Skip to content
ThuthiThuthiThuthi
Ezekiel · chapter 18 · verse 14

Ezekiel 18:14 in Kannada

ಆಗ ಇಗೋ, ಅವನು ಮಗನನ್ನು ಪಡೆದ ಮೇಲೆ ತನ್ನ ತಂದೆ ಮಾಡಿದ ಪಾಪಗಳನ್ನೆಲ್ಲಾ ನೋಡಿ ಆಲೊಚಿಸಿ, ಅವುಗಳಂತೆ ಮಾಡದೆ;

Aaga igo, avanu maganannu padeda mele tanna tande maadida paapagalannellaa nodi aalochisi, avugalante maadade;

Ezekiel 18:14 in English

King James Version (KJV)
Now, lo, [if] he beget a son, that seeth all his father’s sins which he hath done, and considereth, and doeth not such like,
World English Bible (WEB)
“Now, behold, if he fathers a son who sees all his father’s sins which he has done, and fears, and doesn’t do likewise,
American Standard Version (ASV)
Now, lo, if he beget a son, that seeth all his father’s sins, which he hath done, and feareth, and doeth not such like;
Bible in Basic English (BBE)
Now if he has a son who sees all his father's sins which he has done, and in fear does not do the same:
Darby Translation (DBY)
But lo, if he have begotten a son that seeth all his father's sins which he hath done, and considereth, and doeth not such like:
Webster's Bible (WBS)
Now lo, [if] he begetteth a son, that seeth all his father's sins which he hath done, and considereth, and doeth not such like,
Young's Literal Translation (YLT)
And — lo, he hath begotten a son, And he seeth all the sins of his father, That he hath done, and he feareth, And doth not do like them,

Read in context

  1. 12ಬಡವರನ್ನೂ ದರಿದ್ರರನ್ನೂ ಉಪದ್ರಗೊಳಿಸಿ, ಹಿಂಸಿಸಿ, ಸುಲಿಗೆ ಮಾಡಿ ಒತ್ತೆಗಳನ್ನು ಹಿಂದಕ್ಕೆ ಕೊಡದೆ, ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತಿ ಅಸಹ್ಯ ವಾದವುಗಳನ್ನು ಮಾಡಿ;
  2. 13ಬಡ್ಡಿಗೆ ಕೊಟ್ಟು ಲಾಭ ತೆಗೆದುಕೊಂಡು ಅವನು ಬದುಕುವನೋ? ಅವನು ಬದುಕುವದಿಲ್ಲ, ಅವನು ಈ ಅಸಹ್ಯಗಳನ್ನೆಲ್ಲಾ ಮಾಡಿ ದ್ದಾನೆ; ಅವನು ನಿಶ್ಚಯವಾಗಿ ಸಾಯುವನು ಅವನ ರಕ್ತವು ಅವನ ಮೇಲೆಯೇ ಇರುವದು.
  3. 14ಆಗ ಇಗೋ, ಅವನು ಮಗನನ್ನು ಪಡೆದ ಮೇಲೆ ತನ್ನ ತಂದೆ ಮಾಡಿದ ಪಾಪಗಳನ್ನೆಲ್ಲಾ ನೋಡಿ ಆಲೊಚಿಸಿ, ಅವುಗಳಂತೆ ಮಾಡದೆ;
  4. 15ಪರ್ವತಗಳ ಮೇಲೆ ತಿನ್ನದೆ, ಇಸ್ರಾಯೇಲಿನ ಮನೆತನ ದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ,
  5. 16ಇಲ್ಲವೆ ಯಾರಿಗೂ ತೊಂದರೆಪಡಿಸದೆ, ಒತ್ತೆಯನ್ನು ಹಿಡಿಯದೆ, ಇಲ್ಲವೆ ಹಿಂಸೆಯಿಂದ ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಬೆತ್ತಲೆಯಾದವನಿಗೆ ವಸ್ತ್ರ ವನ್ನು ಹೊದಿಸಿ,
Read all of Ezekiel 18

Cross references

Original words (Hebrew)

Ezekiel 18:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.