Ezekiel · chapter 18 · verse 2
Ezekiel 18:2 in Kannada
ತಂದೆಗಳು ಹುಳಿ ದ್ರಾಕ್ಷೆಗಳನ್ನು ತಿಂದರು ಮಕ್ಕಳ ಹಲ್ಲು ಉಳಿತು ಹೋಯಿತು ಎಂಬ ಗಾದೆಯನ್ನು ಇಸ್ರಾಯೇಲ್ ದೇಶದ ವಿಷಯವಾಗಿ ನೀವು ಉಪಯೋಗಿಸುವ ಇದರ ಅರ್ಥವೇನು?
Tandegalu huli draakshegalannu tindaru makkala hallu ulitu hoyitu emba gaadeyannu israayel deshada vishayavaagi neevu upayogisuva idara arthavenu?
Ezekiel 18:2 in English
- King James Version (KJV)
- What mean ye, that ye use this proverb concerning the land of Israel, saying, The fathers have eaten sour grapes, and the children’s teeth are set on edge?
- World English Bible (WEB)
- “What do you mean, that you use this proverb concerning the land of Israel, saying, ‘The fathers have eaten sour grapes, and the children’s teeth are set on edge’?
- American Standard Version (ASV)
- What mean ye, that ye use this proverb concerning the land of Israel, saying, The fathers have eaten sour grapes, and the children’s teeth are set on edge?
- Bible in Basic English (BBE)
- Why do you make use of this saying about the land of Israel, The fathers have been tasting bitter grapes and the children's teeth are on edge?
- Darby Translation (DBY)
- What mean ye, ye who use this proverb of the land of Israel, saying, [The] fathers eat sour grapes, and the children's teeth are set on edge?
- Webster's Bible (WBS)
- What mean ye, that ye use this proverb concerning the land of Israel, saying, The fathers have eaten sour grapes, and the children's teeth are set on edge?
- Young's Literal Translation (YLT)
- 'What — to you, ye — using this simile Concerning the ground of Israel, saying: Fathers do eat unripe fruit, And the sons' teeth are blunted?
Read in context
- 1ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
- 2ತಂದೆಗಳು ಹುಳಿ ದ್ರಾಕ್ಷೆಗಳನ್ನು ತಿಂದರು ಮಕ್ಕಳ ಹಲ್ಲು ಉಳಿತು ಹೋಯಿತು ಎಂಬ ಗಾದೆಯನ್ನು ಇಸ್ರಾಯೇಲ್ ದೇಶದ ವಿಷಯವಾಗಿ ನೀವು ಉಪಯೋಗಿಸುವ ಇದರ ಅರ್ಥವೇನು?
- 3ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಾಯೇಲಿನಲ್ಲಿ ಇನ್ನು ಹೇಳುವ ಸಂದರ್ಭವು ಇರುವದಿಲ್ಲ.
- 4ಇಗೋ, ಎಲ್ಲಾ ಪ್ರಾಣಗಳು ನನ್ನವೇ; ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ; ಪಾಪ ಮಾಡುವವನೇ ತಾನಾ ಗಿಯೇ ಸಾಯುವನು.
Cross references
- Jeremiah 31:29–30 ಯೆರೆಮೀಯ 31:29–30ಆ ದಿನಗಳಲ್ಲಿ--ತಂದೆಗಳು ಹುಳಿ ದ್ರಾಕ್ಷೆಯನ್ನು ತಿಂದಿದ್ದರಿಂದ ಮಕ್ಕಳ ಹಲ್ಲುಗಳು ಚಳಿತು ಹೋದವೆಂದು ಇನ್ನು ಹೇಳಲ್ಪಡು ವದಿಲ್ಲ. ಆದರೆ ಒಬ್ಬೊಬ್ಬನು ಸ್ವಂತ ಅಕ್ರಮಕ್ಕಾಗಿ ಸಾಯುವನು. ಹುಳಿ ದ್ರಾಕ್ಷೇಯನ್ನು ತಿಂದ ಮನುಷ್ಯನು ಯಾವನೋ ಅವನ ಹಲ್ಲುಗಳೇ ಚಳಿತು ಹೋಗುವವು.
- Lamentations 5:7 ಪ್ರಲಾಪಗಳು 5:7ನಮ್ಮ ತಂದೆಗಳು ಪಾಪ ಮಾಡಿ ಇಲ್ಲದೆ ಹೋದರು; ನಾವು ಅವರ ಅಕ್ರಮಗಳನ್ನು ಹೊರುತ್ತೇವೆ.
- Ezekiel 37:11 ಯೆಹೆಜ್ಕೇಲನು 37:11ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ; ಇಗೋ, ನಮ್ಮ ಎಲುಬುಗಳು ಒಣಗಿಸಲ್ಪಟ್ಟಿವೆ ಮತ್ತು ನಮ್ಮ ನಿರೀಕ್ಷೆಯು ಕಳೆದುಹೋಗಿದೆ; ನಾವು ಶುದ್ಧವಾಗಿ ನಮ್ಮ ಭಾಗಗಳನ್ನು ಕತ್ತರಿಸಿಕೊಂಡಿದ್ದೇವೆ ಎಂದು ಅವರು ಹೇಳುವರು.
- Ezekiel 37:19 ಯೆಹೆಜ್ಕೇಲನು 37:19ಇಗೋ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಎಫ್ರಾಯಾಮಿನ ಕೈಯಲ್ಲಿರುವ ಯೋಸೇಫನ ಕೋಲನ್ನೂ ಅವನ ಜೊತೆಗಾರರಾದ ಇಸ್ರಾಯೇಲ್ಯರ ಗೋತ್ರಗಳನ್ನೂ ತೆಗೆದುಕೊಂಡು ಅವನ ಸಂಗಡ ಅಂದರೆ ಯೆಹೂದನ ಕೋಲಿನ ಸಂಗಡ ಸೇರಿಸಿ ಅವುಗಳನ್ನು ಒಂದೇ ಕೋಲನ್ನಾಗಿ ಮಾಡುವೆನು. ಅವರು ನನ್ನ ಕೈಯಲ್ಲಿ ಒಂದಾಗುವರು ಎಂಬದು;
- Ezekiel 17:12 ಯೆಹೆಜ್ಕೇಲನು 17:12ಇದರ ಅಭಿಪ್ರಾಯ ನಿಮಗೆ ತಿಳಿಯುವದಿಲ್ಲವೋ? ಅವರಿಗೆ ಎದುರು ಬೀಳುವ ಮನೆಯವರಿಗೆ ಹೀಗೆ ಹೇಳು--ಇಗೋ, ಬಾಬೆಲಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸ ನನ್ನೂ ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಬಾಬೆಲಿಗೆ ಒಯ್ದಿದ್ದಾನೆ.
- Isaiah 3:15 ಯೆಶಾಯ 3:15ನೀವು ನನ್ನ ಪ್ರಜೆಯನ್ನು ಹೊಡೆದು ಚೂರು ಗಳನ್ನಾಗಿ ಮಾಡಿ ಬಡವರ ಮುಖಗಳನ್ನು ಹಿಂಡು ವದರ ಅರ್ಥವೇನು ಎಂದು ಸೈನ್ಯಗಳ ದೇವರಾದ ಕರ್ತನು ಹೇಳುತ್ತಾನೆ.
- Ezekiel 37:25 ಯೆಹೆಜ್ಕೇಲನು 37:25ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು.
- Romans 9:20 ರೋಮಾಪುರದವರಿಗೆ 9:20ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?
- Jeremiah 15:4 ಯೆರೆಮೀಯ 15:4ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯ ನಿಮಿತ್ತವೂ ಇವನು ಯೆರೂಸಲೇಮಿನಲ್ಲಿ ಮಾಡಿದ್ದರ ನಿಮಿತ್ತವೂ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿಹೋಗುವಂತೆ ಮಾಡುವೆನು.
- Ezekiel 6:2–3 ಯೆಹೆಜ್ಕೇಲನು 6:2–3ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಅಭಿಮುಖನಾಗಿ ನಿಂತು ಅವುಗಳಿಗೆ ವಿರೋಧವಾಗಿ ಪ್ರವಾದಿಸಿ ಇಸ್ರಾಯೇ ಲಿನ ಪರ್ವತಗಳೇ, ದೇವರಾದ ಕರ್ತನ ವಾಕ್ಯವನ್ನು ಕೇಳಿರಿ; ದೇವರಾದ ಕರ್ತನು ಪರ್ವತಗಳಿಗೂ ಗುಡ್ಡ ಗಳಿಗೂ ನದಿಗಳಿಗೂ ಕಣಿವೆಗಳಿಗೂ ಹೀಗೆ ಹೇಳು ತ್ತಾನೆ--ಇಗೋ, ನಾನು, ನಾನೇ ನಿಮ್ಮ ಮೇಲೆ ಕತ್ತಿ ಯನ್ನು ತಂದು ನಿಮ್ಮ ಎತ್ತರ ಸ್ಥಳಗಳನ್ನು (ಮೇಡುಗ ಳನ್ನು) ನಾಶಮಾಡುತ್ತೇನೆ.
- Ezekiel 25:3 ಯೆಹೆಜ್ಕೇಲನು 25:3ಅಮ್ಮೋನನ ಕುಮಾರರಿಗೆ ಹೇಳು, ದೇವರಾದ ಕರ್ತನ ವಾಕ್ಯವನ್ನು ಕೇಳಿರಿ; ದೇವರಾದ ಕರ್ತನು ಹೇಳುವದೇನಂದರೆ --ನೀನು ನನ್ನ ಪರಿಶುದ್ದಸ್ಥಳವನ್ನು ಅಪವಿತ್ರಪಡಿಸಿದಾ ಗಲೂ ಇಸ್ರಾಯೇಲಿನ ದೇಶವು ಹಾಳಾದಾಗಲೂ ಯೆಹೂದನ ಮನೆತನದವರು ಸೆರೆಯಲ್ಲಿದ್ದಾಗಲೂ ಅಹಾ, ಅಂದವಾದದರಿಂದ ನಿನ್ನನ್ನು ಹೆಚ್ಚಿಸಿಕೊಂಡದ್ದ ರಿಂದ
- Matthew 23:36 ಮತ್ತಾಯನು 23:36ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು.