Ezekiel · chapter 18 · verse 17
Ezekiel 18:17 in Kannada
ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನೂ ಲಾಭವನ್ನು ತೆಗೆದುಕೊಳ್ಳದೆ, ನನ್ನ ನ್ಯಾಯ ಗಳನ್ನು ಮಾಡಿ ನಿಯಮಗಳಲ್ಲಿ ನಡೆದರೆ, ಅವನು ತನ್ನ ತಂದೆಯ ಅಕ್ರಮಗಳ ನಿಮಿತ್ತ ಸಾಯುವದಿಲ್ಲ ನಿಶ್ಚಯವಾಗಿ ಬದುಕುವನು.
Badavana mele kaimaadade, baddiyannoo laabhavannu tegedukollade, nanna nyaaya galannu maadi niyamagalalli nadedare, avanu tanna tandeya akramagala nimitta saayuvadilla nishchayavaagi badukuvanu.
Ezekiel 18:17 in English
- King James Version (KJV)
- [That] hath taken off his hand from the poor, [that] hath not received usury nor increase, hath executed my judgments, hath walked in my statutes; he shall not die for the iniquity of his father, he shall surely live.
- World English Bible (WEB)
- who has withdrawn his hand from the poor, who hasn’t received interest or increase, has executed my ordinances, has walked in my statutes; he shall not die for the iniquity of his father. He shall surely live.
- American Standard Version (ASV)
- that hath withdrawn his hand from the poor, that hath not received interest nor increase, hath executed mine ordinances, hath walked in my statutes; he shall not die for the iniquity of his father, he shall surely live.
- Bible in Basic English (BBE)
- Who has kept his hand from evil-doing and has not taken interest or great profits, who has done my orders and been guided by my rules: he will certainly not be put to death for the evil-doing of his father; life will certainly be his.
- Darby Translation (DBY)
- he hath withdrawn his hand from the poor, hath not received usury nor increase, hath executed my judgments, [and] walked in my statutes: he shall not die for the iniquity of his father, he shall certainly live.
- Webster's Bible (WBS)
- [That] hath taken off his hand from the poor, [that] hath not received interest nor increase, hath executed my judgments, hath walked in my statutes; he shall not die for the iniquity of his father, he shall surely live.
- Young's Literal Translation (YLT)
- From the afflicted he hath turned back his hand, Usury and increase he hath not taken, My judgments he hath done, In My statutes he hath walked, He doth not die for the iniquity of his father, He doth surely live.
Read in context
- 15ಪರ್ವತಗಳ ಮೇಲೆ ತಿನ್ನದೆ, ಇಸ್ರಾಯೇಲಿನ ಮನೆತನ ದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ,
- 16ಇಲ್ಲವೆ ಯಾರಿಗೂ ತೊಂದರೆಪಡಿಸದೆ, ಒತ್ತೆಯನ್ನು ಹಿಡಿಯದೆ, ಇಲ್ಲವೆ ಹಿಂಸೆಯಿಂದ ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಬೆತ್ತಲೆಯಾದವನಿಗೆ ವಸ್ತ್ರ ವನ್ನು ಹೊದಿಸಿ,
- 17ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನೂ ಲಾಭವನ್ನು ತೆಗೆದುಕೊಳ್ಳದೆ, ನನ್ನ ನ್ಯಾಯ ಗಳನ್ನು ಮಾಡಿ ನಿಯಮಗಳಲ್ಲಿ ನಡೆದರೆ, ಅವನು ತನ್ನ ತಂದೆಯ ಅಕ್ರಮಗಳ ನಿಮಿತ್ತ ಸಾಯುವದಿಲ್ಲ ನಿಶ್ಚಯವಾಗಿ ಬದುಕುವನು.
- 18ಆತನ ತಂದೆಯ ವಿಷಯವಾದರೋ ಅವನು ಬಹಳ ಬಲಾತ್ಕಾರ ಮಾಡಿ ದ್ದರಿಂದಲೂ ತನ್ನ ಸಹೋದರನನ್ನು ಹಿಂಸಿಸಿ ಸುಲಿಗೆ ಮಾಡಿದ್ದರಿಂದಲೂ ತನ್ನ ಜನರ ಮಧ್ಯದಲ್ಲಿ ಕೆಟ್ಟದನ್ನು ಮಾಡಿದ್ದರಿಂದಲೂ ಇಗೋ, ಅವನು ಅಕ್ರಮದಲಿ ಸಾಯುವನು.
- 19ಆದಾಗ್ಯೂ ಇನ್ನೂ ನೀವು--ಮಗನು ತಂದೆಯ ಅಕ್ರಮವನ್ನು ಹೊರುವದಿಲ್ಲವೇ ಎಂದು ಹೇಳುವಿರಿ; ನಿಶ್ಚಯವಾಗಿ ಮಗನು ನ್ಯಾಯವನ್ನೂ ನೀತಿಯನ್ನೂ ಮಾಡಿ ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನಡೆದರೆ ಅವನು ನಿಶ್ಚಯವಾಗಿ ಬದುಕುವನು.
Cross references
- Ezekiel 18:8–9 ಯೆಹೆಜ್ಕೇಲನು 18:8–9ಬಡ್ಡಿಗೆ ಸಾಲ ಕೊಡದೆ, ಲಾಭವನ್ನು ತೆಗೆದುಕೊಳ್ಳದೆ, ಅನ್ಯಾಯ ದಿಂದ ತನ್ನ ಕೈಯನ್ನು ಹಿಂತೆಗೆದು ಒಬ್ಬರಿಗೊಬ್ಬರು ಸತ್ಯದ ನ್ಯಾಯವನ್ನು ನಡಿಸಿ, ಸತ್ಯವನ್ನು ಮಾಡುವದ ಕ್ಕಾಗಿ ನನ್ನ ನಿಯಮಗಳಲ್ಲಿ ನಡೆದು, ನನ್ನ ನ್ಯಾಯಗಳನ್ನು ಕೈಕೊಂಡು ಸತ್ಯಪರನಾಗಿ ನಡೆದರೆ ಅವನು ನೀತಿ ವಂತನು ಮತ್ತು ನಿಶ್ಚಯವಾಗಿ ಬದುಕುವವನು ಎಂದು ದೇವರಾದ ಕರ್ತನು ಹೇಳಿದ್ದಾನೆ.
- Leviticus 18:26 ಯಾಜಕಕಾಂಡ 18:26ಆದದರಿಂದ ನೀವು ನನ್ನ ನಿಯಮಗಳನ್ನು ನಿರ್ಣಯಗಳನ್ನು ಕೈಕೊಳ್ಳಬೇಕು. ನಿಮ್ಮ ದೇಶದವರಲ್ಲಿ ಯಾವನೇ ಆಗಲಿ ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿದ್ದ ಪರಕೀಯನಾಗಲಿ ಈ ಅಸಹ್ಯವಾದವುಗಳಲ್ಲಿ ಒಂದನ್ನಾದರೂ ಮಾಡ ಬಾರದು.
- Jeremiah 16:11–13 ಯೆರೆಮೀಯ 16:11–13ನಿಮ್ಮ ತಂದೆಗಳು ನನ್ನನ್ನು ಬಿಟ್ಟು ಬೇರೆ ದೇವರುಗಳನ್ನು ಹಿಂಬಾಲಿಸಿ ಸೇವಿಸಿ ಆರಾಧಿಸಿ ನನ್ನನ್ನು ತೊರೆದುಬಿಟ್ಟು, ನನ್ನ ನ್ಯಾಯ ಪ್ರಮಾಣವನ್ನು ಕೈಕೊಳ್ಳಲಿಲ್ಲ. ನೀವು ನಿಮ್ಮ ತಂದೆಗಳಿಗಿಂತ ಇನ್ನೂ ಕೆಟ್ಟ ಕೆಲಸ ಮಾಡಿದ್ದೀರಿ; ಇಗೋ, ನನ್ನನ್ನು ಕೇಳದ ಹಾಗೆ ನಿಮ್ಮ ನಿಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡೆದುಕೊಂಡಿದ್ದೀರಿ. ಆದದರಿಂದ ನಾನು ನಿಮ್ಮನ್ನು ಈ ದೇಶದೊಳಗಿಂದ ಬಿಸಾಡಿ ನಿಮಗೂ ನಿಮ್ಮ ತಂದೆಗಳಿಗೂ ತಿಳಿಯದ ದೇಶಕ್ಕೆ ಎಸೆಯುವೆನು; ಅಲ್ಲಿ ನೀವು ರಾತ್ರಿ ಹಗಲು ಬೇರೆ ದೇವರುಗಳಿಗೆ ಸೇವೆಮಾಡುವಿರಿ ನಾನು ನಿಮಗೆ ಕನಿಕರ ತೋರಿಸುವದಿಲ್ಲ.
- Ezekiel 18:13 ಯೆಹೆಜ್ಕೇಲನು 18:13ಬಡ್ಡಿಗೆ ಕೊಟ್ಟು ಲಾಭ ತೆಗೆದುಕೊಂಡು ಅವನು ಬದುಕುವನೋ? ಅವನು ಬದುಕುವದಿಲ್ಲ, ಅವನು ಈ ಅಸಹ್ಯಗಳನ್ನೆಲ್ಲಾ ಮಾಡಿ ದ್ದಾನೆ; ಅವನು ನಿಶ್ಚಯವಾಗಿ ಸಾಯುವನು ಅವನ ರಕ್ತವು ಅವನ ಮೇಲೆಯೇ ಇರುವದು.
- Daniel 4:27 ದಾನಿಯೇಲನು 4:27ಆದದರಿಂದ ಓ ಅರಸನೇ, ನನ್ನ ಆಲೋಚನೆಯು ನಿನಗೆ ಸಮ್ಮತಿ ಯಾಗಿ ನಿನ್ನ ಪಾಪಗಳನ್ನು ನೀತಿಯಿಂದ ಅಳಿಸಿ ನಿನ್ನ ಅನ್ಯಾಯಗಳನ್ನು ಬಡವರಿಗೆ ದಯೆ ತೋರಿಸುವದ ರಿಂದ ಬಿಟ್ಟುಬಿಡು. ಒಂದು ವೇಳೆ ಇದರಿಂದ ನಿನ್ನ ನೆಮ್ಮದಿಯು ಹೆಚ್ಚಾಗಬಹುದು.
- Ezekiel 18:28 ಯೆಹೆಜ್ಕೇಲನು 18:28ತಾನು ಆಲೋಚಿಸಿ ತಾನು ಮಾಡುವ ಎಲ್ಲಾ ದುಷ್ಕೃತ್ಯಗಳನ್ನು ಬಿಟ್ಟು ತಿರುಗಿ ಕೊಳ್ಳುವದರಿಂದ ಸಾಯದೆ ನಿಶ್ಚಯವಾಗಿ ಬದುಕು ವನು.
- Proverbs 29:14 ಜ್ಞಾನೋಕ್ತಿಗಳು 29:14ಬಡವರಿಗೆ ನಂಬಿಕೆಯಿಂದ ನ್ಯಾಯತೀರಿಸುವ ಅರಸನ ಸಿಂಹಾ ಸನವು ಎಂದೆಂದಿಗೂ ಸ್ಥಿರಗೊಳ್ಳುವದು.
- Matthew 23:29–33 ಮತ್ತಾಯನು 23:29–33ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ. ಆದರೂ--ನಾವು ನಮ್ಮ ಪಿತೃಗಳ ದಿನಗಳಲ್ಲಿ ಇರುತ್ತಿದ್ದರೆ ಪ್ರವಾದಿಗಳ ರಕ್ತದಲ್ಲಿ ಅವರೊಂದಿಗೆ ಪಾಲುಗಾರರಾಗುತ್ತಿರಲಿಲ್ಲ ಎಂದು ಹೇಳುತ್ತೀರಿ. ಆದದರಿಂದ ನೀವು ಆ ಪ್ರವಾದಿ ಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ. ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ. ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ?
- Ezekiel 18:19–21 ಯೆಹೆಜ್ಕೇಲನು 18:19–21ಆದಾಗ್ಯೂ ಇನ್ನೂ ನೀವು--ಮಗನು ತಂದೆಯ ಅಕ್ರಮವನ್ನು ಹೊರುವದಿಲ್ಲವೇ ಎಂದು ಹೇಳುವಿರಿ; ನಿಶ್ಚಯವಾಗಿ ಮಗನು ನ್ಯಾಯವನ್ನೂ ನೀತಿಯನ್ನೂ ಮಾಡಿ ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನಡೆದರೆ ಅವನು ನಿಶ್ಚಯವಾಗಿ ಬದುಕುವನು. ಪಾಪ ಮಾಡುವ ಪ್ರಾಣವು ತಾನಾಗಿ ಸಾಯುವದು; ಮಗನು ತಂದೆಯ ಅಕ್ರಮವನ್ನು ಹೊರುವದಿಲ್ಲ. ತಂದೆಯು ಮಗನ ಅಕ್ರಮವನ್ನು ಹೊರುವದಿಲ್ಲ. ನೀತಿವಂತನ ನೀತಿಯು ಅವನ ಮೇಲೆಯೇ ಇರುವದು. ದುಷ್ಟನ ದುಷ್ಟತ್ವವು ಅವನ ಮೇಲೆಯೇ ಇರುವದು. ಆದರೆ ದುಷ್ಟನು ತಾನು ಮಾಡಿದ ಪಾಪಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನ್ಯಾಯವನ್ನೂ ನೀತಿಯನ್ನೂ ನಡೆಸಿದರೆ ಅವನು ಸಾಯದೆ ನಿಶ್ಚಯವಾಗಿ ಬದುಕುವನು.
- Ezekiel 20:30 ಯೆಹೆಜ್ಕೇಲನು 20:30ಆದದರಿಂದ ನೀನು ಇಸ್ರಾಯೇಲಿನ ಮನೆತನದವರಿಗೆ ಹೇಳಬೇಕಾ ದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ; ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಅಪವಿತ್ರ ಪಡಿಸಿಕೊಳ್ಳುತ್ತೀರೋ? ಅವರ ಅಸಹ್ಯವಾದವುಗಳ ಪ್ರಕಾರ ವ್ಯಭಿಚಾರಮಾಡುತ್ತೀರೋ?
- Jeremiah 22:16 ಯೆರೆಮೀಯ 22:16ಬಡವನ ಮತ್ತು ದರಿದ್ರನ ನ್ಯಾಯ ವನ್ನು ತೀರಿಸಿದನು. ಆಗ ಒಳ್ಳೇದಾಯಿತು; ನನ್ನನ್ನು ತಿಳುಕೊಳ್ಳುವದು ಇದೇ ಅಲ್ಲವೋ ಎಂದು ಕರ್ತನು ಅನ್ನುತ್ತಾನೆ.
- Ezekiel 33:15–16 ಯೆಹೆಜ್ಕೇಲನು 33:15–16ದುಷ್ಟನು ತನ್ನ ಒತ್ತೆಯನ್ನು ಹಿಂದಕ್ಕೆ ಕೊಟ್ಟರೆ ಮತ್ತು ದೋಚಿಕೊಂಡದ್ದನ್ನು ತಿರುಗಿ ಕೊಟ್ಟು ಅನ್ಯಾಯವನ್ನು ಮಾಡದೆ ಜೀವದ ನಿಯಮಗಳಲ್ಲಿ ನಡೆದರೆ ಅವನು ಸಾಯದೆ ಖಂಡಿತ ವಾಗಿ ಬದುಕುವನು. ಅವನು ಮಾಡಿರುವ ಪಾಪ ಗಳಲ್ಲಿ ಒಂದಾದರೂ ಅವನಿಗೆ ವಿರೋಧವಾಗಿ ಜ್ಞಾಪ ಕಕ್ಕೆ ಬರುವದಿಲ್ಲ; ಅವನು ನ್ಯಾಯವನ್ನೂ ನೀತಿ ಯನ್ನೂ ಮಾಡಿದ್ದರಿಂದ ನಿಶ್ಚಯವಾಗಿ ಬದುಕುವನು.
Original words (Hebrew)
- off · H7725שׁוּב shûwb
- hand · H3027יָד yâd
- poor · H6041עָנִי ʻânîy
- received · H3947לָקַח lâqach
- usury · H5392נֶשֶׁךְ neshek
- increase · H8636תַּרְבִּית tarbîyth
- executed · H6213עָשָׂה ʻâsâh
- judgments · H4941מִשְׁפָּט mishpâṭ
- walked · H1980הָלַךְ hâlak
- statutes · H2708חֻקָּה chuqqâh
- die · H4191מוּת mûwth
- iniquity · H5771עָוֺן ʻâvôn
- father · H1אָב ʼâb
- surely · H2421חָיָה châyâh
- live · H2421חָיָה châyâh