Ezekiel · chapter 16 · verse 45
Ezekiel 16:45 in Kannada
ಗಂಡನಿಗೂ ಮಕ್ಕಳಿಗೂ ಬೇಸರ ಪಡುವವಳಾದ ನಿನ್ನ ತಾಯಿಗೆ ನೀನು ತಕ್ಕ ಮಗಳು; ಗಂಡನಿಗೂ ಮಕ್ಕಳಿಗೂ ಬೇಸರ ಪಡುವವರಾದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ; ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು.
Gandanigoo makkaligoo besara paduvavalaada ninna taayige neenu takka magalu; gandanigoo makkaligoo besara paduvavaraada ninna akkandirige neenu takka tangi; ninna taayi hittiyalu, ninna tande amoriyanu.
Ezekiel 16:45 in English
- King James Version (KJV)
- Thou [art] thy mother’s daughter, that lotheth her husband and her children; and thou [art] the sister of thy sisters, which lothed their husbands and their children: your mother [was] an Hittite, and your father an Amorite.
- World English Bible (WEB)
- You are the daughter of your mother, who loathes her husband and her children; and you are the sister of your sisters, who loathed their husbands and their children. Your mother was a Hittite, and your father an Amorite.
- American Standard Version (ASV)
- Thou art the daughter of thy mother, that loatheth her husband and her children; and thou art the sister of thy sisters, who loathed their husbands and their children: your mother was a Hittite, and your father an Amorite.
- Bible in Basic English (BBE)
- You are the daughter of your mother whose soul is turned in disgust from her husband and her children; and you are the sister of your sisters who were turned in disgust from their husbands and their children: your mother was a Hittite and your father an Amorite.
- Darby Translation (DBY)
- Thou art the daughter of thy mother that loathed her husband and her children; and thou art the sister of thy sisters, who loathed their husbands and their children. Your mother was a Hittite, and your father an Amorite.
- Webster's Bible (WBS)
- Thou [art] thy mother's daughter, that lotheth her husband and her children; and thou [art] the sister of thy sisters, who lothed their husbands and their children: your mother [was] a Hittite, and your father an Amorite.
- Young's Literal Translation (YLT)
- Thy mother's daughter thou [art], Loathing her husband and her sons, And thy sisters' sister thou [art], Who loathed their husbands and their sons, Your mother [is] a Hittite, and your father an Amorite.
Read in context
- 43ನೀನು ನಿನ್ನ ಯೌವನ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ ಈ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ ಇಗೋ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ. ನಿನ್ನ ಎಲ್ಲಾ ಅಸಹ್ಯವಾದವುಗಳ ಮೇಲೆ ಈ ಅಪವಿತ್ರತೆಯನ್ನು ನೀನು ಮಾಡಬಾರದು.
- 44ಇಗೋ, ಗಾದೆ ಹೇಳುವವರೆಲ್ಲರೂ--ತಾಯಿಯಂತೆ ಮಗಳು ಎಂಬ ಗಾದೆಯನ್ನು ನಿನಗೆ ವಿರುದ್ಧವಾಗಿ ಹೇಳುವರು.
- 45ಗಂಡನಿಗೂ ಮಕ್ಕಳಿಗೂ ಬೇಸರ ಪಡುವವಳಾದ ನಿನ್ನ ತಾಯಿಗೆ ನೀನು ತಕ್ಕ ಮಗಳು; ಗಂಡನಿಗೂ ಮಕ್ಕಳಿಗೂ ಬೇಸರ ಪಡುವವರಾದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ; ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು.
- 46ನಿನ್ನ ಎಡಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯವೇ ನಿನ್ನ ಅಕ್ಕ; ಬಲಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.
- 47ಆದರೂ ನೀನು ಅವರ ಮಾರ್ಗಗಳಲ್ಲಿ ನಡೆಯಲಿಲ್ಲ, ಅವರ ಅಸಹ್ಯಗಳ ಹಾಗೆ ಮಾಡಲಿಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸದಾ ಅವರಿಗಿಂತ ಬಹಳ ಕೆಟ್ಟವಳಾಗಿ ನಡೆದುಕೊಂಡೆ.
Cross references
- Isaiah 1:4 ಯೆಶಾಯ 1:4ಹಾ, ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಸಂತ ತಿಯೇ, ಭ್ರಷ್ಟರಾದ ಮಕ್ಕಳೇ, ಕರ್ತನನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧನಾ ದಾತನಿಗೆ ಕೋಪವನ್ನೆಬ್ಬಿಸುವಂತೆ ಅವರು ಹಿಂದಕ್ಕೆ ಹೋಗಿದ್ದಾರೆ.
- Zechariah 11:8 ಜೆಕರ್ಯ 11:8ಇದಲ್ಲದೆ ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು; ನನ್ನ ಆತ್ಮವು ಅವರನ್ನು ಹೇಸಿಕೊಂಡಿತು; ಅವರ ಆತ್ಮವು ಸಹ ನನ್ನನ್ನು ಹೇಸಿ ಕೊಂಡಿತು.
- Ezekiel 23:37–39 ಯೆಹೆಜ್ಕೇಲನು 23:37–39ಹೇಗಂದರೆ, ಅವರು ವ್ಯಭಿಚಾರ ಮಾಡಿದ್ದಾರೆ, ರಕ್ತವು ಅವರ ಕೈಗಳಲ್ಲಿ ಅದೆ; ತಮ್ಮ ವಿಗ್ರಹಗಳಿಂದ ವ್ಯಭಿಚಾರ ಮಾಡಿದ್ದಾರೆ, ನನಗೆ ಹೆತ್ತ ತಮ್ಮ ಗಂಡು ಮಕ್ಕಳನ್ನು ಆ ವಿಗ್ರಹಗಳಿಗೆ ಬಲಿಯಾಗಿ ಕೊಟ್ಟಿದ್ದಾರೆ. ಇದಲ್ಲದೆ ಇದನ್ನು ಮಾಡಿದ ದಿನದಲ್ಲಿಯೇ ನನ್ನ ಪರಿಶುದ್ಧಸ್ಥಳವನ್ನು ಅಪವಿತ್ರಪಡಿಸಿ ನನ್ನ ಸಬ್ಬತ್ತುಗಳನ್ನು ಕೆಡಿಸಿದ್ದಾರೆ. ತಮ್ಮ ಮಕ್ಕಳನ್ನು ವಿಗ್ರಹಗಳಿಗೋಸ್ಕರ ಕೊಂದು ಹಾಕಿದ ಮೇಲೆ ಅದೇ ದಿನದಲ್ಲಿ ನನ್ನ ಪರಿಶುದ್ಧ ಸ್ಥಳವನ್ನು ಕೆಡಿಸುವದಕ್ಕೆ ಬಂದರು. ಇಗೋ, ಅವರು ನನ್ನ ಆಲಯದ ಮಧ್ಯದಲ್ಲಿಯೇ ಹೀಗೆ ಮಾಡಿದ್ದಾರೆ;
- Deuteronomy 12:31 ಧರ್ಮೋಪದೇಶಕಾಂಡ 12:31ನಿನ್ನ ದೇವರಾದ ಕರ್ತ ನಿಗೆ ಹಾಗೆ ಮಾಡಬೇಡ. ಯಾಕಂದರೆ ಕರ್ತನು ಅಸಹ್ಯಿಸಿ ಹಗೆಮಾಡುವದನ್ನೆಲ್ಲಾ ಅವರು ತಮ್ಮ ದೇವರುಗಳಿಗೆ ಮಾಡಿದ್ದಾರೆ; ತಮ್ಮ ಕುಮಾರ ಕುಮಾರ್ತೆ ಯರನ್ನು ಸಹ ತಮ್ಮ ದೇವರುಗಳಿಗೆ ಬೆಂಕಿಯಲ್ಲಿ ಸುಟ್ಟುಬಿಟ್ಟಿದ್ದಾರೆ.ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
- Ezekiel 16:15 ಯೆಹೆಜ್ಕೇಲನು 16:15ಆದರೆ ನೀನು ನಿನ್ನ ಸೌಂದರ್ಯದಲ್ಲಿ ಭರವಸ ವಿಟ್ಟು ನಿನ್ನ ಕೀರ್ತಿಯ ನಿಮಿತ್ತವಾಗಿ ಸೂಳೆತನ ಮಾಡಿದೆ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿವಿಾರಿ ಹಾದರತನ ಮಾಡಿದೆ; ಒಬ್ಬೊಬ್ಬನಿಗೂ ಒಳಗಾದೆ.
- Ezekiel 16:8 ಯೆಹೆಜ್ಕೇಲನು 16:8ಈಗ ನಾನು ನಿನ್ನ ಬಳಿ ಹಾದು ಹೋಗು ವಾಗ ನಿನ್ನನ್ನು ನೋಡಲು ಇಗೋ, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು; ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಬೆತ್ತಲೆಯನ್ನು ಮುಚ್ಚಿದೆನು. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡದ್ದರಿಂದ ನೀನು ನನ್ನವಳಾದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 23:2 ಯೆಹೆಜ್ಕೇಲನು 23:2ಮನುಷ್ಯಪುತ್ರನೇ, ಒಬ್ಬ ತಾಯಿಯ ಮಕ್ಕಳಾದ ಇಬ್ಬರು ಹೆಂಗಸರಿದ್ದರು;
- Ezekiel 16:20–21 ಯೆಹೆಜ್ಕೇಲನು 16:20–21ಇದಾದ ಮೇಲೆ ನನಗೆ ಹುಟ್ಟಿದ್ದ ನನ್ನ ಕುಮಾರರನ್ನೂ ಕುಮಾರ್ತೆ ಯರನ್ನೂ ಅವರ ಆಹಾರಕ್ಕಾಗಿ ಅರ್ಪಿಸಿದಿ. ಈ ನಿನ್ನ ವ್ಯಭಿಚಾರ ಸಾಮಾನ್ಯವಾದದ್ದಲ್ಲ, ನೀನು ನನ್ನ ಮಕ್ಕಳನ್ನು ಕೊಂದು ಅವರಿಗೆ ಬೆಂಕಿಯನ್ನು ದಾಟುವ ಹಾಗೆ ಒಪ್ಪಿಸಿದಿಯಲ್ಲಾ;
- Romans 1:30–31 ರೋಮಾಪುರದವರಿಗೆ 1:30–31ಚಾಡಿಹೇಳುವವರೂ ದೇವರನ್ನು ಹಗೆ ಮಾಡುವವರೂ ಧಿಕ್ಕರಿಸುವವರೂ ಅಹಂಕಾರಿಗಳೂ ಉಬ್ಬಿಕೊಳ್ಳುವವರೂ ಕೆಟ್ಟವುಗಳನ್ನು ಕಲ್ಪಿಸುವವರೂ ತಂದೆತಾಯಿಗಳಿಗೆ ಅವಿಧೇಯರೂ ತಿಳುವಳಿಕೆಯಿಲ್ಲ ದವರೂ ಪ್ರಮಾಣಕ್ಕೆ ತಪ್ಪುವವರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಸಮಾಧಾನವಾಗದವರೂ ಕರುಣೆಯಿಲ್ಲದವರೂ ಆದರು.ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
- Deuteronomy 5:9 ಧರ್ಮೋಪದೇಶಕಾಂಡ 5:9ಅವುಗಳಿಗೆ ಅಡ್ಡಬೀಳಲೂಬಾರದು, ಸೇವಿಸಲೂಬಾರದು. ಯಾಕಂದರೆ ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆಮಾಡುವವರಲ್ಲಿ ಪಿತೃಗಳ ಅಕ್ರಮವನ್ನು ಮಕ್ಕಳ ಮೇಲೆ ಮೂರನೆಯ ನಾಲ್ಕನೆಯ ತಲಾಂತರದ ವರೆಗೆ ನ್ಯಾಯತೀರಿಸುತ್ತೇನೆ.
Original words (Hebrew)
- mother’s · H517אֵם ʼêm
- daughter · H1323בַּת bath
- lotheth · H1602גָּעַל gâʻal
- husband · H376אִישׁ ʼîysh
- children · H1121בֵּן bên
- sister · H269אָחוֹת ʼâchôwth
- sisters · H269אָחוֹת ʼâchôwth
- lothed · H1602גָּעַל gâʻal
- husbands · H582אֱנוֹשׁ ʼĕnôwsh
- children · H1121בֵּן bên
- mother · H517אֵם ʼêm
- Hittite · H2850חִתִּי Chittîy
- father · H1אָב ʼâb
- Amorite · H567אֱמֹרִי ʼĔmôrîy