Skip to content
ThuthiThuthiThuthi
Ezekiel · chapter 16 · verse 56

Ezekiel 16:56 in Kannada

ನಿನ್ನ ಸಹೋದರಿಯಾದ ಸೊದೋಮ್‌ ನಿನ್ನ ಗರ್ವದ ದಿವಸಗಳಲ್ಲಿ ನಿನ್ನ ಬಾಯಿಂದ ಉಚ್ಚರಿಸಲ್ಪಡಲಿ.

Ninna sahodariyaada sodom ninna garvada divasagalalli ninna baayinda uchcharisalpadali.

Ezekiel 16:56 in English

King James Version (KJV)
For thy sister Sodom was not mentioned by thy mouth in the day of thy pride,
World English Bible (WEB)
For your sister Sodom was not mentioned by your mouth in the day of your pride,
American Standard Version (ASV)
For thy sister Sodom was not mentioned by thy mouth in the day of thy pride,
Bible in Basic English (BBE)
Was not your sister Sodom an oath in your mouth in the day of your pride,
Darby Translation (DBY)
Yea, Sodom thy sister was not mentioned by thy mouth in the day of thy pride,
Webster's Bible (WBS)
For thy sister Sodom was not mentioned by thy mouth in the day of thy pride,
Young's Literal Translation (YLT)
And thy sister Sodom hath not been for a report in thy mouth, In the day of thine arrogancy,

Read in context

  1. 54ನೀನು ನಿನ್ನ ನಿಂದೆಯನ್ನು ಹೊತ್ತು ಕೊಂಡು ಅವರನ್ನು ಆದರಿಸುವಾಗ ನೀನು ಲಜ್ಜೆಪಡುವಿ, ನಾಚಿಕೆಗೊಳ್ಳುವಿ.
  2. 55ಆ ಸಮಾರ್ಯ, ಸೊದೋಮ್‌ ಎಂಬ ನಿನ್ನ ಅಕ್ಕತಂಗಿಯರೂ ಕುಮಾರ್ತೆಯರೂ ತಮ್ಮ ಪೂರ್ವಸ್ಥಿತಿಗೆ ತಿರುಗುವರು. ನೀನೂ ಕುಮಾರ್ತೆ ಯರೂ ಪೂರ್ವಸ್ಥಿತಿಗೆ ತಿರುಗಿಕೊಳ್ಳುವಿರಿ.
  3. 56ನಿನ್ನ ಸಹೋದರಿಯಾದ ಸೊದೋಮ್‌ ನಿನ್ನ ಗರ್ವದ ದಿವಸಗಳಲ್ಲಿ ನಿನ್ನ ಬಾಯಿಂದ ಉಚ್ಚರಿಸಲ್ಪಡಲಿ.
  4. 57ಅರಾಮಿನ ಕುಮಾರ್ತೆಯರಿಂದಲೂ ಮತ್ತು ಅದರ ಸುತ್ತಲಿರುವಂತೆ ಎಲ್ಲವುಗಳಿಂದಲೂ, ನಿನ್ನನ್ನು ಉದಾ ಸೀನ ಮಾಡಿದಂತ ಎಲ್ಲಾ ಫಿಲಿಷ್ಟಿಯರ ಕುಮಾರ್ತೆಯ ರಿಂದಲೂ ನಿನಗೆ ನಿಂದೆಯು ಬಂದ ಕಾಲದ ಹಾಗೆ ನಿನ್ನ ಕೆಟ್ಟತನವು ಪ್ರಕಟವಾಗುವದಕ್ಕೆ ಪೂರ್ವದಲ್ಲಿಯೇ
  5. 58ನೀನು ನಿನ್ನ ದುಷ್ಕರ್ಮಗಳನ್ನೂ ಅಸಹ್ಯಗಳನ್ನೂ ಹೊತ್ತುಕೊಂಡಿರುವಿ ಎಂದು ಕರ್ತನು ಹೇಳುತ್ತಾನೆ.
Read all of Ezekiel 16

Cross references

Original words (Hebrew)

Ezekiel 16:56 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.