Ezekiel · chapter 16 · verse 53
Ezekiel 16:53 in Kannada
ನಾನು ಅವರ ಸೆರೆಯನ್ನೂ ಕುಮಾರ್ತೆಯರ ಸಹಿತವಾದ ಸೊದೋಮಿನ ಸೆರೆಯನ್ನೂ ಕುಮಾರ್ತೆ ಯರ ಸಹಿತವಾದ ಸಮಾರ್ಯದ ಸೆರೆಯನ್ನೂ ತಪ್ಪಿಸುವಾಗ ಅವರೊಂದಿಗೆ ನಿನ್ನ ಸೆರೆಯವರ ಸೆರೆಯನ್ನು ತಪ್ಪಿಸುವೆನು.
Naanu avara sereyannoo kumaarteyara sahitavaada sodomina sereyannoo kumaarte yara sahitavaada samaaryada sereyannoo tappisuvaaga avarondige ninna sereyavara sereyannu tappisuvenu.
Ezekiel 16:53 in English
- King James Version (KJV)
- When I shall bring again their captivity, the captivity of Sodom and her daughters, and the captivity of Samaria and her daughters, then [will I bring again] the captivity of thy captives in the midst of them:
- World English Bible (WEB)
- “‘“I will reverse their captivity, the captivity of Sodom and her daughters, and the captivity of Samaria and her daughters, and the captivity of your captives among them;
- American Standard Version (ASV)
- And I will turn again their captivity, the captivity of Sodom and her daughters, and the captivity of Samaria and her daughters, and the captivity of thy captives in the midst of them;
- Bible in Basic English (BBE)
- And I will let their fate be changed, the fate of Sodom and her daughters, and the fate of Samaria and her daughters, and your fate with theirs.
- Darby Translation (DBY)
- And I will bring again their captivity, the captivity of Sodom and her daughters, and the captivity of Samaria and her daughters, and the captivity of thy captives in the midst of them;
- Webster's Bible (WBS)
- When I shall bring again their captivity, the captivity of Sodom and her daughters, and the captivity of Samaria and her daughters, then [will I bring again] the captivity of thy captives in the midst of them:
- Young's Literal Translation (YLT)
- And I have turned back [to] their captivity, The captivity of Sodom and her daughters, And the captivity of Samaria and her daughters, And the captivity of thy captives in their midst,
Read in context
- 51ಸಮಾರ್ಯವೆಂಬಾಕೆಯು ಸಹ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯವಾದ ಕಾರ್ಯಗಳನ್ನು ಮಾಡಿದಿ, ನೀನು ಮಾಡಿದ ಲೆಕ್ಕವಿಲ್ಲ ದಷ್ಟು ದುರಾಚಾರಗಳಿಂದ ಅವರನ್ನು ನೀತಿವಂತರೆಂದು ತೋರ್ಪಡಿಸಿದೆ.
- 52ನಿನ್ನ ದೋಷಗಳೇ ನಿನ್ನ ಅಕ್ಕ ತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆ ಪಡು; ನೀನು ಅವರಿಗಿಂತ ಅಸಹ್ಯವಾಗಿ ಮಾಡಿದ ನಿನ್ನ ಪಾಪಗಳಿಗೆ ತಕ್ಕ ನಿಂದೆಯನ್ನು ಹೊತ್ತುಕೋ; ಅವರು ನಿನಗಿಂತ ನೀತಿವಂತರು; ಹೌದು, ನೀನು ನಿನ್ನ ಸಹೋದರಿಗಳನ್ನು ನೀತಿವಂತರೆಂದು ತೋರ್ಪಡಿಸಿ ದ್ದರಿಂದ ನೀನೇ ನಾಚಿಕೆಪಟ್ಟು ನಿನ್ನ ನಿಂದೆಯನ್ನು ಹೊತ್ತುಕೋ.
- 53ನಾನು ಅವರ ಸೆರೆಯನ್ನೂ ಕುಮಾರ್ತೆಯರ ಸಹಿತವಾದ ಸೊದೋಮಿನ ಸೆರೆಯನ್ನೂ ಕುಮಾರ್ತೆ ಯರ ಸಹಿತವಾದ ಸಮಾರ್ಯದ ಸೆರೆಯನ್ನೂ ತಪ್ಪಿಸುವಾಗ ಅವರೊಂದಿಗೆ ನಿನ್ನ ಸೆರೆಯವರ ಸೆರೆಯನ್ನು ತಪ್ಪಿಸುವೆನು.
- 54ನೀನು ನಿನ್ನ ನಿಂದೆಯನ್ನು ಹೊತ್ತು ಕೊಂಡು ಅವರನ್ನು ಆದರಿಸುವಾಗ ನೀನು ಲಜ್ಜೆಪಡುವಿ, ನಾಚಿಕೆಗೊಳ್ಳುವಿ.
- 55ಆ ಸಮಾರ್ಯ, ಸೊದೋಮ್ ಎಂಬ ನಿನ್ನ ಅಕ್ಕತಂಗಿಯರೂ ಕುಮಾರ್ತೆಯರೂ ತಮ್ಮ ಪೂರ್ವಸ್ಥಿತಿಗೆ ತಿರುಗುವರು. ನೀನೂ ಕುಮಾರ್ತೆ ಯರೂ ಪೂರ್ವಸ್ಥಿತಿಗೆ ತಿರುಗಿಕೊಳ್ಳುವಿರಿ.
Cross references
- Ezekiel 39:25 ಯೆಹೆಜ್ಕೇಲನು 39:25ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈಗ ನಾನು ಯಾಕೋಬಿನ ಸೆರೆಯನ್ನು ತಿರಿಗಿ ತರುತ್ತೇನೆ, ಸಂಪೂರ್ಣ ಇಸ್ರಾಯೇಲಿನ ಮನೆತನದ ವರ ಮೇಲೆ ಕರುಣೆಯಿಡುತ್ತೆನೆ; ನನ್ನ ಪರಿಶುದ್ಧ ಹೆಸರಿಗಾಗಿ ಸ್ವಗೌರವುಳ್ಳವನಾಗಿರುವೆನು.
- Isaiah 19:24–25 ಯೆಶಾಯ 19:24–25ಆ ದಿನದಲ್ಲಿ ಇಸ್ರಾಯೇಲು ಐಗುಪ್ತ್ಯರ ಸಂಗ ಡಲೂ ಅಶ್ಶೂರ್ಯರ ಸಂಗಡಲೂ ಮೂರನೆಯ ದಾಗಿ ದೇಶದ ಮಧ್ಯದಲ್ಲಿ ಆಶೀರ್ವಾದವಾಗಿರುವದು.ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಕೈಗಳ ಕೆಲಸ ವಾದ ಅಶ್ಶೂರ್ಯಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇ ಲಿಗೂ ನಿಮಗೆ ಆಶೀರ್ವಾದ ಎಂದು ಹೇಳಿ ಅವರಿಗೆ ಆಶೀರ್ವಾದ ಕೊಡುವನು. ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಕೈಗಳ ಕೆಲಸ ವಾದ ಅಶ್ಶೂರ್ಯಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇ ಲಿಗೂ ನಿಮಗೆ ಆಶೀರ್ವಾದ ಎಂದು ಹೇಳಿ ಅವರಿಗೆ ಆಶೀರ್ವಾದ ಕೊಡುವನು.
- Ezekiel 29:14 ಯೆಹೆಜ್ಕೇಲನು 29:14ನಾನು ಐಗುಪ್ತರನ್ನು ಸೆರೆಯಿಂದ ತಿರುಗಿ ಬಿಡಿಸಿ ಅವರನ್ನು ಪತ್ರೋಸಿನ ದೇಶಕ್ಕೆ ಅಂದರೆ ಅವರ ಜನ್ಮದೇಶಕ್ಕೆ ಮತ್ತೆ ಬರಮಾಡು ವೆನು; ಅಲ್ಲಿ ಅವರು ಕನಿಷ್ಠ ರಾಜ್ಯದವರಾಗಿರುವರು.
- Jeremiah 12:16 ಯೆರೆಮೀಯ 12:16ಬಾಳನ ಆಣೆ ಇಟ್ಟು ಕೊಳ್ಳುವದಕ್ಕೆ ಅವರು ನನ್ನ ಜನಕ್ಕೆ ಬೋಧಿಸಿದ ಪ್ರಕಾರ ಅವರು ಕರ್ತನ ಜೀವದಾಣೆ ಎಂದು ಹೇಳಿ ನನ್ನ ಹೆಸರಿನ ಆಣೆ ಇಟ್ಟುಕೊಳ್ಳುವದಕ್ಕೆ ನನ್ನ ಜನರ ಮಾರ್ಗ ಗಳನ್ನು ಜಾಗ್ರತೆಯಾಗಿ ಕಲಿತುಕೊಂಡರೆ ಆಗ ಅವರು ನನ್ನ ಜನರ ಮಧ್ಯದಲ್ಲಿ ಕಟ್ಟಲ್ಪಡುವರು.ಆದರೆ ಅವರು ಕೇಳದೆಹೋದರೆ, ಆ ಜನಾಂಗವನ್ನು ಸಂಪೂ ರ್ಣವಾಗಿ ಕಿತ್ತು ನಾಶಮಾಡುವೆನು ಎಂದು ಕರ್ತನು ಅನ್ನುತ್ತಾನೆ.
- Ezekiel 16:60–61 ಯೆಹೆಜ್ಕೇಲನು 16:60–61ಆದಾಗ್ಯೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಂಡು ನಿನಗಾಗಿ ನಿತ್ಯವಾದ ಒಡಂಬಡಿಕೆ ಯೊಂದನ್ನು ಸ್ಥಾಪಿಸುವೆನು. ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಸಹೋ ದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವಿ. ಅವರನ್ನು ನಿನ್ನ ಕುಮಾರ್ತೆಗಳಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆ ಯಿಂದಲ್ಲ.
- Jeremiah 48:47 ಯೆರೆಮೀಯ 48:47ಆದಾಗ್ಯೂ ನಾನು ಕಡೇ ದಿವಸಗಳಲ್ಲಿ ಮೋವಾಬಿನ ಸೆರೆಯನ್ನು ತಿರುಗಿ ತರುತ್ತೇನೆಂದು ಕರ್ತನು ಅನ್ನುತ್ತಾನೆ. ಈ ವರೆಗೆ ಮೋವಾಬಿನ ನ್ಯಾಯತೀರ್ವಿಕೆಯು ಇರುವದು.
- Isaiah 1:9 ಯೆಶಾಯ 1:9ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.
- Psalm 85:1 ಕೀರ್ತನೆಗಳು 85:1ಕರ್ತನೇ, ನಿನ್ನ ದೇಶಕ್ಕೆ ದಯೆತೋರಿಸಿದ್ದೀ; ಯಾಕೋಬನ್ನು ಸೆರೆಯಿಂದ ಹಿಂದಕ್ಕೆ ಬರ ಮಾಡಿದ್ದೀ.
- Jeremiah 20:16 ಯೆರೆಮೀಯ 20:16ಕರ್ತನು ಪಶ್ಚಾತ್ತಾಪಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ; ಅವನು ಬೆಳಿಗ್ಗೆ ಕೂಗನ್ನೂ ಮಧ್ಯಾಹ್ನ ದಲ್ಲಿ ಆರ್ಭಟವನ್ನೂ ಕೇಳಲಿ
- Romans 11:23–31 ರೋಮಾಪುರದವರಿಗೆ 11:23–31ಅವರು ಕೂಡ ಇನ್ನು ಅಪ ನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಕಸಿಕಟ್ಟಲ್ಪಡುವರು; ಯಾಕಂದರೆ ದೇವರು ಅವರನ್ನು ತಿರಿಗಿ ದೇವರು ಕಸಿಕಟ್ಟುವದಕ್ಕೆ ಸಮರ್ಥನಾಗಿದ್ದಾನೆ. ಹುಟ್ಟು ಕಾಡು ಮರದಿಂದ ಕಡಿದು ತೆಗೆಯಲ್ಪಟ್ಟಿರುವ ನೀನು ನಿನಗೆ ಸಂಬಂಧಪಡದ ಊರುಮರದಲ್ಲಿ ಕಸಿಕಟ್ಟಿಸಿಕೊಂಡವ ನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವದು ಎಷ್ಟೋ ಸಹಜವಾಗಿದೆಯಲ್ಲವೇ. ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ ಹೀಗೆ ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ--ಬಿಡಿಸು ವಾತನು ಚೀಯೋನಿನೊಳಗಿಂದ ಹೊರಟುಬಂದು ಯಾಕೋಬಿನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆ ಮಾಡುವನು. ನಾನು ಅವರ ಪಾಪಗಳನ್ನು ತೆಗೆದು ಹಾಕುವದು ಅವರ ಸಂಗಡ ಮಾಡಿಕೊಂಡ ನನ್ನ ಒಡಂಬಡಿಕೆಯಾಗಿದೆ ಎಂಬದು. ಸುವಾರ್ತೆಯ ವಿಷಯದಲ್ಲಿ ಅವರು ನಿಮ್ಮ ನಿಮಿತ್ತವಾಗಿ ವೈರಿಗಳಾ ಗಿದ್ದಾರೆ; ಆದರೆ ಆಯ್ಕೆಯ ವಿಷಯದಲ್ಲಿ ಅವರು ಪಿತೃಗಳ ನಿಮಿತ್ತವಾಗಿ ಪ್ರಿಯರಾಗಿದ್ದಾರೆ. ದೇವರ ದಾನಗಳೂ ಕರೆಯುವಿಕೆಯೂ ಪಶ್ಚಾತ್ತಾಪವಿಲ್ಲದವು ಗಳಾಗಿವೆ. ಕಳೆದುಹೋದ ಕಾಲಗಳಲ್ಲಿ ನೀವು ದೇವರನ್ನು ನಂಬದೆ ಇದ್ದೀರಿ; ಆದಾಗ್ಯೂ ಅವರ ಅಪನಂಬಿಕೆಯ ಮೂಲಕ ನೀವು ಈಗ ಹೇಗೆ ಕರುಣೆ ಯನ್ನು ಹೊಂದಿದ್ದೀರೋ ಹಾಗೆಯೇ ನೀವು ಹೊಂದಿದ ಕರುಣೆಯ ಮೂಲಕ ಇವರೂ (ಮುಂದೆ) ಕರುಣೆಯನ್ನು ಹೊಂದುವಂತೆ ಈಗ ನಂಬದವ ರಾಗಿದ್ದಾರೆ.
- Jeremiah 31:23 ಯೆರೆಮೀಯ 31:23ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ; ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ ನಾನು ಅವರನ್ನು ಸೆರೆಯಿಂದ ತಿರುಗಿ ತರುವಾಗ ನೀತಿಯ ನಿವಾಸವೇ, ಪರಿಶುದ್ಧ ಪರ್ವತವೇ, ಕರ್ತನು ನಿನ್ನನ್ನು ಆಶೀರ್ವದಿಸಲಿ ಎಂದು ಇನ್ನೂ ಹೇಳುವರು.
- Joel 3:1 ಯೋವೇಲ 3:1ಇಗೋ, ಆ ದಿನಗಳಲ್ಲಿಯೂ ಆ ಸಮಯದಲ್ಲಿಯೂ ನಾನು ಯೆಹೂದದ ಮತ್ತು ಯೆರೂಸಲೇಮಿನ ಸೆರೆಯನ್ನು ತಿರುಗಿಸುವಾಗ
Original words (Hebrew)
- again · H7725שׁוּב shûwb
- captivity · H7622שְׁבוּת shᵉbûwth
- captivity · H7622שְׁבוּת shᵉbûwth
- Sodom · H5467סְדֹם Çᵉdôm
- daughters · H1323בַּת bath
- captivity · H7622שְׁבוּת shᵉbûwth
- Samaria · H8111שֹׁמְרוֹן Shômᵉrôwn
- daughters · H1323בַּת bath
- captivity · H7622שְׁבוּת shᵉbûwth
- captives · H7622שְׁבוּת shᵉbûwth
- midst · H8432תָּוֶךְ tâvek