Ezekiel · chapter 17 · verse 10
Ezekiel 17:10 in Kannada
ಹೌದು, ಇಗೋ, ನೆಟ್ಟಿರಲಾಗಿ ಅದು ಸಮೃದ್ಧಿಯಾಗಿರುವದೇ? ಅದಕ್ಕೆ ಮೂಡಣಗಾಳಿ ತಗಲುವಾಗ ಅದು ಸಂಪೂರ್ಣ ವಾಗಿ ಒಣಗುವದಿಲ್ಲವೇ? ಅದು ಮೊಳೆತ ಪಾತಿಗಳ ಲ್ಲಿಯೇ ಒಣಗಿಹೋಗುವದು.
Haudu, igo, nettiralaagi adu samruddhiyaagiruvade? Adakke moodanagaali tagaluvaaga adu sampoorna vaagi onaguvadillave? Adu moleta paatigala lliye onagihoguvadu.
Ezekiel 17:10 in English
- King James Version (KJV)
- Yea, behold, [being] planted, shall it prosper? shall it not utterly wither, when the east wind toucheth it? it shall wither in the furrows where it grew.
- World English Bible (WEB)
- Yes, behold, being planted, will it prosper? Won’t it utterly wither when the east wind touches it? It will wither in the ground where it grew.”’”
- American Standard Version (ASV)
- Yea, behold, being planted, shall it prosper? shall it not utterly wither, when the east wind toucheth it? it shall wither in the beds where it grew.
- Bible in Basic English (BBE)
- And if it is planted will it do well? will it not become quite dry at the touch of the east wind, drying up in the bed where it was planted?
- Darby Translation (DBY)
- And behold, being planted, shall it prosper? shall it not utterly wither when the east wind toucheth it? It shall wither in the beds where it grew.
- Webster's Bible (WBS)
- Yes, behold, [being] planted, shall it prosper? shall it not utterly wither, when the east wind toucheth it? it shall wither in the furrows where it grew.
- Young's Literal Translation (YLT)
- And lo, the planted thing — doth it prosper? When come against it doth the east wind, Doth it not utterly wither? On the furrows of its springing it withereth.'
Read in context
- 8ಅದು ಕೊಂಬೆ ಗಳನ್ನು ಬೆಳೆಸಿ ಫಲಫಲಿಸುವ ಹಾಗೆಯೂ ಒಳ್ಳೇ ದ್ರಾಕ್ಷೇಗಿಡ ಆಗುವ ಹಾಗೆಯೂ ಒಳ್ಳೇ ಭೂಮಿಯಲ್ಲಿ ಹೆಚ್ಚು ನೀರಿನ ಬಳಿಯಲ್ಲಿ ಬೆಳೆಸಲ್ಪಟ್ಟಿತು.
- 9ನೀನು ಹೇಳಬೇಕಾದದ್ದೇನಂದರೆ -- ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅದು ಸಮೃದ್ಧಿಯಾಗಿ ರುವದೋ? ಆ ಹದ್ದು ಅದರ ಬೇರುಗಳನ್ನು ಕಿತ್ತು ಅದರ ಹಣ್ಣುಗಳನ್ನು ತೆಗೆದುಬಿಟ್ಟರೆ ಅದು ಒಣಗುವದಿಲ್ಲವೇ? ಅದರ ಮೊಳಕೆಯ ಎಲೆಗಳೆಲ್ಲಾ ಒಣಗಿಹೋದಾಗ ಅದನ್ನು ಬೇರು ಸಹಿತ ಕೀಳಬೇಕಾದರೆ ಮಹಾಬಲವಾಗಲೀ ಅಥವಾ ಬಹಳ ಜನರಾಗಲೀ ಇರಬೇಕು.
- 10ಹೌದು, ಇಗೋ, ನೆಟ್ಟಿರಲಾಗಿ ಅದು ಸಮೃದ್ಧಿಯಾಗಿರುವದೇ? ಅದಕ್ಕೆ ಮೂಡಣಗಾಳಿ ತಗಲುವಾಗ ಅದು ಸಂಪೂರ್ಣ ವಾಗಿ ಒಣಗುವದಿಲ್ಲವೇ? ಅದು ಮೊಳೆತ ಪಾತಿಗಳ ಲ್ಲಿಯೇ ಒಣಗಿಹೋಗುವದು.
- 11ಇದಲ್ಲದೆ ಕರ್ತನ ವಾಕ್ಯವು ಉಂಟಾಗಿ ನನಗೆ ಹೇಳಿದ್ದೇನಂದರೆ--
- 12ಇದರ ಅಭಿಪ್ರಾಯ ನಿಮಗೆ ತಿಳಿಯುವದಿಲ್ಲವೋ? ಅವರಿಗೆ ಎದುರು ಬೀಳುವ ಮನೆಯವರಿಗೆ ಹೀಗೆ ಹೇಳು--ಇಗೋ, ಬಾಬೆಲಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸ ನನ್ನೂ ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಬಾಬೆಲಿಗೆ ಒಯ್ದಿದ್ದಾನೆ.
Cross references
- Hosea 13:15 ಹೋಶೇಯ 13:15ಅವನು ತನ್ನ ಸಹೋದರರ ಮಧ್ಯದಲ್ಲಿ ಫಲಭರಿತನಾಗಿದ್ದರೂ ಪೂರ್ವದ ಗಾಳಿಯು ಬರಲು ಕರ್ತನ ಗಾಳಿಯು ಅರಣ್ಯದಿಂದ ಏರಿಬರುವದು, ಆಗ ಅವನ ಬುಗ್ಗೆಯು ಒಣಗಿ ಅವನ ಒರತೆಯು ಬತ್ತಿ ಹೋಗುವದು. ಅವನು ಎಲ್ಲಾ ಪ್ರಿಯ ವಸ್ತುಗಳ ನಿಧಿಯನ್ನು ಹಾಳು ಮಾಡುವನು.ಸಮಾರ್ಯವು ಹಾಳಾಗಿ ಹೋಗುವದು; ಅವಳು ತನ್ನ ದೇವರಿಗೆ ವಿರುದ್ಧವಾಗಿ ತಿರಿಗಿ ಬಿದ್ದಿದ್ದಾಳೆ; ಅವರೆಲ್ಲರೂ ಕತ್ತಿ ಯಿಂದ ಬೀಳುವರು; ಅವರ ಎಳೇ ಕೂಸುಗಳು ಚೂರು ಚೂರಾಗಿ ಬಡಿಯಲ್ಪಡುವವು; ಅವರ ಗರ್ಭಿಣಿಯರು ಸೀಳಲ್ಪಡುವರು.
- John 15:6 ಯೋಹಾನನು 15:6ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು.
- Jude 1:12 ಯೂದನು 1:12ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ
- Matthew 21:19 ಮತ್ತಾಯನು 21:19ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ. ಆಗ ಆತನು ಅದಕ್ಕೆ--ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು. ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು.
- Mark 11:20 ಮಾರ್ಕನು 11:20ಬೆಳಿಗ್ಗೆ ಅವರು ದಾರಿಯಲ್ಲಿ ಹೋಗುತ್ತಿದ್ದಾಗ ಆ ಅಂಜೂರದ ಮರವು ಬೇರು ಸಹಿತವಾಗಿ ಒಣಗಿರು ವದನ್ನು ಕಂಡರು.
- Ezekiel 19:12–14 ಯೆಹೆಜ್ಕೇಲನು 19:12–14ಆದರೆ ಅದು ರೋಷ ದಲ್ಲಿ ಕೀಳಲ್ಪಟ್ಟು ನೆಲಕ್ಕೆ ಹಾಕಲ್ಪಟ್ಟಿತು; ಮೂಡಣ ಗಾಳಿಯು ಅದರ ಫಲವನ್ನು ಒಣಗಿಸಿತು; ಬಲವಾದ ಬಳ್ಳಿಗಳು ಮುರಿಯಲ್ಪಟ್ಟು ಒಣಗಿ ಹೋದವು; ಬೆಂಕಿಯು ಅವುಗಳನ್ನು ಸುಟ್ಟುಹಾಕಿತು. ಈಗ ಅದು ಅರಣ್ಯದಲ್ಲಿ ಒಣಗಿ ನೀರಿಲ್ಲದಂಥ ಪ್ರದೇಶದಲ್ಲಿ ನೆಡಲ್ಪಟ್ಟಿದೆ.ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು ಅದರಲ್ಲಿ ಫಲವನ್ನು ತಿಂದು ಬಿಟ್ಟಿದೆ; ಅದರಲ್ಲಿ ಆಳುವದಕ್ಕೆ ರಾಜದಂಡಕ್ಕಾಗಿ ತಕ್ಕದಾದ ಬಲವುಳ್ಳ ಬಳ್ಳಿಯು ಈಗ ಇಲ್ಲ; ಇದು ಪ್ರಲಾಪವಾಗಿದೆ; ಪ್ರಲಾಪಕ್ಕಾಗಿಯೇ ಇದೆ. ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು ಅದರಲ್ಲಿ ಫಲವನ್ನು ತಿಂದು ಬಿಟ್ಟಿದೆ; ಅದರಲ್ಲಿ ಆಳುವದಕ್ಕೆ ರಾಜದಂಡಕ್ಕಾಗಿ ತಕ್ಕದಾದ ಬಲವುಳ್ಳ ಬಳ್ಳಿಯು ಈಗ ಇಲ್ಲ; ಇದು ಪ್ರಲಾಪವಾಗಿದೆ; ಪ್ರಲಾಪಕ್ಕಾಗಿಯೇ ಇದೆ.
- Hosea 12:1 ಹೋಶೇಯ 12:1ಎಫ್ರಾಯಾಮು ಗಾಳಿಯನ್ನೇ ಸೇವಿಸುತ್ತದೆ; ಪಶ್ಚಿಮದ ಗಾಳಿಯ ಹಿಂದೆ ಹಿಂಬಾಲಿಸಿ ಕೊಂಡು ಹೋಗುತ್ತದೆ. ಅವರು ಪ್ರತಿದಿನವು ಸುಳ್ಳನ್ನೂ ನಾಶನವನ್ನೂ ಹೆಚ್ಚಿಸಿ ಅಶ್ಯೂರ್ಯರೊಂದಿಗೆ ಒಡಂಬಡಿಕೆ ಮಾಡಿಕೊಂಡು ಐಗುಪ್ತಕ್ಕೆ ಎಣ್ಣೆಯನ್ನು ಹೊತ್ತುಕೊಂಡು ಹೋಗುತ್ತಾರೆ.