Ezekiel · chapter 18 · verse 24
Ezekiel 18:24 in Kannada
ಆದರೆ ನೀತಿ ವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡಿ ದುಷ್ಟನು ಮಾಡುವ ಎಲ್ಲಾ ಅಸಹ್ಯವಾದವುಗಳ ಹಾಗೆ ಮಾಡಿದರೆ ಅವನು ಬದುಕುವನೇ? ಅವನು ಮಾಡಿ ರುವ ಎಲ್ಲಾ ನೀತಿಯು ಜ್ಞಾಪಕಮಾಡಲ್ಪಡುವದಿಲ್ಲ; ಅವನು ಮಾಡಿರುವ ಅಪರಾಧದಿಂದಲೂ ಪಾಪ ದಿಂದಲೂ ಅವುಗಳಲ್ಲಿ ಸಾಯುವನು.
Aadare neeti vantanu tanna neetiyannu bittu anyaaya maadi dushtanu maaduva ellaa asahyavaadavugala haage maadidare avanu badukuvane? Avanu maadi ruva ellaa neetiyu jnyaapakamaadalpaduvadilla; avanu maadiruva aparaadhadindaloo paapa dindaloo avugalalli saayuvanu.
Ezekiel 18:24 in English
- King James Version (KJV)
- But when the righteous turneth away from his righteousness, and committeth iniquity, [and] doeth according to all the abominations that the wicked [man] doeth, shall he live? All his righteousness that he hath done shall not be mentioned: in his trespass that he hath trespassed, and in his sin that he hath sinned, in them shall he die.
- World English Bible (WEB)
- “But when the righteous turns away from his righteousness, and commits iniquity, and does according to all the abominations that the wicked man does, should he live? None of his righteous deeds that he has done will be remembered. In his trespass that he has trespassed, and in his sin that he has sinned, in them he shall die.
- American Standard Version (ASV)
- But when the righteous turneth away from his righteousness, and committeth iniquity, and doeth according to all the abominations that the wicked man doeth, shall he live? None of his righteous deeds that he hath done shall be remembered: in his trespass that he hath trespassed, and in his sin that he hath sinned, in them shall he die.
- Bible in Basic English (BBE)
- But when the upright man, turning away from his righteousness, does evil, like all the disgusting things which the evil man does, will he have life? Not one of his upright acts will be kept in memory: in the wrong which he has done and in his sin death will overtake him.
- Darby Translation (DBY)
- And when the righteous turneth from his righteousness and practiseth what is wrong, [and] doeth according to all the abominations that the wicked doeth, shall he live? None of his righteous acts which he hath done shall be remembered: in his unfaithfulness which he hath wrought, and in his sin which he hath sinned, in them shall he die.
- Webster's Bible (WBS)
- But when the righteous turneth away from his righteousness, and committeth iniquity, [and] doeth according to all the abominations that the wicked [man] doeth, shall he live? All his righteousness that he hath done shall not be mentioned: in his trespass that he hath trespassed, and in his sin that he hath sinned, in them shall he die.
- Young's Literal Translation (YLT)
- And in the turning back of the righteous from his righteousness, And he hath done perversity, According to all the abominations That the wicked hath done, he doth — thus he liveth, All his righteousnesses that he hath done are not remembered, For his trespass that he hath trespassed, And for his sin that he hath sinned, For them he doth die.
Read in context
- 22ಅವನು ಮಾಡಿದ ಅಪರಾಧಗಳೆಲ್ಲಾ ಅವನಿಗೆ ವಿರುದ್ದವಾಗಿ ಜ್ಞಾಪಕಮಾಡಲ್ಪಡುವದಿಲ್ಲ; ಅವನು ಮಾಡಿದ ನೀತಿಯಿಂದಲೇ ಅವನು ಬದುಕುವನು.
- 23ದುಷ್ಟನು ಸಾಯುವದರಲ್ಲಿ ನನಗೆ ಸ್ವಲ್ಪವಾದರೂ ಸಂತೋಷವಿ ರುವದೋ ಎಂದು ದೇವರಾದ ಕರ್ತನು ಹೇಳುತ್ತಾನೆ; ಅವನು ತನ್ನ ನಡತೆಗಳಿಂದ ಹಿಂತಿರುಗಿಕೊಂಡು ಬದು ಕಿದರೆ ನನಗೆ ಸಂತೋಷವಲ್ಲವೇ?
- 24ಆದರೆ ನೀತಿ ವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡಿ ದುಷ್ಟನು ಮಾಡುವ ಎಲ್ಲಾ ಅಸಹ್ಯವಾದವುಗಳ ಹಾಗೆ ಮಾಡಿದರೆ ಅವನು ಬದುಕುವನೇ? ಅವನು ಮಾಡಿ ರುವ ಎಲ್ಲಾ ನೀತಿಯು ಜ್ಞಾಪಕಮಾಡಲ್ಪಡುವದಿಲ್ಲ; ಅವನು ಮಾಡಿರುವ ಅಪರಾಧದಿಂದಲೂ ಪಾಪ ದಿಂದಲೂ ಅವುಗಳಲ್ಲಿ ಸಾಯುವನು.
- 25ಆದರೆ ನೀವು, ಕರ್ತನ ಮಾರ್ಗವು ಸರಿಯಲ್ಲ ಅನ್ನುತ್ತೀರಿ; ಓ ಇಸ್ರಾ ಯೇಲಿನ ಮನೆಯವರೇ, ಈಗ ಕೇಳಿರಿ, ನನ್ನ ಮಾರ್ಗವು ಸಮವಲ್ಲವೇ? ನಿಮ್ಮ ಮಾರ್ಗಗಳು ಸಮವಲ್ಲದವು ಗಳೇ.
- 26ನೀತಿವಂತನು ತನ್ನ ನೀತಿಯನ್ನು ಬಿಟ್ಟು ತಿರುಗಿಕೊಂಡು ಅನ್ಯಾಯಮಾಡಿ ಇವುಗಳಲ್ಲಿ ಸತ್ತರೆ, ಅವನು ಮಾಡಿದ ಅನ್ಯಾಯದಿಂದಲೇ ಸಾಯುವನು.
Cross references
- Ezekiel 33:18 ಯೆಹೆಜ್ಕೇಲನು 33:18ಯಾವಾಗ ನೀತಿ ವಂತನು ತನ್ನ ನೀತಿಯಿಂದ ತಿರುಗಿಕೊಳ್ಳುವನೋ ಮತ್ತು ಅಕ್ರಮವನ್ನು ಮಾಡುವನೋ ಅವನು ಖಂಡಿತ ವಾಗಿಯೂ ಅದರಲ್ಲಿಯೇ ಸಾಯುವನು.
- Proverbs 21:16 ಜ್ಞಾನೋಕ್ತಿಗಳು 21:16ವಿವೇ ಕದ ಮಾರ್ಗವನ್ನು ಬಿಟ್ಟು, ತಿರುಗುವವನು ಸತ್ತವರ ಕೂಟದಲ್ಲಿ ಇರುವಂಥವನಾಗಿದ್ದಾನೆ.
- 2 John 1:8 2 ಯೋಹಾನನು 1:8ನಾವು ಪ್ರಯಾಸಪಟ್ಟು ಮಾಡಿದವು ಗಳನ್ನು ಕಳಕೊಳ್ಳದೆ ಪ್ರತಿಫಲವನ್ನು ಹೊಂದುವಂತೆ ನಿಮ್ಮನ್ನು ನೀವೇ ನೋಡಿಕೊಳ್ಳಿರಿ.
- Ezekiel 33:12–13 ಯೆಹೆಜ್ಕೇಲನು 33:12–13ಮನುಷ್ಯ ಪುತ್ರನೇ. ನೀನು ನಿನ್ನ ಜನರ ಮಕ್ಕಳಿಗೆ ಹೇಳು--ನೀತಿವಂತನ ನೀತಿಯು ಅವನ ಅಪರಾಧದ ದಿನದಲ್ಲಿ ಅವನನ್ನು ತಪ್ಪಿಸುವದಿಲ್ಲ; ಹಾಗೆಯೇ ದುಷ್ಟನ ದುಷ್ಟತ್ವವು ಅವನು ತನ್ನ ದುಷ್ಟತ್ವವನ್ನು ಬಿಟ್ಟು ತಿರುಗುವ ದಿನದಲ್ಲಿ ಅದರಿಂದ ಬೀಳುವದಿಲ್ಲ; ನೀತಿವಂತನು ಪಾಪಮಾಡುವ ದಿನದಲ್ಲಿ ನೀತಿಯಿಂದ ಬದುಕ ಲಾರನು. ನಾನು ನೀತಿವಂತನಿಗೆ--ನೀನು ನಿಶ್ಚಯವಾಗಿ ಬದುಕುವಿ ಎಂದು ಹೇಳುವಾಗ--ಅವನು ಒಂದು ವೇಳೆ ಅವನ ಸ್ವಂತ ನೀತಿಯನ್ನು ನಂಬಿ ಅನ್ಯಾಯವನ್ನು ಮಾಡಿದರೆ ಅವನ ಎಲ್ಲಾ ನೀತಿಯು ಜ್ಞಾಪಕಮಾಡಿ ಕೊಳ್ಳಲ್ಪಡುವದಿಲ್ಲ; ಆದರೆ ಅವನು ಮಾಡಿದ ಅವನ ಅಕ್ರಮಗಳಿಗಾಗಿಯೇ ಅವನು ಸಾಯುತ್ತಾನೆ.
- Revelation 3:11 ಪ್ರಕಟನೆ 3:11ಇಗೋ, ನಾನು ಬೇಗನೆ ಬರುತ್ತೇನೆ; ನಿನ್ನ ಕಿರೀಟವನ್ನು ಯಾರೂ ಅಪಹರಿಸ ದಂತೆ ನಿನಗಿರುವದನ್ನು ಬಿಗಿಯಾಗಿ ಹಿಡಿದುಕೊಂಡಿರು;
- Galatians 3:4 ಗಲಾತ್ಯದವರಿಗೆ 3:4ಹಾಗಾದರೆ ನೀವು ಅಷ್ಟು ಬಾಧೆಗಳನ್ನು ಅನುಭವಿಸಿದ್ದು ವ್ಯರ್ಥವಾಯಿತೋ? ವ್ಯರ್ಥವಾಯಿ ತೇನೋ?
- 2 Chronicles 24:17–22 2 ಪೂರ್ವಕಾಲವೃತ್ತಾಂತ 24:17–22ಆದರೆ ಯೆಹೋಯಾದನು ಸತ್ತತರುವಾಯ ಯೆಹೂದದ ಪ್ರಧಾನರು ಬಂದು ಅರಸನಿಗೆ ಅಡ್ಡ ಬಿದ್ದರು. ಆಗ ಅರಸನು ಅವರ ಮಾತನ್ನು ಕೇಳಿದನು. ಅವರು ತಮ್ಮ ಪಿತೃಗಳ ದೇವರಾದ ಕರ್ತನ ಆಲಯವನ್ನು ಬಿಟ್ಟು ತೋಪುಗಳನ್ನೂ ವಿಗ್ರಹಗಳನ್ನೂ ಸೇವಿಸಿದರು. ಆದಕಾರಣ ಅವರ ಈ ಅಪರಾಧದ ನಿಮಿತ್ತ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ರೌದ್ರ ಬಂತು. ಆದಾಗ್ಯೂ ಕರ್ತನು ತನ್ನ ಕಡೆಗೆ ಅವರನ್ನು ತಿರುಗಿಸುವದಕ್ಕೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು; ಇವರು ಅವರಿಗೆ ಸಾಕ್ಷಿಯಾಗಿ ಹೇಳಿದರು; ಆದರೆ ಅವರು ಕಿವಿಗೊಡದೆ ಹೋದರು. ಆಗ ದೇವರ ಆತ್ಮನು ಯಾಜಕನಾಗಿ ರುವ ಯೆಹೋಯಾದನ ಮಗನಾದ ಜೆಕರ್ಯನ ಮೇಲೆ ಬಂದನು. ಅವನು ಜನರೊಳಗೆ ಎತ್ತರವಾದ ಸ್ಥಳದಲ್ಲಿ ನಿಂತು ಅವರಿಗೆ--ನೀವು ವೃದ್ಧಿಹೊಂದ ಕೂಡದ ಹಾಗೆ ಕರ್ತನ ಆಜ್ಞೆಗಳನ್ನು ವಿಾರುವದೇನು? ನೀವು ಕರ್ತನನ್ನು ಬಿಟ್ಟದ್ದರಿಂದ ಆತನು ನಿಮ್ಮನ್ನು ಬಿಟ್ಟಿದ್ದಾನೆಂದು ಕರ್ತನು ಹೇಳುತ್ತಾನೆ ಅಂದನು. ಆದದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಕರ್ತನ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು. ಹಾಗೆಯೇ ಇವನ ತಂದೆಯಾದ ಯೆಹೋಯಾದನು ತನಗೆ ತೋರಿಸಿದ ಕೃಪೆಯನ್ನು ಜ್ಞಾಪಕಮಾಡದೆ ಅರಸನಾದ ಯೆಹೋವಾಷನು ಅವನ ಮಗನನ್ನು ಕೊಂದುಹಾಕಿದನು. ಇವನು ಸಾಯುವಾಗ--ಕರ್ತನು ನೋಡಿ ವಿಚಾರಿಸಲಿ ಎಂದು ಹೇಳಿದನು.
- Revelation 2:10 ಪ್ರಕಟನೆ 2:10ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
- Ezekiel 18:26 ಯೆಹೆಜ್ಕೇಲನು 18:26ನೀತಿವಂತನು ತನ್ನ ನೀತಿಯನ್ನು ಬಿಟ್ಟು ತಿರುಗಿಕೊಂಡು ಅನ್ಯಾಯಮಾಡಿ ಇವುಗಳಲ್ಲಿ ಸತ್ತರೆ, ಅವನು ಮಾಡಿದ ಅನ್ಯಾಯದಿಂದಲೇ ಸಾಯುವನು.
- 1 John 2:19 1 ಯೋಹಾನನು 2:19ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.
- Ezekiel 18:10–13 ಯೆಹೆಜ್ಕೇಲನು 18:10–13ಆದರೆ ಇಂತಹ ವನು ಪಡೆದ ಮಗನು ದರೋಡೆಕೋರನಾಗಿ ರಕ್ತವನ್ನು ಚೆಲ್ಲುವವನಾದರೆ ಇಂತಹ ಕೆಲಸಗಳನ್ನು ಮಾಡುತ್ತಾನೆ. ಅಂತಹ ಕೆಲಸಗಳನ್ನು ಮಾಡಿದರೂ ಪರ್ವತಗಳ ಮೇಲೆ ತಿಂದು ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿ, ಬಡವರನ್ನೂ ದರಿದ್ರರನ್ನೂ ಉಪದ್ರಗೊಳಿಸಿ, ಹಿಂಸಿಸಿ, ಸುಲಿಗೆ ಮಾಡಿ ಒತ್ತೆಗಳನ್ನು ಹಿಂದಕ್ಕೆ ಕೊಡದೆ, ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತಿ ಅಸಹ್ಯ ವಾದವುಗಳನ್ನು ಮಾಡಿ; ಬಡ್ಡಿಗೆ ಕೊಟ್ಟು ಲಾಭ ತೆಗೆದುಕೊಂಡು ಅವನು ಬದುಕುವನೋ? ಅವನು ಬದುಕುವದಿಲ್ಲ, ಅವನು ಈ ಅಸಹ್ಯಗಳನ್ನೆಲ್ಲಾ ಮಾಡಿ ದ್ದಾನೆ; ಅವನು ನಿಶ್ಚಯವಾಗಿ ಸಾಯುವನು ಅವನ ರಕ್ತವು ಅವನ ಮೇಲೆಯೇ ಇರುವದು.
- 1 Samuel 15:11 1 ಸಮುವೇಲನು 15:11ಅವನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ ಅಂದನು. ಅದಕ್ಕೆ ಸಮುವೇಲನು ದುಃಖಪಟ್ಟವನಾಗಿ ರಾತ್ರಿಯೆಲ್ಲಾ ಕರ್ತನಿಗೆ ಮೊರೆಯಿಟ್ಟನು.
Original words (Hebrew)
- righteous · H6662צַדִּיק tsaddîyq
- away · H7725שׁוּב shûwb
- righteousness · H6666צְדָקָה tsᵉdâqâh
- committeth · H6213עָשָׂה ʻâsâh
- iniquity · H5766עֶוֶל ʻevel
- doeth · H6213עָשָׂה ʻâsâh
- abominations · H8441תּוֹעֵבַה tôwʻêbah
- wicked · H7563רָשָׁע râshâʻ
- doeth · H6213עָשָׂה ʻâsâh
- live · H2425חָיַי châyay
- righteousness · H6666צְדָקָה tsᵉdâqâh
- done · H6213עָשָׂה ʻâsâh
- mentioned · H2142זָכַר zâkar
- trespass · H4603מָעַל mâʻal
- trespassed · H4604מַעַל maʻal
- sin · H2403חַטָּאָה chaṭṭâʼâh
- sinned · H2398חָטָא châṭâʼ
- die · H4191מוּת mûwth