Ezekiel · chapter 17 · verse 24
Ezekiel 17:24 in Kannada
ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
Karta naada naanu ettaravaada maravannu taggisi, taggaa daddannu ettarapadisi (belasi) hasuraagiruvadannu onagisi, onagiddannu chigurisiddene endu ara nyada sakala vrukshagalu tiliyuvavendu kartanaada naane maatanaadi adannu maadiddene.
Ezekiel 17:24 in English
- King James Version (KJV)
- And all the trees of the field shall know that I the LORD have brought down the high tree, have exalted the low tree, have dried up the green tree, and have made the dry tree to flourish: I the LORD have spoken and have done [it].
- World English Bible (WEB)
- All the trees of the field will know that I, the LORD, have brought down the high tree, have exalted the low tree, have dried up the green tree, and have made the dry tree flourish. “‘I, the LORD, have spoken and have done it.’”
- American Standard Version (ASV)
- And all the trees of the field shall know that I, Jehovah, have brought down the high tree, have exalted the low tree, have dried up the green tree, and have made the dry tree to flourish: I, Jehovah, have spoken and have done it.
- Bible in Basic English (BBE)
- And it will be clear to all the trees of the field that I the Lord have made low the high tree and made high the low tree, drying up the green tree and making the dry tree full of growth; I the Lord have said it and have done it.
- Darby Translation (DBY)
- And all the trees of the field shall know that I Jehovah have brought down the high tree, have exalted the low tree, have dried up the green tree, and made the dry tree to flourish: I Jehovah have spoken, and will do [it].
- Webster's Bible (WBS)
- And all the trees of the field shall know that I the LORD have brought down the high tree, have exalted the low tree, have dried up the green tree, and have made the dry tree to flourish: I the LORD have spoken and have done [it] .
- Young's Literal Translation (YLT)
- And known have all trees of the field That I, Jehovah, have made low the high tree, I have set on high the low tree, I have dried up the moist tree, And I have caused the dry tree to flourish, I, Jehovah, have spoken, and have done [it]!'
Read in context
- 22ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದ ಲ್ಲದೆ ನಾನು ಉನ್ನತವಾದ ದೇವದಾರಿನ ಎತ್ತರವಾದ ರೆಂಬೆಗಳನ್ನು ತೆಗೆದುಕೊಂಡು ಅದನ್ನು ನೆಡುವೆನು; ಎಳೆಯದಾದ ಒಂದನ್ನು ಕತ್ತರಿಸಿ ಎತ್ತರವಾದ ಪರ್ವತದ ಮೇಲೆ ನಾಟುವೆನು.
- 23ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು; ಅದರ ಕೊಂಬೆಗಳು ಒಡೆದು ಫಲಫಲಿಸುವದು; ಘನವುಳ್ಳ ದೇವದಾರು ಆಗುವದು; ಪ್ರತಿಯೊಂದು ಪುಕ್ಕಗಳುಳ್ಳ ಪಕ್ಷಿಗಳು ಅದರ ಕೊಂಬೆಗಳ ನೆರಳಿನ ಕೆಳಗೆ ವಾಸ ಮಾಡುವವು; ಅದರಡಿಯಲ್ಲಿ ವಾಸಿಸುವವು.ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
- 24ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
Cross references
- Amos 9:11 ಆಮೋಸ 9:11ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.
- 1 Corinthians 1:27–28 1 ಕೊರಿಂಥದವರಿಗೆ 1:27–28ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ; ಇದಲ್ಲದೆ ದೇವರು ಇರುವವುಗಳನ್ನು ಇಲ್ಲದಂತಾಗಿ ಮಾಡುವ ಹಾಗೆ ಈ ಲೋಕದ ಹೀನವಾದವರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣನೆಗೆ ಬಾರದವರನ್ನೂ ಆರಿಸಿಕೊಂಡಿದ್ದಾನೆ.
- Luke 1:52–53 ಲೂಕನು 1:52–53ಬಲಿಷ್ಠ ರನ್ನು ಅವರ ಸ್ಥಾನಗಳಿಂದ ಕೆಳಗೆ ದೊಬ್ಬಿ ದೀನರನ್ನು ಮೇಲಕ್ಕೆ ಎತ್ತಿದ್ದಾನೆ. ಹಸಿದವರನ್ನು ಒಳ್ಳೆಯವು ಗಳಿಂದ ತೃಪ್ತಿಪಡಿಸಿ ಐಶ್ವರ್ಯವಂತರನ್ನು ಬರಿದಾಗಿ ಕಳುಹಿಸಿಬಿಟ್ಟಿದ್ದಾನೆ.
- Ezekiel 24:14 ಯೆಹೆಜ್ಕೇಲನು 24:14ಕರ್ತನಾದ ನಾನೇ ಅದನ್ನು ಹೇಳಿದ್ದೇನೆ, ಅದು ನಡೆಯುವದು; ನಾನು ಅದನ್ನು ಮಾಡದೆ ಬಿಡುವದಿಲ್ಲ; ಕಟಾಕ್ಷ ತೋರಿಸು ವದಿಲ್ಲ; ಪಶ್ಚಾತ್ತಾಪಪಡುವದಿಲ್ಲ. ನಿನ್ನ ಮಾರ್ಗಗಳ ಪ್ರಕಾರವೂ ನಿನ್ನ ಕ್ರಿಯೆಗಳ ಪ್ರಕಾರವೂ ನಿನಗೆ ನ್ಯಾಯ ತೀರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Isaiah 26:5 ಯೆಶಾಯ 26:5ಆತನು ಎತ್ತರದಲ್ಲಿ ವಾಸಿಸುವವರನ್ನು ಇಳಿಸಿದ್ದಾ. ಉನ್ನತ ದಲ್ಲಿರುವ ಪಟ್ಟಣವನ್ನು ತಗ್ಗಿಸಿದ್ದಾನೆ. ಅದನ್ನು ಕೆಡವಿ ನೆಲಸಮಮಾಡಿ ದೂಳಿಗೆ ತಂದಿದ್ದಾನೆ.
- Isaiah 55:12–13 ಯೆಶಾಯ 55:12–13ನೀವು ಆನಂದದೊಡನೆ ಹೋಗುವಿರಿ ಸಮಾಧಾನದಿಂದ ನಡಿಸಲ್ಪಡುವಿರಿ; ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವವು.ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು. ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.
- Ezekiel 12:25 ಯೆಹೆಜ್ಕೇಲನು 12:25ನಾನೇ ಕರ್ತನು, ನಾನೇ ಮಾತನಾಡುತ್ತೇನೆ. ನಾನು ಆಡುವ ಮಾತು ನೆರವೇರುವದು, ಅದು ಇನ್ನು ನಿಧಾನವಾಗುವದಿಲ್ಲ. ಓ ತಿರುಗಿ ಬೀಳುವ ಮನೆತನ ದವರೇ, ನಿಮ್ಮ ದಿವಸಗಳಲ್ಲಿ ನಾನು ನುಡಿದದ್ದನ್ನು ನಡಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 22:14 ಯೆಹೆಜ್ಕೇಲನು 22:14ನಾನು ನಿನ್ನೊಳಗೆ ಕೆಲಸ ನಡೆಸುವ ದಿವಸಗಳಲ್ಲಿ ನಿನ್ನ ಹೃದಯವು ನಿಲ್ಲುವದೋ? ನಿನ್ನ ಕೈಗಳು ಬಲವಾಗಿರುವವೋ? ಕರ್ತನಾದ ನಾನೇ ಹೇಳಿದ್ದೇನೆ, ನಾನೇ ಅದನ್ನು ಮಾಡುತ್ತೇನೆ.
- Ezekiel 21:26 ಯೆಹೆಜ್ಕೇಲನು 21:26ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಮುಂಡಾಸವನ್ನು ಎತ್ತಿಡು, ಕಿರೀಟವನ್ನು ತೆಗೆದುಹಾಕು; ಅದು ಹಾಗೆಯೇ ಇರುವದಿಲ್ಲ; ತಗ್ಗಿಸಲ್ಪಟ್ಟವನನ್ನು ಹೆಚ್ಚಿಸಿ ಹೆಚ್ಚಿಸಲ್ಪಟ್ಟವನನ್ನು ತಗ್ಗಿಸು.
- 1 Samuel 2:7–8 1 ಸಮುವೇಲನು 2:7–8ಕರ್ತನು ಬಡತನವನ್ನು ಐಶ್ವರ್ಯ ವನ್ನು ಕೊಡುವಾತನೂ ತಗ್ಗಿಸುವಾತನೂ ಉನ್ನತಮಾಡು ವಾತನೂ ಆಗಿದ್ದಾನೆ. ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.
- Psalm 75:6–7 ಕೀರ್ತನೆಗಳು 75:6–7ಉದ್ಧಾರವು ಮೂಡಣದಿಂದಲೂ ಪಡುವಣದಿಂದಲೂ ಅಲ್ಲ; ಇಲ್ಲವೆ ದಕ್ಷಿಣದಿಂದಲೂ ಬರುವದಿಲ್ಲ. ಆದರೆ ದೇವರು ನ್ಯಾಯತೀರಿಸುವಾ ತನಾಗಿದ್ದಾನೆ; ಒಬ್ಬನನ್ನು ತಗ್ಗಿಸುತ್ತಾನೆ; ಇನ್ನೊಬ್ಬನನ್ನು ಎತ್ತುತ್ತಾನೆ.
- Job 40:12 ಯೋಬನು 40:12ಗರ್ವಿಷ್ಟರನ್ನೆಲ್ಲಾ ನೋಡಿ ತಗ್ಗಿಸಿಬಿಡು; ದುಷ್ಟರನ್ನು ಅವರ ಸ್ಥಳದಲ್ಲಿ ತುಳಿದುಬಿಡು.
Original words (Hebrew)
- trees · H6086עֵץ ʻêts
- field · H7704שָׂדֶה sâdeh
- know · H3045יָדַע yâdaʻ
- down · H8213שָׁפֵל shâphêl
- high · H1364גָּבֹהַּ gâbôahh
- tree · H6086עֵץ ʻêts
- exalted · H1361גָּבַהּ gâbahh
- low · H8217שָׁפָל shâphâl
- tree · H6086עֵץ ʻêts
- dried · H3001יָבֵשׁ yâbêsh
- green · H3892לַח lach
- tree · H6086עֵץ ʻêts
- dry · H3002יָבֵשׁ yâbêsh
- tree · H6086עֵץ ʻêts
- flourish · H6524פָּרַח pârach
- spoken · H1696דָבַר dâbar
- done · H6213עָשָׂה ʻâsâh