Skip to content
ThuthiThuthiThuthi
Ezekiel · chapter 17 · verse 4

Ezekiel 17:4 in Kannada

ಅದರ ಚಿಗುರುಗಳ ಕೊನೆಯನ್ನು ಕಿತ್ತು ವ್ಯಾಪಾರದ ದೇಶಕ್ಕೆ ತೆಗೆದುಕೊಂಡು ಹೋಗಿ ವರ್ತಕರಿರುವ ನಗರದಲ್ಲಿ ಇಟ್ಟಿತು.

Adara chigurugala koneyannu kittu vyaapaarada deshakke tegedukondu hogi vartakariruva nagaradalli ittitu.

Ezekiel 17:4 in English

King James Version (KJV)
He cropped off the top of his young twigs, and carried it into a land of traffick; he set it in a city of merchants.
World English Bible (WEB)
He cropped off the topmost of its young twigs, and carried it to a land of traffic. He planted it in a city of merchants.
American Standard Version (ASV)
he cropped off the topmost of the young twigs thereof, and carried it unto a land of traffic; he set it in a city of merchants.
Bible in Basic English (BBE)
Biting off the highest of its young branches, he took it to the land of Canaan, and put it in a town of traders.
Darby Translation (DBY)
He cropped off the top of its young shoots, and carried it into a merchants' land; he set it in a city of traders.
Webster's Bible (WBS)
He cropped off the top of its young twigs, and carried it into a land of traffick; he set it in a city of merchants.
Young's Literal Translation (YLT)
The top of its tender twigs it hath cropped, And it bringeth it in to the land of Canaan. In a city of merchants it hath placed it.

Read in context

  1. 2ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರಿಗೆ ಸಾಮ್ಯಗಳನು ಒಗಟಾಗಿ ಹೇಳು.
  2. 3ಹೇಳತಕ್ಕದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ. ದೊಡ್ಡ ರೆಕ್ಕೆಗಳೂ ಉದ್ದವಾದ ರೆಕ್ಕೆಗಳೂ ಉಳ್ಳಂಥ ವಿಧವಿಧವಾದ ಬಣ್ಣ ಬಣ್ಣದ ಪುಕ್ಕಗಳಿಂದ ತುಂಬಿದ್ದಂಥ ಒಂದು ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರಿನ ಮರದ ಮೇಲ್ಗಡೆಯ ಕೊಂಬೆಯನ್ನು ಕಿತ್ತುಹಾಕಿತು.
  3. 4ಅದರ ಚಿಗುರುಗಳ ಕೊನೆಯನ್ನು ಕಿತ್ತು ವ್ಯಾಪಾರದ ದೇಶಕ್ಕೆ ತೆಗೆದುಕೊಂಡು ಹೋಗಿ ವರ್ತಕರಿರುವ ನಗರದಲ್ಲಿ ಇಟ್ಟಿತು.
  4. 5ಅದು ದೇಶದ ಬೀಜವನ್ನೂ ಸಹ ತೆಗೆದು ಕೊಂಡು ಹೋಗಿ ಫಲವುಳ್ಳ ಹೊಲದಲ್ಲಿ ಇರಿಸಿತು; ಅದು ಹೆಚ್ಚು ನೀರಿರುವ ಸ್ಥಳದಲ್ಲಿ ಅದನ್ನು ನೆಟ್ಟು ನೀರವಂಜಿಯ ಮರದ ಹಾಗೆ ಬೆಳೆಯಿಸಿತು.
  5. 6ಅದು ಮೊಳೆತು ತಗ್ಗಾದ ಪ್ರಮಾಣದಲ್ಲಿ ಹಬ್ಬುವ ದ್ರಾಕ್ಷೇ ಗಿಡವಾಯಿತು; ಅದರ ಬಳ್ಳಿಗಳು ಅದರ ಕಡೆಗೆ ತಿರುಗಿ ಕೊಂಡವು, ಅದರ ಬೇರುಗಳು ಅದರ ಕೆಳಗಿದ್ದವು; ಹೀಗೆ ಅದು ದ್ರಾಕ್ಷೇ ಗಿಡವಾಯಿತು, ಕೊಂಬೆಗಳು ಒಡೆದು ಬಳ್ಳಿಗಳು ಹಬ್ಬಿದವು.
Read all of Ezekiel 17

Cross references

Original words (Hebrew)

Ezekiel 17:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.