದ ಮೇಲೆ ಎತ್ತಿ ಜನಾಂಗಗಳಿಗೆ ನಿನ್ನ ನಾಚಿಕೆಯನ್ನೂ ರಾಜ್ಯಗಳಿಗೆ ನಿನ್ನ ನಿಂದೆಯ ಬೆತ್ತಲೆತನವನ್ನೂ ತೋರಿಸುತ್ತೇನೆ. ಅಸಹ್ಯವಾದವುಗಳನ್ನು ನಿನ್ನ ಮೇಲೆ ಹಾಕಿ ನಿನ್ನನ್ನು ನೀಚಳನ್ನಾಗಿ ಮಾಡಿ ನಿನ್ನನ್ನು ನೋಟಕ್ಕೆ ಇಡುತ್ತೇನೆ.
- Ezekiel 23:22–30 ಯೆಹೆಜ್ಕೇಲನು 23:22–30ಆದದರಿಂದ ಒಹೊಲೀಬಳೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಯಾರಿಂದ ನಿನ್ನ ಮನಸ್ಸು ಅಗಲಿಹೋಯಿತೋ ಆ ನಿನ್ನ ಪ್ರಿಯನನ್ನು ನಾನು ನಿನಗೆ ವಿರೋಧವಾಗಿ ಎಬ್ಬಿಸುತ್ತೇನೆ, ನಾನು ಅವರನ್ನು ಪ್ರತಿಯೊಂದು ಕಡೆಗೂ ವಿರೋಧವಾಗಿ ತರುತ್ತೇನೆ. ಬಾಬೆಲಿನವರು, ಎಲ್ಲಾ ಕಸ್ದೀಯರು, ಪೆಕೋದಿನವರು, ಷೋಯದವರು ಕೋಯದವರು, ಮತ್ತು ಎಲ್ಲಾ ಅಶ್ಶೂರ್ಯರ ಜೊತೆಗೆ ಅವರೆಲ್ಲಾ ಅಪೇಕ್ಷಿಸುವಂತಹ ಯೌವನಸ್ಥರೂ ಸೈನ್ಯಾಧಿಪತಿಗಳೂ ಅಧಿಕಾರಸ್ಥರೂ ಯುದ್ಧಶಾಲಿಗಳೂ ಖ್ಯಾತಿಹೊಂದಿ ದವರೂ ಎಲ್ಲರೂ ಕುದುರೆಗಳ ಮೇಲೆ ಸವಾರಿಮಾಡಿ ದವರೇ. ಅವರೆಲ್ಲರೂ ರಥಗಳ ಸಂಗಡಲೂ ಬಂಡಿ ಗಳ ಸಂಗಡಲೂ ಜನಗಳ ಸಮೂಹದ ಸಂಗಡಲೂ ಬಲವುಳ್ಳವರಾಗಿ ನಿನಗೆ ವಿರುದ್ಧವಾಗಿ ಬರುವರು. ಸುತ್ತಲೂ ಖೇಡ್ಯವನ್ನೂ ಗುರಾಣಿಯನ್ನೂ ಶಿರಸ್ತ್ರಾಣ ವನ್ನೂ ನಿನಗೆ ವಿರುದ್ಧವಾಗಿರಿಸುವೆನು. ಇದಲ್ಲದೆ ನಾನು ಅವರ ಮುಂದೆ ನ್ಯಾಯವನ್ನು ಇಡುವೆನು; ಅವರು ತಮ್ಮ ನ್ಯಾಯಗಳ ಪ್ರಕಾರ ನಿನಗೆ ನ್ಯಾಯತೀರಿಸುವರು. ಇದಲ್ಲದೆ ನನ್ನ ಅಸೂಯೆಯನ್ನು ನಿನಗೆ ವಿರುದ್ಧವಾಗಿ ಬರಮಾಡುವೆನು; ಅವರು ನಿನ್ನಲ್ಲಿ ಕೋಪತೀರಿಸಿ ಕೊಳ್ಳುವರು; ನಿನ್ನ ಮೂಗನ್ನೂ ಕಿವಿಗಳನ್ನೂ ತೆಗೆದು ಹಾಕುವರು; ನಿನ್ನಲ್ಲಿ ಉಳಿದವರು ಕತ್ತಿಯಿಂದ ಬೀಳು ವರು; ನಿನ್ನ ಗಂಡು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನಲ್ಲಿ ಉಳಿದವರೆಲ್ಲರೂ ಅಗ್ನಿಗೆ ಆಹುತಿಯಾಗುವರು. ಇದಲ್ಲದೆ ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸೌಂದರ್ಯದ ಒಡವೆಗಳನ್ನು ಕಸಿದುಕೊಳ್ಳುವರು; ಹೀಗೆ ನಾನು ನಿನ್ನ ದುಷ್ಕರ್ಮವನ್ನು ನೀನು ಐಗುಪ್ತದಲ್ಲಿದ್ದಂದಿನಿಂದ ನಡೆಸಿದ ವ್ಯಭಿಚಾರವನ್ನು ನಿನ್ನಿಂದ ತೊಲಗಿಸುವೆನು; ಆಮೇಲೆ ನೀನು ಅವರ ಕಡೆಗೆ ಕಣ್ಣೆತ್ತದೆ, ಐಗುಪ್ತವನ್ನು ಜ್ಞಾಪಕಕ್ಕೆ ತರದೇ ಇರುವಿ. ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ನೀನು ಹಗೆಮಾಡುವವರ ಕೈಯಲ್ಲಿಯೂ ಯಾರ ಕಡೆಯಿಂದ ನಿನ್ನ ಮನಸ್ಸು ಅಗಲಿ ಹೋಯಿತೋ ಅವರ ಕೈಯಲ್ಲಿಯೂ ನಿನ್ನನ್ನು ಒಪ್ಪಿಸುತ್ತೇನೆ. ಅವರು ನಿನ್ನ ವಿಷಯದಲ್ಲಿ ಹಗೆಯವರಾಗಿ ನಡೆಯುವರು; ನಿನ್ನ ಕಷ್ಟಾರ್ಜಿತವನ್ನು ತೆಗೆದುಕೊಂಡು ನಿನ್ನನ್ನು ಬೆತ್ತಲೆಯಾಗಿಯೂ ಬರಿದಾಗಿಯೂ ಮಾಡಿ ಬಿಡುವರು. ಆಗ ನಿನ್ನ ವ್ಯಭಿಚಾರವೂ ದುಷ್ಕರ್ಮವೂ ಜಾರತ್ವವೂ ಪ್ರಕಟವಾಗುವದು. ನೀನು ಅನ್ಯಜನಾಂಗಗಳ ಹಿಂದೆ ಹೋಗಿ ವ್ಯಭಿಚರಿಸಿದ್ದರಿಂದಲೂ ಅವರ ವಿಗ್ರಹ ಗಳಿಂದ ನಿನ್ನನ್ನು ಅಪವಿತ್ರಪಡಿಸಿಕೊಂಡಿದ್ದರಿಂದಲೂ ಇವುಗಳನ್ನು ನಾನು ನಿನಗೆ ಮಾಡುತ್ತೇನೆ.
- Jeremiah 4:30 ಯೆರೆಮೀಯ 4:30ನೀನು ಸೂರೆ ಯಾದಾಗ ಏನು ಮಾಡುವಿ? ನೀನು ಕಡು ಕೆಂಪುಬಣ್ಣದ ವಸ್ತ್ರವನ್ನು ತೊಟ್ಟುಕೊಂಡರೇನು? ಚಿನ್ನದ ಆಭರಣ ಗಳಿಂದ ನಿನ್ನನ್ನು ಅಲಂಕರಿಸಿದರೇನು? ಮುಖಕ್ಕೆ ಬಣ್ಣ ಹಚ್ಚಿಕೊಂಡರೇನು? ವ್ಯರ್ಥವಾಗಿ ನೀನು ನಿನ್ನನ್ನು ಸೌಂದರ್ಯಳಾಗಿ ಮಾಡಿಕೊಳ್ಳುವಿ; ನಿನ್ನ ಪ್ರಿಯರು ನಿನ್ನನ್ನು ಅಸಹ್ಯಿಸುವರು; ನಿನ್ನ ಪ್ರಾಣವನ್ನು ಹುಡುಕುವರು.
- Lamentations 1:19 ಪ್ರಲಾಪಗಳು 1:19ನಾನು ನನ್ನ ಪ್ರಿಯರನ್ನು ಕರೆದೆನು, ಆದರೆ ಅವರು ನನ್ನನ್ನು ಮೋಸಗೊಳಿಸಿದರು; ನನ್ನ ಯಾಜಕರೂ ಹಿರಿ ಯರೂ ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ರೊಟ್ಟಿ ಯನ್ನು ಹುಡುಕುತ್ತಾ ನಗರದಲ್ಲಿ ಸತ್ತುಹೋದರು.