Ezekiel · chapter 16 · verse 50
Ezekiel 16:50 in Kannada
ಇದಲ್ಲದೆ ಅವರು ಅಹಂಕಾರಿಗಳಾಗಿದ್ದು ನನ್ನ ಮುಂದೆ ಅಸಹ್ಯ ವಾದವುಗಳನ್ನು ನಡಿಸಿದರು. ಆದದರಿಂದ ನಾನು ಅದನ್ನು ನೋಡಿ ಅವರನ್ನು ನಿರ್ಮೂಲ ಮಾಡಿದೆನು.
Idallade avaru ahankaarigalaagiddu nanna munde asahya vaadavugalannu nadisidaru. Aadadarinda naanu adannu nodi avarannu nirmoola maadidenu.
Ezekiel 16:50 in English
- King James Version (KJV)
- And they were haughty, and committed abomination before me: therefore I took them away as I saw [good].
- World English Bible (WEB)
- They were arrogant and committed abomination before me. Therefore I took them away when I saw it.
- American Standard Version (ASV)
- And they were haughty, and committed abomination before me: therefore I took them away as I saw [good].
- Bible in Basic English (BBE)
- They were full of pride and did what was disgusting to me: and so I took them away as you have seen.
- Darby Translation (DBY)
- And they were haughty, and committed abomination before me, and I took them away when I saw [it].
- Webster's Bible (WBS)
- And they were haughty, and committed abomination before me: therefore I took them away as I saw [good] .
- Young's Literal Translation (YLT)
- And they are haughty and do abomination before Me, And I turn them aside when I have seen.
Read in context
- 48ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಜೀವದಾಣೆ, ನಿನ್ನ ತಂಗಿಯಾದ ಸೊದೋಮು, ತಾನಾದರೂ ತನ್ನ ಕುಮಾರ್ತೆಯ ರಾದರೂ ನೀನು ನಿನ್ನ ಕುಮಾರ್ತೆಯರು ಮಾಡಿದ ಹಾಗೆ ಮಾಡಲಿಲ್ಲ.
- 49ಇಗೋ, ಸೊದೋಮ್ ಎಂಬ ನಿನ್ನ ತಂಗಿಯ ಅಕ್ರಮವನ್ನೂ ಗರ್ವವನ್ನೂ ನೋಡು; ರೊಟ್ಟಿಯ ತೃಪ್ತಿಯು ಅವಳಿಗೂ ಅವಳ ಕುಮಾರ್ತೆ ಯರಿಗೂ ನಿರ್ಭಯವಾದ ಸೌಖ್ಯವಾಗಿದೆ; ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ.
- 50ಇದಲ್ಲದೆ ಅವರು ಅಹಂಕಾರಿಗಳಾಗಿದ್ದು ನನ್ನ ಮುಂದೆ ಅಸಹ್ಯ ವಾದವುಗಳನ್ನು ನಡಿಸಿದರು. ಆದದರಿಂದ ನಾನು ಅದನ್ನು ನೋಡಿ ಅವರನ್ನು ನಿರ್ಮೂಲ ಮಾಡಿದೆನು.
- 51ಸಮಾರ್ಯವೆಂಬಾಕೆಯು ಸಹ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯವಾದ ಕಾರ್ಯಗಳನ್ನು ಮಾಡಿದಿ, ನೀನು ಮಾಡಿದ ಲೆಕ್ಕವಿಲ್ಲ ದಷ್ಟು ದುರಾಚಾರಗಳಿಂದ ಅವರನ್ನು ನೀತಿವಂತರೆಂದು ತೋರ್ಪಡಿಸಿದೆ.
- 52ನಿನ್ನ ದೋಷಗಳೇ ನಿನ್ನ ಅಕ್ಕ ತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆ ಪಡು; ನೀನು ಅವರಿಗಿಂತ ಅಸಹ್ಯವಾಗಿ ಮಾಡಿದ ನಿನ್ನ ಪಾಪಗಳಿಗೆ ತಕ್ಕ ನಿಂದೆಯನ್ನು ಹೊತ್ತುಕೋ; ಅವರು ನಿನಗಿಂತ ನೀತಿವಂತರು; ಹೌದು, ನೀನು ನಿನ್ನ ಸಹೋದರಿಗಳನ್ನು ನೀತಿವಂತರೆಂದು ತೋರ್ಪಡಿಸಿ ದ್ದರಿಂದ ನೀನೇ ನಾಚಿಕೆಪಟ್ಟು ನಿನ್ನ ನಿಂದೆಯನ್ನು ಹೊತ್ತುಕೋ.
Cross references
- Genesis 19:24 ಆದಿಕಾಂಡ 19:24ಆಗ ಕರ್ತನು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ ಬೆಂಕಿಯನ್ನೂ ಆಕಾಶದಿಂದ ಸುರಿಸಿದನು.
- Genesis 19:5 ಆದಿಕಾಂಡ 19:5ಅವರು ಲೋಟನನ್ನು ಕರೆದು ಈ ರಾತ್ರಿಯಲ್ಲಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ನಮ್ಮ ಬಳಿಗೆ ಹೊರಗೆ ತೆಗೆದುಕೊಂಡು ಬಾ; ನಾವು ಅವರನ್ನು ಅರಿಯಬೇಕು ಎಂದು ಅವನಿಗೆ ಹೇಳಿದರು.
- Genesis 13:13 ಆದಿಕಾಂಡ 13:13ಆದರೆ ಸೊದೋಮಿನ ಮನುಷ್ಯರು ದುಷ್ಟರೂ ಕರ್ತನ ದೃಷ್ಟಿಯಲ್ಲಿ ಬಹು ಪಾಪಿಷ್ಠರೂ ಆಗಿದ್ದರು.
- Genesis 18:20 ಆದಿಕಾಂಡ 18:20ಕರ್ತನು--ಸೊದೋಮ್ ಗೊಮೋರಗಳ ಕೂಗು ದೊಡ್ಡದಾಗಿರುವದರಿಂದಲೂ ಅವರ ಪಾಪವು ಘೋರವಾಗಿರುವದರಿಂದಲೂ
- Job 18:15 ಯೋಬನು 18:15ಅವನಿಗಿಲ್ಲದ ಅವನ ಗುಡಾರದಲ್ಲಿ ಅದು ವಾಸಿ ಸುವುದು; ಅವನ ನಿವಾಸದ ಮೇಲೆ ಗಂಧಕ ಚದುರಿ ಬರುವದು.
- Jude 1:7 ಯೂದನು 1:7ಸೊದೋಮ ಗೊಮೋರ ದವರೂ ಹಾಗೆಯೇ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಅನ್ಯ ಶರೀರವನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ಪ್ರತಿದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲ್ಪಟ್ಟಿದ್ದಾರೆ.
- Proverbs 16:18 ಜ್ಞಾನೋಕ್ತಿಗಳು 16:18ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
- Leviticus 18:22 ಯಾಜಕಕಾಂಡ 18:22ಸ್ತ್ರೀಯೊಂದಿಗೆ ಮಲಗಿಕೊಳ್ಳುವಂತೆ ಪುರು ಷನೊಂದಿಗೆ ಮಲಗಬಾರದು; ಅದು ಅಸಹ್ಯವಾದದ್ದು.
- 2 Peter 2:6 2 ಪೇತ್ರನು 2:6ಆತನು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿ ಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.
- Deuteronomy 23:17 ಧರ್ಮೋಪದೇಶಕಾಂಡ 23:17ಇಸ್ರಾಯೇಲಿನ ಕುಮಾರ್ತೆಯರಲ್ಲಿ ಸೂಳೆ ಇರ ಬಾರದು; ಇಸ್ರಾಯೇಲಿನ ಕುಮಾರರಲ್ಲಿ ಪುರುಷ ಸಂಗದವನು ಇರಬಾರದು.
- 2 Kings 23:7 2 ಅರಸುಗಳು 23:7ಸ್ತ್ರೀಯರು ವಿಗ್ರಹದ ತೋಪಿಗೋಸ್ಕರ ಮನೆಗಳನ್ನು ನೇಯುತ್ತಿದ್ದ ಕಡೆಯಲ್ಲಿ ಕರ್ತನ ಮನೆಯ ಬಳಿಯಲ್ಲಿ ಇದ್ದ ಪುರುಷ ಸಂಗಮರ ಮನೆಗಳನ್ನು ಕೆಡವಿಸಿದನು.
- Zephaniah 2:9 ಚೆಫನ್ಯ 2:9ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು.