Skip to content
ThuthiThuthiThuthi
Ezekiel · chapter 16 · verse 52

Ezekiel 16:52 in Kannada

ನಿನ್ನ ದೋಷಗಳೇ ನಿನ್ನ ಅಕ್ಕ ತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆ ಪಡು; ನೀನು ಅವರಿಗಿಂತ ಅಸಹ್ಯವಾಗಿ ಮಾಡಿದ ನಿನ್ನ ಪಾಪಗಳಿಗೆ ತಕ್ಕ ನಿಂದೆಯನ್ನು ಹೊತ್ತುಕೋ; ಅವರು ನಿನಗಿಂತ ನೀತಿವಂತರು; ಹೌದು, ನೀನು ನಿನ್ನ ಸಹೋದರಿಗಳನ್ನು ನೀತಿವಂತರೆಂದು ತೋರ್ಪಡಿಸಿ ದ್ದರಿಂದ ನೀನೇ ನಾಚಿಕೆಪಟ್ಟು ನಿನ್ನ ನಿಂದೆಯನ್ನು ಹೊತ್ತುಕೋ.

Ninna doshagale ninna akka tangiyara pakshavaagi nintiddarinda neenu naachike padu; neenu avariginta asahyavaagi maadida ninna paapagalige takka nindeyannu hottuko; avaru ninaginta neetivantaru; haudu, neenu ninna sahodarigalannu neetivantarendu torpadisi ddarinda neene naachikepattu ninna nindeyannu hottuko.

Ezekiel 16:52 in English

King James Version (KJV)
Thou also, which hast judged thy sisters, bear thine own shame for thy sins that thou hast committed more abominable than they: they are more righteous than thou: yea, be thou confounded also, and bear thy shame, in that thou hast justified thy sisters.
World English Bible (WEB)
You also bear your own shame yourself, in that you have given judgment for your sisters; through your sins that you have committed more abominable than they, they are more righteous than you. Yes, be also confounded, and bear your shame, in that you have justified your sisters.
American Standard Version (ASV)
Thou also, bear thou thine own shame, in that thou hast given judgment for thy sisters; through thy sins that thou hast committed more abominable than they, they are more righteous than thou: yea, be thou also confounded, and bear thy shame, in that thou hast justified thy sisters.
Bible in Basic English (BBE)
And you yourself will be put to shame, in that you have given the decision for your sisters; through your sins, which are more disgusting than theirs, they are more upright than you: truly, you will be shamed and made low, for you have made your sisters seem upright.
Darby Translation (DBY)
Thou also, who hast judged thy sisters, bear thine own confusion, because of thy sins in which thou hast acted more abominably than they: they are more righteous than thou. So be thou ashamed also, and bear thy confusion, in that thou hast justified thy sisters.
Webster's Bible (WBS)
Thou also, who hast judged thy sisters, bear thy own shame for thy sins that thou hast committed more abominable than they: they are more righteous than thou: yes, be thou confounded also, and bear thy shame, in that thou hast justified thy sisters.
Young's Literal Translation (YLT)
Thou also — bear thy shame, That thou hast adjudged to thy sisters, Because of thy sins that thou hast done more abominably than they, They are more righteous than thou, And thou, also, be ashamed and bear thy shame, In thy justifying thy sisters.

Read in context

  1. 50ಇದಲ್ಲದೆ ಅವರು ಅಹಂಕಾರಿಗಳಾಗಿದ್ದು ನನ್ನ ಮುಂದೆ ಅಸಹ್ಯ ವಾದವುಗಳನ್ನು ನಡಿಸಿದರು. ಆದದರಿಂದ ನಾನು ಅದನ್ನು ನೋಡಿ ಅವರನ್ನು ನಿರ್ಮೂಲ ಮಾಡಿದೆನು.
  2. 51ಸಮಾರ್ಯವೆಂಬಾಕೆಯು ಸಹ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯವಾದ ಕಾರ್ಯಗಳನ್ನು ಮಾಡಿದಿ, ನೀನು ಮಾಡಿದ ಲೆಕ್ಕವಿಲ್ಲ ದಷ್ಟು ದುರಾಚಾರಗಳಿಂದ ಅವರನ್ನು ನೀತಿವಂತರೆಂದು ತೋರ್ಪಡಿಸಿದೆ.
  3. 52ನಿನ್ನ ದೋಷಗಳೇ ನಿನ್ನ ಅಕ್ಕ ತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆ ಪಡು; ನೀನು ಅವರಿಗಿಂತ ಅಸಹ್ಯವಾಗಿ ಮಾಡಿದ ನಿನ್ನ ಪಾಪಗಳಿಗೆ ತಕ್ಕ ನಿಂದೆಯನ್ನು ಹೊತ್ತುಕೋ; ಅವರು ನಿನಗಿಂತ ನೀತಿವಂತರು; ಹೌದು, ನೀನು ನಿನ್ನ ಸಹೋದರಿಗಳನ್ನು ನೀತಿವಂತರೆಂದು ತೋರ್ಪಡಿಸಿ ದ್ದರಿಂದ ನೀನೇ ನಾಚಿಕೆಪಟ್ಟು ನಿನ್ನ ನಿಂದೆಯನ್ನು ಹೊತ್ತುಕೋ.
  4. 53ನಾನು ಅವರ ಸೆರೆಯನ್ನೂ ಕುಮಾರ್ತೆಯರ ಸಹಿತವಾದ ಸೊದೋಮಿನ ಸೆರೆಯನ್ನೂ ಕುಮಾರ್ತೆ ಯರ ಸಹಿತವಾದ ಸಮಾರ್ಯದ ಸೆರೆಯನ್ನೂ ತಪ್ಪಿಸುವಾಗ ಅವರೊಂದಿಗೆ ನಿನ್ನ ಸೆರೆಯವರ ಸೆರೆಯನ್ನು ತಪ್ಪಿಸುವೆನು.
  5. 54ನೀನು ನಿನ್ನ ನಿಂದೆಯನ್ನು ಹೊತ್ತು ಕೊಂಡು ಅವರನ್ನು ಆದರಿಸುವಾಗ ನೀನು ಲಜ್ಜೆಪಡುವಿ, ನಾಚಿಕೆಗೊಳ್ಳುವಿ.
Read all of Ezekiel 16

Cross references

Original words (Hebrew)

Ezekiel 16:52 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.