Ezekiel · chapter 16 · verse 47
Ezekiel 16:47 in Kannada
ಆದರೂ ನೀನು ಅವರ ಮಾರ್ಗಗಳಲ್ಲಿ ನಡೆಯಲಿಲ್ಲ, ಅವರ ಅಸಹ್ಯಗಳ ಹಾಗೆ ಮಾಡಲಿಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸದಾ ಅವರಿಗಿಂತ ಬಹಳ ಕೆಟ್ಟವಳಾಗಿ ನಡೆದುಕೊಂಡೆ.
Aadaroo neenu avara maargagalalli nadeyalilla, avara asahyagala haage maadalilla, avara durnadateyu atyalpavendu sadaa avariginta bahala kettavalaagi nadedukonde.
Ezekiel 16:47 in English
- King James Version (KJV)
- Yet hast thou not walked after their ways, nor done after their abominations: but, as [if that were] a very little [thing], thou wast corrupted more than they in all thy ways.
- World English Bible (WEB)
- Yet you have not walked in their ways, nor done their abominations; but soon you were more corrupt than they in all your ways.
- American Standard Version (ASV)
- Yet hast thou not walked in their ways, nor done after their abominations; but, as [if that were] a very little [thing], thou wast more corrupt than they in all thy ways.
- Bible in Basic English (BBE)
- Still you have not gone in their ways or done the disgusting things which they have done; but, as if that was only a little thing, you have gone deeper in evil than they in all your ways.
- Darby Translation (DBY)
- And thou hast not walked in their ways, nor done according to their abominations; but as though that were a very little, thou hast been more corrupt than they in all thy ways.
- Webster's Bible (WBS)
- Yet hast thou not walked after their ways, nor done after their abominations: but as [if that were] a very little [thing] , thou wast corrupted more than they in all thy ways.
- Young's Literal Translation (YLT)
- And — in their ways thou hast not walked, And according to their abominations done, As a little thing it hath been loathed, And thou dost more corruptly than they in all thy ways.
Read in context
- 45ಗಂಡನಿಗೂ ಮಕ್ಕಳಿಗೂ ಬೇಸರ ಪಡುವವಳಾದ ನಿನ್ನ ತಾಯಿಗೆ ನೀನು ತಕ್ಕ ಮಗಳು; ಗಂಡನಿಗೂ ಮಕ್ಕಳಿಗೂ ಬೇಸರ ಪಡುವವರಾದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ; ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು.
- 46ನಿನ್ನ ಎಡಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯವೇ ನಿನ್ನ ಅಕ್ಕ; ಬಲಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.
- 47ಆದರೂ ನೀನು ಅವರ ಮಾರ್ಗಗಳಲ್ಲಿ ನಡೆಯಲಿಲ್ಲ, ಅವರ ಅಸಹ್ಯಗಳ ಹಾಗೆ ಮಾಡಲಿಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸದಾ ಅವರಿಗಿಂತ ಬಹಳ ಕೆಟ್ಟವಳಾಗಿ ನಡೆದುಕೊಂಡೆ.
- 48ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಜೀವದಾಣೆ, ನಿನ್ನ ತಂಗಿಯಾದ ಸೊದೋಮು, ತಾನಾದರೂ ತನ್ನ ಕುಮಾರ್ತೆಯ ರಾದರೂ ನೀನು ನಿನ್ನ ಕುಮಾರ್ತೆಯರು ಮಾಡಿದ ಹಾಗೆ ಮಾಡಲಿಲ್ಲ.
- 49ಇಗೋ, ಸೊದೋಮ್ ಎಂಬ ನಿನ್ನ ತಂಗಿಯ ಅಕ್ರಮವನ್ನೂ ಗರ್ವವನ್ನೂ ನೋಡು; ರೊಟ್ಟಿಯ ತೃಪ್ತಿಯು ಅವಳಿಗೂ ಅವಳ ಕುಮಾರ್ತೆ ಯರಿಗೂ ನಿರ್ಭಯವಾದ ಸೌಖ್ಯವಾಗಿದೆ; ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ.
Cross references
- 2 Kings 21:9 2 ಅರಸುಗಳು 21:9ಆದರೆ ಅವರು ಕೇಳದೆ ಹೋದರು; ಕರ್ತನು ಇಸ್ರಾಯೇಲ್ ಮಕ್ಕಳ ಮುಂದೆ ನಾಶಮಾಡಿದ ಜನಾಂಗಗಳ ಕೆಟ್ಟತನಕ್ಕಿಂತ ಅಧಿಕ ವಾಗಿ ಮಾಡಲು ಮನಸ್ಸೆಯು ಅವರನ್ನು ಮಾರ್ಗ ತಪ್ಪಿಸಿದನು.
- Ezekiel 16:51 ಯೆಹೆಜ್ಕೇಲನು 16:51ಸಮಾರ್ಯವೆಂಬಾಕೆಯು ಸಹ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯವಾದ ಕಾರ್ಯಗಳನ್ನು ಮಾಡಿದಿ, ನೀನು ಮಾಡಿದ ಲೆಕ್ಕವಿಲ್ಲ ದಷ್ಟು ದುರಾಚಾರಗಳಿಂದ ಅವರನ್ನು ನೀತಿವಂತರೆಂದು ತೋರ್ಪಡಿಸಿದೆ.
- Ezekiel 16:48 ಯೆಹೆಜ್ಕೇಲನು 16:48ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಜೀವದಾಣೆ, ನಿನ್ನ ತಂಗಿಯಾದ ಸೊದೋಮು, ತಾನಾದರೂ ತನ್ನ ಕುಮಾರ್ತೆಯ ರಾದರೂ ನೀನು ನಿನ್ನ ಕುಮಾರ್ತೆಯರು ಮಾಡಿದ ಹಾಗೆ ಮಾಡಲಿಲ್ಲ.
- Ezekiel 5:6–7 ಯೆಹೆಜ್ಕೇಲನು 5:6–7ಆಕೆಯು (ಅದು) ಜನಾಂಗಗಳಿಗಿಂತ ಹೆಚ್ಚಾಗಿ ನನ್ನ ನ್ಯಾಯಗಳನ್ನೂ ಅದರ ಸುತ್ತಲಿರುವ ದೇಶಗಳಿಗಿಂತ ಹೆಚ್ಚಾಗಿ ನನ್ನ ನಿಯಮಗಳನ್ನೂ ದುಷ್ಟತ್ವಕ್ಕೆ ತಿರುಗಿಸಿ ಬಿಟ್ಟಳು. ಅವರು ನನ್ನ ನ್ಯಾಯಗಳನ್ನು ನಿಯಮಗಳನ್ನು ಅನುಸರಿಸದೆ ನಿರಾಕರಿಸಿದ್ದಾರೆ. ಆದದರಿಂದ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀವು, ನಿಮ್ಮ ಸುತ್ತಲಿರುವ ಜನಾಂಗಗಳಿಗಿಂತ ಅಧಿಕವಾದದ್ದರಿಂದ ನನ್ನ ನಿಯಮಗಳಲ್ಲಿ ನಡೆಯದೇ ಹೋದದ್ದರಿಂದಲೂ ನನ್ನ ನ್ಯಾಯಗಳನ್ನು ಪಾಲಿಸದೆ ಇದ್ದದರಿಂದಲೂ ನಿಮ ಸುತ್ತಲಿರುವ ಜನಾಂಗಗಳ ನ್ಯಾಯಗಳ ಪ್ರಕಾರ ಮಾಡಿದ್ದರಿಂದಲೂ
- 1 Kings 16:31 1 ಅರಸುಗಳು 16:31ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಲ್ಲಿ ನಡೆಯು ವದು ಅವನಿಗೆ ಅಲ್ಪವಾಗಿತ್ತು; ಅವನು ಚೀದೋನ್ಯರ ಅರಸನಾಗಿರುವ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡ ಬಿದ್ದನು.
- 2 Kings 21:16 2 ಅರಸುಗಳು 21:16ಇದಲ್ಲದೆ ಮನಸ್ಸೆಯು ಕರ್ತನ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯ ವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಾಪರಾಧದ ರಕ್ತದಿಂದ ತುಂಬಿಸಿದನು.
- 1 Corinthians 5:1 1 ಕೊರಿಂಥದವರಿಗೆ 5:1ನಿಮ್ಮಲ್ಲಿ ಜಾರತ್ವವಿದೆಯೆಂದು ಸಾಧಾರಣ ವಾಗಿ ಹೇಳಲ್ಪಟ್ಟಿದೆ; ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ.
- Ezekiel 8:17 ಯೆಹೆಜ್ಕೇಲನು 8:17ಆಗ ಆತನು ನನಗೆ--ಓ ಮನುಷ್ಯಪುತ್ರನೇ, ನೋಡಿ ದೆಯಾ? ಅವರು ಇಲ್ಲಿ ಮಾಡುವ ಅಸಹ್ಯವಾದವುಗಳು ಯೆಹೂದನ ಮನೆತನದವರಿಗಲ್ಲವೇ? ಅವರು ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ ನನ್ನನ್ನು ಕೆಣಕಬೇಕೆಂದು ಮತ್ತೆ ಯತ್ನಿಸುತ್ತಿದ್ದಾರೆ. ನೋಡು, ಅವರ ಮೂಗಿಗೆ ಕೊಂಬೆಗಳನ್ನಿಟ್ಟು ಕೊಳ್ಳುತ್ತಾರೆ.ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.
- John 15:21–22 ಯೋಹಾನನು 15:21–22ಆದರೆ ಅವರು ನನ್ನನ್ನು ಕಳುಹಿಸಿದಾತನನ್ನು ತಿಳಿಯದಿರುವದರಿಂದ ನನ್ನ ಹೆಸ ರಿನ ನಿಮಿತ್ತ ಇವುಗಳನ್ನೆಲ್ಲಾ ನಿಮಗೆ ಮಾಡುವರು. ನಾನು ಬಂದು ಅವರಿಗೆ ಹೇಳದಿದ್ದರೆ ಅವರಲ್ಲಿ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರ ಪಾಪಕ್ಕೆ ನೆವವಿಲ್ಲ.