Skip to content
ThuthiThuthiThuthi
Ezekiel · chapter 18 · verse 22

Ezekiel 18:22 in Kannada

ಅವನು ಮಾಡಿದ ಅಪರಾಧಗಳೆಲ್ಲಾ ಅವನಿಗೆ ವಿರುದ್ದವಾಗಿ ಜ್ಞಾಪಕಮಾಡಲ್ಪಡುವದಿಲ್ಲ; ಅವನು ಮಾಡಿದ ನೀತಿಯಿಂದಲೇ ಅವನು ಬದುಕುವನು.

Avanu maadida aparaadhagalellaa avanige viruddavaagi jnyaapakamaadalpaduvadilla; avanu maadida neetiyindale avanu badukuvanu.

Ezekiel 18:22 in English

King James Version (KJV)
All his transgressions that he hath committed, they shall not be mentioned unto him: in his righteousness that he hath done he shall live.
World English Bible (WEB)
None of his transgressions that he has committed will be remembered against him. In his righteousness that he has done, he shall live.
American Standard Version (ASV)
None of his transgressions that he hath committed shall be remembered against him: in his righteousness that he hath done he shall live.
Bible in Basic English (BBE)
Not one of the sins which he has done will be kept in memory against him: in the righteousness which he has done he will have life.
Darby Translation (DBY)
None of his transgressions which he hath committed shall be remembered against him; in his righteousness which he hath done shall he live.
Webster's Bible (WBS)
All his transgressions that he hath committed, they shall not be mentioned to him: in his righteousness that he hath done he shall live.
Young's Literal Translation (YLT)
All his transgressions that he hath done Are not remembered to him, In his righteousness that he hath done he liveth.

Read in context

  1. 20ಪಾಪ ಮಾಡುವ ಪ್ರಾಣವು ತಾನಾಗಿ ಸಾಯುವದು; ಮಗನು ತಂದೆಯ ಅಕ್ರಮವನ್ನು ಹೊರುವದಿಲ್ಲ. ತಂದೆಯು ಮಗನ ಅಕ್ರಮವನ್ನು ಹೊರುವದಿಲ್ಲ. ನೀತಿವಂತನ ನೀತಿಯು ಅವನ ಮೇಲೆಯೇ ಇರುವದು. ದುಷ್ಟನ ದುಷ್ಟತ್ವವು ಅವನ ಮೇಲೆಯೇ ಇರುವದು.
  2. 21ಆದರೆ ದುಷ್ಟನು ತಾನು ಮಾಡಿದ ಪಾಪಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನ್ಯಾಯವನ್ನೂ ನೀತಿಯನ್ನೂ ನಡೆಸಿದರೆ ಅವನು ಸಾಯದೆ ನಿಶ್ಚಯವಾಗಿ ಬದುಕುವನು.
  3. 22ಅವನು ಮಾಡಿದ ಅಪರಾಧಗಳೆಲ್ಲಾ ಅವನಿಗೆ ವಿರುದ್ದವಾಗಿ ಜ್ಞಾಪಕಮಾಡಲ್ಪಡುವದಿಲ್ಲ; ಅವನು ಮಾಡಿದ ನೀತಿಯಿಂದಲೇ ಅವನು ಬದುಕುವನು.
  4. 23ದುಷ್ಟನು ಸಾಯುವದರಲ್ಲಿ ನನಗೆ ಸ್ವಲ್ಪವಾದರೂ ಸಂತೋಷವಿ ರುವದೋ ಎಂದು ದೇವರಾದ ಕರ್ತನು ಹೇಳುತ್ತಾನೆ; ಅವನು ತನ್ನ ನಡತೆಗಳಿಂದ ಹಿಂತಿರುಗಿಕೊಂಡು ಬದು ಕಿದರೆ ನನಗೆ ಸಂತೋಷವಲ್ಲವೇ?
  5. 24ಆದರೆ ನೀತಿ ವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡಿ ದುಷ್ಟನು ಮಾಡುವ ಎಲ್ಲಾ ಅಸಹ್ಯವಾದವುಗಳ ಹಾಗೆ ಮಾಡಿದರೆ ಅವನು ಬದುಕುವನೇ? ಅವನು ಮಾಡಿ ರುವ ಎಲ್ಲಾ ನೀತಿಯು ಜ್ಞಾಪಕಮಾಡಲ್ಪಡುವದಿಲ್ಲ; ಅವನು ಮಾಡಿರುವ ಅಪರಾಧದಿಂದಲೂ ಪಾಪ ದಿಂದಲೂ ಅವುಗಳಲ್ಲಿ ಸಾಯುವನು.
Read all of Ezekiel 18

Cross references

Original words (Hebrew)

Ezekiel 18:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.