Skip to content
ThuthiThuthiThuthi
Ezekiel · chapter 17 · verse 21

Ezekiel 17:21 in Kannada

ಅವನ ಸೈನ್ಯಗಳೆಲ್ಲಾ ಚದರಿಸಲ್ಪಟ್ಟು ಓಡಿಹೋಗಿ ಅವನ ಸಂಗಡ ಕತ್ತಿಯಿಂದ ಬೀಳುವರು; ಉಳಿದವರು ಎಲ್ಲಾ ದಿಕ್ಕುಗಳಿಗೆ ಚದರಿಸ ಲ್ಪಡುವರು; ಆಗ ಕರ್ತನಾದ ನಾನೇ ಅದನ್ನು ಹೇಳಿ ದೆನೆಂದು ನಿಮಗೆ ತಿಳಿಯುವದು.

Avana sainyagalellaa chadarisalpattu odihogi avana sangada kattiyinda beeluvaru; ulidavaru ellaa dikkugalige chadarisa lpaduvaru; aaga kartanaada naane adannu heli denendu nimage tiliyuvadu.

Ezekiel 17:21 in English

King James Version (KJV)
And all his fugitives with all his bands shall fall by the sword, and they that remain shall be scattered toward all winds: and ye shall know that I the LORD have spoken [it].
World English Bible (WEB)
All his fugitives in all his bands will fall by the sword, and those who remain will be scattered toward every wind. Then you will know that I, the LORD, have spoken it.’
American Standard Version (ASV)
And all his fugitives in all his bands shall fall by the sword, and they that remain shall be scattered toward every wind: and ye shall know that I, Jehovah, have spoken it.
Bible in Basic English (BBE)
All his best fighting-men will be put to the sword, and the rest will be sent away to every wind: and you will be certain that I the Lord have said it.
Darby Translation (DBY)
And all his fugitives with all his bands shall fall by the sword, and they that remain shall be scattered toward every wind; and ye shall know that I Jehovah have spoken.
Webster's Bible (WBS)
And all his fugitives with all his bands shall fall by the sword, and they that remain shall be scattered towards all winds: and ye shall know that I the LORD have spoken [it] .
Young's Literal Translation (YLT)
And all his fugitives, with all his bands, By sword do fall, and those remaining, To every wind they are spread out, And ye have known that I, Jehovah, have spoken.

Read in context

  1. 19ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಅವನು ತಿರಸ್ಕರಿಸಿದ ನನ್ನ ಪ್ರಮಾಣವನ್ನೂ ಅವನು ವಿಾರಿದ ಒಡಂಬಡಿಕೆಯನ್ನೂ ನನ್ನ ಜೀವ ದಾಣೆ ನಿಶ್ಚಯವಾಗಿ ಅವನ ತಲೆಯ ಮೇಲೆಯೇ ಮುಯ್ಯಿ ತೀರಿಸುವೆನು.
  2. 20ನಾನು ಅವನ ಮೇಲೆ ನನ್ನ ಬಲೆಯನ್ನು ಬೀಸುತ್ತೇನೆ; ಆಗ ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು; ನಾನು ಅವನನ್ನು ಬಾಬೆಲಿಗೆ ಒಯ್ದು ಅವನು ನನಗೆ ವಿರೋಧವಾಗಿ ಮಾಡಿರುವ ಅಪರಾಧದ ವಿಷಯದಲ್ಲಿ ನಾನು ಅವರೊಂದಿಗೆ ವಾದಿಸುವೆನು.
  3. 21ಅವನ ಸೈನ್ಯಗಳೆಲ್ಲಾ ಚದರಿಸಲ್ಪಟ್ಟು ಓಡಿಹೋಗಿ ಅವನ ಸಂಗಡ ಕತ್ತಿಯಿಂದ ಬೀಳುವರು; ಉಳಿದವರು ಎಲ್ಲಾ ದಿಕ್ಕುಗಳಿಗೆ ಚದರಿಸ ಲ್ಪಡುವರು; ಆಗ ಕರ್ತನಾದ ನಾನೇ ಅದನ್ನು ಹೇಳಿ ದೆನೆಂದು ನಿಮಗೆ ತಿಳಿಯುವದು.
  4. 22ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದ ಲ್ಲದೆ ನಾನು ಉನ್ನತವಾದ ದೇವದಾರಿನ ಎತ್ತರವಾದ ರೆಂಬೆಗಳನ್ನು ತೆಗೆದುಕೊಂಡು ಅದನ್ನು ನೆಡುವೆನು; ಎಳೆಯದಾದ ಒಂದನ್ನು ಕತ್ತರಿಸಿ ಎತ್ತರವಾದ ಪರ್ವತದ ಮೇಲೆ ನಾಟುವೆನು.
  5. 23ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು; ಅದರ ಕೊಂಬೆಗಳು ಒಡೆದು ಫಲಫಲಿಸುವದು; ಘನವುಳ್ಳ ದೇವದಾರು ಆಗುವದು; ಪ್ರತಿಯೊಂದು ಪುಕ್ಕಗಳುಳ್ಳ ಪಕ್ಷಿಗಳು ಅದರ ಕೊಂಬೆಗಳ ನೆರಳಿನ ಕೆಳಗೆ ವಾಸ ಮಾಡುವವು; ಅದರಡಿಯಲ್ಲಿ ವಾಸಿಸುವವು.ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
Read all of Ezekiel 17

Cross references

Original words (Hebrew)

Ezekiel 17:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.