Ezekiel · chapter 18 · verse 11
Ezekiel 18:11 in Kannada
ಅಂತಹ ಕೆಲಸಗಳನ್ನು ಮಾಡಿದರೂ ಪರ್ವತಗಳ ಮೇಲೆ ತಿಂದು ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿ,
Antaha kelasagalannu maadidaroo parvatagala mele tindu tanna nereyavana hendatiyannu kedisi,
Ezekiel 18:11 in English
- King James Version (KJV)
- And that doeth not any of those [duties], but even hath eaten upon the mountains, and defiled his neighbour’s wife,
- World English Bible (WEB)
- or who does not do any of those things but has eaten at the mountain shrines and defiled his neighbor’s wife,
- American Standard Version (ASV)
- and that doeth not any of those [duties], but even hath eaten upon the mountains, and defiled his neighbor’s wife,
- Bible in Basic English (BBE)
- Who has taken flesh with the blood as food, and has had connection with his neighbour's wife,
- Darby Translation (DBY)
- and that doeth not any of those [duties], but also hath eaten upon the mountains, and defiled his neighbour's wife,
- Webster's Bible (WBS)
- And that doeth not any of those [duties] , but even hath eaten upon the mountains, and defiled his neighbor's wife,
- Young's Literal Translation (YLT)
- And he all those hath not done, For even on the mountains he hath eaten, And the wife of his neighbour he hath defiled,
Read in context
- 9ಸತ್ಯವನ್ನು ಮಾಡುವದ ಕ್ಕಾಗಿ ನನ್ನ ನಿಯಮಗಳಲ್ಲಿ ನಡೆದು, ನನ್ನ ನ್ಯಾಯಗಳನ್ನು ಕೈಕೊಂಡು ಸತ್ಯಪರನಾಗಿ ನಡೆದರೆ ಅವನು ನೀತಿ ವಂತನು ಮತ್ತು ನಿಶ್ಚಯವಾಗಿ ಬದುಕುವವನು ಎಂದು ದೇವರಾದ ಕರ್ತನು ಹೇಳಿದ್ದಾನೆ.
- 10ಆದರೆ ಇಂತಹ ವನು ಪಡೆದ ಮಗನು ದರೋಡೆಕೋರನಾಗಿ ರಕ್ತವನ್ನು ಚೆಲ್ಲುವವನಾದರೆ ಇಂತಹ ಕೆಲಸಗಳನ್ನು ಮಾಡುತ್ತಾನೆ.
- 11ಅಂತಹ ಕೆಲಸಗಳನ್ನು ಮಾಡಿದರೂ ಪರ್ವತಗಳ ಮೇಲೆ ತಿಂದು ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿ,
- 12ಬಡವರನ್ನೂ ದರಿದ್ರರನ್ನೂ ಉಪದ್ರಗೊಳಿಸಿ, ಹಿಂಸಿಸಿ, ಸುಲಿಗೆ ಮಾಡಿ ಒತ್ತೆಗಳನ್ನು ಹಿಂದಕ್ಕೆ ಕೊಡದೆ, ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತಿ ಅಸಹ್ಯ ವಾದವುಗಳನ್ನು ಮಾಡಿ;
- 13ಬಡ್ಡಿಗೆ ಕೊಟ್ಟು ಲಾಭ ತೆಗೆದುಕೊಂಡು ಅವನು ಬದುಕುವನೋ? ಅವನು ಬದುಕುವದಿಲ್ಲ, ಅವನು ಈ ಅಸಹ್ಯಗಳನ್ನೆಲ್ಲಾ ಮಾಡಿ ದ್ದಾನೆ; ಅವನು ನಿಶ್ಚಯವಾಗಿ ಸಾಯುವನು ಅವನ ರಕ್ತವು ಅವನ ಮೇಲೆಯೇ ಇರುವದು.
Cross references
- 1 Kings 13:8 1 ಅರಸುಗಳು 13:8ಆದರೆ ದೇವರ ಮನುಷ್ಯನು ಅರಸನಿಗೆ ಪ್ರತ್ಯುತ್ತರವಾಗಿ--ನೀನು ನನಗೆ ನಿನ್ನ ಅರ್ಧ ಮನೆ ಯನ್ನು ಕೊಟ್ಟರೂ ನಾನು ನಿನ್ನ ಸಂಗಡ ಹೋಗುವದಿಲ್ಲ; ಈ ಸ್ಥಳದಲ್ಲಿ ರೊಟ್ಟಿ ತಿನ್ನುವದಿಲ್ಲ, ಕುಡಿಯುವದಿಲ್ಲ.
- Philippians 4:9 ಫಿಲಿಪ್ಪಿಯವರಿಗೆ 4:9ನೀವು ಯಾವದನ್ನು ನನ್ನಿಂದ ಕಲಿತು ಹೊಂದಿದಿರೋ ಮತ್ತು ಯಾವದನ್ನು ನನ್ನಲ್ಲಿ ಕೇಳಿಕಂಡಿರೋ ಅದನ್ನೇ ಮಾಡುತ್ತಾ ಬನ್ನಿರಿ. ಆಗ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.
- Ezekiel 18:15 ಯೆಹೆಜ್ಕೇಲನು 18:15ಪರ್ವತಗಳ ಮೇಲೆ ತಿನ್ನದೆ, ಇಸ್ರಾಯೇಲಿನ ಮನೆತನ ದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ,
- John 13:17 ಯೋಹಾನನು 13:17ನೀವು ಇವು ಗಳನ್ನು ತಿಳುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.
- Revelation 22:14 ಪ್ರಕಟನೆ 22:14ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.
- John 15:14 ಯೋಹಾನನು 15:14ನಾನು ನಿಮಗೆ ಆಜ್ಞಾಪಿಸಿರುವವುಗಳನ್ನು ಮಾಡಿದರೆ ನೀವು ನನ್ನ ಸ್ನೇಹಿತರಾಗಿರುವಿರಿ.
- James 2:17 ಯಾಕೋಬನು 2:17ಹಾಗೆಯೇ ಕ್ರಿಯೆಗಳಿಲ್ಲದಿದ್ದರೆ ನಂಬಿಕೆಯು ಒಂಟಿಯಾಗಿದ್ದು ಸತ್ತದ್ದಾಗಿದೆ.
- Matthew 7:21–27 ಮತ್ತಾಯನು 7:21–27ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು. ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು. ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು. ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು. ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು. ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು. ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.
- Luke 11:28 ಲೂಕನು 11:28ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
- 1 John 3:22 1 ಯೋಹಾನನು 3:22ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ.
- 1 Kings 13:22 1 ಅರಸುಗಳು 13:22ನೀನು ರೊಟ್ಟಿ ತಿಂದು ನೀರು ಕುಡಿದದ್ದರಿಂದ ನಿನ್ನ ಹೆಣ ನಿನ್ನ ಪಿತೃಗಳ ಸಮಾಧಿಗೆ ಬರುವದಿಲ್ಲವೆಂದು ಕರ್ತನು ಹೇಳುತ್ತಾನೆ ಎಂದು ಹೇಳಿದನು.
- Ezekiel 18:6–7 ಯೆಹೆಜ್ಕೇಲನು 18:6–7ಪರ್ವತಗಳ ಮೇಲೆ ತಿನ್ನದೆ, ಇಸ್ರಾಯೇಲಿನ ಮನೆ ತನದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ, ಮುಟ್ಟಾ ಗಿರುವ ಸ್ತ್ರೀ ಹತ್ತಿರ ಸವಿಾಪಿಸದೆ; ಯಾರನ್ನೂ ಉಪದ್ರಪಡಿಸದೆ, ಸಾಲ ಮಾಡಿದವನ ಒತ್ತೆಯನ್ನು ಹಿಂದಕ್ಕೆ ಕೊಟ್ಟು, ಹಿಂಸಿಸಿ, ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಮತ್ತು ಬೆತ್ತಲೆ ಯಿರುವವನಿಗೆ ಬಟ್ಟೆಯನ್ನು ಹೊದಿಸಿ,