Skip to content
ThuthiThuthiThuthi
Ezekiel · chapter 16 · verse 61

Ezekiel 16:61 in Kannada

ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಸಹೋ ದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವಿ. ಅವರನ್ನು ನಿನ್ನ ಕುಮಾರ್ತೆಗಳಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆ ಯಿಂದಲ್ಲ.

Aaga neenu ninna maargagalannu jnyaapakamaadikondu ninna saho darigalaada ninna akkatangiyarannu seruvaaga naachikepaduvi. Avarannu ninna kumaartegalante koduvenu. Aadare idu ninna odambadike yindalla.

Ezekiel 16:61 in English

King James Version (KJV)
Then thou shalt remember thy ways, and be ashamed, when thou shalt receive thy sisters, thine elder and thy younger: and I will give them unto thee for daughters, but not by thy covenant.
World English Bible (WEB)
Then you will remember your ways and be ashamed when you receive your sisters, your elder sisters and your younger; and I will give them to you for daughters, but not by your covenant.
American Standard Version (ASV)
Then shalt thou remember thy ways, and be ashamed, when thou shalt receive thy sisters, thine elder [sisters] and thy younger; and I will give them unto thee for daughters, but not by thy covenant.
Bible in Basic English (BBE)
Then at the memory of your ways you will be overcome with shame, when I take your sisters, the older and the younger, and give them to you for daughters, but not by your agreement.
Darby Translation (DBY)
And thou shalt remember thy ways, and be confounded, when thou shalt receive thy sisters who are older than thou, together with those who are younger than thou; for I will give them unto thee for daughters, but not by virtue of thy covenant.
Webster's Bible (WBS)
Then thou shalt remember thy ways, and be ashamed, when thou shalt receive thy sisters, thy elder and thy younger: and I will give them to thee for daughters, but not by thy covenant.
Young's Literal Translation (YLT)
And thou hast remembered thy ways, And thou hast been ashamed, In thy receiving thy sisters — Thine elder with thy younger, And I have given them to thee for daughters, And not by thy covenant.

Read in context

  1. 59ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಮಾಡಿದ್ದಕ್ಕೆ ತಕ್ಕ ಹಾಗೆ ನಾನು ನಿನಗೆ ಮಾಡುತ್ತೇನೆ; ನೀನು ಒಡಂಬಡಿಕೆಯನ್ನು ವಿಾರಿ ನನ್ನ ಆಣೆಯನ್ನು ತಿರಸ್ಕರಿಸಿರುವಿ.
  2. 60ಆದಾಗ್ಯೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಂಡು ನಿನಗಾಗಿ ನಿತ್ಯವಾದ ಒಡಂಬಡಿಕೆ ಯೊಂದನ್ನು ಸ್ಥಾಪಿಸುವೆನು.
  3. 61ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಸಹೋ ದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವಿ. ಅವರನ್ನು ನಿನ್ನ ಕುಮಾರ್ತೆಗಳಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆ ಯಿಂದಲ್ಲ.
  4. 62ನಾನು ಈ ಒಡಂಬಡಿಕೆಯನ್ನು ನಿಮ್ಮೊಂದಿಗೆ ಸ್ಥಾಪಿಸುವೆನು; ಆದದರಿಂದ ನಾನೇ ಕರ್ತ ನೆಂದು ನಿಮಗೆ ಗೊತ್ತಾಗುವದು.ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
  5. 63ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
Read all of Ezekiel 16

Cross references

Original words (Hebrew)

Ezekiel 16:61 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.