Ezekiel · chapter 16 · verse 58
Ezekiel 16:58 in Kannada
ನೀನು ನಿನ್ನ ದುಷ್ಕರ್ಮಗಳನ್ನೂ ಅಸಹ್ಯಗಳನ್ನೂ ಹೊತ್ತುಕೊಂಡಿರುವಿ ಎಂದು ಕರ್ತನು ಹೇಳುತ್ತಾನೆ.
Neenu ninna dushkarmagalannoo asahyagalannoo hottukondiruvi endu kartanu heluttaane.
Ezekiel 16:58 in English
- King James Version (KJV)
- Thou hast borne thy lewdness and thine abominations, saith the LORD.
- World English Bible (WEB)
- You have borne your lewdness and your abominations,” says the LORD.
- American Standard Version (ASV)
- Thou hast borne thy lewdness and thine abominations, saith Jehovah.
- Bible in Basic English (BBE)
- The reward of your evil designs and your disgusting ways has come on you, says the Lord.
- Darby Translation (DBY)
- Thy lewdness and thine abominations, thou bearest them, saith Jehovah.
- Webster's Bible (WBS)
- Thou hast borne thy lewdness and thy abominations, saith the LORD.
- Young's Literal Translation (YLT)
- Thy devices and thine abominations, Thou hast borne them, an affirmation of Jehovah.
Read in context
- 56ನಿನ್ನ ಸಹೋದರಿಯಾದ ಸೊದೋಮ್ ನಿನ್ನ ಗರ್ವದ ದಿವಸಗಳಲ್ಲಿ ನಿನ್ನ ಬಾಯಿಂದ ಉಚ್ಚರಿಸಲ್ಪಡಲಿ.
- 57ಅರಾಮಿನ ಕುಮಾರ್ತೆಯರಿಂದಲೂ ಮತ್ತು ಅದರ ಸುತ್ತಲಿರುವಂತೆ ಎಲ್ಲವುಗಳಿಂದಲೂ, ನಿನ್ನನ್ನು ಉದಾ ಸೀನ ಮಾಡಿದಂತ ಎಲ್ಲಾ ಫಿಲಿಷ್ಟಿಯರ ಕುಮಾರ್ತೆಯ ರಿಂದಲೂ ನಿನಗೆ ನಿಂದೆಯು ಬಂದ ಕಾಲದ ಹಾಗೆ ನಿನ್ನ ಕೆಟ್ಟತನವು ಪ್ರಕಟವಾಗುವದಕ್ಕೆ ಪೂರ್ವದಲ್ಲಿಯೇ
- 58ನೀನು ನಿನ್ನ ದುಷ್ಕರ್ಮಗಳನ್ನೂ ಅಸಹ್ಯಗಳನ್ನೂ ಹೊತ್ತುಕೊಂಡಿರುವಿ ಎಂದು ಕರ್ತನು ಹೇಳುತ್ತಾನೆ.
- 59ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಮಾಡಿದ್ದಕ್ಕೆ ತಕ್ಕ ಹಾಗೆ ನಾನು ನಿನಗೆ ಮಾಡುತ್ತೇನೆ; ನೀನು ಒಡಂಬಡಿಕೆಯನ್ನು ವಿಾರಿ ನನ್ನ ಆಣೆಯನ್ನು ತಿರಸ್ಕರಿಸಿರುವಿ.
- 60ಆದಾಗ್ಯೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಂಡು ನಿನಗಾಗಿ ನಿತ್ಯವಾದ ಒಡಂಬಡಿಕೆ ಯೊಂದನ್ನು ಸ್ಥಾಪಿಸುವೆನು.
Cross references
- Ezekiel 23:49 ಯೆಹೆಜ್ಕೇಲನು 23:49ನಿಮ್ಮ ದುಷ್ಕರ್ಮದ ಫಲವನ್ನು ನಿಮ್ಮ ಮೇಲೆಯೇ ಮುಯ್ಯಿ ತೀರಿಸುವೆನು. ನೀವು ನಿಮ್ಮ ವಿಗ್ರಹಗಳ ಪಾಪಗಳನ್ನು ಹೊರುವಿರಿ; ಆಗ ದೇವರಾದ ಕರ್ತನು ನಾನೇ ಎಂದು ತಿಳಿದುಕೊಳ್ಳುವಿರಿ.
- Genesis 4:13 ಆದಿಕಾಂಡ 4:13ಆಗ ಕಾಯಿನನು ಕರ್ತನಿಗೆ--ನನ್ನ ಶಿಕ್ಷೆಯು ನಾನು ತಾಳಲಾರದಷ್ಟು ದೊಡ್ಡದಾಗಿದೆ.
- Lamentations 5:7 ಪ್ರಲಾಪಗಳು 5:7ನಮ್ಮ ತಂದೆಗಳು ಪಾಪ ಮಾಡಿ ಇಲ್ಲದೆ ಹೋದರು; ನಾವು ಅವರ ಅಕ್ರಮಗಳನ್ನು ಹೊರುತ್ತೇವೆ.