Ezekiel · chapter 16 · verse 48
Ezekiel 16:48 in Kannada
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಜೀವದಾಣೆ, ನಿನ್ನ ತಂಗಿಯಾದ ಸೊದೋಮು, ತಾನಾದರೂ ತನ್ನ ಕುಮಾರ್ತೆಯ ರಾದರೂ ನೀನು ನಿನ್ನ ಕುಮಾರ್ತೆಯರು ಮಾಡಿದ ಹಾಗೆ ಮಾಡಲಿಲ್ಲ.
Devaraada kartanu heege heluttaane--nanna jeevadaane, ninna tangiyaada sodomu, taanaadaroo tanna kumaarteya raadaroo neenu ninna kumaarteyaru maadida haage maadalilla.
Ezekiel 16:48 in English
- King James Version (KJV)
- [As] I live, saith the Lord GOD, Sodom thy sister hath not done, she nor her daughters, as thou hast done, thou and thy daughters.
- World English Bible (WEB)
- As I live,” says the Lord GOD, “Sodom your sister has not done, she nor her daughters, as you have done, you and your daughters.
- American Standard Version (ASV)
- As I live, saith the Lord Jehovah, Sodom thy sister hath not done, she nor her daughters, as thou hast done, thou and thy daughters.
- Bible in Basic English (BBE)
- By my life, says the Lord, Sodom your sister never did, she or her daughters, what you and your daughters have done.
- Darby Translation (DBY)
- [As] I live, saith the Lord Jehovah, Sodom thy sister hath not done, she nor her daughters, as thou hast done, thou and thy daughters!
- Webster's Bible (WBS)
- [As] I live, saith the Lord GOD, Sodom thy sister hath not done, she nor her daughters, as thou hast done, thou and thy daughters.
- Young's Literal Translation (YLT)
- I live — an affirmation of the Lord Jehovah, Sodom thy sister hath not done — she and her daughters — As thou hast done — thou and thy daughters.
Read in context
- 46ನಿನ್ನ ಎಡಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯವೇ ನಿನ್ನ ಅಕ್ಕ; ಬಲಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.
- 47ಆದರೂ ನೀನು ಅವರ ಮಾರ್ಗಗಳಲ್ಲಿ ನಡೆಯಲಿಲ್ಲ, ಅವರ ಅಸಹ್ಯಗಳ ಹಾಗೆ ಮಾಡಲಿಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸದಾ ಅವರಿಗಿಂತ ಬಹಳ ಕೆಟ್ಟವಳಾಗಿ ನಡೆದುಕೊಂಡೆ.
- 48ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಜೀವದಾಣೆ, ನಿನ್ನ ತಂಗಿಯಾದ ಸೊದೋಮು, ತಾನಾದರೂ ತನ್ನ ಕುಮಾರ್ತೆಯ ರಾದರೂ ನೀನು ನಿನ್ನ ಕುಮಾರ್ತೆಯರು ಮಾಡಿದ ಹಾಗೆ ಮಾಡಲಿಲ್ಲ.
- 49ಇಗೋ, ಸೊದೋಮ್ ಎಂಬ ನಿನ್ನ ತಂಗಿಯ ಅಕ್ರಮವನ್ನೂ ಗರ್ವವನ್ನೂ ನೋಡು; ರೊಟ್ಟಿಯ ತೃಪ್ತಿಯು ಅವಳಿಗೂ ಅವಳ ಕುಮಾರ್ತೆ ಯರಿಗೂ ನಿರ್ಭಯವಾದ ಸೌಖ್ಯವಾಗಿದೆ; ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ.
- 50ಇದಲ್ಲದೆ ಅವರು ಅಹಂಕಾರಿಗಳಾಗಿದ್ದು ನನ್ನ ಮುಂದೆ ಅಸಹ್ಯ ವಾದವುಗಳನ್ನು ನಡಿಸಿದರು. ಆದದರಿಂದ ನಾನು ಅದನ್ನು ನೋಡಿ ಅವರನ್ನು ನಿರ್ಮೂಲ ಮಾಡಿದೆನು.
Cross references
- Matthew 10:15 ಮತ್ತಾಯನು 10:15ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ್ಟಣಕ್ಕಿಂತ ಸೊದೋಮ್ ಗೊಮೋರ ಪಟ್ಟಣಗಳ ಗತಿಯು ತಾಳಬಹುದಾಗಿರುವದು.
- Mark 6:11 ಮಾರ್ಕನು 6:11ಯಾರಾದರೂ ನಿಮ್ಮನ್ನು ಅಂಗೀಕರಿಸದೆಯೂ ಇಲ್ಲವೆ ನಿಮ್ಮ ಮಾತನ್ನು ಕೇಳ ದೆಯೂ ಇದ್ದರೆ ನೀವು ಅಲ್ಲಿಂದ ಹೊರಡುವಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಢಿಸಿಬಿಡಿರಿ. ಮತ್ತು ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ
- Matthew 11:23–24 ಮತ್ತಾಯನು 11:23–24ಆಕಾಶದವರೆಗೂ ಹೆಚ್ಚಿಸಲ್ಪಟ್ಟ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬಲ್ಪಡುವಿ; ಯಾಕಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಈ ದಿನದವರೆಗೂ ಇರುತ್ತಿತ್ತು. ಆದರೆ ನಾನು ನಿನಗೆ ಹೇಳುವದೇನಂದರೆ --ನ್ಯಾಯತೀರ್ಪಿನ ದಿನದಲ್ಲಿ ನಿನಗಿಂತಲೂ ಸೊದೋಮಿನ ಗತಿಯು ಹೆಚ್ಚು ತಾಳಬಹುದಾಗಿರುವದು.
- Luke 10:12 ಲೂಕನು 10:12ಆದರೆ ಆ ದಿನದಲ್ಲಿ ಆ ಪಟ್ಟಣಕ್ಕಿಂತಲೂ ಸೊದೋಮಿನ ಗತಿಯು ಹೆಚ್ಚಾಗಿ ತಾಳಬಹುದಾಗಿರುವದು ಎಂದು ನಾನು ನಿಮಗೆ ಹೇಳುತ್ತೇನೆ.
- Acts 7:52 ಅಪೊಸ್ತಲರ ಕೃತ್ಯಗಳು 7:52ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.