Skip to content
ThuthiThuthiThuthi
Ezekiel · chapter 18 · verse 29

Ezekiel 18:29 in Kannada

ಆದರೆ ಇಸ್ರಾಯೇಲಿನ ಮನೆತನದವರು ಕರ್ತನ ಮಾರ್ಗ ಸಮವಲ್ಲ ಎನ್ನುತ್ತಾರೆ. ಇಸ್ರಾಯೇಲಿನ ಮನೆತನದವರೇ, ನನ್ನ ಮಾರ್ಗ ಸರಿಯಲ್ಲವೇ? ನಿಮ್ಮ ಮಾರ್ಗಗಳು ಸಮವಲ್ಲದವುಗಳೇ.

Aadare israayelina manetanadavaru kartana maarga samavalla ennuttaare. Israayelina manetanadavare, nanna maarga sariyallave? Nimma maargagalu samavalladavugale.

Ezekiel 18:29 in English

King James Version (KJV)
Yet saith the house of Israel, The way of the Lord is not equal. O house of Israel, are not my ways equal? are not your ways unequal?
World English Bible (WEB)
Yet the house of Israel says, ‘The way of the Lord is not fair.’ House of Israel, aren’t my ways fair? Aren’t your ways unfair?
American Standard Version (ASV)
Yet saith the house of Israel, The way of the Lord is not equal. O house of Israel, are not my ways equal? are not your ways unequal?
Bible in Basic English (BBE)
But still the children of Israel say, The way of the Lord is not equal. O children of Israel, are my ways not equal? are not your ways unequal?
Darby Translation (DBY)
But the house of Israel say, The way of the Lord is not equal. O house of Israel, are not my ways equal? Is it not your ways that are unequal?
Webster's Bible (WBS)
Yet saith the house of Israel, The way of the LORD is not equal. O house of Israel, are not my ways equal? are not your ways unequal?
Young's Literal Translation (YLT)
And the house of Israel have said, Not pondered is the way of the Lord, My ways — are they not pondered? O house of Israel — are not your ways unpondered?

Read in context

  1. 27ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು ನ್ಯಾಯವನ್ನೂ ನೀತಿಯನ್ನೂ ಅನುಸರಿಸಿದರೆ ತನ್ನ ಪ್ರಾಣವನ್ನು ಉಳಿಸಿಕೊಂಡು ಬದುಕುವನು.
  2. 28ತಾನು ಆಲೋಚಿಸಿ ತಾನು ಮಾಡುವ ಎಲ್ಲಾ ದುಷ್ಕೃತ್ಯಗಳನ್ನು ಬಿಟ್ಟು ತಿರುಗಿ ಕೊಳ್ಳುವದರಿಂದ ಸಾಯದೆ ನಿಶ್ಚಯವಾಗಿ ಬದುಕು ವನು.
  3. 29ಆದರೆ ಇಸ್ರಾಯೇಲಿನ ಮನೆತನದವರು ಕರ್ತನ ಮಾರ್ಗ ಸಮವಲ್ಲ ಎನ್ನುತ್ತಾರೆ. ಇಸ್ರಾಯೇಲಿನ ಮನೆತನದವರೇ, ನನ್ನ ಮಾರ್ಗ ಸರಿಯಲ್ಲವೇ? ನಿಮ್ಮ ಮಾರ್ಗಗಳು ಸಮವಲ್ಲದವುಗಳೇ.
  4. 30ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ.
  5. 31ನೀವು ಮಾಡುವ ದುಷ್ಟತ್ವಗಳನ್ನೆಲ್ಲಾ ನಿಮ್ಮಿಂದ ಬಿಟ್ಟುಬಿಡಿರಿ; ಹೊಸ ಹೃದಯವನ್ನೂ ಹೊಸ ಆತ್ಮವನ್ನೂ ನೀವು ಪಡಕೊಳ್ಳಿರಿ; ಯಾಕಂದರೆ ಓ ಇಸ್ರಾಯೇಲಿನ ಮನೆತನದವರೇ, ನೀವು ಸಾಯುವದೇಕೆ?ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.
Read all of Ezekiel 18

Cross references

Original words (Hebrew)

Ezekiel 18:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.