Ezekiel · chapter 16 · verse 63
Ezekiel 16:63 in Kannada
ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
Naanu ninna dushkrutyagalannellaa kshamisibitta mele neenu avu galannu jnyaapakakke tandukondu ninna avamaanada nimitta innu neenu baayi tereyalebaaradendu ninna devaraada kartanu heluttaane.
Ezekiel 16:63 in English
- King James Version (KJV)
- That thou mayest remember, and be confounded, and never open thy mouth any more because of thy shame, when I am pacified toward thee for all that thou hast done, saith the Lord GOD.
- World English Bible (WEB)
- that you may remember, and be confounded, and never open your mouth any more because of your shame, when I have forgiven you all that you have done,” says the Lord GOD.’”
- American Standard Version (ASV)
- that thou mayest remember, and be confounded, and never open thy mouth any more, because of thy shame, when I have forgiven thee all that thou hast done, saith the Lord Jehovah.
- Bible in Basic English (BBE)
- So that, at the memory of these things, you may be at a loss, never opening your mouth because of your shame; when you have my forgiveness for all you have done, says the Lord.
- Darby Translation (DBY)
- that thou mayest remember, and be ashamed, and no more open thy mouth because of thy confusion, when I forgive thee all that thou hast done, saith the Lord Jehovah.
- Webster's Bible (WBS)
- That thou mayest remember, and be confounded, and never open thy mouth any more because of thy shame, when I am pacified towards thee for all that thou hast done, saith the Lord GOD.
- Young's Literal Translation (YLT)
- So that thou dost remember, And thou hast been ashamed, And there is not to thee any more an opening of the mouth because of thy shame, In My receiving atonement for thee, For all that thou hast done, An affirmation of the Lord Jehovah!'
Read in context
- 61ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಸಹೋ ದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವಿ. ಅವರನ್ನು ನಿನ್ನ ಕುಮಾರ್ತೆಗಳಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆ ಯಿಂದಲ್ಲ.
- 62ನಾನು ಈ ಒಡಂಬಡಿಕೆಯನ್ನು ನಿಮ್ಮೊಂದಿಗೆ ಸ್ಥಾಪಿಸುವೆನು; ಆದದರಿಂದ ನಾನೇ ಕರ್ತ ನೆಂದು ನಿಮಗೆ ಗೊತ್ತಾಗುವದು.ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
- 63ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
Cross references
- Psalm 39:9 ಕೀರ್ತನೆಗಳು 39:9ನಾನು ಮೌನವಾದೆನು, ನನ್ನ ಬಾಯಿ ತೆರೆಯಲಿಲ್ಲ; ನೀನು ಅದನ್ನು ಮಾಡಿದಿ.
- Romans 3:19 ರೋಮಾಪುರದವರಿಗೆ 3:19ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
- Ezekiel 36:31–32 ಯೆಹೆಜ್ಕೇಲನು 36:31–32ಆಮೇಲೆ ನೀವು ನಿಮ್ಮ ದುರ್ಮಾರ್ಗ ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯ ಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ. ಇದು ನಿಮಗಾಗಿ ಮಾಡಲಿಲ್ಲವೆಂದು ನಿಮಗೆ ತಿಳಿದಿರಲಿ ಎಂದು ದೇವರಾದ ಕರ್ತನು ಹೇಳುತ್ತಾನೆ; ಓ ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾ ರ್ಗಗಳಿಗೆ ನಾಚಿಕೆ ಪಟ್ಟು ಲಜ್ಜೆಹೊಂದಿರಿ.
- Job 40:4–5 ಯೋಬನು 40:4–5ಇಗೋ, ನೀಚನಾಗಿದ್ದೇನೆ; ನಿನಗೆ ಏನು ಪ್ರತ್ಯುತ್ತರ ಕೊಡಲಿ? ನನ್ನ ಕೈಯಿಂದ ಬಾಯಿ ಮುಚ್ಚಿಕೊಳ್ಳುತ್ತೇನೆ. ಒಂದು ಸಾರಿ ಮಾತಾಡಿದೆನು, ಆದರೆ ಉತ್ತರ ಕೊಡೆನು; ಹೌದು, ಎರಡು ಸಾರಿ. ಆದರೆ ಹೆಚ್ಚು ಮಾತಾಡೆನು ಅಂದೆನು.
- Titus 3:3–7 ತೀತನಿಗೆ 3:3–7ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು. ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು. ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ. ನಾವು ಹೀಗೆ ಆತನ ಕೃಪೆಯಿಂದ ನೀತಿವಂತ ರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗನು ಸಾರವಾಗಿ ಬಾಧ್ಯರಾದೆವು.
- Daniel 9:7–8 ದಾನಿಯೇಲನು 9:7–8ಓ ಕರ್ತನೇ, ನೀನು ನೀತಿವಂತನು; ಆದರೆ ನಾವು ಈ ದಿನದ ಪ್ರಕಾರ ನಾಚಿಕೆಗೀಡಾದವರು; ಯೆಹೂದದ ಮನುಷ್ಯರನ್ನೂ ಯೆರೂಸಲೇಮಿನ ನಿವಾ ಸಿಗಳನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಹತ್ತಿರದಲ್ಲಿ ರುವವರನ್ನೂ ಮತ್ತು ದೂರದಲ್ಲಿರುವವರನ್ನೂ ಅವರು ನಿನಗೆ ವಿರುದ್ಧವಾಗಿ ಮಾಡಿರುವ ಅವರ ಅಪರಾಧದ ನಿಮಿತ್ತ ನೀನು ಅವರನ್ನು ಎಲ್ಲಾ ದೇಶಗಳಲ್ಲಿಯೂ ಓಡಿಸಿ ಬಿಟ್ಟಿದ್ದೀ. ಓ ಕರ್ತನೇ, ನಿನಗೆ ವಿರುದ್ಧವಾಗಿ ನಾವು ಪಾಪಮಾಡಿದ್ದರಿಂದ ನಮ್ಮ ಅರಸರಿಗೂ ಪ್ರಧಾ ನರಿಗೂ ಮತ್ತು ನಮ್ಮ ತಂದೆಗಳಿಗೂ ನಮಗೂ ನಾಚಿಕೆಯ ಮುಖಗಳಿವೆ.
- Romans 9:19–20 ರೋಮಾಪುರದವರಿಗೆ 9:19–20ಆಗ ನೀನು ನನಗೆ--ಹಾಗಾದರೆ ಆತನು ಇನ್ನು ತಪ್ಪು ಕಂಡುಹಿಡಿಯುವದು ಹೇಗೆ? ಆತನ ಚಿತ್ತವನ್ನು ಎದುರಿಸುವದು ಯಾರಿಂದಾದೀತು ಎಂದು ಕೇಳುವಿ. ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?
- Romans 3:27 ರೋಮಾಪುರದವರಿಗೆ 3:27ಹಾಗಾದರೆ ಹೊಗಳಿಕೊಳ್ಳುವದು ಹೇಗೆ? ಅದು ಇಲ್ಲದೆ ಹೋಯಿತು. ಯಾವ ನಿಯಮದಿಂದ? ಕ್ರಿಯೆಗಳಿಂದಲೋ? ಅಲ್ಲ; ವಿಶ್ವಾಸ ನಿಯಮವನ್ನು ಅನುಸರಿಸುವದರಿಂದಲೇ.
- Ezra 9:6 ಎಜ್ರನು 9:6ನನ್ನ ದೇವರೇ, ನಾನು ನನ್ನ ಮುಖವನ್ನು ನಿನ್ನ ಮುಂದೆ ಎತ್ತುವಹಾಗೆ ಲಜ್ಜೆಯಿಂದ ನಾಚಿಕೆಪಡು ತ್ತೇನೆ. ನನ್ನ ದೇವರೇ, ನಮ್ಮ ಅಕ್ರಮಗಳು ನಮ್ಮ ತಲೆಯ ಮೇಲೆ ಹೆಚ್ಚಿದವು; ನಮ್ಮ ಅಪರಾಧವು ಆಕಾಶದ ಪರ್ಯಂತರ ಬೆಳೆಯಿತು.
- Ezekiel 16:61 ಯೆಹೆಜ್ಕೇಲನು 16:61ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಸಹೋ ದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವಿ. ಅವರನ್ನು ನಿನ್ನ ಕುಮಾರ್ತೆಗಳಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆ ಯಿಂದಲ್ಲ.
- Romans 2:1 ರೋಮಾಪುರದವರಿಗೆ 2:1ಆದದರಿಂದ ಓ ಮನುಷ್ಯನೇ, ತೀರ್ಪು ಮಾಡುವ ನೀನು ಯಾವನಾಗಿದ್ದರೂ ನೆವವಿಲ್ಲದವನಾಗಿದ್ದೀ; ಹೇಗೆಂದರೆ ಬೇರೊಬ್ಬನಿಗೆ ತೀರ್ಪು ಮಾಡುವ ನೀನು ಅಂಥವುಗಳನ್ನೇ ಮಾಡುವವ ನಾದ್ದರಿಂದ ನಿನ್ನಷ್ಟಕ್ಕೆ ನೀನೇ ತೀರ್ಪು ಮಾಡಿಕೊಂಡ ಹಾಗಾಯಿತು.
- Romans 5:1–2 ರೋಮಾಪುರದವರಿಗೆ 5:1–2ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ. ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ.