Ezekiel · chapter 18 · verse 20
Ezekiel 18:20 in Kannada
ಪಾಪ ಮಾಡುವ ಪ್ರಾಣವು ತಾನಾಗಿ ಸಾಯುವದು; ಮಗನು ತಂದೆಯ ಅಕ್ರಮವನ್ನು ಹೊರುವದಿಲ್ಲ. ತಂದೆಯು ಮಗನ ಅಕ್ರಮವನ್ನು ಹೊರುವದಿಲ್ಲ. ನೀತಿವಂತನ ನೀತಿಯು ಅವನ ಮೇಲೆಯೇ ಇರುವದು. ದುಷ್ಟನ ದುಷ್ಟತ್ವವು ಅವನ ಮೇಲೆಯೇ ಇರುವದು.
Paapa maaduva praanavu taanaagi saayuvadu; maganu tandeya akramavannu horuvadilla. Tandeyu magana akramavannu horuvadilla. Neetivantana neetiyu avana meleye iruvadu. Dushtana dushtatvavu avana meleye iruvadu.
Ezekiel 18:20 in English
- King James Version (KJV)
- The soul that sinneth, it shall die. The son shall not bear the iniquity of the father, neither shall the father bear the iniquity of the son: the righteousness of the righteous shall be upon him, and the wickedness of the wicked shall be upon him.
- World English Bible (WEB)
- The soul who sins, he shall die. The son shall not bear the iniquity of the father, neither shall the father bear the iniquity of the son. The righteousness of the righteous shall be on him, and the wickedness of the wicked shall be on him.
- American Standard Version (ASV)
- The soul that sinneth, it shall die: the son shall not bear the iniquity of the father, neither shall the father bear the iniquity of the son; the righteousness of the righteous shall be upon him, and the wickedness of the wicked shall be upon him.
- Bible in Basic English (BBE)
- The soul which does sin will be put to death: the son will not be made responsible for the evil-doing of the father, or the father for the evil-doing of the son; the righteousness of the upright will be on himself, and the evil-doing of the evil-doer on himself.
- Darby Translation (DBY)
- The soul that sinneth, it shall die. The son shall not bear the iniquity of the father, neither shall the father bear the iniquity of the son; the righteousness of the righteous shall be upon him, and the wickedness of the wicked shall be upon him.
- Webster's Bible (WBS)
- The soul that sinneth, it shall die. The son shall not bear the iniquity of the father, neither shall the father bear the iniquity of the son: the righteousness of the righteous shall be upon him, and the wickedness of the wicked shall be upon him.
- Young's Literal Translation (YLT)
- The soul that doth sin — it doth die. A son doth not bear of the iniquity of the father, And a father doth not bear of the iniquity of the son, The righteousness of the righteous is on him, And the wickedness of the wicked is on him.
Read in context
- 18ಆತನ ತಂದೆಯ ವಿಷಯವಾದರೋ ಅವನು ಬಹಳ ಬಲಾತ್ಕಾರ ಮಾಡಿ ದ್ದರಿಂದಲೂ ತನ್ನ ಸಹೋದರನನ್ನು ಹಿಂಸಿಸಿ ಸುಲಿಗೆ ಮಾಡಿದ್ದರಿಂದಲೂ ತನ್ನ ಜನರ ಮಧ್ಯದಲ್ಲಿ ಕೆಟ್ಟದನ್ನು ಮಾಡಿದ್ದರಿಂದಲೂ ಇಗೋ, ಅವನು ಅಕ್ರಮದಲಿ ಸಾಯುವನು.
- 19ಆದಾಗ್ಯೂ ಇನ್ನೂ ನೀವು--ಮಗನು ತಂದೆಯ ಅಕ್ರಮವನ್ನು ಹೊರುವದಿಲ್ಲವೇ ಎಂದು ಹೇಳುವಿರಿ; ನಿಶ್ಚಯವಾಗಿ ಮಗನು ನ್ಯಾಯವನ್ನೂ ನೀತಿಯನ್ನೂ ಮಾಡಿ ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನಡೆದರೆ ಅವನು ನಿಶ್ಚಯವಾಗಿ ಬದುಕುವನು.
- 20ಪಾಪ ಮಾಡುವ ಪ್ರಾಣವು ತಾನಾಗಿ ಸಾಯುವದು; ಮಗನು ತಂದೆಯ ಅಕ್ರಮವನ್ನು ಹೊರುವದಿಲ್ಲ. ತಂದೆಯು ಮಗನ ಅಕ್ರಮವನ್ನು ಹೊರುವದಿಲ್ಲ. ನೀತಿವಂತನ ನೀತಿಯು ಅವನ ಮೇಲೆಯೇ ಇರುವದು. ದುಷ್ಟನ ದುಷ್ಟತ್ವವು ಅವನ ಮೇಲೆಯೇ ಇರುವದು.
- 21ಆದರೆ ದುಷ್ಟನು ತಾನು ಮಾಡಿದ ಪಾಪಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನ್ಯಾಯವನ್ನೂ ನೀತಿಯನ್ನೂ ನಡೆಸಿದರೆ ಅವನು ಸಾಯದೆ ನಿಶ್ಚಯವಾಗಿ ಬದುಕುವನು.
- 22ಅವನು ಮಾಡಿದ ಅಪರಾಧಗಳೆಲ್ಲಾ ಅವನಿಗೆ ವಿರುದ್ದವಾಗಿ ಜ್ಞಾಪಕಮಾಡಲ್ಪಡುವದಿಲ್ಲ; ಅವನು ಮಾಡಿದ ನೀತಿಯಿಂದಲೇ ಅವನು ಬದುಕುವನು.
Cross references
- 2 Kings 14:6 2 ಅರಸುಗಳು 14:6ಆದರೆ ತಂದೆಗಳು ತಮ್ಮ ಮಕ್ಕಳ ನಿಮಿತ್ತ ಸಾಯಬಾರದು; ಮಕ್ಕಳು ತಮ್ಮ ತಂದೆಗಳ ನಿಮಿತ್ತ ಸಾಯಬಾರದು; ಪ್ರತಿ ಮನುಷ್ಯನು ತನ್ನ ಪಾಪಕ್ಕೋಸ್ಕರ ಸಾಯಬೇಕೆಂದು ಕರ್ತನು ಆಜ್ಞಾಪಿಸಿದ ಹಾಗೆ ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಹೊಡೆದವರ ಮಕ್ಕಳನ್ನು ಅವನು ಸಾಯಿಸ ಲಿಲ್ಲ.
- Deuteronomy 24:16 ಧರ್ಮೋಪದೇಶಕಾಂಡ 24:16ತಂದೆಗಳು ಮಕ್ಕಳ ನಿಮಿತ್ತವೂ ಮಕ್ಕಳು ತಂದೆಗಳ ನಿಮಿತ್ತವೂ ಕೊಲ್ಲಲ್ಪಡಬಾರದು; ಒಬ್ಬೊಬ್ಬನು ತನ್ನ ಪಾಪದ ನಿಮಿತ್ತ ಕೊಲ್ಲಲ್ಪಡಬೇಕು.
- Ezekiel 18:4 ಯೆಹೆಜ್ಕೇಲನು 18:4ಇಗೋ, ಎಲ್ಲಾ ಪ್ರಾಣಗಳು ನನ್ನವೇ; ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ; ಪಾಪ ಮಾಡುವವನೇ ತಾನಾ ಗಿಯೇ ಸಾಯುವನು.
- Jeremiah 31:29–30 ಯೆರೆಮೀಯ 31:29–30ಆ ದಿನಗಳಲ್ಲಿ--ತಂದೆಗಳು ಹುಳಿ ದ್ರಾಕ್ಷೆಯನ್ನು ತಿಂದಿದ್ದರಿಂದ ಮಕ್ಕಳ ಹಲ್ಲುಗಳು ಚಳಿತು ಹೋದವೆಂದು ಇನ್ನು ಹೇಳಲ್ಪಡು ವದಿಲ್ಲ. ಆದರೆ ಒಬ್ಬೊಬ್ಬನು ಸ್ವಂತ ಅಕ್ರಮಕ್ಕಾಗಿ ಸಾಯುವನು. ಹುಳಿ ದ್ರಾಕ್ಷೇಯನ್ನು ತಿಂದ ಮನುಷ್ಯನು ಯಾವನೋ ಅವನ ಹಲ್ಲುಗಳೇ ಚಳಿತು ಹೋಗುವವು.
- 2 Chronicles 25:4 2 ಪೂರ್ವಕಾಲವೃತ್ತಾಂತ 25:4ಆದರೆ ತಂದೆಗಳು ಮಕ್ಕಳಿ ಗೋಸ್ಕರ ಸಾಯುವದಿಲ್ಲ, ಮಕ್ಕಳು ತಂದೆಗಳಿಗೋಸ್ಕರ ಸಾಯುವದಿಲ್ಲ; ಪ್ರತಿ ಮನುಷ್ಯನು ತನ್ನ ಪಾಪದಲ್ಲಿ ಸಾಯಬೇಕೆಂದು ಕರ್ತನು ಆಜ್ಞಾಪಿಸಿದ್ದು ಮೋಶೆಯ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆ ಅವನು ಅವರ ಮಕ್ಕಳನ್ನು ಕೊಲ್ಲಲಿಲ್ಲ.
- Matthew 16:27 ಮತ್ತಾಯನು 16:27ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
- 1 Kings 8:32 1 ಅರಸುಗಳು 8:32ಆಗ ನೀನು ದುಷ್ಟನನ್ನು ದುಷ್ಟನಾಗಮಾಡಿ ಅವನ ಮಾರ್ಗದ ಪ್ರಕಾರ ಅವನ ತಲೆಯ ಮೇಲೆ ಬರಮಾಡುವ ಹಾಗೆಯೂ ನೀತಿವಂತನನ್ನು ನೀತಿವಂತನಾಗ ಮಾಡಿ ಅವನ ನೀತಿಯ ಪ್ರಕಾರ ಅವನಿಗೆ ಕೊಡುವ ಹಾಗೆಯೂ ಪರಲೋಕದಲ್ಲಿರುವ ನೀನು ಕೇಳಿ ನಡಿಸಿ ನಿನ್ನ ಸೇವಕರ ನ್ಯಾಯವನ್ನು ತೀರಿಸು.
- Romans 2:6–9 ರೋಮಾಪುರದವರಿಗೆ 2:6–9ದೇವರು ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿ ಗನುಸಾರವಾಗಿ ಪ್ರತಿಫಲ ಕೊಡುವನು. ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ ಕೆಟ್ಟದ್ದನ್ನು ಮಾಡುವ ಪ್ರತಿಯೊಬ್ಬನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ರೌದ್ರ, ಕೋಪ, ಸಂಕಟ ಮತ್ತು ಯಾತನೆಯನೂ
- 2 Chronicles 6:23 2 ಪೂರ್ವಕಾಲವೃತ್ತಾಂತ 6:23ಈ ಆಲಯದಲ್ಲಿ ನಿನ್ನ ಬಲಿಪೀಠದ ಮುಂದೆ ಈ ಆಣೆ ಬಂದರೆ ನೀನೇ ದುಷ್ಟನ ಮಾರ್ಗವನ್ನು ಅವನ ತಲೆಯ ಮೇಲೆ ಬರ ಮಾಡಿ ಅವನಿಗೆ ಬದಲು ಕೊಡುವ ಹಾಗೆಯೂ ನೀತಿವಂತನನ್ನು ನೀತಿವಂತನಾಗಿ ಮಾಡಿ ಅವನ ನೀತಿಯ ಪ್ರಕಾರ ಅವನಿಗೆ ಕೊಡುವ ಹಾಗೆಯೂ ನೀನು ಆಕಾಶದಿಂದ ಕೇಳಿ ನಡಿಸಿ ನಿನ್ನ ಸೇವಕರ ನ್ಯಾಯವನ್ನು ತೀರಿಸು.
- Revelation 20:12 ಪ್ರಕಟನೆ 20:12ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ
- Revelation 22:12–15 ಪ್ರಕಟನೆ 22:12–15ಇಗೋ, ನಾನು ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ಕೆಲಸದ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ. ನಾನೇ ಅಲ್ಫಾಯೂ ಓಮೆಗವೂ ಆದಿಯೂ ಅಂತ್ಯವೂ ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ. ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಆ ಪಟ್ಟಣದೊಳಕ್ಕೆ ಸೇರುವರು. ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.
- Numbers 18:1 ಅರಣ್ಯಕಾಂಡ 18:1ಕರ್ತನು ಆರೋನನಿಗೆ--ನೀನೂ ನಿನ್ನ ಕುಮಾರರೂ ನಿನ್ನ ಪಿತೃಗಳ ಮನೆಯೂ ನಿನ್ನೊಂದಿಗೆ ಪರಿಶುದ್ಧ ಸ್ಥಳದ ಅಕ್ರಮವನ್ನು ಹೊತ್ತು ಕೊಳ್ಳಬೇಕು; ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವದ ಅಕ್ರಮವನ್ನು ಹೊತ್ತುಕೊಳ್ಳಬೇಕು.
Original words (Hebrew)
- soul · H5315נֶפֶשׁ nephesh
- sinneth · H2398חָטָא châṭâʼ
- die · H4191מוּת mûwth
- son · H1121בֵּן bên
- bear · H5375נָשָׂא nâsâʼ
- iniquity · H5771עָוֺן ʻâvôn
- father · H1אָב ʼâb
- father · H1אָב ʼâb
- bear · H5375נָשָׂא nâsâʼ
- iniquity · H5771עָוֺן ʻâvôn
- son · H1121בֵּן bên
- righteousness · H6666צְדָקָה tsᵉdâqâh
- righteous · H6662צַדִּיק tsaddîyq
- wickedness · H7564רִשְׁעָה rishʻâh
- wicked · H7563רָשָׁע râshâʻ