Skip to content
ThuthiThuthiThuthi
Ezekiel · chapter 16 · verse 42

Ezekiel 16:42 in Kannada

ಈ ರೀತಿ ನನ್ನ ಸಿಟ್ಟನ್ನು ನಿನ್ನಲ್ಲಿ ವಿಶ್ರಾಂತಿ ಪಡಿಸುತ್ತೇನೆ, ನನ್ನ ರೋಷವನ್ನು ನಿನ್ನ ಕಡೆಯಿಂದ ತೊಲಗಿಸುತ್ತೇನೆ; ಶಾಂತನಾಗಿ ನಿನ್ನ ಮೇಲೆ ಕೋಪ ಗೊಳ್ಳುವದಿಲ್ಲ.

Ee reeti nanna sittannu ninnalli vishraanti padisuttene, nanna roshavannu ninna kadeyinda tolagisuttene; shaantanaagi ninna mele kopa golluvadilla.

Ezekiel 16:42 in English

King James Version (KJV)
So will I make my fury toward thee to rest, and my jealousy shall depart from thee, and I will be quiet, and will be no more angry.
World English Bible (WEB)
So I will cause my wrath toward you to rest, and my jealousy will depart from you. I will be quiet, and will not be angry any more.
American Standard Version (ASV)
So will I cause my wrath toward thee to rest, and my jealousy shall depart from thee, and I will be quiet, and will be no more angry.
Bible in Basic English (BBE)
And the heat of my wrath against you will have an end, and my bitter feeling will be turned away from you, and I will be quiet and will be angry no longer.
Darby Translation (DBY)
And I will appease my fury against thee, and my jealousy shall depart from thee; and I will be quiet, and will be no more angry.
Webster's Bible (WBS)
So will I make my fury towards thee to rest, and my jealousy shall depart from thee, and I will be quiet, and will be no more angry.
Young's Literal Translation (YLT)
And I have caused My fury against thee to rest, And My jealousy hath turned aside from thee, And I have been quiet, and I am not angry any more.

Read in context

  1. 40ಅವರು ನಿನಗೆ ವಿರುದ್ಧವಾಗಿ ಒಂದು ಕೂಟವನ್ನು ಕರಕೊಂಡು ಬಂದು ಕಲ್ಲುಗಳನ್ನು ನಿನ್ನ ಮೇಲೆ ಎಸೆದು, ತಮ್ಮ ಕತ್ತಿಗಳಿಂದ ನಿನ್ನನ್ನು ತಿವಿಯುವರು.
  2. 41ಅವರು ನಿನ್ನ ಮನೆಗಳನ್ನು ಸುಟ್ಟು ಬಹಳ ಸ್ತ್ರೀಯರ ಕಣ್ಣುಗಳ ಮುಂದೆ ನಿನಗೆ ನ್ಯಾಯ ತೀರಿಸುವರು; ನೀನು ವ್ಯಭಿಚಾರ ಮಾಡುವದನ್ನು ನಾನು ನಿಲ್ಲಿಸುವೆನು; ಆಗ ನೀನು ಕೂಲಿ ಸಹ ಕೊಡುವದನ್ನು ನಿಲ್ಲಿಸುವೆನು;
  3. 42ಈ ರೀತಿ ನನ್ನ ಸಿಟ್ಟನ್ನು ನಿನ್ನಲ್ಲಿ ವಿಶ್ರಾಂತಿ ಪಡಿಸುತ್ತೇನೆ, ನನ್ನ ರೋಷವನ್ನು ನಿನ್ನ ಕಡೆಯಿಂದ ತೊಲಗಿಸುತ್ತೇನೆ; ಶಾಂತನಾಗಿ ನಿನ್ನ ಮೇಲೆ ಕೋಪ ಗೊಳ್ಳುವದಿಲ್ಲ.
  4. 43ನೀನು ನಿನ್ನ ಯೌವನ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ ಈ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ ಇಗೋ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ. ನಿನ್ನ ಎಲ್ಲಾ ಅಸಹ್ಯವಾದವುಗಳ ಮೇಲೆ ಈ ಅಪವಿತ್ರತೆಯನ್ನು ನೀನು ಮಾಡಬಾರದು.
  5. 44ಇಗೋ, ಗಾದೆ ಹೇಳುವವರೆಲ್ಲರೂ--ತಾಯಿಯಂತೆ ಮಗಳು ಎಂಬ ಗಾದೆಯನ್ನು ನಿನಗೆ ವಿರುದ್ಧವಾಗಿ ಹೇಳುವರು.
Read all of Ezekiel 16

Cross references

Original words (Hebrew)

Ezekiel 16:42 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.