Skip to content
ThuthiThuthiThuthi
Ezekiel · chapter 16 · verse 8

Ezekiel 16:8 in Kannada

ಈಗ ನಾನು ನಿನ್ನ ಬಳಿ ಹಾದು ಹೋಗು ವಾಗ ನಿನ್ನನ್ನು ನೋಡಲು ಇಗೋ, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು; ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಬೆತ್ತಲೆಯನ್ನು ಮುಚ್ಚಿದೆನು. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡದ್ದರಿಂದ ನೀನು ನನ್ನವಳಾದೆ ಎಂದು ದೇವರಾದ ಕರ್ತನು ಹೇಳುತ್ತಾನೆ.

Eega naanu ninna bali haadu hogu vaaga ninnannu nodalu igo, ninna kaalavu premisuva kaalavaagittu; aaga naanu nanna seragannu ninna mele hodisi, ninna bettaleyannu muchchidenu. Haudu, naanu ninage aaneyittu odambadike maadikondaddarinda neenu nannavalaade endu devaraada kartanu heluttaane.

Ezekiel 16:8 in English

King James Version (KJV)
Now when I passed by thee, and looked upon thee, behold, thy time [was] the time of love; and I spread my skirt over thee, and covered thy nakedness: yea, I sware unto thee, and entered into a covenant with thee, saith the Lord GOD, and thou becamest mine.
World English Bible (WEB)
“‘“Now when I passed by you, and looked at you, behold, your time was the time of love; and I spread my garment over you and covered your nakedness. Yes, I pledged myself to you and entered into a covenant with you,” says the Lord GOD, “and you became mine.
American Standard Version (ASV)
Now when I passed by thee, and looked upon thee, behold, thy time was the time of love; and I spread my skirt over thee, and covered thy nakedness: yea, I sware unto thee, and entered into a covenant with thee, saith the Lord Jehovah, and thou becamest mine.
Bible in Basic English (BBE)
Now when I went past you, looking at you, I saw that your time was the time of love; and I put my skirts over you, covering your unclothed body: and I gave you my oath and made an agreement with you, says the Lord, and you became mine.
Darby Translation (DBY)
And I passed by thee, and looked upon thee, and behold, thy time was the time of love; and I spread my skirt over thee, and covered thy nakedness; and I swore unto thee, and entered into a covenant with thee, saith the Lord Jehovah, and thou becamest mine.
Webster's Bible (WBS)
Now when I passed by thee, and looked upon thee, behold, thy time [was] the time of love; and I spread my skirt over thee, and covered thy nakedness: yes, I swore to thee, and entered into a covenant with thee, saith the Lord GOD, and thou becamest mine.
Young's Literal Translation (YLT)
And I pass over by thee, and I see thee, And lo, thy time [is] a time of loves, And I spread My skirt over thee, And I cover thy nakedness, And I swear to thee, and come in to a covenant with thee, An affirmation of the Lord Jehovah, And thou dost become Mine.

Read in context

  1. 6ನಾನು ನಿನ್ನ ಬಳಿಯಲ್ಲಿ ಹಾದು ಹೋಗುವಾಗ ನೀನು ನಿನ್ನ ಸ್ವಂತ ರಕ್ತದಲ್ಲಿ ಬಿದ್ದು ಹೊರಳಾಡುತ್ತಿದ್ದ ನಿನ್ನನ್ನು ನಾನು ನಿನ್ನ ರಕ್ತದಲ್ಲಿ ನೋಡಿದಾಗ ಬದುಕು ಎಂದೆನು; ಹೌದು, ನೀನು ನಿನ್ನ ರಕ್ತದಲ್ಲಿ ಬಿದ್ದಿರುವಾಗ ನಾನು ಬದುಕು ಅಂದೆನು.
  2. 7ಭೂಮಿಯಲ್ಲಿಯ ಮೊಳಿಕೆಯೋ ಎಂಬಂತೆ ನಾನು ನಿನ್ನನ್ನು ಬೆಳೆಸಲು (ಹೆಚ್ಚಿಸಲು) ನೀನು ಬಲಿತು ಪ್ರಾಯವು ತುಂಬಿ ಅತಿ ಸೌಂದರ್ಯವಂತೆಯಾದೆ; ನಿನ್ನ ಸ್ತನಗಳು ರೂಪಗೊಂಡವು; ನಿನ್ನ ಕೂದಲು ಬೆಳೆಯಿತು; ಆದರೆ ಮೊದಲು ನೀನು ಬರೀ ಬೆತ್ತಲೆ ಯಾಗಿದ್ದೆ.
  3. 8ಈಗ ನಾನು ನಿನ್ನ ಬಳಿ ಹಾದು ಹೋಗು ವಾಗ ನಿನ್ನನ್ನು ನೋಡಲು ಇಗೋ, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು; ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಬೆತ್ತಲೆಯನ್ನು ಮುಚ್ಚಿದೆನು. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡದ್ದರಿಂದ ನೀನು ನನ್ನವಳಾದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
  4. 9ಆಮೇಲೆ ನಿನ್ನನ್ನು ನೀರಿನಿಂದ ತೊಳೆದೆನು; ಹೌದು, ನಿನ್ನ ರಕ್ತವನ್ನು ಶುದ್ಧವಾಗಿ ನಿನ್ನಿಂದ ತೊಳೆದೆನು; ನಿನಗೆ ಎಣ್ಣೆಯಿಂದ ಅಭಿಷೇಕ ಮಾಡಿದೆನು.
  5. 10ಇದಲ್ಲದೆ ನಾನು ಕಸೂ ತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲ ಪ್ರಾಣಿಯ ಜೋಡುಗಳನ್ನು ಕೊಟ್ಟೆನು, ನಯವಾದ ನಾರುಮಡಿ ಯನ್ನು ನಿನಗೆ ಉಡಿಸಿದೆನು, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು.
Read all of Ezekiel 16

Cross references

Original words (Hebrew)

Ezekiel 16:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.