Skip to content
ThuthiThuthiThuthi
Ezekiel · chapter 16 · verse 44

Ezekiel 16:44 in Kannada

ಇಗೋ, ಗಾದೆ ಹೇಳುವವರೆಲ್ಲರೂ--ತಾಯಿಯಂತೆ ಮಗಳು ಎಂಬ ಗಾದೆಯನ್ನು ನಿನಗೆ ವಿರುದ್ಧವಾಗಿ ಹೇಳುವರು.

Igo, gaade heluvavarellaroo--taayiyante magalu emba gaadeyannu ninage viruddhavaagi heluvaru.

Ezekiel 16:44 in English

King James Version (KJV)
Behold, every one that useth proverbs shall use [this] proverb against thee, saying, As [is] the mother, [so is] her daughter.
World English Bible (WEB)
“‘“Behold, everyone who uses proverbs will use this proverb against you, saying, ‘As is the mother, so is her daughter.’
American Standard Version (ASV)
Behold, every one that useth proverbs shall use [this] proverb against thee, saying, As is the mother, so is her daughter.
Bible in Basic English (BBE)
See, in every common saying about you it will be said, As the mother is, so is her daughter.
Darby Translation (DBY)
Behold, every one that useth proverbs shall speak in a proverb against thee, saying, As the mother, [so is] her daughter!
Webster's Bible (WBS)
Behold, every one that useth proverbs shall use [this] proverb against thee, saying, As [is] the mother, [so is] her daughter.
Young's Literal Translation (YLT)
Lo, every one using a simile, Doth use a simile concerning thee, saying: As the mother — her daughter!

Read in context

  1. 42ಈ ರೀತಿ ನನ್ನ ಸಿಟ್ಟನ್ನು ನಿನ್ನಲ್ಲಿ ವಿಶ್ರಾಂತಿ ಪಡಿಸುತ್ತೇನೆ, ನನ್ನ ರೋಷವನ್ನು ನಿನ್ನ ಕಡೆಯಿಂದ ತೊಲಗಿಸುತ್ತೇನೆ; ಶಾಂತನಾಗಿ ನಿನ್ನ ಮೇಲೆ ಕೋಪ ಗೊಳ್ಳುವದಿಲ್ಲ.
  2. 43ನೀನು ನಿನ್ನ ಯೌವನ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ ಈ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ ಇಗೋ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ. ನಿನ್ನ ಎಲ್ಲಾ ಅಸಹ್ಯವಾದವುಗಳ ಮೇಲೆ ಈ ಅಪವಿತ್ರತೆಯನ್ನು ನೀನು ಮಾಡಬಾರದು.
  3. 44ಇಗೋ, ಗಾದೆ ಹೇಳುವವರೆಲ್ಲರೂ--ತಾಯಿಯಂತೆ ಮಗಳು ಎಂಬ ಗಾದೆಯನ್ನು ನಿನಗೆ ವಿರುದ್ಧವಾಗಿ ಹೇಳುವರು.
  4. 45ಗಂಡನಿಗೂ ಮಕ್ಕಳಿಗೂ ಬೇಸರ ಪಡುವವಳಾದ ನಿನ್ನ ತಾಯಿಗೆ ನೀನು ತಕ್ಕ ಮಗಳು; ಗಂಡನಿಗೂ ಮಕ್ಕಳಿಗೂ ಬೇಸರ ಪಡುವವರಾದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ; ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು.
  5. 46ನಿನ್ನ ಎಡಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯವೇ ನಿನ್ನ ಅಕ್ಕ; ಬಲಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್‌ ನಿನ್ನ ತಂಗಿ.
Read all of Ezekiel 16

Cross references

Original words (Hebrew)

Ezekiel 16:44 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.