Skip to content
ThuthiThuthiThuthi
Ezekiel · chapter 16 · verse 62

Ezekiel 16:62 in Kannada

ನಾನು ಈ ಒಡಂಬಡಿಕೆಯನ್ನು ನಿಮ್ಮೊಂದಿಗೆ ಸ್ಥಾಪಿಸುವೆನು; ಆದದರಿಂದ ನಾನೇ ಕರ್ತ ನೆಂದು ನಿಮಗೆ ಗೊತ್ತಾಗುವದು.ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.

Naanu ee odambadikeyannu nimmondige sthaapisuvenu; aadadarinda naane karta nendu nimage gottaaguvadu.naanu ninna dushkrutyagalannellaa kshamisibitta mele neenu avu galannu jnyaapakakke tandukondu ninna avamaanada nimitta innu neenu baayi tereyalebaaradendu ninna devaraada kartanu heluttaane.

Ezekiel 16:62 in English

King James Version (KJV)
And I will establish my covenant with thee; and thou shalt know that I [am] the LORD:
World English Bible (WEB)
I will establish my covenant with you. Then you will know that I am the LORD;
American Standard Version (ASV)
And I will establish my covenant with thee; and thou shalt know that I am Jehovah;
Bible in Basic English (BBE)
And I will make my agreement with you; and you will be certain that I am the Lord:
Darby Translation (DBY)
And I will establish my covenant with thee, and thou shalt know that I [am] Jehovah;
Webster's Bible (WBS)
And I will establish my covenant with thee; and thou shalt know that I [am] the LORD:
Young's Literal Translation (YLT)
And I — I have established My covenant with thee, And thou hast known that I [am] Jehovah.

Read in context

  1. 60ಆದಾಗ್ಯೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಂಡು ನಿನಗಾಗಿ ನಿತ್ಯವಾದ ಒಡಂಬಡಿಕೆ ಯೊಂದನ್ನು ಸ್ಥಾಪಿಸುವೆನು.
  2. 61ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಸಹೋ ದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವಿ. ಅವರನ್ನು ನಿನ್ನ ಕುಮಾರ್ತೆಗಳಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆ ಯಿಂದಲ್ಲ.
  3. 62ನಾನು ಈ ಒಡಂಬಡಿಕೆಯನ್ನು ನಿಮ್ಮೊಂದಿಗೆ ಸ್ಥಾಪಿಸುವೆನು; ಆದದರಿಂದ ನಾನೇ ಕರ್ತ ನೆಂದು ನಿಮಗೆ ಗೊತ್ತಾಗುವದು.ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
  4. 63ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
Read all of Ezekiel 16

Cross references

Original words (Hebrew)

Ezekiel 16:62 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.