Skip to content
ThuthiThuthiThuthi
Ezekiel · chapter 16 · verse 54

Ezekiel 16:54 in Kannada

ನೀನು ನಿನ್ನ ನಿಂದೆಯನ್ನು ಹೊತ್ತು ಕೊಂಡು ಅವರನ್ನು ಆದರಿಸುವಾಗ ನೀನು ಲಜ್ಜೆಪಡುವಿ, ನಾಚಿಕೆಗೊಳ್ಳುವಿ.

Neenu ninna nindeyannu hottu kondu avarannu aadarisuvaaga neenu lajjepaduvi, naachikegolluvi.

Ezekiel 16:54 in English

King James Version (KJV)
That thou mayest bear thine own shame, and mayest be confounded in all that thou hast done, in that thou art a comfort unto them.
World English Bible (WEB)
that you may bear your own shame, and may be ashamed because of all that you have done, in that you are a comfort to them.
American Standard Version (ASV)
that thou mayest bear thine own shame, and mayest be ashamed because of all that thou hast done, in that thou art a comfort unto them.
Bible in Basic English (BBE)
So that you will be shamed and made low because of all you have done, when I have mercy on you.
Darby Translation (DBY)
that thou mayest bear thy confusion, and mayest be confounded for all that thou hast done, in that thou comfortest them.
Webster's Bible (WBS)
That thou mayest bear thy own shame, and mayest be confounded in all that thou hast done, in that thou art a comfort to them.
Young's Literal Translation (YLT)
So that thou dost bear thy shame, And hast been ashamed of all that thou hast done, In thy comforting them.

Read in context

  1. 52ನಿನ್ನ ದೋಷಗಳೇ ನಿನ್ನ ಅಕ್ಕ ತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆ ಪಡು; ನೀನು ಅವರಿಗಿಂತ ಅಸಹ್ಯವಾಗಿ ಮಾಡಿದ ನಿನ್ನ ಪಾಪಗಳಿಗೆ ತಕ್ಕ ನಿಂದೆಯನ್ನು ಹೊತ್ತುಕೋ; ಅವರು ನಿನಗಿಂತ ನೀತಿವಂತರು; ಹೌದು, ನೀನು ನಿನ್ನ ಸಹೋದರಿಗಳನ್ನು ನೀತಿವಂತರೆಂದು ತೋರ್ಪಡಿಸಿ ದ್ದರಿಂದ ನೀನೇ ನಾಚಿಕೆಪಟ್ಟು ನಿನ್ನ ನಿಂದೆಯನ್ನು ಹೊತ್ತುಕೋ.
  2. 53ನಾನು ಅವರ ಸೆರೆಯನ್ನೂ ಕುಮಾರ್ತೆಯರ ಸಹಿತವಾದ ಸೊದೋಮಿನ ಸೆರೆಯನ್ನೂ ಕುಮಾರ್ತೆ ಯರ ಸಹಿತವಾದ ಸಮಾರ್ಯದ ಸೆರೆಯನ್ನೂ ತಪ್ಪಿಸುವಾಗ ಅವರೊಂದಿಗೆ ನಿನ್ನ ಸೆರೆಯವರ ಸೆರೆಯನ್ನು ತಪ್ಪಿಸುವೆನು.
  3. 54ನೀನು ನಿನ್ನ ನಿಂದೆಯನ್ನು ಹೊತ್ತು ಕೊಂಡು ಅವರನ್ನು ಆದರಿಸುವಾಗ ನೀನು ಲಜ್ಜೆಪಡುವಿ, ನಾಚಿಕೆಗೊಳ್ಳುವಿ.
  4. 55ಆ ಸಮಾರ್ಯ, ಸೊದೋಮ್‌ ಎಂಬ ನಿನ್ನ ಅಕ್ಕತಂಗಿಯರೂ ಕುಮಾರ್ತೆಯರೂ ತಮ್ಮ ಪೂರ್ವಸ್ಥಿತಿಗೆ ತಿರುಗುವರು. ನೀನೂ ಕುಮಾರ್ತೆ ಯರೂ ಪೂರ್ವಸ್ಥಿತಿಗೆ ತಿರುಗಿಕೊಳ್ಳುವಿರಿ.
  5. 56ನಿನ್ನ ಸಹೋದರಿಯಾದ ಸೊದೋಮ್‌ ನಿನ್ನ ಗರ್ವದ ದಿವಸಗಳಲ್ಲಿ ನಿನ್ನ ಬಾಯಿಂದ ಉಚ್ಚರಿಸಲ್ಪಡಲಿ.
Read all of Ezekiel 16

Cross references

Original words (Hebrew)

Ezekiel 16:54 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.