Ezekiel · chapter 16 · verse 51
Ezekiel 16:51 in Kannada
ಸಮಾರ್ಯವೆಂಬಾಕೆಯು ಸಹ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯವಾದ ಕಾರ್ಯಗಳನ್ನು ಮಾಡಿದಿ, ನೀನು ಮಾಡಿದ ಲೆಕ್ಕವಿಲ್ಲ ದಷ್ಟು ದುರಾಚಾರಗಳಿಂದ ಅವರನ್ನು ನೀತಿವಂತರೆಂದು ತೋರ್ಪಡಿಸಿದೆ.
Samaaryavembaakeyu saha neenu maadida paapagalalli ardhavannoo maadalilla. Neenu ninna akkatangiyarigintaloo atyadhikavaada asahyavaada kaaryagalannu maadidi, neenu maadida lekkavilla dashtu duraachaaragalinda avarannu neetivantarendu torpadiside.
Ezekiel 16:51 in English
- King James Version (KJV)
- Neither hath Samaria committed half of thy sins; but thou hast multiplied thine abominations more than they, and hast justified thy sisters in all thine abominations which thou hast done.
- World English Bible (WEB)
- Samaria hasn’t committed half of your sins; but you have multiplied your abominations more than they, and have justified your sisters by all your abominations which you have done.
- American Standard Version (ASV)
- Neither hath Samaria committed half of thy sins; but thou hast multiplied thine abominations more than they, and hast justified thy sisters by all thine abominations which thou hast done.
- Bible in Basic English (BBE)
- And Samaria has not done half your sins; but you have made the number of your disgusting acts greater than theirs, making your sisters seem more upright than you by all the disgusting things which you have done.
- Darby Translation (DBY)
- And Samaria hath not sinned according to the half of thy sins; but thou hast multiplied thine abominations more than they, and hast justified thy sisters by all thine abominations which thou hast done.
- Webster's Bible (WBS)
- Neither hath Samaria committed half of thy sins; but thou hast multiplied thy abominations more than they, and hast justified thy sisters in all thy abominations which thou hast done.
- Young's Literal Translation (YLT)
- As to Samaria, as the half of thy sins — she hath not sinned, And thou dost multiply thine abominations more than they, And dost justify thy sisters by all thy abominations that thou hast done.
Read in context
- 49ಇಗೋ, ಸೊದೋಮ್ ಎಂಬ ನಿನ್ನ ತಂಗಿಯ ಅಕ್ರಮವನ್ನೂ ಗರ್ವವನ್ನೂ ನೋಡು; ರೊಟ್ಟಿಯ ತೃಪ್ತಿಯು ಅವಳಿಗೂ ಅವಳ ಕುಮಾರ್ತೆ ಯರಿಗೂ ನಿರ್ಭಯವಾದ ಸೌಖ್ಯವಾಗಿದೆ; ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ.
- 50ಇದಲ್ಲದೆ ಅವರು ಅಹಂಕಾರಿಗಳಾಗಿದ್ದು ನನ್ನ ಮುಂದೆ ಅಸಹ್ಯ ವಾದವುಗಳನ್ನು ನಡಿಸಿದರು. ಆದದರಿಂದ ನಾನು ಅದನ್ನು ನೋಡಿ ಅವರನ್ನು ನಿರ್ಮೂಲ ಮಾಡಿದೆನು.
- 51ಸಮಾರ್ಯವೆಂಬಾಕೆಯು ಸಹ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯವಾದ ಕಾರ್ಯಗಳನ್ನು ಮಾಡಿದಿ, ನೀನು ಮಾಡಿದ ಲೆಕ್ಕವಿಲ್ಲ ದಷ್ಟು ದುರಾಚಾರಗಳಿಂದ ಅವರನ್ನು ನೀತಿವಂತರೆಂದು ತೋರ್ಪಡಿಸಿದೆ.
- 52ನಿನ್ನ ದೋಷಗಳೇ ನಿನ್ನ ಅಕ್ಕ ತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆ ಪಡು; ನೀನು ಅವರಿಗಿಂತ ಅಸಹ್ಯವಾಗಿ ಮಾಡಿದ ನಿನ್ನ ಪಾಪಗಳಿಗೆ ತಕ್ಕ ನಿಂದೆಯನ್ನು ಹೊತ್ತುಕೋ; ಅವರು ನಿನಗಿಂತ ನೀತಿವಂತರು; ಹೌದು, ನೀನು ನಿನ್ನ ಸಹೋದರಿಗಳನ್ನು ನೀತಿವಂತರೆಂದು ತೋರ್ಪಡಿಸಿ ದ್ದರಿಂದ ನೀನೇ ನಾಚಿಕೆಪಟ್ಟು ನಿನ್ನ ನಿಂದೆಯನ್ನು ಹೊತ್ತುಕೋ.
- 53ನಾನು ಅವರ ಸೆರೆಯನ್ನೂ ಕುಮಾರ್ತೆಯರ ಸಹಿತವಾದ ಸೊದೋಮಿನ ಸೆರೆಯನ್ನೂ ಕುಮಾರ್ತೆ ಯರ ಸಹಿತವಾದ ಸಮಾರ್ಯದ ಸೆರೆಯನ್ನೂ ತಪ್ಪಿಸುವಾಗ ಅವರೊಂದಿಗೆ ನಿನ್ನ ಸೆರೆಯವರ ಸೆರೆಯನ್ನು ತಪ್ಪಿಸುವೆನು.
Cross references
- Jeremiah 3:8–11 ಯೆರೆಮೀಯ 3:8–11ಆಗ ನಾನು ನೋಡಿದ್ದೇ ನಂದರೆ, ಹಿಂದಿರುಗಿದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು ತ್ಯಾಗಪತ್ರವನ್ನು ಕೊಟ್ಟಿದ್ದಾಗ್ಯೂ ವಂಚನೆ ಯುಳ್ಳ ಅವಳ ಸಹೋದರಿಯಾದ ಯೆಹೂದಳು ಭಯಪಡದೆ ತಾನು ಕೂಡ ಹೋಗಿ ಸೂಳೆತನವನ್ನು ಮಾಡಿದಳು. ಅವಳ ಸೂಳೆತನದ ಸುದ್ದಿಯಿಂದ ಅವಳು ದೇಶವನ್ನು ಅಪವಿತ್ರ ಮಾಡಿ ಕಲ್ಲುಗಳ ಸಂಗ ಡಲೂ ಮರಗಳ ಸಂಗಡಲೂ ವ್ಯಭಿಚಾರ ಮಾಡಿದಳು. ಇದೆಲ್ಲಾ ಆದಾಗ್ಯೂ ವಂಚನೆಯುಳ್ಳ ಅವಳ ಸಹೋ ದರಿಯಾದ ಯೆಹೂದಳು ಪೂರ್ಣ ಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ ಎಂದು ಕರ್ತನು ಅನ್ನುತ್ತಾನೆ. ಕರ್ತನು ನನಗೆ ಹೇಳಿದ್ದೇ ನಂದರೆ--ಹಿಂದಿರುಗಿದ ಇಸ್ರಾಯೇಲು ವಂಚನೆಯುಳ್ಳ ಯೆಹೂದಕ್ಕಿಂತ ಹೆಚ್ಚಾಗಿ ತನ್ನನ್ನು ನೀತಿವಂತಳನ್ನಾಗಿ ಮಾಡಿಕೊಂಡಿದ್ದಾಳೆ.
- Luke 12:47–48 ಲೂಕನು 12:47–48ಇದಲ್ಲದೆ ತನ್ನ ಒಡೆಯನ ಚಿತ್ತವನ್ನು ತಿಳಿದು ತನ್ನನ್ನು ಸಿದ್ಧಮಾಡಿಕೊಳ್ಳದೆ ಇಲ್ಲವೆ ಅವನ ಚಿತ್ತಕ್ಕೆ ಅನುಸಾರವಾಗಿ ಮಾಡದೆ ಇದ್ದ ಸೇವಕನು ಬಹಳ ಪೆಟ್ಟುಗಳನ್ನು ತಿನ್ನುವನು. ಆದರೆ ಪೆಟ್ಟುಗಳಿಗೆ ಯೋಗ್ಯವಾದವುಗಳನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳನ್ನು ತಿನ್ನುವನು. ಯಾಕಂದರೆ ಯಾವನಿಗೆ ಹೆಚ್ಚುಕೊಡಲ್ಪಟ್ಟಿದೆಯೋ ಅವನಿಂದ ಹೆಚ್ಚು ಕೇಳಲ್ಪಡು ವದು; ಯಾವನಿಗೆ ಮನುಷ್ಯರು ಹೆಚ್ಚಾಗಿ ಒಪ್ಪಿಸಿರುವರೋ ಅವನಿಂದ ಅವರು ಹೆಚ್ಚಾಗಿ ಕೇಳುವ
- Matthew 12:41–42 ಮತ್ತಾಯನು 12:41–42ನ್ಯಾಯವಿಚಾರಣೆಯಲ್ಲಿ ನಿನೆವೆಯ ಜನರು ಈ ಸಂತತಿಯೊಂದಿಗೆ ಎದ್ದು ಅವರನ್ನು ಖಂಡಿಸು ವರು; ಯಾಕಂದರೆ ಯೋನನು ಸಾರಿದಾಗ ಅವರು ಮಾನಸಾಂತರಪಟ್ಟರು; ಮತ್ತು ಇಗೋ, ಇಲ್ಲಿ ಯೋನ ನಿಗಿಂತಲೂ ದೊಡ್ಡವನಿದ್ದಾನೆ. ನ್ಯಾಯವಿಚಾರಣೆ ಯಲ್ಲಿ ದಕ್ಷಿಣದ ರಾಣಿಯು ಈ ಸಂತತಿಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿ ಯ ಕಟ್ಟಕಡೆಯಿಂದ ಬಂದಳು; ಇಗೋ, ಇಲ್ಲಿ ಸೊಲೊ ಮೋನನಿಗಿಂತಲೂ ದೊಡ್ಡವನಿದ್ದಾನೆ.
- Romans 3:9–20 ರೋಮಾಪುರದವರಿಗೆ 3:9–20ಹಾಗಾದರೆ ಏನು? ನಾವು ಅವರಿಗಿಂತಲೂ ಉತ್ತಮರಾಗಿದ್ದೇವೋ? ಇಲ್ಲವೇ ಇಲ್ಲ; ಯಾಕಂದರೆ ಯೆಹೂದ್ಯರೂ ಅನ್ಯಜನರೂ ಎಲ್ಲರೂ ಪಾಪಕ್ಕೊಳಗಾಗಿದ್ದಾರೆಂದು ಮೊದಲೇ ನಾವು ಸ್ಥಾಪಿಸಿ ದ್ದೇವಲ್ಲಾ. ಬರೆದಿರುವ ಪ್ರಕಾರ--ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ; ತಿಳುವಳಿಕೆಯುಳ್ಳವನು ಇಲ್ಲ, ದೇವರನ್ನು ಹುಡುಕುವವನೂ ಇಲ್ಲ. ಎಲ್ಲರೂ ದಾರಿತಪ್ಪಿದವರಾಗಿ ಕೆಲಸಕ್ಕೆ ಬಾರದವರಾದರು, ಒಳ್ಳೆ ಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ. ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ತಮ್ಮ ನಾಲಿಗೆಗಳಿಂದ ವಂಚಿಸುತ್ತಾರೆ; ಅವರ ತುಟಿಗಳ ಕೆಳಗೆ ಹಾವಿನ ವಿಷವಿದೆ. ಅವರ ಬಾಯಿ ಶಾಪದಿಂದಲೂ ವಿಷದಿಂದಲೂ ತುಂಬಿ ಅದೆ. ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರ ಪಡುತ್ತವೆ. ಅವರ ದಾರಿಗಳಲ್ಲಿ ನಾಶ ಸಂಕಟಗಳು ಉಂಟಾಗುತ್ತವೆ. ಅವರು ಸಮಾಧಾನದ ಮಾರ್ಗ ವನ್ನೇ ಅರಿತವರಲ್ಲ; ಅವರ ಕಣ್ಣೆದುರಿಗೆ ದೇವರ ಭಯವೇ ಇಲ್ಲ ಎಂಬವುಗಳೇ. ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು. ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ.
Original words (Hebrew)
- Samaria · H8111שֹׁמְרוֹן Shômᵉrôwn
- committed · H2398חָטָא châṭâʼ
- half · H2677חֵצִי chêtsîy
- sins · H2403חַטָּאָה chaṭṭâʼâh
- multiplied · H7235רָבָה râbâh
- abominations · H8441תּוֹעֵבַה tôwʻêbah
- they · H2007הֵנָּה hênnâh
- justified · H6663צָדַק tsâdaq
- sisters · H269אָחוֹת ʼâchôwth
- abominations · H8441תּוֹעֵבַה tôwʻêbah
- done · H6213עָשָׂה ʻâsâh