Ezekiel · chapter 17 · verse 12
Ezekiel 17:12 in Kannada
ಇದರ ಅಭಿಪ್ರಾಯ ನಿಮಗೆ ತಿಳಿಯುವದಿಲ್ಲವೋ? ಅವರಿಗೆ ಎದುರು ಬೀಳುವ ಮನೆಯವರಿಗೆ ಹೀಗೆ ಹೇಳು--ಇಗೋ, ಬಾಬೆಲಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸ ನನ್ನೂ ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಬಾಬೆಲಿಗೆ ಒಯ್ದಿದ್ದಾನೆ.
Idara abhipraaya nimage tiliyuvadillavo? Avarige eduru beeluva maneyavarige heege helu--igo, baabelina arasanu yeroosalemige bandu adara arasa nannoo adara pradhaanarannoo karedukondu tanna balige baabelige oydiddaane.
Ezekiel 17:12 in English
- King James Version (KJV)
- Say now to the rebellious house, Know ye not what these [things mean]? tell [them], Behold, the king of Babylon is come to Jerusalem, and hath taken the king thereof, and the princes thereof, and led them with him to Babylon;
- World English Bible (WEB)
- “Say now to the rebellious house, ‘Don’t you know what these things mean?’ Tell them, ‘Behold, the king of Babylon came to Jerusalem, and took its king, and its princes, and brought them to him to Babylon.
- American Standard Version (ASV)
- Say now to the rebellious house, Know ye not what these things mean? tell them, Behold, the king of Babylon came to Jerusalem, and took the king thereof, and the princes thereof, and brought them to him to Babylon.
- Bible in Basic English (BBE)
- Say now to this uncontrolled people, Are these things not clear to you? Say to them, See, the king of Babylon came to Jerusalem and took its king and its rulers away with him to Babylon;
- Darby Translation (DBY)
- Say now to the rebellious house, Know ye not what these things are? Say, Behold, the king of Babylon came to Jerusalem, and took its king and its princes, and led them with him to Babylon.
- Webster's Bible (WBS)
- Say now to the rebellious house, Know ye not what these [things mean] ? tell [them] , Behold, the king of Babylon hath come to Jerusalem, and hath taken its king, and its princes, and led them with him to Babylon;
- Young's Literal Translation (YLT)
- 'Say, I pray thee, to the rebellious house, Have ye not known what these [are]? Say, Lo, come hath the king of Babylon to Jerusalem, And he taketh its king, and its princes, And bringeth them to himself to Babylon.
Read in context
- 10ಹೌದು, ಇಗೋ, ನೆಟ್ಟಿರಲಾಗಿ ಅದು ಸಮೃದ್ಧಿಯಾಗಿರುವದೇ? ಅದಕ್ಕೆ ಮೂಡಣಗಾಳಿ ತಗಲುವಾಗ ಅದು ಸಂಪೂರ್ಣ ವಾಗಿ ಒಣಗುವದಿಲ್ಲವೇ? ಅದು ಮೊಳೆತ ಪಾತಿಗಳ ಲ್ಲಿಯೇ ಒಣಗಿಹೋಗುವದು.
- 11ಇದಲ್ಲದೆ ಕರ್ತನ ವಾಕ್ಯವು ಉಂಟಾಗಿ ನನಗೆ ಹೇಳಿದ್ದೇನಂದರೆ--
- 12ಇದರ ಅಭಿಪ್ರಾಯ ನಿಮಗೆ ತಿಳಿಯುವದಿಲ್ಲವೋ? ಅವರಿಗೆ ಎದುರು ಬೀಳುವ ಮನೆಯವರಿಗೆ ಹೀಗೆ ಹೇಳು--ಇಗೋ, ಬಾಬೆಲಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸ ನನ್ನೂ ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಬಾಬೆಲಿಗೆ ಒಯ್ದಿದ್ದಾನೆ.
- 13ಅರಸನ ಸಂತಾನ ದವರನ್ನು ಕರೆದುಕೊಂಡು ಅವನ ಸಂಗಡ ಒಡಂಬಡಿಕೆ ಮಾಡಿ ಅವನಿಂದ ಪ್ರಮಾಣಮಾಡಿಸಿ ದೇಶದ ಬಲಿಷ್ಠರನ್ನು ತೆಗೆದುಕೊಂಡು ಹೋಗಿದ್ದಾನೆ.
- 14ಆ ರಾಜ್ಯವು ತಗ್ಗಾಗಿ ಮೇಲೇಳದ ಹಾಗಿದ್ದರೂ ಅವನು ಒಡಂಬಡಿಕೆಯನ್ನು ಕೈಕೊಳ್ಳುವದರಿಂದ ಅದು ನಿಲ್ಲುವದು.
Cross references
- Ezekiel 24:19 ಯೆಹೆಜ್ಕೇಲನು 24:19ಆಗ ಜನರು--ನೀನು ಮಾಡುವ ಆ ಸಂಗತಿಗಳಿಂದ ನಮಗೆ ಪ್ರಯೋಜನವೇ ನೆಂದು ತಿಳಿಸುವದಿಲ್ಲವೇ ಎಂದರು.
- Ezekiel 17:3 ಯೆಹೆಜ್ಕೇಲನು 17:3ಹೇಳತಕ್ಕದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ. ದೊಡ್ಡ ರೆಕ್ಕೆಗಳೂ ಉದ್ದವಾದ ರೆಕ್ಕೆಗಳೂ ಉಳ್ಳಂಥ ವಿಧವಿಧವಾದ ಬಣ್ಣ ಬಣ್ಣದ ಪುಕ್ಕಗಳಿಂದ ತುಂಬಿದ್ದಂಥ ಒಂದು ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರಿನ ಮರದ ಮೇಲ್ಗಡೆಯ ಕೊಂಬೆಯನ್ನು ಕಿತ್ತುಹಾಕಿತು.
- Ezekiel 1:2 ಯೆಹೆಜ್ಕೇಲನು 1:2ತಿಂಗಳಿನ ಐದನೆಯ ದಿನದಲ್ಲಿ ಅರಸನಾದ ಯೆಹೋಯಾಖೀನನ ಸೆರೆಯ ಐದನೆಯ ವರುಷದಲಿ
- Joshua 4:6 ಯೆಹೋಶುವ 4:6ಇದು ನಿಮ್ಮ ಮಧ್ಯದಲ್ಲಿ ಗುರುತಾಗಿರಬೇಕು; ಬರುವ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು ಈ ಕಲ್ಲುಗಳೇನೆಂದು ಕೇಳಿದಾಗ
- Ezekiel 3:9 ಯೆಹೆಜ್ಕೇಲನು 3:9ನಾನು ನಿನ್ನ ಹಣೆಯನ್ನು ಅಭೇದ್ಯವಾದ ಕಲ್ಲಿಗಿಂತ ಗಟ್ಟಿಯಾಗಿ ವಜ್ರದಂತೆ ಮಾಡಿದ್ದೇನೆ; ಇಲ್ಲವೆ ತಿರುಗಿ ಬೀಳುವ ಮನೆತನದವರಾದರೂ ನೀನು ಅವರಿಗೆ ಭಯಪಡ ಬೇಡ; ಮತ್ತು ಅವರ ನೋಟಕ್ಕೆ ನೀನು ಗಾಬರಿಯಾಗ ಬೇಡ.
- Luke 9:45 ಲೂಕನು 9:45ಆದರೆ ಅವರು ಈ ಮಾತನು ತಿಳಿದುಕೊಳ್ಳಲಿಲ್ಲ, ಅವರು ಗ್ರಹಿಸಲಾರದಂತೆ ಅದು ಅವರಿಗೆ ಮರೆಯಾಗಿತ್ತು. ಮತ್ತು ಆ ಮಾತನ್ನು ಕುರಿತು ಆತನನ್ನು ಕೇಳುವದಕ್ಕೆ ಅವರು ಭಯಪಟ್ಟರು.
- Ezekiel 2:8 ಯೆಹೆಜ್ಕೇಲನು 2:8ಮನುಷ್ಯಪುತ್ರನೇ, ನೀನಾದರೋ ನಾನು ಹೇಳುವ ದನ್ನು ಕೇಳು; ಆ ತಿರುಗಿಬೀಳುವವರ ಮನೆಯ ಹಾಗೆ ನೀನೂ ತಿರುಗಿಬೀಳಬೇಡ; ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವದನ್ನು ತಿನ್ನು ಅಂದನು.
- 2 Chronicles 36:9–10 2 ಪೂರ್ವಕಾಲವೃತ್ತಾಂತ 36:9–10ಯೆಹೋಯಾಕೀನನು ಆಳಲು ಆರಂಭಿಸಿದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು. ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ಒಂದು ವರುಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ ಅವನನ್ನೂ ಕರ್ತನ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬೆ ಲಿಗೆ ತಕ್ಕೊಂಡು ತರಿಸಿಕೊಂಡು ಅವನ ಸಹೋದರ ನಾದ ಚಿದ್ಕೀಯನನ್ನು ಯೆಹೂದ ಯೆರೂಸಲೇಮಿನ ಮೇಲೆ ಅರಸನಾಗಿ ಮಾಡಿದನು.
- Isaiah 1:2 ಯೆಶಾಯ 1:2ಓ ಆಕಾಶ ಗಳೇ, ಕೇಳಿರಿ; ಓ ಭೂಮಿಯೇ, ಕಿವಿಗೊಡು; ಕರ್ತನು ಮಾತನಾಡುತ್ತಿದ್ದಾನೆ: ನಾನು ಸಾಕಿ ಸಲಹಿದ ಮಕ್ಕಳೇ, ನನಗೆ ವಿರೋಧವಾಗಿ ಎದುರುಬಿದ್ದಿದ್ದಾರೆ.
- Matthew 15:16–17 ಮತ್ತಾಯನು 15:16–17ಅದಕ್ಕೆ ಯೇಸು--ನೀವು ಸಹ ಇನ್ನೂ ಗ್ರಹಿಸದೆ ಇದ್ದೀರಾ? ಬಾಯೊಳಗೆ ಹೋಗಿ ಹೊಟ್ಟೆ ಯಲ್ಲಿ ಸೇರುವದೆಲ್ಲವೂ ಬಹಿರ್ಭೂಮಿಗೆ ಹೋಗುವ ದೆಂದು ನೀವು ಇನ್ನೂ ಗ್ರಹಿಸಲಿಲ್ಲವೋ?
- Exodus 12:26 ವಿಮೋಚನಕಾಂಡ 12:26ನಿಮ್ಮ ಮಕ್ಕಳು ಈ ಆಚಾರದ ಅರ್ಥವೇನು ಎಂದು ಕೇಳಿದಾಗ
- Mark 4:13 ಮಾರ್ಕನು 4:13ಮತ್ತು ಆತನು ಅವರಿಗೆ--ಈ ಸಾಮ್ಯವು ನಿಮಗೆ ತಿಳಿಯ ಲಿಲ್ಲವೋ? ಹಾಗಾದರೆ ಎಲ್ಲಾ ಸಾಮ್ಯಗಳನ್ನು ನೀವು ಹೇಗೆ ತಿಳಿದುಕೊಳ್ಳುವಿರಿ?
Original words (Hebrew)
- Say · H559אָמַר ʼâmar
- rebellious · H4805מְרִי mᵉrîy
- house · H1004בַּיִת bayith
- Know · H3045יָדַע yâdaʻ
- tell · H559אָמַר ʼâmar
- king · H4428מֶלֶךְ melek
- Babylon · H894בָּבֶל Bâbel
- come · H935בּוֹא bôwʼ
- Jerusalem · H3389יְרוּשָׁלַ͏ִם Yᵉrûwshâlaim
- taken · H3947לָקַח lâqach
- king · H4428מֶלֶךְ melek
- princes · H8269שַׂר sar
- led · H935בּוֹא bôwʼ
- Babylon · H894בָּבֶל Bâbel