Skip to content
ThuthiThuthiThuthi
Ezekiel · chapter 17 · verse 11

Ezekiel 17:11 in Kannada

ಇದಲ್ಲದೆ ಕರ್ತನ ವಾಕ್ಯವು ಉಂಟಾಗಿ ನನಗೆ ಹೇಳಿದ್ದೇನಂದರೆ--

Idallade kartana vaakyavu untaagi nanage heliddenandare--

Ezekiel 17:11 in English

King James Version (KJV)
Moreover the word of the LORD came unto me, saying,
World English Bible (WEB)
Moreover the LORD’s word came to me, saying,
American Standard Version (ASV)
Moreover the word of Jehovah came unto me, saying,
Bible in Basic English (BBE)
Then the word of the Lord came to me, saying,
Darby Translation (DBY)
And the word of Jehovah came unto me, saying,
Webster's Bible (WBS)
Moreover the word of the LORD came to me, saying,
Young's Literal Translation (YLT)
And there is a word of Jehovah unto me, saying:

Read in context

  1. 9ನೀನು ಹೇಳಬೇಕಾದದ್ದೇನಂದರೆ -- ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅದು ಸಮೃದ್ಧಿಯಾಗಿ ರುವದೋ? ಆ ಹದ್ದು ಅದರ ಬೇರುಗಳನ್ನು ಕಿತ್ತು ಅದರ ಹಣ್ಣುಗಳನ್ನು ತೆಗೆದುಬಿಟ್ಟರೆ ಅದು ಒಣಗುವದಿಲ್ಲವೇ? ಅದರ ಮೊಳಕೆಯ ಎಲೆಗಳೆಲ್ಲಾ ಒಣಗಿಹೋದಾಗ ಅದನ್ನು ಬೇರು ಸಹಿತ ಕೀಳಬೇಕಾದರೆ ಮಹಾಬಲವಾಗಲೀ ಅಥವಾ ಬಹಳ ಜನರಾಗಲೀ ಇರಬೇಕು.
  2. 10ಹೌದು, ಇಗೋ, ನೆಟ್ಟಿರಲಾಗಿ ಅದು ಸಮೃದ್ಧಿಯಾಗಿರುವದೇ? ಅದಕ್ಕೆ ಮೂಡಣಗಾಳಿ ತಗಲುವಾಗ ಅದು ಸಂಪೂರ್ಣ ವಾಗಿ ಒಣಗುವದಿಲ್ಲವೇ? ಅದು ಮೊಳೆತ ಪಾತಿಗಳ ಲ್ಲಿಯೇ ಒಣಗಿಹೋಗುವದು.
  3. 11ಇದಲ್ಲದೆ ಕರ್ತನ ವಾಕ್ಯವು ಉಂಟಾಗಿ ನನಗೆ ಹೇಳಿದ್ದೇನಂದರೆ--
  4. 12ಇದರ ಅಭಿಪ್ರಾಯ ನಿಮಗೆ ತಿಳಿಯುವದಿಲ್ಲವೋ? ಅವರಿಗೆ ಎದುರು ಬೀಳುವ ಮನೆಯವರಿಗೆ ಹೀಗೆ ಹೇಳು--ಇಗೋ, ಬಾಬೆಲಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸ ನನ್ನೂ ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಬಾಬೆಲಿಗೆ ಒಯ್ದಿದ್ದಾನೆ.
  5. 13ಅರಸನ ಸಂತಾನ ದವರನ್ನು ಕರೆದುಕೊಂಡು ಅವನ ಸಂಗಡ ಒಡಂಬಡಿಕೆ ಮಾಡಿ ಅವನಿಂದ ಪ್ರಮಾಣಮಾಡಿಸಿ ದೇಶದ ಬಲಿಷ್ಠರನ್ನು ತೆಗೆದುಕೊಂಡು ಹೋಗಿದ್ದಾನೆ.
Read all of Ezekiel 17

Original words (Hebrew)

Ezekiel 17:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.