Skip to content
ThuthiThuthiThuthi
Ezekiel · chapter 16 · verse 5

Ezekiel 16:5 in Kannada

ನಿನ್ನನ್ನು ಕರುಣಿಸಿ ಕಟಾಕ್ಷಿಸಿ ಯಾರೂ ನಿನಗೆ ಇಂಥ ಒಂದು ಸಹಾಯವನ್ನು ಮಾಡ ಲಿಲ್ಲ, ಆದರೆ ನೀನು ಹುಟ್ಟಿದ ದಿನದಲ್ಲಿ ಅಸಹ್ಯಪಟ್ಟು ನಿನ್ನನ್ನು ಹೊಲದಲ್ಲಿ ಬಿಸಾಡಿದರು.

Ninnannu karunisi kataakshisi yaaroo ninage intha ondu sahaayavannu maada lilla, aadare neenu huttida dinadalli asahyapattu ninnannu holadalli bisaadidaru.

Ezekiel 16:5 in English

King James Version (KJV)
None eye pitied thee, to do any of these unto thee, to have compassion upon thee; but thou wast cast out in the open field, to the lothing of thy person, in the day that thou wast born.
World English Bible (WEB)
No eye pitied you, to do any of these things to you, to have compassion on you; but you were cast out in the open field, because you were abhorred in the day that you were born.
American Standard Version (ASV)
No eye pitied thee, to do any of these things unto thee, to have compassion upon thee; but thou wast cast out in the open field, for that thy person was abhorred, in the day that thou wast born.
Bible in Basic English (BBE)
No eye had pity on you to do any of these things to you or to be kind to you; but you were put out into the open country, because your life was hated at the time of your birth.
Darby Translation (DBY)
No eye pitied thee, to do any of these unto thee, to have compassion upon thee; but thou wast cast out in the open field, from abhorrence of thy person, in the day that thou wast born.
Webster's Bible (WBS)
No eye pitied thee, to do any of these to thee, to have compassion upon thee; but thou wast cast out in the open field, to the lothing of thy person, in the day that thou wast born.
Young's Literal Translation (YLT)
No eye hath had pity on thee, to do to thee any of these, To have compassion on thee, And thou art cast on the face of the field, With loathing of thy person. In the day thou hast been born — thou!

Read in context

  1. 3ದೇವರಾದ ಕರ್ತನು ಯೆರೂಸಲೇಮಿನವರಿಗೆ ಹೀಗೆ ಹೇಳುತ್ತಾನೆ--ನಿನ್ನ ಹುಟ್ಟುವಿಕೆಯೂ ನಿನ್ನ ಹುಟ್ಟಿದ ಸ್ಥಳವೂ ಕಾನಾನ್‌ ದೇಶದಿಂದಾದದ್ದೇ; ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು
  2. 4ನಿನ್ನ ಜನನವನ್ನು ಕುರಿತು ನೀನು ಹುಟ್ಟಿದ ದಿನದಲ್ಲಿ ನಿನ್ನ ಹೊಕ್ಕಳು ಕತ್ತರಿಸ ಲ್ಪಡಲಿಲ್ಲ; ಶುದ್ಧವಾಗುವ ಹಾಗೆ ನೀರಿನಿಂದ ತೊಳೆ ಯಲ್ಪಡಲಿಲ್ಲ, ನಿನಗೆ ಉಪ್ಪು ಹಾಕಲಿಲ್ಲ, ನಿನ್ನನ್ನು ಬಟ್ಟೆಯಿಂದ ಸುತ್ತಲಿಲ್ಲ.
  3. 5ನಿನ್ನನ್ನು ಕರುಣಿಸಿ ಕಟಾಕ್ಷಿಸಿ ಯಾರೂ ನಿನಗೆ ಇಂಥ ಒಂದು ಸಹಾಯವನ್ನು ಮಾಡ ಲಿಲ್ಲ, ಆದರೆ ನೀನು ಹುಟ್ಟಿದ ದಿನದಲ್ಲಿ ಅಸಹ್ಯಪಟ್ಟು ನಿನ್ನನ್ನು ಹೊಲದಲ್ಲಿ ಬಿಸಾಡಿದರು.
  4. 6ನಾನು ನಿನ್ನ ಬಳಿಯಲ್ಲಿ ಹಾದು ಹೋಗುವಾಗ ನೀನು ನಿನ್ನ ಸ್ವಂತ ರಕ್ತದಲ್ಲಿ ಬಿದ್ದು ಹೊರಳಾಡುತ್ತಿದ್ದ ನಿನ್ನನ್ನು ನಾನು ನಿನ್ನ ರಕ್ತದಲ್ಲಿ ನೋಡಿದಾಗ ಬದುಕು ಎಂದೆನು; ಹೌದು, ನೀನು ನಿನ್ನ ರಕ್ತದಲ್ಲಿ ಬಿದ್ದಿರುವಾಗ ನಾನು ಬದುಕು ಅಂದೆನು.
  5. 7ಭೂಮಿಯಲ್ಲಿಯ ಮೊಳಿಕೆಯೋ ಎಂಬಂತೆ ನಾನು ನಿನ್ನನ್ನು ಬೆಳೆಸಲು (ಹೆಚ್ಚಿಸಲು) ನೀನು ಬಲಿತು ಪ್ರಾಯವು ತುಂಬಿ ಅತಿ ಸೌಂದರ್ಯವಂತೆಯಾದೆ; ನಿನ್ನ ಸ್ತನಗಳು ರೂಪಗೊಂಡವು; ನಿನ್ನ ಕೂದಲು ಬೆಳೆಯಿತು; ಆದರೆ ಮೊದಲು ನೀನು ಬರೀ ಬೆತ್ತಲೆ ಯಾಗಿದ್ದೆ.
Read all of Ezekiel 16

Cross references

Original words (Hebrew)

Ezekiel 16:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.