Skip to content
ThuthiThuthiThuthi
Ezekiel · chapter 17 · verse 13

Ezekiel 17:13 in Kannada

ಅರಸನ ಸಂತಾನ ದವರನ್ನು ಕರೆದುಕೊಂಡು ಅವನ ಸಂಗಡ ಒಡಂಬಡಿಕೆ ಮಾಡಿ ಅವನಿಂದ ಪ್ರಮಾಣಮಾಡಿಸಿ ದೇಶದ ಬಲಿಷ್ಠರನ್ನು ತೆಗೆದುಕೊಂಡು ಹೋಗಿದ್ದಾನೆ.

Arasana santaana davarannu karedukondu avana sangada odambadike maadi avaninda pramaanamaadisi deshada balishtharannu tegedukondu hogiddaane.

Ezekiel 17:13 in English

King James Version (KJV)
And hath taken of the king’s seed, and made a covenant with him, and hath taken an oath of him: he hath also taken the mighty of the land:
World English Bible (WEB)
He took one of the royal offspring, and made a covenant with him. He also brought him under an oath, and took away the mighty of the land,
American Standard Version (ASV)
And he took of the seed royal, and made a covenant with him; he also brought him under an oath, and took away the mighty of the land;
Bible in Basic English (BBE)
And he took one of the sons of the king and made an agreement with him; and he put him under an oath, and took away the great men of the land:
Darby Translation (DBY)
And he took of the king's seed, and made a covenant with him, and brought him under an oath, and he took away the mighty of the land;
Webster's Bible (WBS)
And hath taken of the king's seed, and made a covenant with him, and hath taken an oath from him: he hath also taken the mighty of the land:
Young's Literal Translation (YLT)
And he taketh of the seed of the kingdom, And maketh with him a covenant, And bringeth him in to an oath, And the mighty of the land he hath taken,

Read in context

  1. 11ಇದಲ್ಲದೆ ಕರ್ತನ ವಾಕ್ಯವು ಉಂಟಾಗಿ ನನಗೆ ಹೇಳಿದ್ದೇನಂದರೆ--
  2. 12ಇದರ ಅಭಿಪ್ರಾಯ ನಿಮಗೆ ತಿಳಿಯುವದಿಲ್ಲವೋ? ಅವರಿಗೆ ಎದುರು ಬೀಳುವ ಮನೆಯವರಿಗೆ ಹೀಗೆ ಹೇಳು--ಇಗೋ, ಬಾಬೆಲಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸ ನನ್ನೂ ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಬಾಬೆಲಿಗೆ ಒಯ್ದಿದ್ದಾನೆ.
  3. 13ಅರಸನ ಸಂತಾನ ದವರನ್ನು ಕರೆದುಕೊಂಡು ಅವನ ಸಂಗಡ ಒಡಂಬಡಿಕೆ ಮಾಡಿ ಅವನಿಂದ ಪ್ರಮಾಣಮಾಡಿಸಿ ದೇಶದ ಬಲಿಷ್ಠರನ್ನು ತೆಗೆದುಕೊಂಡು ಹೋಗಿದ್ದಾನೆ.
  4. 14ಆ ರಾಜ್ಯವು ತಗ್ಗಾಗಿ ಮೇಲೇಳದ ಹಾಗಿದ್ದರೂ ಅವನು ಒಡಂಬಡಿಕೆಯನ್ನು ಕೈಕೊಳ್ಳುವದರಿಂದ ಅದು ನಿಲ್ಲುವದು.
  5. 15ಆದರೆ ಇವನು ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ತನ್ನ ರಾಯಭಾರಿಗಳನ್ನು ಐಗುಪ್ತಕ್ಕೆ ಕಳು ಹಿಸಿ ತನಗೆ ಕುದುರೆಗಳನ್ನೂ ಬಹಳ ಜನರನ್ನೂ ಕೊಡ ಬೇಕೆಂದು ಹೇಳಿ ಕಳುಹಿಸಿದನು. ಇವನು ಅಭಿವೃದ್ಧಿ ಯಾಗುವನೋ? ಇಂಥಾ ಸಂಗತಿಗಳನ್ನು ಮಾಡುವ ವನು ತಪ್ಪಿಸಿಕೊಳ್ಳುವನೋ? ಅಥವಾ ಒಡಂಬಡಿಕೆ ಯನ್ನು ಮುರಿದು ತಪ್ಪಿಸಿಕೊಳ್ಳಲಾಗುವದೋ?
Read all of Ezekiel 17

Cross references

Original words (Hebrew)

Ezekiel 17:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.