Ezekiel 17:23 in Kannada
ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು; ಅದರ ಕೊಂಬೆಗಳು ಒಡೆದು ಫಲಫಲಿಸುವದು; ಘನವುಳ್ಳ ದೇವದಾರು ಆಗುವದು; ಪ್ರತಿಯೊಂದು ಪುಕ್ಕಗಳುಳ್ಳ ಪಕ್ಷಿಗಳು ಅದರ ಕೊಂಬೆಗಳ ನೆರಳಿನ ಕೆಳಗೆ ವಾಸ ಮಾಡುವವು; ಅದರಡಿಯಲ್ಲಿ ವಾಸಿಸುವವು.ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
Israayelina unnata parvatadalli naanu adannu neduvenu; adara kombegalu odedu phalaphalisuvadu; ghanavulla devadaaru aaguvadu; pratiyondu pukkagalulla pakshigalu adara kombegala neralina kelage vaasa maaduvavu; adaradiyalli vaasisuvavu.karta naada naanu ettaravaada maravannu taggisi, taggaa daddannu ettarapadisi (belasi) hasuraagiruvadannu onagisi, onagiddannu chigurisiddene endu ara nyada sakala vrukshagalu tiliyuvavendu kartanaada naane maatanaadi adannu maadiddene.
Ezekiel 17:23 in English
- King James Version (KJV)
- In the mountain of the height of Israel will I plant it: and it shall bring forth boughs, and bear fruit, and be a goodly cedar: and under it shall dwell all fowl of every wing; in the shadow of the branches thereof shall they dwell.
- World English Bible (WEB)
- I will plant it in the mountain of the height of Israel; and it will produce boughs, and bear fruit, and be a good cedar. Birds of every kind will dwell in the shade of its branches.
- American Standard Version (ASV)
- in the mountain of the height of Israel will I plant it; and it shall bring forth boughs, and bear fruit, and be a goodly cedar: and under it shall dwell all birds of every wing; in the shade of the branches thereof shall they dwell.
- Bible in Basic English (BBE)
- It will be planted on the high mountain of Israel: it will put out branches and have fruit and be a fair cedar: under it all birds of every sort will make their living-place, resting in the shade of its branches.
- Darby Translation (DBY)
- upon the mountain of the height of Israel will I plant it; and it shall bring forth branches, and bear fruit, and become a noble cedar; and under it shall dwell all birds of every wing; in the shadow of the branches thereof shall they dwell.
- Webster's Bible (WBS)
- In the mountain of the hight of Israel will I plant it: and it shall bring forth boughs, and bear fruit, and be a goodly cedar: and under it shall dwell all fowl of every wing; in the shade of its branches shall they dwell.
- Young's Literal Translation (YLT)
- In a mountain — the high place of Israel, I plant it, And it hath borne boughs, and yielded fruit, And become a goodly cedar, And dwelt under it have all birds of every wing, In the shade of its thin shoots they dwell.
Read in context
- 21ಅವನ ಸೈನ್ಯಗಳೆಲ್ಲಾ ಚದರಿಸಲ್ಪಟ್ಟು ಓಡಿಹೋಗಿ ಅವನ ಸಂಗಡ ಕತ್ತಿಯಿಂದ ಬೀಳುವರು; ಉಳಿದವರು ಎಲ್ಲಾ ದಿಕ್ಕುಗಳಿಗೆ ಚದರಿಸ ಲ್ಪಡುವರು; ಆಗ ಕರ್ತನಾದ ನಾನೇ ಅದನ್ನು ಹೇಳಿ ದೆನೆಂದು ನಿಮಗೆ ತಿಳಿಯುವದು.
- 22ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದ ಲ್ಲದೆ ನಾನು ಉನ್ನತವಾದ ದೇವದಾರಿನ ಎತ್ತರವಾದ ರೆಂಬೆಗಳನ್ನು ತೆಗೆದುಕೊಂಡು ಅದನ್ನು ನೆಡುವೆನು; ಎಳೆಯದಾದ ಒಂದನ್ನು ಕತ್ತರಿಸಿ ಎತ್ತರವಾದ ಪರ್ವತದ ಮೇಲೆ ನಾಟುವೆನು.
- 23ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು; ಅದರ ಕೊಂಬೆಗಳು ಒಡೆದು ಫಲಫಲಿಸುವದು; ಘನವುಳ್ಳ ದೇವದಾರು ಆಗುವದು; ಪ್ರತಿಯೊಂದು ಪುಕ್ಕಗಳುಳ್ಳ ಪಕ್ಷಿಗಳು ಅದರ ಕೊಂಬೆಗಳ ನೆರಳಿನ ಕೆಳಗೆ ವಾಸ ಮಾಡುವವು; ಅದರಡಿಯಲ್ಲಿ ವಾಸಿಸುವವು.ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
- 24ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
Cross references
- Matthew 13:32 ಮತ್ತಾಯನು 13:32ಅದು ಎಲ್ಲಾ ಬೀಜಗಳಿಗಿಂತಲೂ ಚಿಕ್ಕದಾದದ್ದೇ ನಿಜ; ಆದರೆ ಅದು ಬೆಳೆದಾಗ ಎಲ್ಲಾ ಸಸಿಗಳಿಗಿಂತಲೂ ದೊಡ್ಡದಾಗಿ ಮರವಾಯಿತು. ಹೀಗೆ ಆಕಾಶದ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ವಾಸಮಾಡುತ್ತವೆ.
- Ezekiel 31:6 ಯೆಹೆಜ್ಕೇಲನು 31:6ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು; ಅದರ ರೆಂಬೆ ಗಳ ಕೆಳಗೆ ಬಯಲಿನ ಎಲ್ಲಾ ಮೃಗಗಳು ಮರಿಗಳಿಗೆ ಜನ್ಮಕೊಟ್ಟವು; ಅದರ ಕೆಳಗೆ ನೆರಳಿನಲ್ಲಿ ಎಲ್ಲಾ ಮಹಾಜನಾಂಗಗಳು ವಾಸಮಾಡಿದವು.
- Isaiah 2:2 ಯೆಶಾಯ 2:2ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.
- Hosea 14:7 ಹೋಶೇಯ 14:7ಆತನ ನೆರಳಿನಲ್ಲಿ ವಾಸಿಸುವವರು ಹಿಂತಿರುಗುವರು; ಧಾನ್ಯದ ಹಾಗೆ ಉಜ್ಜೀವಿಸುವರು; ದ್ರಾಕ್ಷೆಯ ಬಳ್ಳಿಯ ಹಾಗೆ ಬೆಳೆಯು ವರು. ಅವನ ಸುವಾಸನೆಯು ಲೆಬನೋನಿನ ದ್ರಾಕ್ಷಾ ರಸದ ಹಾಗೆ ಇರುವದು.
- John 15:5–8 ಯೋಹಾನನು 15:5–8ನಾನೇ ದ್ರಾಕ್ಷೇಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ ಅವನೇ ಬಹಳ ಫಲವನ್ನು ಕೊಡುವನು; ಯಾಕಂದರೆ ನಾನಿಲ್ಲದೆ ನೀವು ಏನೂ ಮಾಡಲಾರಿರಿ. ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು. ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನಿಮಗೆ ಬೇಕಾದದ್ದನ್ನು ಬೇಡಿಕೊಳ್ಳಿರಿ, ನಿಮಗೆ ಅದು ದೊರೆ ಯುವದು. ನೀವು ಬಹಳ ಫಲವನ್ನು ಕೊಡುವ ದರಿಂದ ನನ್ನ ತಂದೆಗೆ ಮಹಿಮೆ ಉಂಟಾಗುವದು; ಹೀಗೆ ನೀವು ನನ್ನ ಶಿಷ್ಯರಾಗುವಿರಿ.
- Psalm 92:12–13 ಕೀರ್ತನೆಗಳು 92:12–13ನೀತಿವಂತನು ಖರ್ಜೂರ ಮರದ ಹಾಗೆ ಚಿಗುರುವನು; ಲೆಬನೋನಿ ನಲ್ಲಿರುವ ದೇವದಾರಿನ ಹಾಗೆ ಬೆಳೆಯುವನು. ಅವರು ಕರ್ತನ ಆಲಯದಲ್ಲಿ ನೆಡಲ್ಪಟ್ಟು ನಮ್ಮ ದೇವರ ಅಂಗಳಗಳಲ್ಲಿ ವೃದ್ಧಿಯಾಗುವರು.
- Daniel 4:21–23 ದಾನಿಯೇಲನು 4:21–23ಅದರ ಎಲೆಗಳು ಅಂದವಾಗಿದ್ದವು, ಫಲವು ಬಹಳವಾಗಿತ್ತು, ಅದರಲ್ಲಿ ಎಲ್ಲರಿಗೂ ಆಹಾರ ಇತ್ತು; ಅದರ ಕೆಳಗೆ ಬಯಲಿನ ಮೃಗಗಳು ವಾಸಮಾಡಿದ್ದವು; ಅದರ ಕೊಂಬೆಗಳಲ್ಲಿ ಆಕಾಶದ ಪಕ್ಷಿಗಳು ನಿವಾಸಮಾಡಿದ್ದವು. ಓ ಅರಸನೇ, ಆ ಮರವು ನೀನೇ ಆಗಿರುವಿ, ನೀನು ಬೆಳೆದು ಬಲವಾಗಿರುವಿ; ಹೌದು, ನಿನ್ನ ಮಹತ್ತು ಬೆಳೆದು ಆಕಾಶಕ್ಕೂ ನಿನ್ನ ಅಧಿಕಾರವು ಭೂಮಿಯ ಅಂತ್ಯದ ವರೆಗೂ ಮುಟ್ಟುವದು. ಆಗ ಪಾಲಕನು ಮತ್ತು ಪರಿಶುದ್ಧನಾದ ಒಬ್ಬನು ಪರಲೋಕದಿಂದ ಇಳಿದು ಬಂದು--ಮರವನ್ನು ಕಡಿದು ನಾಶಮಾಡಿರಿ; ಆದರೆ ಅದರ ಬೇರಿನ ಮೋಟನ್ನು ಕಬ್ಬಿಣ ಮತ್ತು ಕಂಚುಗಳ ಕಟ್ಟುಳ್ಳದ್ದಾಗಿ ಭೂಮಿಯಲ್ಲಿಯೂ ಬಯಲಿನ ಎಳೇ ಹುಲ್ಲಿನಲ್ಲಿಯೂ ಬಿಡಿರಿ. ಅದು ಆಕಾಶದ ಮಂಜಿನಿಂದ ತೇವವಾಗಲಿ; ಏಳು ಕಾಲಗಳು ಕಳೆಯುವ ತನಕ ಅದರ ಪಾಲು ಕಾಡು ಮೃಗಗಳ ಸಹವಾಸದ ಗತಿಯಂತೆ ಬರಲಿ ಎಂದು ಸಾರುವದನ್ನು ಅರಸನಾದ ನೀನು ನೋಡಿದೆಯಲ್ಲಾ.
- Daniel 4:10–14 ದಾನಿಯೇಲನು 4:10–14ನನ್ನ ಹಾಸಿಗೆಯಲ್ಲಿ ಉಂಟಾದ ನನ್ನ ಮನಸ್ಸಿನ ದರ್ಶನಗಳು--ನಾನು ನೋಡಲಾಗಿ ಇಗೋ, ಭೂಮಧ್ಯದಲ್ಲಿ ಒಂದು ಬಹಳ ಎತ್ತರವಾದ ಮರವು ಇತ್ತು. ಆ ಮರವು ಬೆಳೆದು ಬಲವಾಯಿತು; ಅದರ ಎತ್ತರವು ಆಕಾಶಕ್ಕೂ ಅದು ಭೂಲೋಕದ ಕಟ್ಟಕಡೆಯವರೆಗೂ ಕಾಣಿಸುತ್ತಿತ್ತು. ಅದರ ಎಲೆಗಳು ಅಂದವಾಗಿದ್ದವು, ಅದರ ಫಲವು ಬಹಳವಾಗಿತ್ತು; ಅದರಲ್ಲಿ ಎಲ್ಲರಿಗೂ ಆಹಾರವಿತ್ತು; ಬಯಲು ಮೃಗಗಳಿಗೆ ಅದರ ಕೆಳಗೆ ನೆರಳಿತ್ತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಿಸುತ್ತಿದ್ದವು, ಎಲ್ಲಾ ಜೀವಿಗಳಿಗೂ ಅದರಿಂದಲೇ ಆಹಾರ ಇರುತ್ತಿತ್ತು. ನನ್ನ ಹಾಸಿಗೆಯ ಮೇಲೆ ನನ್ನ ಮನಸ್ಸಿನ ದರ್ಶನ ಗಳನ್ನು ನಾನು ನೋಡಲಾಗಿ; ಇಗೋ, ಒಬ್ಬ ಪಾಲಕನು ಮತ್ತು ಪರಿಶುದ್ಧನೊಬ್ಬನು ಪರಲೋಕದಿಂದ ಇಳಿದು ಬಂದನು. ಅವನು ಗಟ್ಟಿಯಾಗಿ ಕೂಗಿ--ಮರವನ್ನು ಕಡಿದು ಅದರ ಕೊಂಬೆಗಳನ್ನು ಕತ್ತರಿಸಿ ಅದರ ಎಲೆ ಗಳನ್ನು ಉದುರಿಸಿ ಅದರ ಫಲವನ್ನು ಚದರಿಸಿ ಮೃಗಗಳು ಅದರ ಕೆಳಗಿನಿಂದಲೂ ಪಕ್ಷಿಗಳು ಅದರ ಕೊಂಬೆ ಗಳಿಂದಲೂ ಹೋಗಿ ಬಿಡಲಿ.
- John 12:24 ಯೋಹಾನನು 12:24ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯ ದಿದ್ದರೆ ಅದು ಒಂದೇ ಆಗಿ ಉಳಿಯುವದು; ಅದು ಸತ್ತಮೇಲೆ ಬಹಳ ಫಲಕೊಡುವದು.
- Psalm 22:27–30 ಕೀರ್ತನೆಗಳು 22:27–30ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು. ರಾಜ್ಯವು ಕರ್ತನದೇ; ಜನಾಂಗಗಳಲ್ಲಿ ಆಳುವಾತನು ಆತನೇ. ಭೂಮಿಯ ಪುಷ್ಟರೆಲ್ಲರೂ ಉಂಡು ಆರಾಧಿಸುವರು; ತಮ್ಮ ಪ್ರಾಣವನ್ನು ಬದುಕಿಸಲಾರದೆ ಧೂಳಿನಲ್ಲಿ ಇಳಿಯುವವರೆಲ್ಲರೂ ಆತನ ಮುಂದೆ ಅಡ್ಡಬೀಳುವರು. ಒಂದು ಸಂತಾನವು ಆತನನ್ನು ಸೇವಿಸುವದು. ಅದು ಕರ್ತನ ಸಂತತಿ ಎಂದು ಎಣಿಸ ಲ್ಪಡುವದು.ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.
- Isaiah 27:6 ಯೆಶಾಯ 27:6ಮುಂದಿನ ಕಾಲದಲ್ಲಿ ಯಾಕೋಬು ಬೇರೂರಿ ಇಸ್ರಾ ಯೇಲು ಹೂ ಅರಳಿ ಚಿಗುರುವದು ಮತ್ತು ಭೂಲೋ ಕದ ಮೇಲ್ಭಾಗವನ್ನು ಫಲದಿಂದ ತುಂಬಿಸುವನು.
- Isaiah 11:6–10 ಯೆಶಾಯ 11:6–10ತೋಳವು ಕುರಿಯ ಸಂಗಡ ವಾಸಿಸುವದು, ಚಿರತೆಯು ಮೇಕೆ ಮರಿಯೊಂದಿಗೆ ಮಲಗುವದು; ಕರುವೂ ಪ್ರಾಯದ ಸಿಂಹವೂ ಪುಷ್ಟ ಪಶುವೂ ಒಟ್ಟಿಗಿರುವವು; ಇವುಗಳನ್ನು ಒಂದು ಚಿಕ್ಕ ಮಗುವು ನಡಿಸುವದು. ಹಸುವು ಕರಡಿಯ ಸಂಗಡ ಮೇಯುವವು; ಅವುಗಳ ಮರಿಗಳು ಜೊತೆಯಾಗಿ ಮಲಗುವವು; ಸಿಂಹವು ಎತ್ತಿನಂತೆ ಹುಲ್ಲನ್ನು ಮೇಯು ವದು. ಮೊಲೆಕೂಸು ನಾಗರ ಹುತ್ತದ ಮೇಲೆ ಆಡುವದು, ಮೊಲೆ ಬಿಟ್ಟ ಮಗುವು ಹಾವಿನ ಬಿಲದ ಮೇಲೆ ಕೈಹಾಕುವದು. ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು. ಆ ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು.
Original words (Hebrew)
- mountain · H2022הַר har
- height · H4791מָרוֹם mârôwm
- Israel · H3478יִשְׂרָאֵל Yisrâʼêl
- plant · H8362שָׁתַל shâthal
- forth · H5375נָשָׂא nâsâʼ
- boughs · H6057עָנָף ʻânâph
- bear · H6213עָשָׂה ʻâsâh
- fruit · H6529פְּרִי pᵉrîy
- goodly · H117אַדִּיר ʼaddîyr
- cedar · H730אֶרֶז ʼerez
- dwell · H7931שָׁכַן shâkan
- fowl · H6833צִפּוֹר tsippôwr
- wing · H3671כָּנָף kânâph
- shadow · H6738צֵל tsêl
- branches · H1808דָּלִיָּה dâlîyâh
- dwell · H7931שָׁכַן shâkan