Ezekiel · chapter 16 · verse 38
Ezekiel 16:38 in Kannada
ದಾಂಪತ್ಯವನ್ನು ಮುರಿದು ರಕ್ತ ಸುರಿಸುವಂಥ ಹೆಂಗಸರಿಗೆ ವಿಧಿಸುವಂಥ ತಕ್ಕ ದಂಡನೆಗಳನ್ನು ನಿನಗೂ ವಿಧಿಸಿ, ಕೋಪೋದ್ರೇಕದಿಂದಲೂ ರೋಷಾವೇಶ ದಿಂದಲೂ ನಿನಗೆ ರಕ್ತವನ್ನು ಸುರಿಸುವೆನು.
Daampatyavannu muridu rakta surisuvantha hengasarige vidhisuvantha takka dandanegalannu ninagoo vidhisi, kopodrekadindaloo roshaavesha dindaloo ninage raktavannu surisuvenu.
Ezekiel 16:38 in English
- King James Version (KJV)
- And I will judge thee, as women that break wedlock and shed blood are judged; and I will give thee blood in fury and jealousy.
- World English Bible (WEB)
- I will judge you as women who break wedlock and shed blood are judged; and I will bring on you the blood of wrath and jealousy.
- American Standard Version (ASV)
- And I will judge thee, as women that break wedlock and shed blood are judged; and I will bring upon thee the blood of wrath and jealousy.
- Bible in Basic English (BBE)
- And you will be judged by me as women are judged who have been untrue to their husbands and have taken life; and I will let loose against you passion and bitter feeling.
- Darby Translation (DBY)
- And I will judge thee with the judgments of women that commit adultery and shed blood; and I will give thee up to the blood of fury and jealousy;
- Webster's Bible (WBS)
- And I will judge thee, as women that break wedlock and shed blood are judged; and I will give thee blood in fury and jealousy.
- Young's Literal Translation (YLT)
- And I have judged thee — judgments of adulteresses, And of women shedding blood, And have given thee blood, fury, and jealousy.
Read in context
- 36ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಅಸಹ್ಯವು ಸುರಿಯಲ್ಪಟ್ಟ ಕಾರಣ ದಿಂದಲೂ ನಿನ್ನ ಬೆತ್ತಲೆತನವು ಪ್ರಕಟವಾಗುವಂತೆ ನಿನ್ನ ಪ್ರಿಯರ ಸಂಗಡ ಮಾಡಿದ ವ್ಯಭಿಚಾರದಿಂದಲೂ ನಿನ್ನ ಎಲ್ಲಾ ಅಸಹ್ಯವಾದ ವಿಗ್ರಹಗಳಿಂದಲೂ ನೀನು ಅವರಿಗೆ ಕೊಟ್ಟ ನಿನ್ನ ಮಕ್ಕಳ ರಕ್ತದಿಂದಲೂ
- 37ಇಗೋ, ನೀನು ಆನಂದ ಪಟ್ಟವರೊಂದಿಗೆ ಪ್ರೀತಿ ಮಾಡಿದವರೆ ಲ್ಲರನ್ನೂ ಹಗೆಮಾಡಿದವರೆಲ್ಲರನ್ನೂ ಸಹ ಕೂಡಿಸು ವೆನು; ನಾನು ಅವರನ್ನು ನಿನಗೆ ವಿರುದ್ಧವಾಗಿ ಸುತ್ತಲೂ ಕೂಡಿಸಿ ಅವರಿಗೆ ನಿನ್ನ ಬೆತ್ತಲೆಯನ್ನು ಪ್ರಕಟಪಡಿಸು ವೆನು. ಆಗ ಅವರು ನಿನ್ನ ಬೆತ್ತಲೆಯನ್ನು ನೋಡುವರು.
- 38ದಾಂಪತ್ಯವನ್ನು ಮುರಿದು ರಕ್ತ ಸುರಿಸುವಂಥ ಹೆಂಗಸರಿಗೆ ವಿಧಿಸುವಂಥ ತಕ್ಕ ದಂಡನೆಗಳನ್ನು ನಿನಗೂ ವಿಧಿಸಿ, ಕೋಪೋದ್ರೇಕದಿಂದಲೂ ರೋಷಾವೇಶ ದಿಂದಲೂ ನಿನಗೆ ರಕ್ತವನ್ನು ಸುರಿಸುವೆನು.
- 39ಇದಲ್ಲದೆ ನಿನ್ನನ್ನು ಅವರ ಕೈಗಳಲ್ಲಿ ಒಪ್ಪಿಸುವೆನು. ಅವರು ನಿನ್ನ ಎತ್ತರ ಸ್ಥಳಗಳನ್ನೆಲ್ಲಾ ಕೆಡವಿಹಾಕಿ ನಿನ್ನ ಉನ್ನತ ಸ್ಥಾನ ಗಳನ್ನು ಒಡೆದು ಬಿಡುವರು; ಅವರು ನಿನ್ನ ವಸ್ತ್ರಗಳನ್ನು ತೆಗೆದುಹಾಕಿ ನಿನ್ನ ಸೌಂದರ್ಯವುಳ್ಳ ಆಭರಣಗಳನ್ನು ಕಸಿದುಕೊಂಡು ನಿನ್ನನ್ನು ಬರೀ ಬೆತ್ತಲೆಯನ್ನಾಗಿ ಮಾಡಿ ಬಿಟ್ಟು ಹೋಗುವರು.
- 40ಅವರು ನಿನಗೆ ವಿರುದ್ಧವಾಗಿ ಒಂದು ಕೂಟವನ್ನು ಕರಕೊಂಡು ಬಂದು ಕಲ್ಲುಗಳನ್ನು ನಿನ್ನ ಮೇಲೆ ಎಸೆದು, ತಮ್ಮ ಕತ್ತಿಗಳಿಂದ ನಿನ್ನನ್ನು ತಿವಿಯುವರು.
Cross references
- Genesis 9:6 ಆದಿಕಾಂಡ 9:6ಎಲ್ಲಾ ಮೃಗಗಳಿಂದ ಅದನ್ನು ವಿಚಾರಿಸುವೆನು. ಮನುಷ್ಯನ ಪ್ರಾಣವನ್ನು ಮನುಷ್ಯನಿಂದಲೂ ಅವ ನವನ ಸಹೋದರನಿಂದಲೂ ವಿಚಾರಿಸುವೆನು. ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವು ಮನುಷ್ಯನಿಂದಲೇ ಸುರಿಸಲ್ಪಡುವದು. ಯಾಕಂದರೆ ದೇವರು ತನ್ನ ಸ್ವರೂಪದಲ್ಲಿ ಮನುಷ್ಯ ನನ್ನು ಉಂಟುಮಾಡಿದನು.
- Leviticus 20:10 ಯಾಜಕಕಾಂಡ 20:10ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿ ಚಾರಮಾಡಿದರೆ, ಅಂದರೆ ತನ್ನ ನೆರೆಯವನ ಹೆಂಡ ತಿಯೊಡನೆ ವ್ಯಭಿಚಾರಮಾಡಿದರೆ ವ್ಯಭಿಚಾರ ಮಾಡುವವನಿಗೂ ವ್ಯಭಿಚಾರಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.
- Zephaniah 1:17 ಚೆಫನ್ಯ 1:17ಆಗ ನಾನು ಮನುಷ್ಯರ ಮೇಲೆ ಇಕ್ಕಟ್ಟು ತರಿಸುವೆನು; ಅವರು ಕುರುಡರ ಹಾಗೆ ನಡೆಯುವರು; ಕರ್ತನಿಗೆ ವಿರೋಧವಾಗಿ ಅವರು ಪಾಪಮಾಡಿದ್ದಾರೆ; ಅವರ ರಕ್ತವು ದೂಳಿನಂತೆಯೂ ಅವರ ಮಾಂಸವು ಗೊಬ್ಬರ ದಂತೆಯೂ ಸುರಿಯಲ್ಪಡುವದು.ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
- Jeremiah 18:21 ಯೆರೆಮೀಯ 18:21ಆದದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು; ಕತ್ತಿಯ ಬಲದಿಂದ ಅವರ ರಕ್ತವನ್ನು ಸುರಿದುಬಿಡು; ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ; ಅವರ ಗಂಡಸರು ಕೊಲ್ಲಲ್ಪಟ್ಟು ಸಾಯಲಿ; ಅವರ ಯೌವನಸ್ಥರು ಯುದ್ಧ ದಲ್ಲಿ ಕತ್ತಿಯಿಂದ ವಧಿಸಲ್ಪಡಲಿ.
- Psalm 79:3–5 ಕೀರ್ತನೆಗಳು 79:3–5ಅವರ ರಕ್ತವನ್ನು ಯೆರೂಸಲೇಮಿನ ಸುತ್ತಲೂ ನೀರಿನ ಹಾಗೆ ಚೆಲ್ಲಿದ್ದಾರೆ; ಅವರನ್ನು ಹೂಣಿಡುವ ವನೊಬ್ಬನೂ ಇಲ್ಲ. ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ. ಕರ್ತನೇ, ನೀನು ಯಾವಾಗಲೂ ಕೋಪ ಮಾಡು ವದೂ ನಿನ್ನ ರೋಷವು ಬೆಂಕಿಯ ಹಾಗೆ ಉರಿಯು ವದೂ ಎಷ್ಟರವರೆಗೆ?
- Nahum 1:2 ನಹೂಮ 1:2ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ.
- Ezekiel 16:40 ಯೆಹೆಜ್ಕೇಲನು 16:40ಅವರು ನಿನಗೆ ವಿರುದ್ಧವಾಗಿ ಒಂದು ಕೂಟವನ್ನು ಕರಕೊಂಡು ಬಂದು ಕಲ್ಲುಗಳನ್ನು ನಿನ್ನ ಮೇಲೆ ಎಸೆದು, ತಮ್ಮ ಕತ್ತಿಗಳಿಂದ ನಿನ್ನನ್ನು ತಿವಿಯುವರು.
- Ezekiel 16:20–21 ಯೆಹೆಜ್ಕೇಲನು 16:20–21ಇದಾದ ಮೇಲೆ ನನಗೆ ಹುಟ್ಟಿದ್ದ ನನ್ನ ಕುಮಾರರನ್ನೂ ಕುಮಾರ್ತೆ ಯರನ್ನೂ ಅವರ ಆಹಾರಕ್ಕಾಗಿ ಅರ್ಪಿಸಿದಿ. ಈ ನಿನ್ನ ವ್ಯಭಿಚಾರ ಸಾಮಾನ್ಯವಾದದ್ದಲ್ಲ, ನೀನು ನನ್ನ ಮಕ್ಕಳನ್ನು ಕೊಂದು ಅವರಿಗೆ ಬೆಂಕಿಯನ್ನು ದಾಟುವ ಹಾಗೆ ಒಪ್ಪಿಸಿದಿಯಲ್ಲಾ;
- Matthew 1:18–19 ಮತ್ತಾಯನು 1:18–19ಯೇಸು ಕ್ರಿಸ್ತನ ಜನನವು ಹೀಗಾಯಿತು: ಆತನ ತಾಯಿಯಾದ ಮರಿಯಳನ್ನು ಯೋಸೇಫನಿಗೆ ನಿಶ್ಚಯ ಮಾಡಿದಾಗ ಅವರು ಕೂಡುವದಕ್ಕಿಂತ ಮುಂಚೆ ಆಕೆಯು ಪವಿತ್ರಾತ್ಮನಿಂದ ಗರ್ಭಿಣಿಯಾದದ್ದು ಕಂಡು ಬಂತು. ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದು ಆಕೆಯನ್ನು ಬೈಲಿಗೆ ತರುವದಕ್ಕೆ ಮನಸ್ಸಿಲ್ಲದೆ ರಹಸ್ಯವಾಗಿ ಆಕೆಯನ್ನು ಬಿಟ್ಟುಬಿಡಬೇಕೆಂದು ಆಲೋಚಿಸುತ್ತಿದ್ದನು.
- Ezekiel 16:36 ಯೆಹೆಜ್ಕೇಲನು 16:36ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಅಸಹ್ಯವು ಸುರಿಯಲ್ಪಟ್ಟ ಕಾರಣ ದಿಂದಲೂ ನಿನ್ನ ಬೆತ್ತಲೆತನವು ಪ್ರಕಟವಾಗುವಂತೆ ನಿನ್ನ ಪ್ರಿಯರ ಸಂಗಡ ಮಾಡಿದ ವ್ಯಭಿಚಾರದಿಂದಲೂ ನಿನ್ನ ಎಲ್ಲಾ ಅಸಹ್ಯವಾದ ವಿಗ್ರಹಗಳಿಂದಲೂ ನೀನು ಅವರಿಗೆ ಕೊಟ್ಟ ನಿನ್ನ ಮಕ್ಕಳ ರಕ್ತದಿಂದಲೂ
- Deuteronomy 22:22–24 ಧರ್ಮೋಪದೇಶಕಾಂಡ 22:22–24ಒಬ್ಬ ಮನುಷ್ಯನು ಮುತ್ತೈದೆಯ ಸಂಗಡ ಮಲಗಿ ಕೊಂಡವನಾಗಿ ಸಿಕ್ಕಿದರೆ ಆ ಸ್ತ್ರೀಯ ಸಂಗಡ ಮಲಗಿ ಕೊಂಡ ಮನುಷ್ಯನೂ ಆ ಸ್ತ್ರೀಯೂ ಅವರಿಬ್ಬರೂ ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು. ಕನ್ಯಾ ಸ್ತ್ರೀಯಾದ ಹುಡುಗಿ ಒಬ್ಬ ಮನುಷ್ಯನಿಗೆ ನಿಶ್ಚಯಮಾಡಿರಲಾಗಿ ಮತ್ತೊಬ್ಬ ಮನುಷ್ಯನು ಪಟ್ಟಣ ದಲ್ಲಿ ಅವಳನ್ನು ಕಂಡು ಅವಳ ಸಂಗಡ ಮಲಗಿದರೆ ಅವರಿಬ್ಬರನ್ನು ಆ ಪಟ್ಟಣದ ಬಾಗಲಿನ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು; ಆ ಹುಡುಗಿಯು ಪಟ್ಟಣದಲ್ಲಿ ಇದ್ದಾಗ್ಯೂ ಕೂಗದೆ ಇದ್ದದ್ದರಿಂದಲೂ ಆ ಮನುಷ್ಯನು, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿದ್ದರಿಂದಲೂ ಅವರನ್ನು ಸಾಯಿಸ ಬೇಕು. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದು ಹಾಕಬೇಕು.
- Genesis 38:24 ಆದಿಕಾಂಡ 38:24ಹೆಚ್ಚುಕಡಿಮೆ ಮೂರು ತಿಂಗಳಾದ ಮೇಲೆ ಯೆಹೂದನಿಗೆ--ನಿನ್ನ ಸೊಸೆಯಾದ ತಾಮಾರಳು ಜಾರತ್ವ ಮಾಡಿದ್ದಾಳೆ; ಜಾರತ್ವದಿಂದ ಗರ್ಭಿಣಿಯಾಗಿ ದ್ದಾಳೆ ಎಂದು ತಿಳಿಸಿದರು. ಆಗ ಯೆಹೂದನು--ಅವಳನ್ನು ಹೊರಗೆ ತನ್ನಿರಿ, ಅವಳು ಸುಡಲ್ಪಡಲಿ ಅಂದನು.