Ezekiel · chapter 18 · verse 6
Ezekiel 18:6 in Kannada
ಪರ್ವತಗಳ ಮೇಲೆ ತಿನ್ನದೆ, ಇಸ್ರಾಯೇಲಿನ ಮನೆ ತನದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ, ಮುಟ್ಟಾ ಗಿರುವ ಸ್ತ್ರೀ ಹತ್ತಿರ ಸವಿಾಪಿಸದೆ;
Parvatagala mele tinnade, israayelina mane tanadavara vigrahagala kadege tanna kannugalannu ettade, tanna nereyavana hendatiyannu kedisade, muttaa giruva stree hattira saviాpisade;
Ezekiel 18:6 in English
- King James Version (KJV)
- [And] hath not eaten upon the mountains, neither hath lifted up his eyes to the idols of the house of Israel, neither hath defiled his neighbour’s wife, neither hath come near to a menstruous woman,
- World English Bible (WEB)
- and has not eaten on the mountains, hasn’t lifted up his eyes to the idols of the house of Israel, hasn’t defiled his neighbor’s wife, hasn’t come near a woman in her impurity,
- American Standard Version (ASV)
- and hath not eaten upon the mountains, neither hath lifted up his eyes to the idols of the house of Israel, neither hath defiled his neighbor’s wife, neither hath come near to a woman in her impurity,
- Bible in Basic English (BBE)
- And has not taken flesh with the blood for food, or given worship to the images of the children of Israel; if he has not had connection with his neighbour's wife, or come near to a woman at the time when she is unclean;
- Darby Translation (DBY)
- — he hath not eaten upon the mountains, nor lifted up his eyes to the idols of the house of Israel, neither hath defiled his neighbour's wife, nor come near to a woman in her separation,
- Webster's Bible (WBS)
- [And] hath not eaten upon the mountains, neither hath lifted up his eyes to the idols of the house of Israel, neither hath defiled his neighbor's wife, neither hath come near to a polluted woman,
- Young's Literal Translation (YLT)
- On the mountains he hath not eaten, And his eyes he hath not lifted up Unto idols of the house of Israel, And the wife of his neighbour defiled not, And to a separated woman cometh not near,
Read in context
- 4ಇಗೋ, ಎಲ್ಲಾ ಪ್ರಾಣಗಳು ನನ್ನವೇ; ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ; ಪಾಪ ಮಾಡುವವನೇ ತಾನಾ ಗಿಯೇ ಸಾಯುವನು.
- 5ಒಬ್ಬ ಮನುಷ್ಯನು ನೀತಿವಂತ ನಾಗಿದ್ದು, ನೀತಿಯನ್ನೂ ನ್ಯಾಯವನ್ನೂ ನಡಿಸಿ,
- 6ಪರ್ವತಗಳ ಮೇಲೆ ತಿನ್ನದೆ, ಇಸ್ರಾಯೇಲಿನ ಮನೆ ತನದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ, ಮುಟ್ಟಾ ಗಿರುವ ಸ್ತ್ರೀ ಹತ್ತಿರ ಸವಿಾಪಿಸದೆ;
- 7ಯಾರನ್ನೂ ಉಪದ್ರಪಡಿಸದೆ, ಸಾಲ ಮಾಡಿದವನ ಒತ್ತೆಯನ್ನು ಹಿಂದಕ್ಕೆ ಕೊಟ್ಟು, ಹಿಂಸಿಸಿ, ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಮತ್ತು ಬೆತ್ತಲೆ ಯಿರುವವನಿಗೆ ಬಟ್ಟೆಯನ್ನು ಹೊದಿಸಿ,
- 8ಬಡ್ಡಿಗೆ ಸಾಲ ಕೊಡದೆ, ಲಾಭವನ್ನು ತೆಗೆದುಕೊಳ್ಳದೆ, ಅನ್ಯಾಯ ದಿಂದ ತನ್ನ ಕೈಯನ್ನು ಹಿಂತೆಗೆದು ಒಬ್ಬರಿಗೊಬ್ಬರು ಸತ್ಯದ ನ್ಯಾಯವನ್ನು ನಡಿಸಿ,
Cross references
- Ezekiel 18:15 ಯೆಹೆಜ್ಕೇಲನು 18:15ಪರ್ವತಗಳ ಮೇಲೆ ತಿನ್ನದೆ, ಇಸ್ರಾಯೇಲಿನ ಮನೆತನ ದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ,
- Deuteronomy 4:19 ಧರ್ಮೋಪದೇಶಕಾಂಡ 4:19ನೀನು ನಿನ್ನ ಕಣ್ಣು ಗಳನ್ನು ಆಕಾಶದ ಕಡೆಗೆ ಎತ್ತಿ ಸೂರ್ಯ, ಚಂದ್ರ, ನಕ್ಷತ್ರಗಳ ಆಕಾಶ ಸೈನ್ಯವನ್ನೆಲ್ಲಾ ನೋಡಲಾಗಿ ನಿನ್ನ ದೇವರಾದ ಕರ್ತನು ಆಕಾಶದ ಕೆಳಗಿರುವ ಎಲ್ಲಾ ಜನಾಂಗಗಳಿಗೆ ಹಂಚಿಕೊಟ್ಟ ಇವುಗಳಿಗೆ ಅಡ್ಡಬಿದ್ದು ಇವುಗಳನ್ನು ಸೇವಿಸುವದಕ್ಕೆ ನಡಿಸಲ್ಪಡದಂತೆಯೂ ನೋಡಿಕೊಳ್ಳಿರಿ.
- Ezekiel 22:9–11 ಯೆಹೆಜ್ಕೇಲನು 22:9–11ನಿನ್ನಲ್ಲಿ ರಕ್ತಚೆಲ್ಲುವ ಹಾಗೆ ಚಾಡಿ ಹೇಳುವ ಜನ ಇದ್ದಾರೆ; ಬೆಟ್ಟಗಳ ಮೇಲೆ ತಿನ್ನುವವರಿದ್ದಾರೆ; ದುರಾ ಚಾರಿಗಳು ನಿನ್ನ ಮಧ್ಯದಲ್ಲಿದ್ದಾರೆ. ನಿನ್ನಲ್ಲಿ ತಂದೆಯ ಬೆತ್ತಲೆತನವನ್ನು ಹೊರಗೆಡವಿದ್ದಾರೆ; ನಿನ್ನಲ್ಲಿ ಮುಟ್ಟಾಗಿ ಪ್ರತ್ಯೇಕವಾಗಿರುವವರನ್ನು ಕೂಡಿದ್ದಾರೆ; ಒಬ್ಬನು ತನ್ನ ನೆರೆಯವನ ಹೆಂಡತಿಯ ಸಂಗಡ ದುರಾಚಾರವನ್ನು ಮಾಡಿದ್ದಾನೆ; ಮತ್ತೊಬ್ಬನು ಅಕೃತ್ಯದಿಂದ ಸೊಸೆಯನ್ನು ಕೆಡಿಸಿದ್ದಾನೆ; ಇನ್ನೊಬ್ಬನು ತನ್ನ ತಂದೆಯ ಮಗಳಾದ ತನ್ನ ಸಹೋದರಿಯನ್ನೇ ಭಂಗಪಡಿಸಿದ್ದಾನೆ.
- Ezekiel 20:24 ಯೆಹೆಜ್ಕೇಲನು 20:24ಅವರು ನನ್ನ ನ್ಯಾಯಗಳಲ್ಲಿ ನಡೆಯದೆ, ನನ್ನ ನಿಯಮಗಳನ್ನು ಅಲಕ್ಷಿಸಿ ನನ್ನ ಸಬ್ಬತ್ತುಗಳನ್ನು ಅಪವಿತ್ರಪಡಿಸಿದರು; ತಮ್ಮ ಪಿತೃಗಳ ವಿಗ್ರಹಗಳ ಕಡೆಗೆ ಕಣ್ಣಿಟ್ಟಿದ್ದರು.
- Ezekiel 6:13 ಯೆಹೆಜ್ಕೇಲನು 6:13ಆಮೇಲೆ ನೀವು ಅವರಲ್ಲಿ ಹತವಾದ ಮನುಷ್ಯರು ಅವರಲ್ಲಿರುವಾಗ ಅವರ ವಿಗ್ರಹಗಳ ಮಧ್ಯದಲ್ಲಿ ಅವರ ಯಜ್ಞವೇದಿಗಳ ಸುತ್ತ ಲಾಗಿಯೂ ಎತ್ತರವಾದ ಪ್ರತಿಯೊಂದು ಗುಡ್ಡದ ಮೇಲೆಯೂ ಸಮಸ್ತ ಪರ್ವತಗಳ ತುದಿಯಲ್ಲಿಯ ಪ್ರತಿಯೊಂದು ಹಸುರಾದ ಮರದ ಕೆಳಗೂ ಪ್ರತಿ ಯೊಂದು ದಪ್ಪವಾದ ಓಕ್ ಮರದ ಕೆಳಗಡೆಯೂ ಅವರು ತಮ್ಮ ವಿಗ್ರಹಗಳಿಗೆಲ್ಲಾ ಸುವಾಸನೆಯನ್ನು ಅರ್ಪಿಸುವದರಲ್ಲಿಯೂ ನಾನೇ ಕರ್ತನೆಂದು ತಿಳಿಯು ವಿರಿಹೀಗೆ ನಾನು ನನ್ನ ಕೈಯನ್ನು ಅವರ ಮೇಲೆ ಚಾಚಿ ಅವರ ದೇಶವನ್ನು ನಾಶಮಾಡುವೆನು. ಹೌದು, ಅವರ ಎಲ್ಲಾ ನಿವಾಸಸ್ಥಳಗಳನ್ನು ದಿಬ್ಲದ ಅರಣ್ಯ ಕ್ಕಿಂತಲೂ ಹೆಚ್ಚಾಗಿ ಹಾಳುಮಾಡುವೆನು; ನಾನೇ ಕರ್ತನೆಂದು ಅವರು ತಿಳಿದುಕೊಳ್ಳುವರು.
- Ezekiel 18:11–12 ಯೆಹೆಜ್ಕೇಲನು 18:11–12ಅಂತಹ ಕೆಲಸಗಳನ್ನು ಮಾಡಿದರೂ ಪರ್ವತಗಳ ಮೇಲೆ ತಿಂದು ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿ, ಬಡವರನ್ನೂ ದರಿದ್ರರನ್ನೂ ಉಪದ್ರಗೊಳಿಸಿ, ಹಿಂಸಿಸಿ, ಸುಲಿಗೆ ಮಾಡಿ ಒತ್ತೆಗಳನ್ನು ಹಿಂದಕ್ಕೆ ಕೊಡದೆ, ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತಿ ಅಸಹ್ಯ ವಾದವುಗಳನ್ನು ಮಾಡಿ;
- Leviticus 20:10 ಯಾಜಕಕಾಂಡ 20:10ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿ ಚಾರಮಾಡಿದರೆ, ಅಂದರೆ ತನ್ನ ನೆರೆಯವನ ಹೆಂಡ ತಿಯೊಡನೆ ವ್ಯಭಿಚಾರಮಾಡಿದರೆ ವ್ಯಭಿಚಾರ ಮಾಡುವವನಿಗೂ ವ್ಯಭಿಚಾರಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.
- Leviticus 20:18 ಯಾಜಕಕಾಂಡ 20:18ಒಬ್ಬನು ರೋಗದಲ್ಲಿರುವ ಒಬ್ಬ ಸ್ತ್ರೀಯೊಂದಿಗೆ ಮಲಗಿ ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಿದರೆ ಅವನು ಅವಳ ಬುಗ್ಗೆಯನ್ನು ಬಯಲುಪಡಿಸಿದ್ದಾನೆ; ಅವಳು ತನ್ನ ರಕ್ತದ ಬುಗ್ಗೆಯನ್ನು ಬಯಲುಪಡಿಸಿದ್ದಾಳೆ; ಆದದರಿಂದ ಅವರಿಬ್ಬರೂ ಅವರ ಜನರ ಮಧ್ಯದಿಂದ ತೆಗೆದುಹಾಕಲ್ಪಡಬೇಕು.
- Numbers 25:2 ಅರಣ್ಯಕಾಂಡ 25:2ಇವರು ಜನರನ್ನು ತಮ್ಮ ದೇವರುಗಳ ಬಲಿಗಳಿಗೆ ಕರೆದರು; ಜನರು ತಿಂದು ಅವರ ದೇವರು ಗಳಿಗೆ ಅಡ್ಡಬಿದ್ದರು.
- Galatians 5:19–21 ಗಲಾತ್ಯದವರಿಗೆ 5:19–21ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.
- Psalm 123:1–2 ಕೀರ್ತನೆಗಳು 123:1–2ಪರಲೋಕದಲ್ಲಿ ವಾಸವಾಗಿರುವಾತನೇ, ನಿನ್ನ ಕಡೆಗೆ ನನ್ನ ಕಣ್ಣುಗಳನ್ನು ಎತ್ತುತ್ತೇನೆ. ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನೂ ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರವೇ, ನಮ್ಮ ದೇವರಾದ ಕರ್ತನು ನಮ್ಮನ್ನು ಕರುಣಿಸುವ ವರೆಗೆ ಆತನನ್ನೇ ನಿರೀಕ್ಷಿಸುತ್ತವೆ.
- 1 Corinthians 6:9–11 1 ಕೊರಿಂಥದವರಿಗೆ 6:9–11ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ. ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
Original words (Hebrew)
- eaten · H398אָכַל ʼâkal
- mountains · H2022הַר har
- up · H5375נָשָׂא nâsâʼ
- eyes · H5869עַיִן ʻayin
- idols · H1544גִּלּוּל gillûwl
- house · H1004בַּיִת bayith
- Israel · H3478יִשְׂרָאֵל Yisrâʼêl
- defiled · H2930טָמֵא ṭâmêʼ
- neighbour’s · H7453רֵעַ rêaʻ
- wife · H802אִשָּׁה ʼishshâh
- near · H7126קָרַב qârab
- menstruous · H5079נִדָּה niddâh
- woman · H802אִשָּׁה ʼishshâh