Ezekiel · chapter 16 · verse 4
Ezekiel 16:4 in Kannada
ನಿನ್ನ ಜನನವನ್ನು ಕುರಿತು ನೀನು ಹುಟ್ಟಿದ ದಿನದಲ್ಲಿ ನಿನ್ನ ಹೊಕ್ಕಳು ಕತ್ತರಿಸ ಲ್ಪಡಲಿಲ್ಲ; ಶುದ್ಧವಾಗುವ ಹಾಗೆ ನೀರಿನಿಂದ ತೊಳೆ ಯಲ್ಪಡಲಿಲ್ಲ, ನಿನಗೆ ಉಪ್ಪು ಹಾಕಲಿಲ್ಲ, ನಿನ್ನನ್ನು ಬಟ್ಟೆಯಿಂದ ಸುತ್ತಲಿಲ್ಲ.
Ninna jananavannu kuritu neenu huttida dinadalli ninna hokkalu kattarisa lpadalilla; shuddhavaaguva haage neerininda tole yalpadalilla, ninage uppu haakalilla, ninnannu batteyinda suttalilla.
Ezekiel 16:4 in English
- King James Version (KJV)
- And [as for] thy nativity, in the day thou wast born thy navel was not cut, neither wast thou washed in water to supple [thee;] thou wast not salted at all, nor swaddled at all.
- World English Bible (WEB)
- As for your birth, in the day you were born your navel was not cut. You weren’t washed in water to cleanse you. You weren’t salted at all, nor wrapped in blankets at all.
- American Standard Version (ASV)
- And as for thy nativity, in the day thou wast born thy navel was not cut, neither wast thou washed in water to cleanse thee; thou wast not salted at all, nor swaddled at all.
- Bible in Basic English (BBE)
- As for your birth, on the day of your birth your cord was not cut and you were not washed in water to make you clean; you were not salted or folded in linen bands.
- Darby Translation (DBY)
- And as for thy nativity, in the day thou wast born thy navel was not cut, neither wast thou washed in water for cleansing; thou wast not rubbed with salt at all, nor swaddled at all.
- Webster's Bible (WBS)
- And [as for] thy nativity, in the day thou wast born thy navel was not cut, neither wast thou washed in water to supple [thee] ; thou wast not salted at all, nor swaddled at all.
- Young's Literal Translation (YLT)
- As to thy nativity, in the day thou wast born, Thou — thy navel hath not been cut, And in water thou wast not washed for ease, And thou hast not been salted at all, And thou hast not been swaddled at all.
Read in context
- 2ಮನುಷ್ಯಪುತ್ರನೇ, ಯೆರೂಸಲೇಮಿಗೆ ಅದರ ಅಸಹ್ಯವಾದವುಗಳನ್ನು ತಿಳಿದುಕೊಳ್ಳುವ ಹಾಗೆ ಮಾಡು.
- 3ದೇವರಾದ ಕರ್ತನು ಯೆರೂಸಲೇಮಿನವರಿಗೆ ಹೀಗೆ ಹೇಳುತ್ತಾನೆ--ನಿನ್ನ ಹುಟ್ಟುವಿಕೆಯೂ ನಿನ್ನ ಹುಟ್ಟಿದ ಸ್ಥಳವೂ ಕಾನಾನ್ ದೇಶದಿಂದಾದದ್ದೇ; ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು
- 4ನಿನ್ನ ಜನನವನ್ನು ಕುರಿತು ನೀನು ಹುಟ್ಟಿದ ದಿನದಲ್ಲಿ ನಿನ್ನ ಹೊಕ್ಕಳು ಕತ್ತರಿಸ ಲ್ಪಡಲಿಲ್ಲ; ಶುದ್ಧವಾಗುವ ಹಾಗೆ ನೀರಿನಿಂದ ತೊಳೆ ಯಲ್ಪಡಲಿಲ್ಲ, ನಿನಗೆ ಉಪ್ಪು ಹಾಕಲಿಲ್ಲ, ನಿನ್ನನ್ನು ಬಟ್ಟೆಯಿಂದ ಸುತ್ತಲಿಲ್ಲ.
- 5ನಿನ್ನನ್ನು ಕರುಣಿಸಿ ಕಟಾಕ್ಷಿಸಿ ಯಾರೂ ನಿನಗೆ ಇಂಥ ಒಂದು ಸಹಾಯವನ್ನು ಮಾಡ ಲಿಲ್ಲ, ಆದರೆ ನೀನು ಹುಟ್ಟಿದ ದಿನದಲ್ಲಿ ಅಸಹ್ಯಪಟ್ಟು ನಿನ್ನನ್ನು ಹೊಲದಲ್ಲಿ ಬಿಸಾಡಿದರು.
- 6ನಾನು ನಿನ್ನ ಬಳಿಯಲ್ಲಿ ಹಾದು ಹೋಗುವಾಗ ನೀನು ನಿನ್ನ ಸ್ವಂತ ರಕ್ತದಲ್ಲಿ ಬಿದ್ದು ಹೊರಳಾಡುತ್ತಿದ್ದ ನಿನ್ನನ್ನು ನಾನು ನಿನ್ನ ರಕ್ತದಲ್ಲಿ ನೋಡಿದಾಗ ಬದುಕು ಎಂದೆನು; ಹೌದು, ನೀನು ನಿನ್ನ ರಕ್ತದಲ್ಲಿ ಬಿದ್ದಿರುವಾಗ ನಾನು ಬದುಕು ಅಂದೆನು.
Cross references
- Hosea 2:3 ಹೋಶೇಯ 2:3ಇಲ್ಲದಿದ್ದರೆ ನಾನು ಅವಳನ್ನು ಬೆತ್ತಲೆಯಾಗಿ ಮಾಡಿ ಅವಳು ಹುಟ್ಟಿದ ದಿನದಲ್ಲಾದ ಹಾಗೆ ನಿಲ್ಲಿಸಿ ಅವಳನ್ನು ಅರಣ್ಯ ದಂತೆ ಮಾಡುವೆನು. ಅವಳನ್ನು ಒಣಗಿದ ಭೂಮಿ ಯಂತೆ ಇಟ್ಟು ದಾಹದಿಂದ ಅವಳನ್ನು ಕೊಲ್ಲುತ್ತೇನೆ.
- Genesis 15:13 ಆದಿಕಾಂಡ 15:13ಆಗ ಆತನು ಅಬ್ರಾಮನಿಗೆ--ನಿನ್ನ ಸಂತತಿ ಯವರು ತಮ್ಮದಲ್ಲದ ದೇಶದಲ್ಲಿ ಪರದೇಶಿಗಳಾಗಿದ್ದು ಅವರನ್ನು ಸೇವಿಸುವರು. ಅವರು ನಾನೂರು ವರುಷ ಗಳು ನಿನ್ನ ಸಂತತಿಯವರನ್ನು ಶ್ರಮೆಪಡಿಸುವರು ಎಂದು ನೀನು ಖಂಡಿತವಾಗಿಯೂ ತಿಳಿಯತಕ್ಕದ್ದು.
- Deuteronomy 15:15 ಧರ್ಮೋಪದೇಶಕಾಂಡ 15:15ನೀನು ಐಗುಪ್ತದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ವಿಮೋಚಿಸಿ ದನೆಂದೂ ಜ್ಞಾಪಕಮಾಡಿಕೊಳ್ಳಬೇಕು; ಆದದರಿಂದ ನಾನು ಈಹೊತ್ತು ಇದನ್ನು ನಿನಗೆ ಆಜ್ಞಾಪಿಸುತ್ತೇನೆ.
- Joshua 24:2 ಯೆಹೋಶುವ 24:2ಯೆಹೋಶುವನು ಎಲ್ಲಾ ಜನರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ--ಪೂರ್ವ ದಲ್ಲಿ ನಿಮ್ಮ ತಂದೆಗಳು, ಅಬ್ರಹಾಮನೂ ನಾಹೋ ರನೂ ಅವರ ತಂದೆಯಾದ ತೆರಹನೂ ನದಿಯ ಆಚೆ ವಾಸವಾಗಿದ್ದು ಅನ್ಯದೇವರುಗಳನ್ನು ಆರಾಧಿಸುತ್ತಿದ್ದರು.
- Exodus 5:16–21 ವಿಮೋಚನಕಾಂಡ 5:16–21ನಿನ್ನ ದಾಸರಿಗೆ ಅವರು ಹುಲ್ಲು ಕೊಡದೆ--ಇಟ್ಟಿಗೆಗಳನ್ನು ಮಾಡಿರಿ ಎಂದು ನಮಗೆ ಹೇಳುತ್ತಾರೆ. ಇಗೋ, ನಿನ್ನ ದಾಸರನ್ನು ಹೊಡೆಯುತ್ತಾರೆ. ಆದರೆ ನಿನ್ನ ಸ್ವಂತ ಜನರಲ್ಲಿಯೇ ತಪ್ಪು ಇದೆ ಅಂದರು. ಅದಕ್ಕೆ ಅವನು--ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ--ನಾವು ಹೋಗಿ ಕರ್ತನಿಗೆ ಬಲಿಯರ್ಪಿಸುತ್ತೇವೆ ಎಂದು ಅನ್ನುತ್ತೀರಿ. ಆದದ ರಿಂದ ಈಗ ಹೋಗಿ ಕೆಲಸಮಾಡಿರಿ, ಹುಲ್ಲನ್ನು ನಿಮಗೆ ಕೊಡುವದಕ್ಕಾಗುವದಿಲ್ಲ. ಆದಾಗ್ಯೂ ನೇಮಿಸಿದ್ದ ಇಟ್ಟಿಗೆಗಳನ್ನು ನೀವು ಕೊಡಬೇಕು ಅಂದನು. ದಿನದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂದು ಅಪ್ಪಣೆಯಾದದ್ದರಿಂದ ಇಸ್ರಾಯೇಲ್ ಅಧಿಕಾರಿಗಳು ತಾವು ದುರವಸ್ಥೆಯಲ್ಲಿ ದ್ದೇವೆಂದು ತಿಳುಕೊಂಡರು. ಅವರು ಫರೋಹ ನಿಂದ ಹೊರಗೆ ಬಂದಾಗ ದಾರಿಯಲ್ಲಿ ನಿಂತಿದ್ದ ಮೋಶೆಯನ್ನೂ ಆರೋನನನ್ನೂ ಸಂಧಿಸಿ ಅವ ರಿಗೆ--ಕರ್ತನು ನಿಮ್ಮನ್ನು ನೋಡಿ ನ್ಯಾಯತೀರಿಸಲಿ; ನೀವೇ ಫರೋಹನ ಮುಂದೆಯೂ ಅವನ ದಾಸರ ಮುಂದೆಯೂ ನಮ್ಮನ್ನು ಅವರು ಹೇಸಿಕೊಳ್ಳುವಂತೆ ಮಾಡಿದಿರಿ, ನಮ್ಮನ್ನು ಸಂಹರಿಸುವದಕ್ಕೆ ನೀವು ಅವರ ಕೈಗೆ ಕತ್ತಿಯನ್ನು ಕೊಟ್ಟಿರಿ ಅಂದರು.
- Luke 2:7 ಲೂಕನು 2:7ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಗಳಿಂದ ಸುತ್ತಿ ಛತ್ರದಲ್ಲಿ ಅವರಿಗೆ ಸ್ಥಳವಿಲ್ಲವಾದ್ದರಿಂದ ಆತನನ್ನು ಗೋದ ಲಿಯಲ್ಲಿ ಮಲಗಿಸಿದಳು.
- Luke 2:12 ಲೂಕನು 2:12ಆ ಶಿಶುವು ಬಟ್ಟೆಯಿಂದ ಸುತ್ತಲ್ಪಟ್ಟು ಗೋದಲಿಯಲ್ಲಿ ಮಲಗಿರುವದನ್ನು ನೀವು ಕಾಣುವಿರಿ; ಇದೇ ನಿಮಗೆ ಗುರುತು ಎಂದು ಹೇಳಿದನು.
- Exodus 2:23–24 ವಿಮೋಚನಕಾಂಡ 2:23–24ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು. ದೇವರು ಅವರ ನರಳಾಟವನ್ನು ಕೇಳಿ ಅಬ್ರಹಾಮ ಇಸಾಕ ಯಾಕೋಬ ಇವರ ಸಂಗಡ ತಾನು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಂಡನು.ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.
- Acts 7:6–7 ಅಪೊಸ್ತಲರ ಕೃತ್ಯಗಳು 7:6–7ಇದಲ್ಲದೆ ದೇವರು ಈ ರೀತಿ ಹೇಳಿ ದನು--ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿ ಗಳಾಗಿರುವರು. ಆ ಅನ್ಯದೇಶದವರು ಅವರನ್ನು ದಾಸ ರನ್ನಾಗಿ ಮಾಡಿಕೊಂಡು ನಾನೂರು ವರುಷಗಳ ತನಕ ಕ್ರೂರವಾಗಿ ನಡಿಸುವರು. ಅವರು ದಾಸರಾಗಿ ಸೇವಿ ಸುವ ಜನಾಂಗಕ್ಕೆ ನಾನೇ ನ್ಯಾಯತೀರಿಸುವೆನು ಎಂದು ದೇವರು ಹೇಳಿದನು. ಆಮೇಲೆ ಅವರು ಹೊರಟು ಬಂದು ಈ ಸ್ಥಳದಲ್ಲಿ ನನ್ನನ್ನು ಸೇವಿಸುವರು ಎಂಬದೇ.
- Deuteronomy 5:6 ಧರ್ಮೋಪದೇಶಕಾಂಡ 5:6ನಿನ್ನನ್ನು ಐಗುಪ್ತದೇಶದೊಳಗಿಂದ ಅಂದರೆ ದಾಸ ತ್ವದ ಮನೆಯೊಳಗಿಂದ ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನು ನಾನೇ.
- Lamentations 2:22 ಪ್ರಲಾಪಗಳು 2:22ಪರಿಶುದ್ಧ ದಿನದಲ್ಲಿ ಆದ ಹಾಗೆ ಸುತ್ತಲೂ ನನ್ನ ಭಯಾನಕಗಳನ್ನು ನೀನು ಕರೆದಿರುವಿ, ಆದರೆ ಕರ್ತನ ಕೋಪದ ದಿನದಲ್ಲಿ ತಪ್ಪಿಸಿಕೊಂಡು ಉಳಿದವನು ಒಬ್ಬನೂ ಇಲ್ಲ; ನಾನು ಸಾಕಿ ಬೆಳೆಸಿದವರನ್ನು ನನ್ನ ಶತ್ರುವು ನಿರ್ಮೂಲ ಮಾಡಿದ್ದಾನೆ.
- Lamentations 2:20 ಪ್ರಲಾಪಗಳು 2:20ಓ ಕರ್ತನೇ, ನೋಡು, ನೀನು ಇದನ್ನು ಯಾರಿಗೆ ಮಾಡಿದಿಯೋ ಯೋಚಿಸು. ಸ್ತ್ರೀಯರು ತಮ್ಮ ಫಲವಾದ ಗೇಣುದ್ದದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಪ್ರವಾದಿಯು ಕರ್ತನ ಪರಿಶುದ್ಧ ಸ್ಥಳದಲ್ಲಿ ಕೊಲ್ಲಲ್ಪಡಬೇಕೋ?
Original words (Hebrew)
- nativity · H4138מוֹלֶדֶת môwledeth
- day · H3117יוֹם yôwm
- born · H3205יָלַד yâlad
- navel · H8270שֹׁר shôr
- cut · H3772כָּרַת kârath
- washed · H7364רָחַץ râchats
- water · H4325מַיִם mayim
- supple · H4935מִשְׁעִי mishʻîy
- salted · H4414מָלַח mâlach
- all · H4414מָלַח mâlach
- swaddled · H2853חָתַל châthal
- all · H2853חָתַל châthal