Skip to content
ThuthiThuthiThuthi
Ezekiel · chapter 17 · verse 8

Ezekiel 17:8 in Kannada

ಅದು ಕೊಂಬೆ ಗಳನ್ನು ಬೆಳೆಸಿ ಫಲಫಲಿಸುವ ಹಾಗೆಯೂ ಒಳ್ಳೇ ದ್ರಾಕ್ಷೇಗಿಡ ಆಗುವ ಹಾಗೆಯೂ ಒಳ್ಳೇ ಭೂಮಿಯಲ್ಲಿ ಹೆಚ್ಚು ನೀರಿನ ಬಳಿಯಲ್ಲಿ ಬೆಳೆಸಲ್ಪಟ್ಟಿತು.

Adu kombe galannu belesi phalaphalisuva haageyoo olle draakshegida aaguva haageyoo olle bhoomiyalli hechchu neerina baliyalli belesalpattitu.

Ezekiel 17:8 in English

King James Version (KJV)
It was planted in a good soil by great waters, that it might bring forth branches, and that it might bear fruit, that it might be a goodly vine.
World English Bible (WEB)
It was planted in a good soil by many waters, that it might produce branches and that it might bear fruit, that it might be a good vine.”’
American Standard Version (ASV)
It was planted in a good soil by many waters, that it might bring forth branches, and that it might bear fruit, that it might be a goodly vine.
Bible in Basic English (BBE)
He had it planted in a good field by great waters so that it might put out branches and have fruit and be a strong vine.
Darby Translation (DBY)
It was planted in a good field by many waters, that it might bring forth branches and bear fruit, that it might be a noble vine.
Webster's Bible (WBS)
It was planted in a good soil by great waters, that it might bring forth branches, and that it might bear fruit, that it might be a goodly vine.
Young's Literal Translation (YLT)
On a good field, by many waters, it is planted, To make branches, and to bear fruit, To be for an goodly vine.

Read in context

  1. 6ಅದು ಮೊಳೆತು ತಗ್ಗಾದ ಪ್ರಮಾಣದಲ್ಲಿ ಹಬ್ಬುವ ದ್ರಾಕ್ಷೇ ಗಿಡವಾಯಿತು; ಅದರ ಬಳ್ಳಿಗಳು ಅದರ ಕಡೆಗೆ ತಿರುಗಿ ಕೊಂಡವು, ಅದರ ಬೇರುಗಳು ಅದರ ಕೆಳಗಿದ್ದವು; ಹೀಗೆ ಅದು ದ್ರಾಕ್ಷೇ ಗಿಡವಾಯಿತು, ಕೊಂಬೆಗಳು ಒಡೆದು ಬಳ್ಳಿಗಳು ಹಬ್ಬಿದವು.
  2. 7ದೊಡ್ಡ ರೆಕ್ಕೆಗಳೂ ಬಹಳ ಗರಿಗಳೂ ಇದ್ದ ಇನ್ನೊಂದು ದೊಡ್ಡ ಹದ್ದು ಇತ್ತು; ಆಗ ಇಗೋ, ಆ ದ್ರಾಕ್ಷೇ ಗಿಡವು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ ತನ್ನ ರೆಂಬೆಗಳನ್ನು ಚಾಚಿ ಅದರ ಮೂಲಕ ನೀರನ್ನು ಹಾಯಿಸುತ್ತಿತ್ತು.
  3. 8ಅದು ಕೊಂಬೆ ಗಳನ್ನು ಬೆಳೆಸಿ ಫಲಫಲಿಸುವ ಹಾಗೆಯೂ ಒಳ್ಳೇ ದ್ರಾಕ್ಷೇಗಿಡ ಆಗುವ ಹಾಗೆಯೂ ಒಳ್ಳೇ ಭೂಮಿಯಲ್ಲಿ ಹೆಚ್ಚು ನೀರಿನ ಬಳಿಯಲ್ಲಿ ಬೆಳೆಸಲ್ಪಟ್ಟಿತು.
  4. 9ನೀನು ಹೇಳಬೇಕಾದದ್ದೇನಂದರೆ -- ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅದು ಸಮೃದ್ಧಿಯಾಗಿ ರುವದೋ? ಆ ಹದ್ದು ಅದರ ಬೇರುಗಳನ್ನು ಕಿತ್ತು ಅದರ ಹಣ್ಣುಗಳನ್ನು ತೆಗೆದುಬಿಟ್ಟರೆ ಅದು ಒಣಗುವದಿಲ್ಲವೇ? ಅದರ ಮೊಳಕೆಯ ಎಲೆಗಳೆಲ್ಲಾ ಒಣಗಿಹೋದಾಗ ಅದನ್ನು ಬೇರು ಸಹಿತ ಕೀಳಬೇಕಾದರೆ ಮಹಾಬಲವಾಗಲೀ ಅಥವಾ ಬಹಳ ಜನರಾಗಲೀ ಇರಬೇಕು.
  5. 10ಹೌದು, ಇಗೋ, ನೆಟ್ಟಿರಲಾಗಿ ಅದು ಸಮೃದ್ಧಿಯಾಗಿರುವದೇ? ಅದಕ್ಕೆ ಮೂಡಣಗಾಳಿ ತಗಲುವಾಗ ಅದು ಸಂಪೂರ್ಣ ವಾಗಿ ಒಣಗುವದಿಲ್ಲವೇ? ಅದು ಮೊಳೆತ ಪಾತಿಗಳ ಲ್ಲಿಯೇ ಒಣಗಿಹೋಗುವದು.
Read all of Ezekiel 17

Cross references

Original words (Hebrew)

Ezekiel 17:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.