Ezekiel · chapter 16 · verse 57
Ezekiel 16:57 in Kannada
ಅರಾಮಿನ ಕುಮಾರ್ತೆಯರಿಂದಲೂ ಮತ್ತು ಅದರ ಸುತ್ತಲಿರುವಂತೆ ಎಲ್ಲವುಗಳಿಂದಲೂ, ನಿನ್ನನ್ನು ಉದಾ ಸೀನ ಮಾಡಿದಂತ ಎಲ್ಲಾ ಫಿಲಿಷ್ಟಿಯರ ಕುಮಾರ್ತೆಯ ರಿಂದಲೂ ನಿನಗೆ ನಿಂದೆಯು ಬಂದ ಕಾಲದ ಹಾಗೆ ನಿನ್ನ ಕೆಟ್ಟತನವು ಪ್ರಕಟವಾಗುವದಕ್ಕೆ ಪೂರ್ವದಲ್ಲಿಯೇ
Araamina kumaarteyarindaloo mattu adara suttaliruvante ellavugalindaloo, ninnannu udaa seena maadidanta ellaa philishtiyara kumaarteya rindaloo ninage nindeyu banda kaalada haage ninna kettatanavu prakatavaaguvadakke poorvadalliye
Ezekiel 16:57 in English
- King James Version (KJV)
- Before thy wickedness was discovered, as at the time of [thy] reproach of the daughters of Syria, and all [that are] round about her, the daughters of the Philistines, which despise thee round about.
- World English Bible (WEB)
- before your wickedness was uncovered, as at the time of the reproach of the daughters of Syria, and of all who are around her, the daughters of the Philistines, who despise you all around.
- American Standard Version (ASV)
- before thy wickedness was uncovered, as at the time of the reproach of the daughters of Syria, and of all that are round about her, the daughters of the Philistines, that do despite unto thee round about.
- Bible in Basic English (BBE)
- Before your shame was uncovered? Now you have become like her a word of shame to the daughters of Edom and all who are round about you, the daughters of the Philistines who put shame on you round about.
- Darby Translation (DBY)
- before thy wickedness was discovered, as at the time of the reproach of the daughters of Syria, and of all that are round about her, the daughters of the Philistines, who despise thee on every side.
- Webster's Bible (WBS)
- Before thy wickedness was disclosed, as at the time of [thy] reproach of the daughters of Syria, and all [that are] around her, the daughters of the Philistines, who despise thee on every side.
- Young's Literal Translation (YLT)
- Before thy wickedness is revealed, As [at] the time of the reproach of the daughters of Aram, And of all her neighbours, the daughters of the Philistines, Who are despising thee round about.
Read in context
- 55ಆ ಸಮಾರ್ಯ, ಸೊದೋಮ್ ಎಂಬ ನಿನ್ನ ಅಕ್ಕತಂಗಿಯರೂ ಕುಮಾರ್ತೆಯರೂ ತಮ್ಮ ಪೂರ್ವಸ್ಥಿತಿಗೆ ತಿರುಗುವರು. ನೀನೂ ಕುಮಾರ್ತೆ ಯರೂ ಪೂರ್ವಸ್ಥಿತಿಗೆ ತಿರುಗಿಕೊಳ್ಳುವಿರಿ.
- 56ನಿನ್ನ ಸಹೋದರಿಯಾದ ಸೊದೋಮ್ ನಿನ್ನ ಗರ್ವದ ದಿವಸಗಳಲ್ಲಿ ನಿನ್ನ ಬಾಯಿಂದ ಉಚ್ಚರಿಸಲ್ಪಡಲಿ.
- 57ಅರಾಮಿನ ಕುಮಾರ್ತೆಯರಿಂದಲೂ ಮತ್ತು ಅದರ ಸುತ್ತಲಿರುವಂತೆ ಎಲ್ಲವುಗಳಿಂದಲೂ, ನಿನ್ನನ್ನು ಉದಾ ಸೀನ ಮಾಡಿದಂತ ಎಲ್ಲಾ ಫಿಲಿಷ್ಟಿಯರ ಕುಮಾರ್ತೆಯ ರಿಂದಲೂ ನಿನಗೆ ನಿಂದೆಯು ಬಂದ ಕಾಲದ ಹಾಗೆ ನಿನ್ನ ಕೆಟ್ಟತನವು ಪ್ರಕಟವಾಗುವದಕ್ಕೆ ಪೂರ್ವದಲ್ಲಿಯೇ
- 58ನೀನು ನಿನ್ನ ದುಷ್ಕರ್ಮಗಳನ್ನೂ ಅಸಹ್ಯಗಳನ್ನೂ ಹೊತ್ತುಕೊಂಡಿರುವಿ ಎಂದು ಕರ್ತನು ಹೇಳುತ್ತಾನೆ.
- 59ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಮಾಡಿದ್ದಕ್ಕೆ ತಕ್ಕ ಹಾಗೆ ನಾನು ನಿನಗೆ ಮಾಡುತ್ತೇನೆ; ನೀನು ಒಡಂಬಡಿಕೆಯನ್ನು ವಿಾರಿ ನನ್ನ ಆಣೆಯನ್ನು ತಿರಸ್ಕರಿಸಿರುವಿ.
Cross references
- 2 Kings 16:5–7 2 ಅರಸುಗಳು 16:5–7ಅವನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀ ನನೂ ಇಸ್ರಾಯೇಲಿನ ಅರಸನಾದಂಥ ರೆಮಲ್ಯನ ಮಗನಾದ ಪೆಕಹನೂ ಯುದ್ಧಮಾಡಲು ಯೆರೂಸ ಲೇಮಿಗೆ ಬಂದು ಆಹಾಜನನ್ನು ಮುತ್ತಿಗೆ ಹಾಕಿದರು; ಆದರೆ ಅವನನ್ನು ಜಯಿಸಲಾರದೆ ಹೋದರು. ಅದೇ ವೇಳೆಯಲ್ಲಿ ಅರಾಮ್ಯರ ಅರಸನಾದ ರೆಚೀನನು ಏಲ ತನ್ನು ಅರಾಮಿಗೆ ತಿರಿಗಿ ಸೇರಿಸಿಕೊಂಡು ಏಲತಿನಿಂದ ಯೆಹೂದ್ಯರನ್ನು ಓಡಿಸಿಬಿಟ್ಟನು; ಅರಾಮ್ಯರು ಏಲತಿಗೆ ಬಂದು ಇಂದಿನವರೆಗೂ ಅಲ್ಲಿ ವಾಸ ಮಾಡುತ್ತಿದ್ದಾರೆ. ಆದರೆ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇ ಸೆರನಿಗೆ--ನಾನು ನಿನ್ನ ಸೇವಕನೂ ನಿನ್ನ ಮಗನೂ ಆಗಿದ್ದೇನೆ; ನನಗೆ ವಿರೋಧವಾಗಿ ಎದ್ದ ಅರಾಮ್ಯರ ಅರಸನ ಕೈಗೂ ಇಸ್ರಾಯೇಲಿನ ಅರಸನ ಕೈಗೂ ನನ್ನನ್ನು ತಪ್ಪಿಸಿ ರಕ್ಷಿಸುವ ಹಾಗೆ ಬರ ಹೇಳು ಅಂದನು.
- Isaiah 7:1 ಯೆಶಾಯ 7:1ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನೂ ಆದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲ್ಯರ ಅರ ಸನೂ ಆದ ಪೆಕಹ ಎಂಬವರು ಯೆರೂಸಲೇಮಿನ ವಿರುದ್ಧವಾಗಿ ಯುದ್ಧಕ್ಕೆ ಹೋದರು. ಆದರೆ ಅದನ್ನು ಜಯಿಸಲು ಸಾಧ್ಯವಾಗಲಿಲ್ಲ.
- Ezekiel 16:36–37 ಯೆಹೆಜ್ಕೇಲನು 16:36–37ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಅಸಹ್ಯವು ಸುರಿಯಲ್ಪಟ್ಟ ಕಾರಣ ದಿಂದಲೂ ನಿನ್ನ ಬೆತ್ತಲೆತನವು ಪ್ರಕಟವಾಗುವಂತೆ ನಿನ್ನ ಪ್ರಿಯರ ಸಂಗಡ ಮಾಡಿದ ವ್ಯಭಿಚಾರದಿಂದಲೂ ನಿನ್ನ ಎಲ್ಲಾ ಅಸಹ್ಯವಾದ ವಿಗ್ರಹಗಳಿಂದಲೂ ನೀನು ಅವರಿಗೆ ಕೊಟ್ಟ ನಿನ್ನ ಮಕ್ಕಳ ರಕ್ತದಿಂದಲೂ ಇಗೋ, ನೀನು ಆನಂದ ಪಟ್ಟವರೊಂದಿಗೆ ಪ್ರೀತಿ ಮಾಡಿದವರೆ ಲ್ಲರನ್ನೂ ಹಗೆಮಾಡಿದವರೆಲ್ಲರನ್ನೂ ಸಹ ಕೂಡಿಸು ವೆನು; ನಾನು ಅವರನ್ನು ನಿನಗೆ ವಿರುದ್ಧವಾಗಿ ಸುತ್ತಲೂ ಕೂಡಿಸಿ ಅವರಿಗೆ ನಿನ್ನ ಬೆತ್ತಲೆಯನ್ನು ಪ್ರಕಟಪಡಿಸು ವೆನು. ಆಗ ಅವರು ನಿನ್ನ ಬೆತ್ತಲೆಯನ್ನು ನೋಡುವರು.
- 2 Chronicles 28:5–6 2 ಪೂರ್ವಕಾಲವೃತ್ತಾಂತ 28:5–6ಆದದರಿಂದ ಅವನ ದೇವರಾದ ಕರ್ತನು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದನು. ಅರಾಮ್ಯರು ಅವನನ್ನು ಹೊಡೆದು ಅವರಲ್ಲಿ ಅನೇಕರನ್ನು ಸೆರೆ ಯಾಗಿ ಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಇವನು ಇಸ್ರಾಯೇಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪ ಟ್ಟದ್ದರಿಂದ ಅವನು ಇವನನ್ನು ಹೊಡೆದು ದೊಡ್ಡ ಸಂಹಾರ ಮಾಡಿದನು. ಅವರು ತಮ್ಮ ಪಿತೃಗಳ ಕರ್ತನಾದ ದೇವರನ್ನು ಬಿಟ್ಟದ್ದರಿಂದ ರೆಮಲ್ಯನ ಮಗ ನಾದ ಪೆಕಹನು ಒಂದೇ ದಿವಸದೊಳಗೆ ಯೆಹೂ ದದವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು; ಇವರೆಲ್ಲರು ಪರಾಕ್ರಮಶಾಲಿ ಗಳಾಗಿದ್ದರು.
- 2 Chronicles 28:18–23 2 ಪೂರ್ವಕಾಲವೃತ್ತಾಂತ 28:18–23ಇದಲ್ಲದೆ ಫಿಲಿ ಷ್ಟಿಯರು ತಗ್ಗಿನ ದೇಶದ ಪಟ್ಟಣಗಳಲ್ಲಿಯೂ ಯೆಹೂ ದದ ದಕ್ಷಿಣ ಪಾರ್ಶ್ವದಲ್ಲಿಯೂ ಹೊಕ್ಕು ಬೇತ್ಷೆಮೆ ಷನ್ನೂ ಅಯ್ಯಾಲೋನನ್ನೂ ಗೆದೇರೋತನ್ನೂ ಸೋಕೋವನ್ನೂ ಅದರ ಗ್ರಾಮಗಳನ್ನೂ ತಿಮ್ನಾ ವನ್ನೂ ಅದರ ಗ್ರಾಮಗಳನ್ನೂ ಗಿಮ್ಜೋವನ್ನೂ ಅದರ ಗ್ರಾಮಗಳನ್ನೂ ತಕ್ಕೊಂಡು ಅಲ್ಲಿ ವಾಸವಾಗಿದ್ದರು. ಯಾಕಂದರೆ ಇಸ್ರಾಯೇಲಿನ ಅರಸನಾದ ಆಹಾ ಜನ ನಿಮಿತ್ತ ಕರ್ತನು ಯೆಹೂದವನ್ನು ತಗ್ಗಿಸಿದನು. ಅವನು ಯೆಹೂದವನ್ನು ಬೆತ್ತಲೆಯಾಗಿ ಮಾಡಿ ಕರ್ತ ನಿಗೆ ವಿರೋಧವಾಗಿ ಬಹಳ ಅಪರಾಧ ಮಾಡಿದನು. ಆಗ ಅಶ್ಶೂರಿನ ಅರಸನಾದ ತಿಗ್ಲತ್ಪಿಲೆಸರನು ಅವನ ಬಳಿಗೆ ಬಂದು ಅವನನ್ನು ಬಲಪಡಿಸದೆ ಬಾಧೆಪಡಿಸಿ ದನು. ಆಹಾಜನು ಕರ್ತನ ಮನೆಯಿಂದಲೂ ಅರಮನೆಯಿಂದಲೂ ಪ್ರಧಾನರಿಂದಲೂ ಒಂದು ಪಾಲನ್ನು ತೆಗೆದುಕೊಂಡು ಅಶ್ಶೂರಿನ ಅರಸನಿಗೆ ಕೊಟ್ಟನು; ಆದರೆ ಅವನು ಇವನಿಗೆ ಸಹಾಯ ಮಾಡದೆ ಹೋದನು. ಇದಲ್ಲದೆ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಮತ್ತಷ್ಟು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದನು. ಏನಂದರೆ, ಅವನು ಅರಾಮಿನ ಅರಸುಗಳ ದೇವರುಗಳು ಅವರಿಗೆ ಸಹಾಯ ಕೊಟ್ಟದ್ದರಿಂದ--ಅವು ನನಗೆ ಸಹಾಯ ಕೊಡುವ ಹಾಗೆ ನಾನು ಅವುಗಳಿಗೆ ಬಲಿಯನ್ನು ಅರ್ಪಿಸುತ್ತೇನೆ ಎಂದು ಅಂದುಕೊಂಡು ತನ್ನನ್ನು ಹೊಡೆದ ದಮಸ್ಕ ದವರ ದೇವರುಗಳಿಗೆ ಬಲಿಗಳನ್ನು ಅರ್ಪಿಸಿದನು. ಆದರೆ ಅವು ಅವನನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಬೀಳುವಂತೆ ಮಾಡಿದವು.
- Isaiah 14:28 ಯೆಶಾಯ 14:28ಅರಸನಾದ ಆಹಾಜನು ಸತ್ತ ವರುಷದಲ್ಲಿ ಈ ದೇವವಾಣಿಯಾಯಿತು.
- Hosea 2:10 ಹೋಶೇಯ 2:10ಈಗ ಅವಳ ತುಚ್ಛತನವನ್ನು ಅವಳ ಮಿಂಡರ ಕಣ್ಣುಗಳ ಮುಂದೆ ಬಯಲು ಪಡಿಸುವೆನು; ನನ್ನ ಕೈಯೊಳಗಿಂದ ಅವಳನ್ನು ಯಾರೂ ಬಿಡಿಸರು.
- Ezekiel 21:24 ಯೆಹೆಜ್ಕೇಲನು 21:24ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದ್ರೋಹಗಳು ಪ್ರಕಟವಾಗಿ ನಿಮ್ಮ ಕೆಲಸಗಳಲ್ಲೆಲ್ಲಾ ನಿಮ್ಮ ಪಾಪಗಳು ಕಾಣುವ ಹಾಗೆ ನೀವು ನಿಮ್ಮ ಅಕ್ರಮಗಳನ್ನು ಜ್ಞಾಪಕಕ್ಕೆ ತಂದದ್ದರಿಂದ ನೀವು ಕೈಯಲ್ಲಿ ಹಿಡಿಯಲ್ಪಡುವಿರಿ.
- Lamentations 4:22 ಪ್ರಲಾಪಗಳು 4:22ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು.
- Numbers 23:7 ಅರಣ್ಯಕಾಂಡ 23:7ಆಗ ಅವನು ಸಾಮ್ಯರೂಪವಾಗಿ--ಮೋವಾಬಿನ ಅರಸನಾದ ಬಾಲಾಕನು ನನ್ನನ್ನು ಅರಾಮಿನಿಂದಲೂ ಪೂರ್ವ ಪರ್ವತಗಳಿಂದಲೂ ಕರೆಯಿಸಿ--ನನಗೋ ಸ್ಕರ ಯಾಕೋಬನನ್ನು ಶಪಿಸ ಬಾ; ಇಸ್ರಾಯೇಲನ್ನು ಎದುರಿಸುವದಕ್ಕೆ ಬಾ ಎಂದು ನನಗೆ ಹೇಳಿದ್ದಾನೆ.
- Hosea 7:1 ಹೋಶೇಯ 7:1ನಾನು ಇಸ್ರಾಯೇಲನ್ನು ಗುಣಮಾಡ ಬೇಕೆಂದಿರುವಾಗ ಎಫ್ರಾಯಾಮಿನ ದುಷ್ಕೃತ್ಯವನ್ನೂ ಸಮಾರ್ಯದ ಕೆಟ್ಟತನವನ್ನೂ ಕಂಡು ಹಿಡಿಯುತ್ತೇನೆ; ಅವರು ಸುಳ್ಳನ್ನು ನಡಿಸುತ್ತಾರೆ; ಕಳ್ಳನು ಒಳಗೆ ಬರುತ್ತಾನೆ. ಕಳ್ಳರ ಗುಂಪು ಹೊರಗೆ ಸುಲುಕೊಳ್ಳು ತ್ತದೆ.
- 1 Corinthians 4:5 1 ಕೊರಿಂಥದವರಿಗೆ 4:5ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.
Original words (Hebrew)
- wickedness · H7451רַע raʻ
- discovered · H1540גָּלָה gâlâh
- time · H6256עֵת ʻêth
- reproach · H2781חֶרְפָּה cherpâh
- daughters · H1323בַּת bath
- Syria · H758אֲרָם ʼĂrâm
- about · H5439סָבִיב çâbîyb
- daughters · H1323בַּת bath
- Philistines · H6430פְּלִשְׁתִּי Pᵉlishtîy
- despise · H7590שָׁאט shâʼṭ
- about · H5439סָבִיב çâbîyb