Skip to content
ThuthiThuthiThuthi
Ezekiel · chapter 16 · verse 60

Ezekiel 16:60 in Kannada

ಆದಾಗ್ಯೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಂಡು ನಿನಗಾಗಿ ನಿತ್ಯವಾದ ಒಡಂಬಡಿಕೆ ಯೊಂದನ್ನು ಸ್ಥಾಪಿಸುವೆನು.

Aadaagyoo ninna yauvanada dinagalalli naanu ninna sangada maadida nanna odambadikeyannu jnyaapaka maadikondu ninagaagi nityavaada odambadike yondannu sthaapisuvenu.

Ezekiel 16:60 in English

King James Version (KJV)
Nevertheless I will remember my covenant with thee in the days of thy youth, and I will establish unto thee an everlasting covenant.
World English Bible (WEB)
Nevertheless I will remember my covenant with you in the days of your youth, and I will establish an everlasting covenant with you.
American Standard Version (ASV)
Nevertheless I will remember my covenant with thee in the days of thy youth, and I will establish unto thee an everlasting covenant.
Bible in Basic English (BBE)
But still I will keep in mind the agreement made with you in the days when you were young, and I will make with you an eternal agreement.
Darby Translation (DBY)
Nevertheless I will remember my covenant with thee in the days of thy youth, and I will establish unto thee an everlasting covenant.
Webster's Bible (WBS)
Nevertheless I will remember my covenant with thee in the days of thy youth, and I will establish to thee an everlasting covenant.
Young's Literal Translation (YLT)
And I — I have remembered My covenant with thee, In the days of thy youth, And I have established for thee a covenant age-during.

Read in context

  1. 58ನೀನು ನಿನ್ನ ದುಷ್ಕರ್ಮಗಳನ್ನೂ ಅಸಹ್ಯಗಳನ್ನೂ ಹೊತ್ತುಕೊಂಡಿರುವಿ ಎಂದು ಕರ್ತನು ಹೇಳುತ್ತಾನೆ.
  2. 59ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಮಾಡಿದ್ದಕ್ಕೆ ತಕ್ಕ ಹಾಗೆ ನಾನು ನಿನಗೆ ಮಾಡುತ್ತೇನೆ; ನೀನು ಒಡಂಬಡಿಕೆಯನ್ನು ವಿಾರಿ ನನ್ನ ಆಣೆಯನ್ನು ತಿರಸ್ಕರಿಸಿರುವಿ.
  3. 60ಆದಾಗ್ಯೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಂಡು ನಿನಗಾಗಿ ನಿತ್ಯವಾದ ಒಡಂಬಡಿಕೆ ಯೊಂದನ್ನು ಸ್ಥಾಪಿಸುವೆನು.
  4. 61ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಸಹೋ ದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವಿ. ಅವರನ್ನು ನಿನ್ನ ಕುಮಾರ್ತೆಗಳಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆ ಯಿಂದಲ್ಲ.
  5. 62ನಾನು ಈ ಒಡಂಬಡಿಕೆಯನ್ನು ನಿಮ್ಮೊಂದಿಗೆ ಸ್ಥಾಪಿಸುವೆನು; ಆದದರಿಂದ ನಾನೇ ಕರ್ತ ನೆಂದು ನಿಮಗೆ ಗೊತ್ತಾಗುವದು.ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
Read all of Ezekiel 16

Cross references

Original words (Hebrew)

Ezekiel 16:60 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.