Skip to content
ThuthiThuthiThuthi
Ezekiel · chapter 17 · verse 15

Ezekiel 17:15 in Kannada

ಆದರೆ ಇವನು ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ತನ್ನ ರಾಯಭಾರಿಗಳನ್ನು ಐಗುಪ್ತಕ್ಕೆ ಕಳು ಹಿಸಿ ತನಗೆ ಕುದುರೆಗಳನ್ನೂ ಬಹಳ ಜನರನ್ನೂ ಕೊಡ ಬೇಕೆಂದು ಹೇಳಿ ಕಳುಹಿಸಿದನು. ಇವನು ಅಭಿವೃದ್ಧಿ ಯಾಗುವನೋ? ಇಂಥಾ ಸಂಗತಿಗಳನ್ನು ಮಾಡುವ ವನು ತಪ್ಪಿಸಿಕೊಳ್ಳುವನೋ? ಅಥವಾ ಒಡಂಬಡಿಕೆ ಯನ್ನು ಮುರಿದು ತಪ್ಪಿಸಿಕೊಳ್ಳಲಾಗುವದೋ?

Aadare ivanu avanige viruddhavaagi tirugibiddu tanna raayabhaarigalannu aiguptakke kalu hisi tanage kuduregalannoo bahala janarannoo koda bekendu heli kaluhisidanu. Ivanu abhivruddhi yaaguvano? Inthaa sangatigalannu maaduva vanu tappisikolluvano? Athavaa odambadike yannu muridu tappisikollalaaguvado?

Ezekiel 17:15 in English

King James Version (KJV)
But he rebelled against him in sending his ambassadors into Egypt, that they might give him horses and much people. Shall he prosper? shall he escape that doeth such [things]? or shall he break the covenant, and be delivered?
World English Bible (WEB)
But he rebelled against him in sending his ambassadors into Egypt, that they might give him horses and many people. Will he prosper? Will he who does such things escape? Will he break the covenant, and still escape?
American Standard Version (ASV)
But he rebelled against him in sending his ambassadors into Egypt, that they might give him horses and much people. Shall he prosper? shall he escape that doeth such things? shall he break the covenant, and yet escape?
Bible in Basic English (BBE)
But he went against his authority in sending representatives to Egypt to get from them horses and a great army. Will he do well? will he be safe who does such things? if the agreement is broken will he be safe?
Darby Translation (DBY)
But he rebelled against him in sending his ambassadors into Egypt, that they might give him horses and much people. Shall he prosper? shall he escape that doeth such things? shall he break the covenant, and yet escape?
Webster's Bible (WBS)
But he rebelled against him in sending his embassadors into Egypt, that they might give him horses and many people. Shall he prosper? shall he escape that doeth such [things] ? or shall he break the covenant, and be delivered?
Young's Literal Translation (YLT)
And he rebelleth against him, To send his messengers to Egypt, To give to him horses, and much people, Doth he prosper? doth he escape who is doing these things? And hath he broken covenant and escaped?

Read in context

  1. 13ಅರಸನ ಸಂತಾನ ದವರನ್ನು ಕರೆದುಕೊಂಡು ಅವನ ಸಂಗಡ ಒಡಂಬಡಿಕೆ ಮಾಡಿ ಅವನಿಂದ ಪ್ರಮಾಣಮಾಡಿಸಿ ದೇಶದ ಬಲಿಷ್ಠರನ್ನು ತೆಗೆದುಕೊಂಡು ಹೋಗಿದ್ದಾನೆ.
  2. 14ಆ ರಾಜ್ಯವು ತಗ್ಗಾಗಿ ಮೇಲೇಳದ ಹಾಗಿದ್ದರೂ ಅವನು ಒಡಂಬಡಿಕೆಯನ್ನು ಕೈಕೊಳ್ಳುವದರಿಂದ ಅದು ನಿಲ್ಲುವದು.
  3. 15ಆದರೆ ಇವನು ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ತನ್ನ ರಾಯಭಾರಿಗಳನ್ನು ಐಗುಪ್ತಕ್ಕೆ ಕಳು ಹಿಸಿ ತನಗೆ ಕುದುರೆಗಳನ್ನೂ ಬಹಳ ಜನರನ್ನೂ ಕೊಡ ಬೇಕೆಂದು ಹೇಳಿ ಕಳುಹಿಸಿದನು. ಇವನು ಅಭಿವೃದ್ಧಿ ಯಾಗುವನೋ? ಇಂಥಾ ಸಂಗತಿಗಳನ್ನು ಮಾಡುವ ವನು ತಪ್ಪಿಸಿಕೊಳ್ಳುವನೋ? ಅಥವಾ ಒಡಂಬಡಿಕೆ ಯನ್ನು ಮುರಿದು ತಪ್ಪಿಸಿಕೊಳ್ಳಲಾಗುವದೋ?
  4. 16ನಿಶ್ಚ ಯವಾಗಿ ಅವನಿಗೆ ಅರಸುತನವನ್ನು ಕೊಟ್ಟ ಅರಸನೂ ಅಂದರೆ ಯಾವನ ಪ್ರಮಾಣವನ್ನು ತಿರಸ್ಕರಿಸಿದನೋ ಯಾವನ ಒಡಂಬಡಿಕೆಯನ್ನು ವಿಾರಿದನೋ ಅವನು ಇರುವಲ್ಲಿಯೇ ಬಾಬೆಲಿನ ಮಧ್ಯದಲ್ಲಿ ನನ್ನ ಜೀವದಾಣೆ, ಇವನು ಸಾಯುವನು ಎಂದು ದೇವರಾದ ಕರ್ತನು ಹೇಳುತ್ತಾನೆ.
  5. 17ಇಲ್ಲವೆ ಫರೋಹನೂ ಅವನ ಮಹಾ ಸೈನ್ಯವೂ ದೊಡ್ಡ ಪರಿವಾರವೂ ಬಂದು ಬಹಳ ಜನ ರನ್ನು ಕೊಲ್ಲುವದಕ್ಕೆ ದಿಬ್ಬಗಳನ್ನು ಕೋಟೆಗಳನ್ನೂ ಕಟ್ಟುವಾಗಲೂ ಅವನಿಗೆ ಯುದ್ಧದಲ್ಲಿ ಸಹಾಯ ಮಾಡುವದಿಲ್ಲ.
Read all of Ezekiel 17

Cross references

Original words (Hebrew)

Ezekiel 17:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.