Skip to content
ThuthiThuthiThuthi
Ezekiel · chapter 16 · verse 7

Ezekiel 16:7 in Kannada

ಭೂಮಿಯಲ್ಲಿಯ ಮೊಳಿಕೆಯೋ ಎಂಬಂತೆ ನಾನು ನಿನ್ನನ್ನು ಬೆಳೆಸಲು (ಹೆಚ್ಚಿಸಲು) ನೀನು ಬಲಿತು ಪ್ರಾಯವು ತುಂಬಿ ಅತಿ ಸೌಂದರ್ಯವಂತೆಯಾದೆ; ನಿನ್ನ ಸ್ತನಗಳು ರೂಪಗೊಂಡವು; ನಿನ್ನ ಕೂದಲು ಬೆಳೆಯಿತು; ಆದರೆ ಮೊದಲು ನೀನು ಬರೀ ಬೆತ್ತಲೆ ಯಾಗಿದ್ದೆ.

Bhoomiyalliya molikeyo embante naanu ninnannu belesalu (hechchisalu) neenu balitu praayavu tumbi ati saundaryavanteyaade; ninna stanagalu roopagondavu; ninna koodalu beleyitu; aadare modalu neenu baree bettale yaagidde.

Ezekiel 16:7 in English

King James Version (KJV)
I have caused thee to multiply as the bud of the field, and thou hast increased and waxen great, and thou art come to excellent ornaments: [thy] breasts are fashioned, and thine hair is grown, whereas thou [wast] naked and bare.
World English Bible (WEB)
I caused you to multiply as that which grows in the field, and you increased and grew great, and you attained to excellent beauty. Your breasts were formed, and your hair grew; yet you were naked and bare.
American Standard Version (ASV)
I caused thee to multiply as that which groweth in the field, and thou didst increase and wax great, and thou attainedst to excellent ornament; thy breasts were fashioned, and thy hair was grown; yet thou wast naked and bare.
Bible in Basic English (BBE)
And be increased in number like the buds of the field; and you were increased and became great, and you came to the time of love: your breasts were formed and your hair was long; but you were uncovered and without clothing.
Darby Translation (DBY)
I caused thee to multiply, as the bud of the field; and thou didst increase and grow great, and thou camest to fulness of beauty; [thy] breasts were fashioned, and thy hair grew: but thou wast naked and bare.
Webster's Bible (WBS)
I have caused thee to multiply as the bud of the field, and thou hast increased and become great, and thou art come to excellent ornaments: [thy] breasts are fashioned, and thy hair is grown, whereas thou [wast] naked and bare.
Young's Literal Translation (YLT)
A myriad — as the shoot of the field I have made thee, And thou art multiplied, and art great, And comest in with an excellent adornment, Breasts have been formed, and thy hair hath grown — And thou, naked and bare!

Read in context

  1. 5ನಿನ್ನನ್ನು ಕರುಣಿಸಿ ಕಟಾಕ್ಷಿಸಿ ಯಾರೂ ನಿನಗೆ ಇಂಥ ಒಂದು ಸಹಾಯವನ್ನು ಮಾಡ ಲಿಲ್ಲ, ಆದರೆ ನೀನು ಹುಟ್ಟಿದ ದಿನದಲ್ಲಿ ಅಸಹ್ಯಪಟ್ಟು ನಿನ್ನನ್ನು ಹೊಲದಲ್ಲಿ ಬಿಸಾಡಿದರು.
  2. 6ನಾನು ನಿನ್ನ ಬಳಿಯಲ್ಲಿ ಹಾದು ಹೋಗುವಾಗ ನೀನು ನಿನ್ನ ಸ್ವಂತ ರಕ್ತದಲ್ಲಿ ಬಿದ್ದು ಹೊರಳಾಡುತ್ತಿದ್ದ ನಿನ್ನನ್ನು ನಾನು ನಿನ್ನ ರಕ್ತದಲ್ಲಿ ನೋಡಿದಾಗ ಬದುಕು ಎಂದೆನು; ಹೌದು, ನೀನು ನಿನ್ನ ರಕ್ತದಲ್ಲಿ ಬಿದ್ದಿರುವಾಗ ನಾನು ಬದುಕು ಅಂದೆನು.
  3. 7ಭೂಮಿಯಲ್ಲಿಯ ಮೊಳಿಕೆಯೋ ಎಂಬಂತೆ ನಾನು ನಿನ್ನನ್ನು ಬೆಳೆಸಲು (ಹೆಚ್ಚಿಸಲು) ನೀನು ಬಲಿತು ಪ್ರಾಯವು ತುಂಬಿ ಅತಿ ಸೌಂದರ್ಯವಂತೆಯಾದೆ; ನಿನ್ನ ಸ್ತನಗಳು ರೂಪಗೊಂಡವು; ನಿನ್ನ ಕೂದಲು ಬೆಳೆಯಿತು; ಆದರೆ ಮೊದಲು ನೀನು ಬರೀ ಬೆತ್ತಲೆ ಯಾಗಿದ್ದೆ.
  4. 8ಈಗ ನಾನು ನಿನ್ನ ಬಳಿ ಹಾದು ಹೋಗು ವಾಗ ನಿನ್ನನ್ನು ನೋಡಲು ಇಗೋ, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು; ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಬೆತ್ತಲೆಯನ್ನು ಮುಚ್ಚಿದೆನು. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡದ್ದರಿಂದ ನೀನು ನನ್ನವಳಾದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
  5. 9ಆಮೇಲೆ ನಿನ್ನನ್ನು ನೀರಿನಿಂದ ತೊಳೆದೆನು; ಹೌದು, ನಿನ್ನ ರಕ್ತವನ್ನು ಶುದ್ಧವಾಗಿ ನಿನ್ನಿಂದ ತೊಳೆದೆನು; ನಿನಗೆ ಎಣ್ಣೆಯಿಂದ ಅಭಿಷೇಕ ಮಾಡಿದೆನು.
Read all of Ezekiel 16

Cross references

Original words (Hebrew)

Ezekiel 16:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.