Skip to content
ThuthiThuthiThuthi
Ezekiel · chapter 18 · verse 23

Ezekiel 18:23 in Kannada

ದುಷ್ಟನು ಸಾಯುವದರಲ್ಲಿ ನನಗೆ ಸ್ವಲ್ಪವಾದರೂ ಸಂತೋಷವಿ ರುವದೋ ಎಂದು ದೇವರಾದ ಕರ್ತನು ಹೇಳುತ್ತಾನೆ; ಅವನು ತನ್ನ ನಡತೆಗಳಿಂದ ಹಿಂತಿರುಗಿಕೊಂಡು ಬದು ಕಿದರೆ ನನಗೆ ಸಂತೋಷವಲ್ಲವೇ?

Dushtanu saayuvadaralli nanage svalpavaadaroo santoshavi ruvado endu devaraada kartanu heluttaane; avanu tanna nadategalinda hintirugikondu badu kidare nanage santoshavallave?

Ezekiel 18:23 in English

King James Version (KJV)
Have I any pleasure at all that the wicked should die? saith the Lord GOD: [and] not that he should return from his ways, and live?
World English Bible (WEB)
Have I any pleasure in the death of the wicked?” says the Lord GOD, “and not rather that he should return from his way, and live?
American Standard Version (ASV)
Have I any pleasure in the death of the wicked? saith the Lord Jehovah; and not rather that he should return from his way, and live?
Bible in Basic English (BBE)
Have I any pleasure in the death of the evil-doer? says the Lord: am I not pleased if he is turned from his way so that he may have life?
Darby Translation (DBY)
Have I any pleasure at all in the death of the wicked? saith the Lord Jehovah; is it not in his turning from his way, that he may live?
Webster's Bible (WBS)
Have I any pleasure at all that the wicked should die? saith the Lord GOD: [and] not that he should return from his ways, and live?
Young's Literal Translation (YLT)
Do I at all desire the death of the wicked? An affirmation of the Lord Jehovah, Is it not in his turning back from his way — And he hath lived?

Read in context

  1. 21ಆದರೆ ದುಷ್ಟನು ತಾನು ಮಾಡಿದ ಪಾಪಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನ್ಯಾಯವನ್ನೂ ನೀತಿಯನ್ನೂ ನಡೆಸಿದರೆ ಅವನು ಸಾಯದೆ ನಿಶ್ಚಯವಾಗಿ ಬದುಕುವನು.
  2. 22ಅವನು ಮಾಡಿದ ಅಪರಾಧಗಳೆಲ್ಲಾ ಅವನಿಗೆ ವಿರುದ್ದವಾಗಿ ಜ್ಞಾಪಕಮಾಡಲ್ಪಡುವದಿಲ್ಲ; ಅವನು ಮಾಡಿದ ನೀತಿಯಿಂದಲೇ ಅವನು ಬದುಕುವನು.
  3. 23ದುಷ್ಟನು ಸಾಯುವದರಲ್ಲಿ ನನಗೆ ಸ್ವಲ್ಪವಾದರೂ ಸಂತೋಷವಿ ರುವದೋ ಎಂದು ದೇವರಾದ ಕರ್ತನು ಹೇಳುತ್ತಾನೆ; ಅವನು ತನ್ನ ನಡತೆಗಳಿಂದ ಹಿಂತಿರುಗಿಕೊಂಡು ಬದು ಕಿದರೆ ನನಗೆ ಸಂತೋಷವಲ್ಲವೇ?
  4. 24ಆದರೆ ನೀತಿ ವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡಿ ದುಷ್ಟನು ಮಾಡುವ ಎಲ್ಲಾ ಅಸಹ್ಯವಾದವುಗಳ ಹಾಗೆ ಮಾಡಿದರೆ ಅವನು ಬದುಕುವನೇ? ಅವನು ಮಾಡಿ ರುವ ಎಲ್ಲಾ ನೀತಿಯು ಜ್ಞಾಪಕಮಾಡಲ್ಪಡುವದಿಲ್ಲ; ಅವನು ಮಾಡಿರುವ ಅಪರಾಧದಿಂದಲೂ ಪಾಪ ದಿಂದಲೂ ಅವುಗಳಲ್ಲಿ ಸಾಯುವನು.
  5. 25ಆದರೆ ನೀವು, ಕರ್ತನ ಮಾರ್ಗವು ಸರಿಯಲ್ಲ ಅನ್ನುತ್ತೀರಿ; ಓ ಇಸ್ರಾ ಯೇಲಿನ ಮನೆಯವರೇ, ಈಗ ಕೇಳಿರಿ, ನನ್ನ ಮಾರ್ಗವು ಸಮವಲ್ಲವೇ? ನಿಮ್ಮ ಮಾರ್ಗಗಳು ಸಮವಲ್ಲದವು ಗಳೇ.
Read all of Ezekiel 18

Cross references

Original words (Hebrew)

Ezekiel 18:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.