Skip to content
ThuthiThuthiThuthi
Ezekiel · chapter 17 · verse 18

Ezekiel 17:18 in Kannada

ಅವನು ಪ್ರಮಾಣವನ್ನು ತಿರಸ್ಕರಿಸಿ ಕೈಕೊಟ್ಟಾಗ್ಯೂ; ಇಗೋ, ಒಡಂಬಡಿಕೆಯನ್ನು ವಿಾರಿ ಇವುಗಳನ್ನೆಲ್ಲಾ ಮಾಡಿದ್ದ ರಿಂದ ತಪ್ಪಿಸಿಕೊಳ್ಳುವದಿಲ್ಲ.

Avanu pramaanavannu tiraskarisi kaikottaagyoo; igo, odambadikeyannu viాri ivugalannellaa maadidda rinda tappisikolluvadilla.

Ezekiel 17:18 in English

King James Version (KJV)
Seeing he despised the oath by breaking the covenant, when, lo, he had given his hand, and hath done all these [things], he shall not escape.
World English Bible (WEB)
For he has despised the oath by breaking the covenant; and behold, he had given his hand, and yet has done all these things. He won’t escape.
American Standard Version (ASV)
For he hath despised the oath by breaking the covenant; and behold, he had given his hand, and yet hath done all these things; he shall not escape.
Bible in Basic English (BBE)
For he put his oath on one side in letting the agreement be broken; and though he had given his hand to it, he did all these things; he will not get away safe.
Darby Translation (DBY)
He despised the oath, and broke the covenant; and behold, he had given his hand, yet hath he done all these things: he shall not escape.
Webster's Bible (WBS)
Seeing he despised the oath by breaking the covenant, when lo, he had given his hand, and hath done all these [things] , he shall not escape.
Young's Literal Translation (YLT)
And he despised the oath — to break covenant, And lo, he hath given his hand, And all these he hath done, he escapeth not.

Read in context

  1. 16ನಿಶ್ಚ ಯವಾಗಿ ಅವನಿಗೆ ಅರಸುತನವನ್ನು ಕೊಟ್ಟ ಅರಸನೂ ಅಂದರೆ ಯಾವನ ಪ್ರಮಾಣವನ್ನು ತಿರಸ್ಕರಿಸಿದನೋ ಯಾವನ ಒಡಂಬಡಿಕೆಯನ್ನು ವಿಾರಿದನೋ ಅವನು ಇರುವಲ್ಲಿಯೇ ಬಾಬೆಲಿನ ಮಧ್ಯದಲ್ಲಿ ನನ್ನ ಜೀವದಾಣೆ, ಇವನು ಸಾಯುವನು ಎಂದು ದೇವರಾದ ಕರ್ತನು ಹೇಳುತ್ತಾನೆ.
  2. 17ಇಲ್ಲವೆ ಫರೋಹನೂ ಅವನ ಮಹಾ ಸೈನ್ಯವೂ ದೊಡ್ಡ ಪರಿವಾರವೂ ಬಂದು ಬಹಳ ಜನ ರನ್ನು ಕೊಲ್ಲುವದಕ್ಕೆ ದಿಬ್ಬಗಳನ್ನು ಕೋಟೆಗಳನ್ನೂ ಕಟ್ಟುವಾಗಲೂ ಅವನಿಗೆ ಯುದ್ಧದಲ್ಲಿ ಸಹಾಯ ಮಾಡುವದಿಲ್ಲ.
  3. 18ಅವನು ಪ್ರಮಾಣವನ್ನು ತಿರಸ್ಕರಿಸಿ ಕೈಕೊಟ್ಟಾಗ್ಯೂ; ಇಗೋ, ಒಡಂಬಡಿಕೆಯನ್ನು ವಿಾರಿ ಇವುಗಳನ್ನೆಲ್ಲಾ ಮಾಡಿದ್ದ ರಿಂದ ತಪ್ಪಿಸಿಕೊಳ್ಳುವದಿಲ್ಲ.
  4. 19ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಅವನು ತಿರಸ್ಕರಿಸಿದ ನನ್ನ ಪ್ರಮಾಣವನ್ನೂ ಅವನು ವಿಾರಿದ ಒಡಂಬಡಿಕೆಯನ್ನೂ ನನ್ನ ಜೀವ ದಾಣೆ ನಿಶ್ಚಯವಾಗಿ ಅವನ ತಲೆಯ ಮೇಲೆಯೇ ಮುಯ್ಯಿ ತೀರಿಸುವೆನು.
  5. 20ನಾನು ಅವನ ಮೇಲೆ ನನ್ನ ಬಲೆಯನ್ನು ಬೀಸುತ್ತೇನೆ; ಆಗ ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು; ನಾನು ಅವನನ್ನು ಬಾಬೆಲಿಗೆ ಒಯ್ದು ಅವನು ನನಗೆ ವಿರೋಧವಾಗಿ ಮಾಡಿರುವ ಅಪರಾಧದ ವಿಷಯದಲ್ಲಿ ನಾನು ಅವರೊಂದಿಗೆ ವಾದಿಸುವೆನು.
Read all of Ezekiel 17

Cross references

Original words (Hebrew)

Ezekiel 17:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.